ತಮಿಳುನಾಡು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ(ಎಸ್‌ಐಆರ್) ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಚುನಾವಣಾ ಆಯೋಗ ಕೈಬಿಟ್ಟಿದೆ....
'ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ' ಎಂಬಂತೆ "ಪ್ರಧಾನಿ ನರೇಂದ್ರ ಮೋದಿ ಸರ್ಕಾರವು 20 ವರ್ಷಗಳ ಮನರೇಗ ಯೋಜನೆಯನ್ನು ಒಂದೇ ದಿನದಲ್ಲಿ ನಾಶಪಡಿಸಿದೆ" ಎಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ....
ಸಂಸತ್ತಿನಲ್ಲಿ ಜಿ ರಾಮ್ ಜಿ ಮಸೂದೆ ಮಂಡಿಸುವ ತಿಂಗಳ ಮುನ್ನ ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗ) ಯೋಜನೆಯಿಂದ 16 ಲಕ್ಷ ಫಲಾನುಭವಿಗಳ ಹೆಸರನ್ನು ಕೈ ಬಿಟ್ಟಿರುವ ಸಂಗತಿ ಇದೀಗ...
ನಿವೃತ್ತಿಗೂ ಮುನ್ನ ನ್ಯಾಯಮೂರ್ತಿಗಳು ಆತುರದಿಂದ ಸರಣಿ ತೀರ್ಪುಗಳನ್ನು ಅಥವಾ ಆದೇಶಗಳನ್ನು ನೀಡುವುದರ ಬಗ್ಗೆ ಈ ಹಿಂದೆ ವಿಪಕ್ಷಗಳು ಪ್ರಶ್ನೆ ಎತ್ತಿದ್ದವು. ಈ ನ್ಯಾಯಮೂರ್ತಿಗಳು ನಿವೃತ್ತಿ ಪಡೆದು ಕೆಲವೇ ತಿಂಗಳುಗಳಲ್ಲಿ ಸರ್ಕಾರಿ ಹುದ್ದೆಗಿಟ್ಟಿಸಿಕೊಳ್ಳುವುದೂ ತೀವ್ರ...
ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗ) ಯೋಜನೆಯನ್ನು ಕಳಚಿ ಬಿಸಾಡಿದ ಮೋದಿ ಸರ್ಕಾರದ ಕೃತ್ಯವು ಮುಂಬರುವ ದಿನಗಳಲ್ಲಿ ‘ಐತಿಹಾಸಿಕ ತಪ್ಪು’ ಎನಿಸಲಿದೆಯೆಂದು ಅಂತಾರಾಷ್ಟ್ರೀಯ ಖ್ಯಾತಿಯ ಆರ್ಥಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ.
ಈ ಯೋಜನೆಯನ್ನು ತಕ್ಷಣವೇ...
ಕಳೆದ ಎರಡು ಮೂರು ದಿನಗಳಿಂದ ಕೋಲಾರ ತಾಲೂಕು ಗರಡುಪಾಳ್ಯ ಗ್ರಾಮದಲ್ಲಿ ಸರ್ಕಾರಿ ಜಾಗ ಒತ್ತುವರಿಯಾಗಿದೆ ಎಂಬ ವಿಚಾರ ಚರ್ಚೆಯಾಗುತ್ತಿದೆ. ಈ ವಿಚಾರದಲ್ಲಿ ನನ್ನ ಹೆಸರನ್ನೂ ತಳುಕು ಹಾಕಿ, ನಾನೇ ಒತ್ತುವರಿ ಮಾಡಿದ್ದೇನೆ ಎಂದೂ...
'ಪ್ರಶ್ನೆಗಾಗಿ ಕಾಸು' ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...
20 ವರ್ಷ ಹಳೆಯ ಮನರೇಗಾ (MGNREGA) ಯೋಜನೆಯನ್ನು ರದ್ದುಗೊಳಿಸಿ, ಹೊಸದಾಗಿ ರೂಪಿಸಲಾಗಿರುವ VB-G RAM G ಮಸೂದೆಯನ್ನು ವಿಪಕ್ಷಗಳ ವಿರೋಧದ ನಡೆವೆಯೂ ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿವೆ ಮಸೂದೆ ಅಂಗೀಕಾರವನ್ನು ವಿರೋಧಿಸಿ, ಮಸೂದೆಯಲ್ಲಿ...
ನಾಸಿಕ್ ಅಪಾರ್ಟ್‌ಮೆಂಟ್ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಹೊತ್ತಿರುವ ಮಹಾರಾಷ್ಟ್ರ ಕ್ರೀಡಾ ಸಚಿವ ಮಾಣಿಕ್ರಾವ್ ಕೊಕಾಟೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
1995ರಲ್ಲಿ ನಡೆದಿದ್ದ ಹಗರಣವಿದು. ಪ್ರಕರಣದಲ್ಲಿ ಕೋಕಾಟೆ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ...
ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹಿಳೆಯ ಹಿಜಾಬ್ ಎಳೆದಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ. ನಿತೀಶ್ ನಡೆಯನ್ನು ಹಲವು ಮಂದಿ ವಿರೋಧಿಸಿದ್ದಾರೆ. ಆದರೆ ಉತ್ತರ ಪ್ರದೇಶದ ಮೀನುಗಾರಿಕಾ ಸಚಿವ ಸಂಜಯ್ ನಿಶಾದ್...
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ದೂರನ್ನು ಪರಿಗಣಿಸಲು ವಿಚಾರಣಾ ನ್ಯಾಯಾಲಯ ನಿರಾಕರಿಸಿದ್ದನ್ನು ಕಾಂಗ್ರೆಸ್ ಸ್ವಾಗತಿಸಿದೆ. ಹಾಗೆಯೇ ಈ ತೀರ್ಪಿನ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ, ಪಾಕಿಸ್ತಾನದಲ್ಲಿರುವ ಭಯೋತ್ಪಾದನೆ ನೆಲೆಗಳ ಮೇಲೆ ಭಾರತ ಸರ್ಕಾರವು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತು. ಪಾಕ್-ಭಾರತ ಸಂಘರ್ಷವು ಕೊನೆಗೊಂಡ ನಂತರದಲ್ಲಿ,...