ಇಂಡಿಗೋ ವಿಮಾನಗಳ ಅಡಚಣೆಯ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ವಾಗ್ದಾಳಿ ನಡೆಸಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ಪ್ರಯಾಣವನ್ನು ಸುಗಮಗೊಳಿಸುವ, ಎಲ್ಲರೂ ವಿಮಾನದಲ್ಲಿ ಪ್ರಯಾನಿಸುವಂತೆ ಮಾಡುವ...
ಈ ವರ್ಷದ ಕರ್ನಾಟಕ ಚಳಿಗಾಲದ ಅಧಿವೇಶನವು ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅರಂಭವಾಗಲಿದೆ. ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅಧಿವೇಶನವನ್ನು 10 ದಿನಗಳ ಕಾಲ ನಡೆಸಲು ನಿರ್ಧರಿಸಲಾಗಿದೆ. ಅಧಿವೇಶನದಲ್ಲಿ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಶ್ವ ದಾಖಲೆ ಪುಸ್ತಕದಲ್ಲಿ (world book of record - WBR) ತಮ್ಮ ಹೆಸರು ಸೇರಿಸಿದ್ದು, ಜಾಗತಿಕ ಮನ್ನಣೆ ಪಡೆದಿದ್ದಾರೆ. ಸ್ವತಂತ್ರ ಭಾರತದಲ್ಲಿ ಮುಖ್ಯಮಂತ್ರಿಯಾಗಿ 10ನೇ...
ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಯಾವೆಲ್ಲ ಪಂಚಾಯತಿಗಳಲ್ಲಿ ಬಿಜೆಪಿ ಸೋಲುತ್ತದೆಯೋ, ಆ ಪಂಚಾಯತಿಗಳಿಗೆ ಸರ್ಕಾರಿ ಯೋಜನೆಗಳು ದೊರೆಯುವುದಿಲ್ಲ. ಎಲ್ಲ ರೀತಿಯ ಯೋಜನೆಗಳನ್ನು ತಡೆಹಿಡಿಯಲಾಗುತ್ತದೆ ಎಂದು ಮತದಾರರಿಗೆ ಬಿಜೆಪಿ ಸಚಿವ ಬೆದರಿಕೆ ಹಾಕಿದ್ದಾರೆ. ಅವರ ಹೇಳಿಕೆಯು...
ಎಎಪಿ ಶಾಸಕರೊಬ್ಬರ ಮೇಲೆ ಕಿಡಿಗೇಡಿಯೊಬ್ಬ ಬೂಟು ಎಸೆದಿರುವ ಘಟನೆ ಗುಜರಾತ್‌ನ ಜಾಮ್‌ನಗರದಲ್ಲಿ ನಡೆದಿದೆ. ನಗರದ ಟೌನ್‌ಹಾಲ್‌ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆರೋಪಿ ಕೃತ್ಯ ಎಸಗಿದ್ದು, ಆತನನ್ನು ಸ್ಥಳದಲ್ಲಿದ್ದವರು ಥಳಿಸಿದ್ದಾರೆ.
ಗುಜರಾತ್‌ನ ವಿಶ್ವದರ್ ವಿಧಾನಸಭಾ ಕ್ಷೇತ್ರ...
ನಾನು ಯಾರಿಂದಲೂ ಎಂದಿಗೂ ಒಂದು ಪೈಸೆ ಲಂಚ ಪಡೆದಿಲ್ಲ. ನಾನು ಲಂಚ ಪಡೆದಿರುವುದು ಸಾಬೀತುಪಡಿಸಿದರೆ ಆ ಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಭ್ರಷ್ಟಾಚಾರದ ಕೃತ್ಯಗಳಲ್ಲಿ ಭಾಗಿಯಾಗುವ ಪೊಲೀಸರನ್ನು ಸೇವೆಯಿಂದಲೇ ವಜಾ ಮಾಡಲಾಗುತ್ತದೆ...
ಇತ್ತೀಚೆಗೆ ಕೇಂದ್ರ ಸರ್ಕಾರವು ಜಿಎಸ್‌ಟಿ ದರ ಪತಿಷ್ಕರಣೆ ನಡೆಸಿದೆ. ಹಲವು ವಸ್ತುಗಳ ಮೇಲಿನ ತೆರಿಗೆ ಪ್ರಮಾಣವನ್ನು ಕಡಿತಗೊಳಿಸಿದೆ. ಆದರೆ, ಜಿಎಸ್‌ಟಿ ದರ ಕಡಿತದ ಹೊರೆಯನ್ನು ಕೇಂದ್ರ ಸರ್ಕಾರವು ರಾಜ್ಯಗಳ ಮೇಲೆ ಹೇರಿದೆ. ಇದರಿಂದ,...
ಇಂಡಿಗೋ ವಿಮಾನ ಸಂಸ್ಥೆ ಎದುರಿಸುತ್ತಿರುವ ಕಾರ್ಯಾಚರಣೆಗೆ ಬಿಟ್ಟಿಗೆ ಕೇಂದ್ರ ಸರ್ಕಾರದ 'ಏಕಸ್ವಾಮ್ಯ ನೀತಿ'ಯೇ ಕಾರಣ. ದೇಶದಲ್ಲಿ 'ಮ್ಯಾಚ್ ಫಿಕ್ಸಿಂಗ್' ನಡೆಯುತ್ತಿದೆ. ಕೇಂದ್ರ ಸರ್ಕಾರವು ಇದರ ರೂವಾರಿಯಾಗಿದೆ. ಭಾರತವು 'ಮ್ಯಾಚ್ ಫಿಕ್ಸಿಂಗ್ ಏಕಸ್ವಾಮ್ಯ'ಕ್ಕೆ ಮಿಗಿಲಾಗಿ...
ಕೈ ಗಡಿಯಾರದ (ವಾಚ್) ವಿಚಾರವಾಗಿ ಬಿಜೆಪಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ವಾಚ್ ವಿಚಾರದಲ್ಲಿ ಬಿಜೆಪಿಗರಿಗೆ ಏನೂ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಡಿ.ಕೆ ಶಿವಕುಮಾರ್ ಅವರು ತಮ್ಮ ಚುನಾವಣಾ ನಾಮಪತ್ರದಲ್ಲಿ...
ಹಾಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿ 'ಅಖಿಲ ಕರ್ನಾಟಕ ಡಾ. ಜಿ ಪರಮೇಶ್ವರ್ ಯುವ ಸೇನೆ' ಕಾರ್ಯಕರ್ತರು ರಕ್ತದಲ್ಲಿ ಪತ್ರ ಬರೆದಿದ್ದಾರೆ. ಪತ್ರವನ್ನು ಕಾಂಗ್ರೆಸ್...
ರಾಜ್ಯದಾದ್ಯಂತ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಚರ್ಚೆ ಜೋರಾಗಿದ್ದು, ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಮಾಡಿ ದಲಿತರಿಗೆ ಕೊಡುವುದಿದ್ದರೆ ಮಾದಿಗ ಎಡಗೈ ಸಮುದಾಯಕ್ಕೆ ಸೇರಿದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ...