ರಾಜಕೀಯ

ಟನಲ್ ರಸ್ತೆ ಯೋಜನೆ ಬಗ್ಗೆ ಟೀಕೆ ಬಿಟ್ಟು ಬಿಜೆಪಿ ನಾಯಕರು ಸಲಹೆ ನೀಡಲಿ: ಡಿಸಿಎಂ ಡಿ ಕೆ ಶಿವಕುಮಾರ್

"ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿ ನಾಯಕರು ಟೀಕೆ ಬಿಟ್ಟು ಸಲಹೆಗಳನ್ನು ನೀಡಲಿ. ಈ ಯೋಜನೆ ನನ್ನ ಆಸ್ತಿಯಲ್ಲ. ಸಾರ್ವಜನಿಕರಿಗಾಗಿ ಮಾಡುತ್ತಿರುವ ಯೋಜನೆ. ನನಗೆ ಬಿಜೆಪಿಯವರು ಪರಿಹಾರವನ್ನು ತಿಳಿಸಲಿ" ಎಂದು ಉಪಮುಖ್ಯಮಂತ್ರಿ ಡಿ...

ಆರ್‌ಎಸ್‌ಎಸ್‌ ಇಲ್ಲ ಅಂದ್ರೆ ಬಿಜೆಪಿ ಶೂನ್ಯ: ಡಿಸಿಎಂ ಡಿ.ಕೆ ಶಿವಕುಮಾರ್

ಆರ್‌ಎಸ್‌ಎಸ್‌ ಇಲ್ಲದೇ ಇದ್ದರೆ ಬಿಜೆಪಿ ಶೂನ್ಯ. ಆರ್‌ಎಸ್‌ಎಸ್‌ನಿಂದಲೇ ಬಿಜೆಪಿ ಬದುಕಿದೆ. ಆರ್‌ಎಸ್‌ಎಸ್‌ ಅಲ್ಲದೆ, ಬೇರಾವುದೇ ಅಸ್ತ್ರ ಬಿಜೆಪಿ ಬಳಿ ಇಲ್ಲ. ಬಿಜೆಪಿಯಲ್ಲಿ 20% ಜನರನ್ನು ಬಿಟ್ಟರೆ, ಉಳಿದವರೆಲ್ಲರೂ ಭ್ರಷ್ಟರು-ಕಲುಷಿತರೆ. ಬಿಜೆಪಿ ಇತರ ಎಲ್ಲ...

ಬಿಹಾರ ಚುನಾವಣೆ | ಸರ್ಕಾರ ರಚಿಸುವ ವಿಶ್ವಾಸ; ಪ್ರಮಾಣವಚನ ಸ್ವೀಕಾರ ದಿನಾಂಕ ಘೋಷಿಸಿದ ತೇಜಸ್ವಿ ಯಾದವ್

ಬಿಹಾರದಲ್ಲಿ ವಿರೋಧ ಪಕ್ಷಗಳ ಒಕ್ಕೂಟ ಮಹಾಘಟಬಂಧನ ಮುಂದಿನ ಸರ್ಕಾರವನ್ನು ರಚಿಸುವ ವಿಶ್ವಾಸವನ್ನು ವ್ಯಕ್ತಿಪಡಿಸಿರುವ ಆರ್‌ಜೆಡಿ ನಾಯಕ, ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕಾರ ದಿನಾಂಕವನ್ನೂ ಘೋಷಿಸಿದ್ದಾರೆ. ಪಟನಾದಲ್ಲಿ ಮಾಧ್ಯಮ ಪ್ರತಿಕ್ರಿಯಿಸಿದ ಯಾದವ್, ಚುನಾವಣೆ...

