ರಾಜಕೀಯ

ಹಿಂದುತ್ವವಾದಿ ದಿನೇಶ್ ಅಮೀನ್-ಪ್ರೇಮನಾಥ್ ಕೋಟ್ಯಾನ್ ಕೊಲೆಗಾರರು ಯಾರು?

ಎ ಜೆ ಆಸ್ಪತ್ರೆಯಲ್ಲಿ ಎಸ್ಪಿ ಬಿ ದಯಾನಂದ ಅವರ ಜೊತೆ ವಾಗ್ವಾದ ಮಾಡಿ ಹಲ್ಲೆಗೆ ಮುಂದಾಗಿದ್ದ ಪ್ರೇಮನಾಥ್ ಕೋಟ್ಯಾನ್ ಮತ್ತು ದಿನೇಶ್ ಅಮಿನ್ ಮತ್ತೆ ಮೂಲ್ಕಿಯಲ್ಲೂ ಹಲ್ಲೆಗೆ ಮುಂದಾದರು‌. ಅಲ್ಲಿಯೇ ಮಂತ್ರಿ ಬಿ...

ಚಳಿಗಾಲದ ಅಧಿವೇಶನ | SIR ವಿರುದ್ಧದ ಪ್ರತಿಭಟನೆಯ ನಡುವೆಯೇ ಮಣಿಪುರ ಜಿಎಸ್‌ಟಿ ಮಸೂದೆ ಅಂಗೀಕಾರ

ಸಂಸತ್ತಿನ ಚಳಿಗಾಲದದ ಅಧಿವೇಶನ ಆರಂಭವಾಗಿದ್ದು ಮೊದಲ ದಿನವೇ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR) ಬಗ್ಗೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ. ಇದರ ನಡುವೆಯೇ ಕೇಂದ್ರ ಸರ್ಕಾರವು ಮಣಿಪುರ...

ಇತರ ರಾಜ್ಯಗಳಂತೆ ಅಸ್ಸಾಂನಲ್ಲಿ SIR ಏಕಿಲ್ಲ: ಇಸಿಐ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಬಿಹಾರದಲ್ಲಿ ಈಗಾಗಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆದಿದ್ದು ಸುಮಾರು 65 ಲಕ್ಷ ಮಂದಿಯ ಹೆಸರನ್ನು ಪಟ್ಟಿಯಿಂದ ಅಳಿಸಲಾಗಿದೆ. ಈಗ ಹನ್ನೆರಡು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ...

ಬಿಹಾರ ವಿಧಾನಸಭೆ | ನಮ್ಮಿಂದಾಗಿಯೇ ಕಾಂಗ್ರೆಸ್‌ಗೆ ಕೆಲವು ಸ್ಥಾನಗಳ ಗೆಲ್ಲಲು ಸಾಧ್ಯವಾಗಿದೆ: ಆರ್‌ಜೆಡಿ ಅಧ್ಯಕ್ಷ

ಇತ್ತೀಚೆಗೆ ನಡೆದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆರ್‌ಜೆಡಿಯಿಂದಾಗಿಯೇ ಕಾಂಗ್ರೆಸ್ ಕೆಲವು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ. ನಮ್ಮ ಬೆಂಬಲದಿದ್ದಾಗಿಯೇ ಕಾಂಗ್ರೆಸ್ ಗೆದ್ದಿದೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ರಾಜ್ಯ ಅಧ್ಯಕ್ಷ ಮಂಗನಿ ಲಾಲ್...

ನಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ: ಉಪಾಹಾರ ಸಭೆ ಬಳಿಕ ಡಿಕೆಶಿ, ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿ

"ಇತ್ತೀಚಿನ ದಿನಗಳಲ್ಲಿ, ಸುಮಾರು ಒಂದು ತಿಂಗಳಿನಿಂದ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿದೆ. ಹೈಕಮಾಂಡ್ ಸೂಚನೆಯಂತೆ ನಾನು, ಡಿಕೆಶಿ ಉಪಾಹಾರ ಸಭೆ ನಡೆಸಿದ್ದೇವೆ. ನಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ನನಗೆ ಮುಖ್ಯಮಂತ್ರಿಯಾಗಲು ಧಾವಂತವಿಲ್ಲ: ಡಿಕೆ ಶಿವಕುಮಾರ್

ಸಿದ್ದರಾಮಯ್ಯ ಅವರಿಂದ ಅಧಿಕಾರ ಕಸಿದುಕೊಂಡು ಮುಖ್ಯಮಂತ್ರಿಯಾಗಲು, ಅಧಿಕಾರ ವಹಿಸಿಕೊಳ್ಳಲು ನನಗೆ ಧಾವಂತವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ. ಆದಾಗ್ಯೂ, ಸಮಸ್ಯೆಯನ್ನು ಕಾಂಗ್ರೆಸ್‌ ಹೈಕಮಾಂಡ್‌ ಇತ್ಯರ್ಥಪಡಿಸುತ್ತದೆ ಎಂಬ ನಿರೀಕ್ಷೆ ಅವರಲ್ಲಿದೆ. ಬೆಂಗಳೂರಿನಲ್ಲಿ...

