ರಾಜಕೀಯ

ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಕಷ್ಟ: ಎಚ್.ಡಿ ದೇವೇಗೌಡ

2026ರಲ್ಲಿ ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ‌ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಕಷ್ಟ ಎಂದು‌ ಜೆಡಿಎಸ್ ವರಿಷ್ಠ ಎಚ್‌.ಡಿ ದೇವೇಗೌಡ ಹೇಳಿದ್ದಾರೆ. ಈ ಹಿಂದೆ, ರಾಜ್ಯದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಮುಂದಿನ ಎಲ್ಲ ಚುನಾವಣೆಗಳಲ್ಲೂ ಮುಂದುವರಿಯುತ್ತದೆ...

ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​​ ಬಂಧನದಿಂದ ಪಾರು

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಬಂಧನ ಭೀತಿಯಲ್ಲಿದ್ದ ಬಸವರಾಜ್, ಬಂಧನದಿಂದ ಪಾರಾಗಿದ್ದಾರೆ. ಇತ್ತೀಚೆಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿಜೆಪಿ...

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಮಧ್ಯಂತರ ಜಾಮೀನು

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರಿಗೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ​​ ಜಾಮೀನು ಅರ್ಜಿ ವಜಾಗೊಳಿಸಿದ್ದರಿಂದ...

ಕೋಗಿಲು ಬಡಾವಣೆ ಮನೆಗಳ ಧ್ವಂಸ: ಕರ್ನಾಟಕ ‘ಬುಲ್ಡೋಜರ್ ರಾಜ್ಯ’ ಎಂದ ಕೇರಳ ಸಿಎಂ ಪಿಣರಾಯಿ

ಕೋಗಿಲು ಬಡಾವಣೆ ಮನೆಗಳ ಧ್ವಂಸ ಪ್ರಕರಣದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಕರ್ನಾಟಕ 'ಬುಲ್ಡೋಜರ್ ರಾಜ್ಯ' ಎಂದು ಹೇಳಿದ್ದಾರೆ. ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಕಾಂಗ್ರೆಸ್...

ರೈಲು ಪ್ರಯಾಣ ದರ ಹೆಚ್ಚಳವನ್ನು ರಾಜ್ಯ ಬಿಜೆಪಿ ನಾಯಕರು ಪ್ರಶ್ನಿಸಲಿ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ...

ಅಸ್ಸಾಂ | ಕ್ರಿಸ್‌ಮಸ್ ಆಚರಣೆ ವೇಳೆ ದಾಂಧಲೆ; ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರ ಬಂಧನ

ದೇಶದಲ್ಲಿ ನಿನ್ನೆ ಸೌಹಾರ್ದತೆಯಿಂದ ಕ್ರಿಸ್‌ಮಸ್ ಆಚರಣೆ ಮಾಡಲಾಗುತ್ತಿರುವಾಗ ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರ ಹಲವೆಡೆ ದಾಂಧಲೆ ನಡೆಸಿದ್ದಾರೆ. ಅಸ್ಸಾಂನ ನಲ್ಬಾರಿ ಜಿಲ್ಲೆಯ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಬಳಸಲಾದ ಅಲಂಕಾರಿಕ ವಸ್ತುಗಳನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು, ಅಂಗಡಿಗಳಲ್ಲಿದ್ದ...

ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್‌ ಹೈಕಮಾಂಡ್ ಸರಿಪಡಿಸಲಿ: ಸಚಿವ ಸತೀಶ್‌ ಜಾರಕಿಹೊಳಿ

ರಾಜ್ಯದ ಆಂತರಿಕ ಕಚ್ಚಾಟ ಸರಿಪಡಿಸುವ ಕೆಲಸವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಬೇಕು ಇಲ್ಲದಿದ್ದರೆ ಇದು ಪರಿಣಾಮ ಬೀರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರುವ ಚುನಾವಣೆಗಳಲ್ಲಿ ಸರ್ಕಾರದ ಆಂತರಿಕ...