ಜಾತಿ ಸಮೀಕ್ಷೆಯು ಸಿಎಂ ಸಿದ್ದರಾಮಯ್ಯರ ರಹಸ್ಯ ಅಜೆಂಡಾಗೆ ನೆರವಾಗುತ್ತಿದೆ: ಕೇಂದ್ರ ಸಚಿವ ಎಚ್‌ಡಿಕೆ ಆರೋಪ

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಆಧಾರಿತ ಜಾತಿ ಸಮೀಕ್ಷೆಯನ್ನು ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿ ಮತ್ತು ಜೆಡಿಎಸ್‌ ನಿರಂತರವಾಗಿ ಟೀಕಿಸುತ್ತಿವೆ. ವಿರೋಧ ವ್ಯಕ್ತಪಡಿಸುತ್ತಿವೆ. ಮಾತ್ರವಲ್ಲ, ಸಮೀಕ್ಷೆ ಸಹಕರಿಸದಂತೆ ಜನರನ್ನು ಪ್ರೇರೇಪಿಸುತ್ತಿವೆ. ಇದೀಗ, ಕೇಂದ್ರ...

ಬಿಹಾರ ಚುನಾವಣೆ | ನೀತಿ ಸಂಹಿತೆ ಉಲ್ಲಂಘಿಸಿದ ಎನ್‌ಡಿಎ ಸರ್ಕಾರ: ಆಯೋಗಕ್ಕೆ ಆರ್‌ಜೆಡಿ ಪತ್ರ

ಅಕ್ಟೋಬರ್ 17, 24 ಮತ್ತು 31ರಂದು 'ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ' ಅಡಿಯಲ್ಲಿ ಮಹಿಳೆಯರಿಗೆ ಹಣ ವರ್ಗಾವಣೆ ಮಾಡುವ ಮೂಲಕ ಬಿಹಾರದ ಎನ್‌ಡಿಎ ಸರ್ಕಾರ ಬಿಹಾರ ಚುನಾವಣೆಗೂ ಮುನ್ನ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ...

ಬಿಹಾರ ಚುನಾವಣೆ | ಜಾತಿ ರಾಜಕೀಯಕ್ಕಿಲ್ಲ ನೆಲೆ; ಉದ್ಯೋಗಕ್ಕೆ ಮಾತ್ರವೇ ಬೆಲೆ!

ಕಳೆದ 20 ವರ್ಷಗಳಲ್ಲಿ ಇತರ ರಾಜ್ಯಗಳು ಸಾಧಿಸಿರುವ ಅಭಿವೃದ್ಧಿಗೆ ಹೋಲಿಸಿದರೆ, ಬಿಹಾರವು ಮಾಡಬೇಕಾದ್ದು, ಸಾಧಿಸಬೇಕಾದ್ದು ಬಹಳಷ್ಟಿದೆ. ಇದು ಆಡಳಿತಾರೂಢ ಎನ್‌ಡಿಎ ಮತ್ತು ಆಡಳಿತ ನಡೆಸಲು ಆಶಿಸುತ್ತಿರುವ ಮಹಾಘಟಬಂಧನ್‌ – ಎರಡೂ ಕೂಟಗಳಿಗೂ ಗೊತ್ತಿದೆ....

ಕೇಂದ್ರ ಮಾಡಿದ ದ್ರೋಹದಿಂದ ₹70 ಸಾವಿರ ಕೋಟಿ ನಷ್ಟ: ರಾಜ್ಯೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಕಿಡಿ

ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಕಳೆದ 5 ವರ್ಷಗಳಲ್ಲಿ 15ನೇ ಹಣಕಾಸು ಆಯೋಗದ ಮೂಲಕ ಕೇಂದ್ರವು ಮಾಡಿದ ದ್ರೋಹದಿಂದ ಸುಮಾರು 70 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಸಿಎಂ...

ಏಕತಾ ಓಟ: ಕ್ರೇನ್ ಆಪರೇಟರ್ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ; ವಿಡಿಯೋ ವೈರಲ್

ಮಧ್ಯಪ್ರದೇಶ ಸತ್ನಾದಲ್ಲಿ ಬಿಜೆಪಿ ಸಂಸದ ಗಣೇಶ್ ಸಿಂಗ್ ಸಾರ್ವಜನಿಕವಾಗಿ ಪುರಸಭೆಯ ಕ್ರೇನ್ ಆಪರೇಟರ್‌ ಕೆನ್ನೆಗೆ ಬಾರಿಸಿದ್ದು ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ಅಂಗವಾಗಿ...

