ರಾಜಕೀಯ

ನಿತೀಶ್ ಸಂಪುಟದ 26 ಸಚಿವರಲ್ಲಿ 10 ಮಂದಿಗಿದೆ ರಾಜಕೀಯ ಹಿನ್ನೆಲೆ; ಇದು ಕುಟುಂಬ ರಾಜಕಾರಣವಲ್ಲವೇ?

'ಕುಟುಂಬ ರಾಜಕಾರಣ' ಎಂಬುದನ್ನು ಆಗಾಗೇ ತಮ್ಮ ಭಾಷಣದಲ್ಲಿ ಎಳೆದು ತರುವವರು, ಈ ವಿಚಾರದಲ್ಲೇ ವಿರೋಧ ಪಕ್ಷಗಳನ್ನು ಟೀಕಿಸುವವರು ನಮ್ಮ ಪ್ರಧಾನಿ ನರೇಂದ್ರ ಮೋದಿ. ಆದರೆ ಸದ್ಯ ರಚನೆಯಾಗಿರುವ ಬಿಹಾರದ ನಿತೀಶ್ ಕುಮಾರ್ ನೇತೃತ್ವದ...

‘5 ವರ್ಷ ನಾನೇ ಸಿಎಂ’ ಎಂದ ಸಿದ್ದರಾಮಯ್ಯ ಅವರಿಗೆ ಶುಭಕೋರುವೆ: ಡಿ ಕೆ ಶಿವಕುಮಾರ್

ಒಂದು ಪಕ್ಷದ ಶಾಸಕರು ಮಂತ್ರಿ, ಮುಖ್ಯಮಂತ್ರಿ ಆಗಲು ಅರ್ಹರಿರುತ್ತಾರೆ. ಮಾನ್ಯ ಮುಖ್ಯಮಂತ್ರಿಗಳು ಐದು ವರ್ಷ ತಾವೇ ಸಿಎಂ ಆಗಿ ಇರುವುದಾಗಿ ಹೇಳಿದ್ದಾರೆ. ಐ ವಿಶ್ ಹಿಮ್ ಆಲ್ ದ ಬೆಸ್ಟ್ (ಅವರಿಗೆ ಶುಭ...

ವೈಷ್ಣೋದೇವಿ ವೈದ್ಯಕೀಯ ಕಾಲೇಜು | ಶೇ.90 ಮುಸ್ಲಿಂ ದಾಖಲಾತಿ; ‘ನೀಟ್’ ಪಟ್ಟಿ ರದ್ದು ಮಾಡಲು ಆರೆಸ್ಸೆಸ್ ಪರಿವಾರ ಆಗ್ರಹ

ಜಮ್ಮುವಿನ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನಲ್ಲಿ ನೀಟ್ ಪಟ್ಟಿಯ ಮೆರಿಟ್ ಆಧಾರದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ದಾಖಲಾತಿ ಅಧಿಕವಾಗಿದೆ. ಈ ವಿಚಾರದಲ್ಲಿಯೂ ರಾಜಕೀಯಕ್ಕೆ ಇಳಿದಿರುವ ಆರ್‌ಎಸ್‌ಎಸ್‌, ಬಜರಂಗದಳ, ಬಿಜೆಪಿ ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಬೇಕು...

ರಿಯಲ್ ಎಸ್ಟೇಟ್ ವಂಚನೆ ಪ್ರಕರಣ: ಲಾಲು ಪ್ರಸಾದ್ ಕುಟುಂಬದ ‘ಆಪ್ತ ಸಹಾಯಕ’ನ ಬಂಧನ

ಹರಿಯಾಣದ ಗುರುಗ್ರಾಮದಲ್ಲಿ ಮನೆ ಖರೀದಿದಾರರಿಗೆ ವಂಚನೆ ಮಾಡಿದ ಆರೋಪದ ಮೇಲೆ ಹಣ ವರ್ಗಾವಣೆ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಕುಟುಂಬದ ಆಪ್ತ ಸಹಾಯಕ ರಿಯಲ್ ಎಸ್ಟೇಟ್ ಉದ್ಯಮಿ ಅಮಿತ್ ಕಟ್ಯಾಲ್‌...

‘ಹಾವನೂರು ವರದಿ’ಗೆ 50 ವರ್ಷಗಳು: ಅರಸು- ಹಾವನೂರು ಮಾಡಿದ ಮಹತ್ಕಾರ್ಯಗಳು

ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರ ಅಭಿವೃದ್ಧಿಗಾಗಿ, ಭವಿಷ್ಯತ್ತಿನ ಬದುಕಿಗಾಗಿ ಜೀವ ತೇದ ಹಾವನೂರರನ್ನು ನೆನಪು ಮಾಡಿಕೊಳ್ಳಲು, ಹಾವನೂರು ವರದಿಗೆ 50 ವರ್ಷಗಳು ಒಂದು ನೆಪ. ಹಾವನೂರರ ಹೋರಾಟದ ಬದುಕು... ಈದಿನ ಓದುಗರಿಗಾಗಿ ಭಾರತ ದೇಶದಲ್ಲಿ ಜಾತಿ...

