ರಾಜಕೀಯ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ | ಕಾಂಗ್ರೆಸ್ ನೇತೃತ್ವದ UDFಗೆ ಭರ್ಜರಿ ಜಯ; LDFಗೆ ಹಿನ್ನಡೆ; ರಾಜಧಾನಿ ತಿರುವನಂತಪುರ ಬಿಜೆಪಿ ವಶಕ್ಕೆ!

ಕೇರಳದ 1,199 ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶವು ಶನಿವಾರ ಪ್ರಕಟವಾಗಿದ್ದು, ವಿಪಕ್ಷ ಯುಡಿಎಫ್‌ ಕ್ಲೀನ್ ಸ್ವೀಪ್ ಸಾಧಿಸಿದ್ದು, ಆಡಳಿತಾರೂಢ ಎಲ್‌ಡಿಎಫ್‌ಗೆ ಹಿನ್ನಡೆಯಾಗಿದೆ. ಈ ನಡುವೆ ಎನ್‌ಡಿಎ ಕೂಟವು ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ...

ಪಶ್ಚಿಮ ಬಂಗಾಳ | ಕೋಮು ವಿಭಜನೆ; ಚುನಾವಣೆಗೂ ಮುನ್ನ ಹಿಂದೂ-ಮುಸ್ಲಿಂ ಮತಾಂಧ ರಾಜಕಾರಣ!

ಎಸ್‌ಐಆರ್‌ ಗೊಂದಲದ ನಡುವೆಯೇ ಪಶ್ಚಿಮ ಬಂಗಾಳದಲ್ಲಿ ಹಿಂದೂ-ಮುಸ್ಲಿಂ ಮತಾಂಧ ರಾಜಕಾರಣ ತಾರಕಕ್ಕೇರುತ್ತಿದೆ. ಬಿಜೆಪಿ ಎಂದಿನಂತೆ ಹಿಂದೂಗಳ ಓಲೈಕೆ ಮಾಡಿದರೆ, ಟಿಎಂಸಿ ಉಚ್ಚಾಟಿತ ಶಾಸಕ ಮುಸ್ಲಿಮರನ್ನು ಎತ್ತಿಕಟ್ಟಿ ತನ್ನ ಹೊಸ ರಾಜಕೀಯ ಪಕ್ಷ ಕಟ್ಟುವ...

ಮರೆಯಬಾರದ ದಲಿತದನಿ ‘ಪಂಚಮ’ಕ್ಕೆ 50 ವರ್ಷ

ಬದ್ಧತೆಯುಳ್ಳ ಪತ್ರಿಕೆಯೊಂದು ಹೇಗೆ ಸಾಮಾಜಿಕ ಬದಲಾವಣೆಯ ಎಚ್ಚರದ ಶಕ್ತಿಯಾಗಬಲ್ಲದು ಹಾಗೂ ದನಿ ಇಲ್ಲದವರಿಗೆ ದನಿಯಾಗಬಲ್ಲದು ಎಂಬುದಕ್ಕೆ 'ಪಂಚಮ' ಪತ್ರಿಕೆಯು ಇಂದಿಗೂ ಮಾದರಿಯಂತಿದೆ. ಎಪ್ಪತ್ತರ ದಶಕವು ಕೇವಲ ರಾಜಕೀಯ ಪಲ್ಲಟಗಳಿಗೆ ಮಾತ್ರವಲ್ಲ, ತಳಸಮುದಾಯಗಳ ಜಾಗೃತಿಗೂ ಸಾಕ್ಷಿಯಾದ...

ಸರ್ಕಾರ ಹೇಳಿದ್ದೇನು? ಎಸ್.ಐ.ಟಿ. ಮಾಡಿದ್ದೇನು?

ಆಸ್ತಿಕ ಭಾವನೆಗಳನ್ನು ಅನ್ಯಾಯದ ರಕ್ಷಣೆಗೆ ದುರ್ಬಳಕೆ ಮಾಡಿಕೊಳ್ಳುವುದು ಹೇಯ ಕೃತ್ಯ. ದೂರುದಾರರು ಹಾಗೂ ಹೋರಾಟಗಾರರೇ ಆರೋಪಕ್ಕೆ ಈಡಾಗುವ ವಿದ್ಯಮಾನವು ಸಾಮಾಜಿಕ, ನ್ಯಾಯಿಕ, ನಾಗರಿಕ ವ್ಯವಸ್ಥೆಯ ಆರೋಗ್ಯಕಾರಿ ಲಕ್ಷಣವಂತೂ ಅಲ್ಲವೇ ಅಲ್ಲ. ಧರ್ಮಸ್ಥಳ ಪ್ರಕರಣದ ವಿಚಾರಣೆ...

ಪರಮೇಶ್ವರ್ ‘ಬುಲ್ಡೋಜರ್’ ಹೇಳಿಕೆಗೆ ಚಿದಂಬರಂ ಕಿಡಿ!

ಮಾದಕವಸ್ತು ಮಾರಾಟಗಾರರ ಮನೆಗಳನ್ನು ಕೆಡವುವ ಸಾಧ್ಯತೆಯ ಕುರಿತು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಟೀಕಿಸಿದ್ದಾರೆ....

ಆಳಂದ ಮತಗಳವು | ಬಿಜೆಪಿ ಮಾಜಿ ಶಾಸಕ ಸೇರಿ 7 ಮಂದಿ ವಿರುದ್ಧ ಚಾರ್ಜ್‌ಶೀಟ್‌!

ಕಾಂಗ್ರೆಸ್‌ ಶಾಸಕ ಬಿ.ಆರ್‌ ಪಾಟೀಲ್ ಪ್ರತಿನಿಧಿಸುತ್ತಿರುವ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಮತಗಳವು ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್ ಅವರ ಪಾತ್ರ ಇರುವುದು ಸಿಐಡಿ...