ಮುಖ್ಯಮಂತ್ರಿ ಕಾರ್ಯಕ್ರಮದ ಹೆಸರಿನಲ್ಲಿ ದುಂದು ವೆಚ್ಚ ಸಲ್ಲದು: ಸಚಿವ ಕೃಷ್ಣ ಬೈರೇಗೌಡ

ಮುಖ್ಯಮಂತ್ರಿ ಕಾರ್ಯಕ್ರಮದ ಹೆಸರಿನಲ್ಲಿ ದುಂದು ವೆಚ್ಚ ಮಾಡುವಂತಿಲ್ಲ. ಸಮಯವನ್ನು ವ್ಯರ್ಥಗೊಳಿಸುವಂತಿಲ್ಲ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬ ಫಲಾನುಭವಿಗಳಿಗೂ ಕಡ್ಡಾಯವಾಗಿ ಹಕ್ಕುಪತ್ರ, ಕ್ರಯಪತ್ರ, ಹಾಗೂ ಇ-ಸ್ವತ್ತು ಮಾಡಿ ಕೊಡ ತಕ್ಕದ್ದು ಎಂದು ಕಂದಾಯ ಇಲಾಖೆ ಸಚಿವ...

BJP ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್

ಹಣಕಾಸು ಅಕ್ರಮ, ಅವ್ಯವಹಾರ ಸಂಬಂಧ ಕಾಂಗ್ರೆಸ್‌ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಅವರ ಆರೋಪಗಳು ಆಧಾರ ರಹಿತ ಎಂದು ಹೇಳಿರು ಕಾಂಗ್ರೆಸ್‌, ನಾರಾಯಣಸ್ವಾಮಿ...

ಕೇರಳ | ಶಾಸಕ ರಾಹುಲ್ ಮಮ್‌ಕೂಟತಿಲ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನೀಡಿದ, ಗರ್ಭಪಾತ ಮಾಡಿಸಲು ಒತ್ತಾಯಿಸಿದ ಆರೋಪದ ಮೇಲೆ ಕೇರಳದ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ವಿರುದ್ಧ ಪೊಲೀಸರು ನವೆಂಬರ್ 28ರ ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ. ಇನ್ನು ಮಮ್‌ಕೂಟತಿಲ್ ವಿರುದ್ಧ ಹಲವು...

ವಿಧಾನಸೌಧದ ಒಳಗೂ, ಹೊರಗೂ ‘ಅಧಿಕಾರ ಹಂಚಿಕೆ’ಯದ್ದೇ ಮಾತು: ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ

"ಸಾರ್, ಸಿದ್ದರಾಮಯ್ಯ ಅವರು ಸಿಎಂ ಪೋಸ್ಟ್‌ ಬಿಟ್ ಕೊಡ್ತಾರಾ? ಹೈಕಮಾಂಡ್ ಡಿ ಕೆ ಶಿವಕುಮಾರ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡುತ್ತಾ? ಡಿಕೆಶಿ ಸಿಎಂ ಆದ್ರೆ, ಸಿದ್ರಾಮಯ್ಯನವರಿಗೆ ಏನ್ ಜವಾಬ್ದಾರಿ ಸರ್? ಡಿಕೆಶಿ...

ಅಧಿಕಾರ ಹಂಚಿಕೆ ವಿಚಾರ: ರಾಜಕೀಯ ಅಂದ್ರೆ ಇದೇ ಎಂದ ನಟಿ ರಮ್ಯ

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಬಗ್ಗೆ ನಟಿ, ಮಾಜಿ ಸಂಸದೆ ರಮ್ಯ ಪ್ರತಿಕ್ರಿಯಿಸಿದ್ದು, 'ಇದೇ ರಾಜಕೀಯ' ಎಂದಿದ್ದಾರೆ. ರಾಜಕೀಯದಲ್ಲಿ ಪ್ರಮುಖ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್‌ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ...

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಡಿಕೆಶಿ ಮಾರ್ಮಿಕ ನುಡಿ

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದೆ. ಇದೇ ಸಮಯದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು 'ಎಕ್ಸ್‌'ನಲ್ಲಿ ಸಂದೇಶವೊಂದನ್ನು ಹೊಂಚಿಕೊಂಡಿದ್ದಾರೆ. ಅವರ ಸಂದೇಶವು ನಡೆಯುತ್ತಿರುವ ಚರ್ಚೆಗಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