ಇಂದಿರಾ ಸ್ಮರಣೆ | ಮಿತ್ರ ಮಾತ್ರ, ಮಾಲೀಕನಲ್ಲ! ಅಮೆರಿಕಕ್ಕೆ ಸೆಡ್ಡು ಹೊಡೆದಿದ್ದ ಉಕ್ಕಿನ ಮಹಿಳೆ

ಇಂದು ಇಂದಿರಾ ಗಾಂಧಿ ಅವರು ಹತ್ಯೆಯಾದ ದಿನ. 1984ರ ಅಕ್ಟೋಬರ್ 31ರಂದು ದೆಹಲಿಯಲ್ಲಿ ಅವರ ಅಂಗರಕ್ಷಕರಾದ ಬಿಯಾಂತ್ ಸಿಂಗ್ ಮತ್ತು ಸತ್ವಂತ್ ಸಿಂಗ್ ಅವರೇ ಇಂದಿರಾ ಗಾಂಧಿಯ ಹತ್ಯೆ ಮಾಡಿದ್ದಾರೆ. ಆಪರೇಷನ್ ಬ್ಲೂ...

ನವಯುಗ ಕಂಪನಿಯಿಂದ 11 ಕೋಟಿ ಪಡೆದು ಸಮರ್ಥಿಸಿಕೊಳ್ಳುವುದು ಸರಿಯೇ ಪ್ರಶಾಂತ್ ಕಿಶೋರ್?

ರಾಜಕಾರಣದಲ್ಲಿ ಯಾವಾಗ ಯಾವ ನಡೆ-ನುಡಿ ಮೇಲೆದ್ದುಬಂದು ಕಾಟ ಕೊಡುತ್ತದೆ ಎನ್ನುವುದನ್ನು ಹೇಳಲಾಗದು. ಅದೇ ರೀತಿ ಈಗ ಪ್ರಶಾಂತ್ ಕಿಶೋರ್ ಹೇಳಿದ 11 ಕೋಟಿ ಕತೆ ಕೂಡ ಕಾಟ ಕೊಡುತ್ತಿದೆ. ಇಕ್ಕಟ್ಟಿಗೆ ಸಿಲುಕಿಸಿದೆ. ಬಿಹಾರ...

ಬಿಹಾರ ಚುನಾವಣೆಯಲ್ಲಿ ರಕ್ತಪಾತ: JSP ನಾಯಕ ದುಲಾರ್‌ಚಂದ್ ಹತ್ಯೆ; NDA ಅಭ್ಯರ್ಥಿ ಅನಂತ್ ಸಿಂಗ್ ಕೈವಾಡ?

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಬಾಕಿ ಇರುವಾಗ, ಚುನಾವಣಾ ಕಣ ರಕ್ತಪಾತಕ್ಕೆ ತಿರುಗಿದೆ. ಜನ ಸುರಾಜ್ ಪಕ್ಷದ (ಜೆಎಸ್‌ಪಿ) ನಾಯಕ ದುಲಾರ್‌ಚಂದ್ ಯಾದವ್ ಅವರ ಹತ್ಯೆಯಾಗಿದೆ. ಈ ಹತ್ಯೆಯ ಹಿಂದೆ ಬಿಜೆಪಿ...

ಬಿಹಾರ ಚುನಾವಣೆ | ಬಿಜೆಪಿ ಪ್ರಣಾಳಿಕೆ ಬಿಡುಗಡೆ; 1 ಕೋಟಿ ಸರ್ಕಾರಿ ಉದ್ಯೋಗದ ಭರವಸೆ

ಬಿಹಾರ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಯುವಜನರಿಗೆ ಉದ್ಯೋಗ, ಮಹಿಳಾ ಸಬಲೀಕರಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡುವುದಾಗಿ ಭರವಸೆ ನೀಡಿದೆ....

ಈ ಹೊತ್ತಿನ ಪ್ರಮುಖ ಸುದ್ದಿ