ಲಡಾಖ್ ಸಂಘರ್ಷ | ಬೇಡಿಕೆಗಳ ಹೊಸ ಕರಡು ಸಲ್ಲಿಸಿದ ನಾಯಕರು: ಬಂಧಿತರಿಗೆ ಕ್ಷಮಾದಾನಕ್ಕೆ ಆಗ್ರಹ

ಲೇಹ್ ಅಪೆಕ್ಸ್ ಬಾಡಿ (LAB) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (KDA) ನಾಯಕರು ಜತೆಯಾಗಿ ಸೇರಿ ಲಡಾಖ್ ಬೇಡಿಕೆಗಳ ಹೊಸ ಕರಡನ್ನು ಗೃಹ ವ್ಯವಹಾರಗಳ ಸಚಿವಾಲಯಕ್ಕೆ ಸಲ್ಲಿಸಿದ್ದಾರೆ. ಈ 29 ಪುಟಗಳ ಕರಡಿನಲ್ಲಿ...

ಬಿಹಾರ ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ: 43 ನಾಯಕರಿಗೆ ಕಾಂಗ್ರೆಸ್ ಶೋಕಾಸ್ ನೋಟಿಸ್

ಬಿಹಾರ ವಿಧಾಸನಭೆ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮಾಜಿ ಸಚಿವರು ಸೇರಿದಂತೆ 43 ನಾಯಕರಿಗೆ ಕಾಂಗ್ರೆಸ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪಕ್ಷಕ್ಕೆ ವಿರುದ್ಧವಾಗಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಶಿಸ್ತು...

ಎಸ್‌ಐಆರ್ ವಿರುದ್ಧ ರಾಜಕೀಯವಾಗಿ, ಕಾನೂನುಬದ್ಧವಾಗಿ ಕಾಂಗ್ರೆಸ್ ಹೋರಾಡಲಿದೆ: ರಾಹುಲ್ ಗಾಂಧಿ

ಮತದಾನದ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧವಾಗಿ ಕಾಂಗ್ರೆಸ್ ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ಹೋರಾಟ ನಡೆಸಲಿದೆ ಎಂದು ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಎಸ್‌ಐಆರ್ ನಡೆಯುತ್ತಿರುವ ದೇಶದ 12...

ಬೆಂಗಳೂರು ಟೆಕ್ ಸಮ್ಮಿಟ್ | ನಾಳೆ ಲೋಕಾರ್ಪಣೆಗೊಳ್ಳಲಿದೆ ಕರ್ನಾಟಕದಲ್ಲೇ ಅಭಿವೃದ್ಧಿಪಡಿಸಿದ AI ಕಂಪ್ಯೂಟರ್ ‘ಕಿಯೋ’

"ನವೆಂಬರ್ 18 ರಿಂದ 20ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ 28ನೇ ಬೆಂಗಳೂರು ಟೆಕ್ ಸಮ್ಮಿಟ್ ನಡೆಯಲಿದೆ. ಈ ವೇಳೆ ಕರ್ನಾಟಕದವರು, ಕರ್ನಾಟಕದಲ್ಲೇ ಅಭಿವೃದ್ಧಿಪಡಿಸಿರುವ 'ಕಿಯೋ ಎಐ...

ಕರ್ನಾಟಕ ಶಾಲಾ ಶಿಕ್ಷಣ ವ್ಯವಸ್ಥೆ: ಅವ್ಯವಸ್ಥೆಗಳ ಆಗರ

ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆಗಳ ಪಟ್ಟಿ ಇಲ್ಲಿದೆ. ಇದನ್ನು ಸರಿಪಡಿಸದೆ, ಕೆಪಿಎಸ್ ಶಾಲೆಗಳತ್ತ ನೋಡುವುದು ಎಷ್ಟು ಸರಿ? ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಡಿಯಲ್ಲಿ ಏಕೋಪಾಧ್ಯಾಯ ಶಾಲೆಗಳು: 6,400 50 ಅಥವಾ 50ಕ್ಕಿಂತ ಕಡಿಮೆ ಇರುವ...

ರಾಜರಾಮ್ ಮೋಹನ್ ರಾಯ್ ‘ಬ್ರಿಟಿಷ್ ಏಜೆಂಟ್’ ಹೇಳಿಕೆ; ಕ್ಷಮೆಯಾಚಿಸಿದ ಬಿಜೆಪಿ ನಾಯಕ

ಸಮಾಜ ಸುಧಾರಕ ರಾಜರಾಮ್ ಮೋಹನ್ ರಾಯ್ ಅವರನ್ನು 'ಬ್ರಿಟಿಷ್ ಏಜೆಂಟ್' ಎಂದು ಕರೆದಿದ್ದ ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ಇಂದರ್ ಸಿಂಗ್ ಪರ್ಮಾರ್, ವಿವಾದವಾಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. "ಬಾಯಿ ತಪ್ಪಿ ಹೇಳಿಕೆಯನ್ನು ನೀಡಿದ್ದೇನೆ"...

ನ.22ಕ್ಕೂ ಮುನ್ನ ಬಿಹಾರದಲ್ಲಿ ಹೊಸ ಸರ್ಕಾರ ರಚನೆ: ಚಿರಾಗ್ ಪಾಸ್ವಾನ್

ಬಿಹಾರದಲ್ಲಿ ನವೆಂಬರ್ 22ಕ್ಕೂ ಮುನ್ನ ಹೊಸ ಸರ್ಕಾರವನ್ನು ರಚನೆ ಮಾಡಲಾಗುವುದು. ಈ ಸಂಬಂಧ ಮಿತ್ರಪಕ್ಷಗಳ ನಡುವೆ ಚರ್ಚೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಮತ್ತು ಎಲ್‌ಜೆಪಿ (ಆರ್‌ವಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