ಉತ್ತರ ಪ್ರದೇಶ | ಶಾಲೆಗಳಿಗಿಲ್ಲ ಕ್ರಿಸ್‌ಮಸ್‌ ರಜೆ; ಬದಲಿಗೆ, ವಾಜಪೇಯಿ ಜನ್ಮ ದಿನ ಆಚರಣೆ

ಉತ್ತರ ಪ್ರದೇಶದಲ್ಲಿ ಕ್ರಿಸ್‌ಮಸ್‌ ಆಚರಣೆಗಾಗಿ ಶಾಲೆಗಳಿಗೆ ರಜೆ ನೀಡಲಾಗಿಲ್ಲ. ಸರ್ಕಾರದ ಆದೇಶದಂತೆ ಶಾಲೆಗಳನ್ನು ತೆರೆಯಲಾಗಿದ್ದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಆಚರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ...

ಧುರಂಧರ್: ಪ್ರೊಪಗ್ಯಾಂಡ ಸಿನಿಮಾಗೆ ಹೊಸ ಚೌಕಟ್ಟು

ಸಿನಿಮಾ ಎನ್ನುವುದು ಕಲೆ, ಜನರ ಭಾವನೆಗಳ ಪ್ರತಿಬಿಂಬ. ಇದನ್ನು ಮಂಡಿಸುವಾಗ ನೈತಿಕತೆ ಮತ್ತು ಅನೈತಿಕತೆ ನಡುವೆ ಗೆರೆ ಇರುತ್ತದೆ. ಸತ್ಯದ ಪರವಾಗಿರಬೇಕಾಗುತ್ತದೆ. ಧರ್‌ ತರಹದ ನಿರ್ದೇಶಕರು ʼಧುರಂಧರ್ʼ ಥರದ ಪ್ರೊಪಗ್ಯಾಂಡ ಚಿತ್ರಗಳ ಮೂಲಕ...

ಮಧ್ಯಪ್ರದೇಶ | ಮತದಾರರ ಪಟ್ಟಿಯಿಂದ 42.74 ಲಕ್ಷ ಮತದಾರರ ಹೆಸರು ಡಿಲೀಟ್

ಮಧ್ಯಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಮೊದಲ ಹಂತವು ಮಂಗಳವಾರ ಪೂರ್ಣಗೊಂಡಿದ್ದು, 230 ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯಿಂದ 42.74 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. 2003ರ ಮತದಾರರ...

ಬೆಚ್ಚಿ ಬೀಳಿಸಿದ್ದ ಉನ್ನಾಂವ್ ಅತ್ಯಾಚಾರ: ಯುಪಿಯ ಬಿಜೆಪಿ ನಾಯಕ ಕುಲದೀಪ್‌ ಜೀವಾವಧಿ ಶಿಕ್ಷೆ ಅಮಾನತು!

2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಹಾಗೆಯೇ ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್...

ಅಸ್ಸಾಂ ಚುನಾವಣೆ ಸಮೀಪಿಸುತ್ತಿದ್ದಂತೆ ಸುಳ್ಳಿನ ಮೊರೆ ಹೋದ ಮೋದಿ; ಮತ್ತೆ ನೆಹರು ನಾಮ ಜಪ

ಚುನಾವಣೆ ಬಂದಾಗ ಅಥವಾ ತಮ್ಮ ಕಾಲಡಿಗೆ ನೀರು ಬಂದಾಗ ಪ್ರಧಾನಿ ಮೋದಿ ನೆಹರು ವಿರುದ್ಧ ವಾಗ್ದಾಳಿ ನಡೆಸುವುದು, ಇತಿಹಾಸ ತಿರುಚುವುದು ಹಲವು ಬಾರಿ ನಡೆದಿದೆ. ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ಈ ರೀತಿ ಸುಳ್ಳು...

ಈ ಹೊತ್ತಿನ ಪ್ರಮುಖ ಸುದ್ದಿ