ವಾಯು ಮಾಲಿನ್ಯ ಪ್ರತಿಭಟನೆ | ಬಂಧಿತರು ನಕ್ಸಲರೆನ್ನಲು ಯಾವ ಆಧಾರವೂ ಇಲ್ಲ ಎಂದ ಕೋರ್ಟ್, ಏನಿದು ಪ್ರಕರಣ?

ಕಳೆದ ತಿಂಗಳು ಇಂಡಿಯಾ ಗೇಟ್‌ನಲ್ಲಿ ವಾಯು ಮಾಲಿನ್ಯದ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಕ್ಸಲ್ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಬಂಧಿತರಾದ 23 ಜನರಲ್ಲಿ 10 ಜನರಿಗೆ ಮಂಗಳವಾರ ದೆಹಲಿ ಕೋರ್ಟ್...

ಚಿತ್ರದುರ್ಗ | ಎಸ್ಐಆರ್ ಎಂದರೆ ಎನ್ಆರ್ಸಿ, ಮತದಾನ ಹಕ್ಕುಗಳ ಪೌರತ್ವ ನಿರಾಕರಣೆ: ಚಿಂತಕ ಶಿವಸುಂದರ್

"ಚುನಾವಣಾ ಆಯೋಗ ತನ್ನ ನಿಷ್ಪಕ್ಷಪಾತತೆ ಕಳೆದುಕೊಂಡು ಸರ್ಕಾರದ ಪರವಾಗಿ ನಡೆದುಕೊಳ್ಳುತ್ತಿದೆ.ಎಸ್ಐಆರ್ ಮೂಲಕ ತಮಗೆ ಬೇಡವಾದವರನ್ನು ಮತಪಟ್ಟಿಯಿಂದ ಕಿತ್ತು ಹಾಕಲಾಗುತ್ತಿದೆ. ಇಡೀ ಪ್ರಜಾಪ್ರಭುತ್ವ ತಲೆಕೆಳಗಾಗಿ ನಿಲ್ಲುತ್ತಿದೆ. ಇದು ಭಾರತದ ಆತ್ಮದ ಮೇಲೆ ದಾಳಿ. ಎಸ್ಐಆರ್...

ಲಾಭಕ್ಕಾಗಿ ನಿಯಮಗಳ ಗಾಳಿಗೆ ತೂರಿದ ಇಂಡಿಗೋ: ಈ ಭಂಡಧೈರ್ಯ ಎಲ್ಲಿಂದ ಬಂತು?

ಹೊಸ ನಿಯಮವನ್ನು ನವೆಂಬರ್‌ 1ರಿಂದ ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ತಿಳಿಸಲಾಗಿತ್ತು. ಈ ನಿಯಮಕ್ಕೆ ಹೊಂದುವಂತೆ ಇತರ ಏರ್‌ಲೈನ್‌ಗಳು ಸಿದ್ಧತೆ ನಡೆಸಿತ್ತು. ಅದಕ್ಕೆ ಅನುಗುಣವಾಗಿ ವೇಳಾಪಟ್ಟಿ ಮತ್ತು ಸಿಬ್ಬಂದಿ ನೇಮಕ ಮಾಡಿಕೊಂಡಿತ್ತು. ಆದರೆ ಇಂಡಿಗೋ ಮಾತ್ರ...

ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ: 1.11 ಲಕ್ಷದಿಂದ 3.45 ಲಕ್ಷ ರೂಪಾಯಿಗೆ ಏರಿಕೆ!

ಮಂಗಳವಾರ ಒಡಿಶಾ ವಿಧಾನಸಭೆಯಲ್ಲಿ ಶಾಸಕರ ಮಾಸಿಕ ವೇತನವನ್ನು ಮೂರು ಪಟ್ಟು ಹೆಚ್ಚಳ ಮಾಡಲಾಗಿದೆ. ವೇತನವು 1.11 ಲಕ್ಷ ರೂಪಾಯಿಯಿಂದ 3.45 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಇಡೀ ದೇಶದಲ್ಲೇ ಶಾಸಕರಿಗೆ ನೀಡುವ ಅತ್ಯಧಿಕ...

ಬೆಳಗಾವಿ ಅಧಿವೇಶನ: ಬೆತ್ತಲಾಗುತ್ತಿರುವ ಬಿಜೆಪಿ; ನುಣುಚಿಕೊಳ್ಳುತ್ತಿರುವ ಕಾಂಗ್ರೆಸ್

ರಾಜ್ಯ ಬಿಜೆಪಿ ನಾಯಕರ ಒಳಜಗಳ, ಹೊಂದಾಣಿಕೆ ರಾಜಕಾರಣ ಮತ್ತು ದಿಲ್ಲಿ ನಾಯಕರ ಅವಕೃಪೆಯ ಲಾಭವನ್ನು ರಾಜ್ಯ ಕಾಂಗ್ರೆಸ್ ಪಡೆಯುತ್ತಿದೆ. ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಅಂದರೆ, ಆಳುವ-ಕೇಳುವ ಪಕ್ಷಗಳೆರಡೂ ಒಂದೇ ರೀತಿ ಇವೆ. ರಾಜ್ಯದ ಜನತೆಗೆ...

ಮಾಜಿ ಸಿಜೆಐ ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ ಮೇಲೆ ಚಪ್ಪಲಿಯಿಂದ ಹಲ್ಲೆ

ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಮೇಲೆ ಅಪರಿಚಿತ ಗುಂಪೊಂದು ಚಪ್ಪಲಿಯಿಂದ ಹಲ್ಲೆ ನಡೆಸಿದೆ. ಮಂಗಳವಾರ ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