ದೇಶಾದ್ಯಂತ ಮತ ಕಳ್ಳತನ ಸುದ್ದಿ ಮಾಡುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಮತಕಳವು ವಿರೋಧಿ ಅಭಿಯಾನ ಪ್ರಾರಂಭಿಸಿದ್ದು, ಇದರ ಅಂಗವಾಗಿ ಚಿತ್ರದುರ್ಗದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಪೂರ್ವಭಾವಿ ಸಭೆ...
ಛತ್ ಪೂಜೆಗಾಗಿ ದೆಹಲಿ ಬಳಿಯ ಯಮುನಾ ನದಿ ಸಮೀಪ ಸ್ನಾನಕ್ಕಾಗಿ ಕೆಲವರಿಗೆ ಪ್ರತ್ಯೇಕ ಕೊಳವನ್ನು ನಿರ್ಮಿಸಿದ್ದಕ್ಕಾಗಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ....
ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ, ನಕ್ಸಲ್ ಮುಕ್ತ ರಾಜ್ಯ, ಒಳಮೀಸಲಾತಿ ಜಾರಿ, ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟದ್ದು ಮುಂತಾದ ಹಲವು ದಿಟ್ಟ ನಿರ್ಧಾರದ ಜೊತೆಗೆ, ಭ್ರಷ್ಟಾಚಾರ- ಹಗರಣಗಳಿಂದಾಗಿ ಸರ್ಕಾರ ಮುಜುಗರ ಅನುಭವಿಸಿದೆ. ಜೊತೆಗೆ ಆಗಾಗ...
ಸುರಂಗ ರಸ್ತೆ ಯೋಜನೆಯ ಕುರಿತು ನಿರಂತರ ವಾಗ್ದಾದ ನಡೆಸಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಂಚಾರ ಅವ್ಯವಸ್ಥೆಯನ್ನು ಕಡಿಮೆ ಮಾಡಲು...
ಭಿನ್ನಾಭಿಪ್ರಾಯ ಹತ್ತಿಕ್ಕಲು ಲಡಾಖ್ ಹೋರಾಟಗಾರರ ಸೋನಮ್ ವಾಂಗ್‌ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅವರ ಪತ್ನಿ ಗೀತಾಂಜಲಿ ಜೆ ಅಂಗ್ಮೋ ಆರೋಪಿಸಿದ್ದಾರೆ.
ತಮ್ಮ ಪತಿ ಸೋನಮ್ ಬಂಧನವನ್ನು ಪ್ರಶ್ನಿಸಿ...
ಬಿಹಾರ ಚುನಾವಣೆಗೆ ಒಂದು ವಾರವಷ್ಟೇ ಬಾಕಿ ಉಳಿದಿದೆ. ಕಾಂಗ್ರೆಸ್-ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟವು ಚುನಾವಣೆಗಾಗಿ ಮಂಗಳವಾರ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಭರಪೂರ ಭರವಸೆಗಳನ್ನು ನೀಡಿದೆ. ಮಹಾಘಟಬಂಧನ್ ನೀಡಿರುವ ಭರವಸೆಗಳನ್ನು ಬಿಹಾರದಂತಹ ರಾಜ್ಯದಲ್ಲಿ ಪೂರೈಸಲು...
ನಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು? ಎಂದು ಬಮೂಲ್ ಅಧ್ಯಕ್ಷ, ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ...
ಅಮೆರಿಕ ಟ್ರಂಪ್ ಮತ್ತು ಮಾಧ್ಯಮಗಳು ವೆನೆಜುವೆಲಾ ಎಂದರೆ, ಡ್ರಗ್ ಕ್ಯಾಪಿಟಲ್ ಎಂದು ಬ್ರಾಂಡ್ ಮಾಡಿ, ಅಧ್ಯಕ್ಷ ಮದುರೋರನ್ನು ನಾರ್ಕೋಟೆರರಿಸ್ಟ್ ಎಂದು ಕರೆದು ಯುದ್ಧಕ್ಕೆ ಸಜ್ಜಾಗಿವೆ. ಅಸಲಿಗೆ, ಇದು ಕೊಕೇನ್ ನಿಯಂತ್ರಣಕ್ಕಾಗಿಯಲ್ಲ, ಕ್ರೂಡ್ ಆಯಿಲ್...
ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಕಾಂಗ್ರೆಸ್ ನಾಯಕರೊಬ್ಬರ ಖಾಸಗಿ ಕಚೇರಿಯ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಂಗ್ರೆಸ್ ಸ್ಥಳೀಯ ಸಮಿತಿಯ ಉಪಾಧ್ಯಕ್ಷ ನಿತೀಶ್ ಸಿಂಗ್ ಕಚೇರಿಯ...
2020-21ರ ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ರೈತ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಕ್ಕಾಗಿ ನಟಿ- ಬಿಜೆಪಿ ಸಂಸದೆ ಕಂಗನಾ ರಣಾವತ್ ಕ್ಷಮೆಯಾಚಿಸಿದ್ದಾರೆ. ಆದರೆ ಪಂಜಾಬ್‌ನ ಬಹಿಂಡಾ ಜಿಲ್ಲೆಯ ಬಹದ್ದೂರ್‌ಗಢ್ ಜಾಂಡಿಯನ್...
ಬಿಹಾರ ಚುನಾವಣಾ ಕಣ ಬಿರುಸು ಪಡೆದುಕೊಂಡಿದೆ. ವಿಪಕ್ಷಗಳ ಮಹಾಘಟಬಂಧನ್ ಮೈತ್ರಿಕೂಟವು ಬಿಹಾರಕ್ಕೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರತಿಯೊಂದು ಕುಟುಂಬಕ್ಕೂ ಸರ್ಕಾರಿ ಉದ್ಯೋಗ ಒದಗಿಸಲಾಗುತ್ತದೆ. ಬಿಹಾರವನ್ನು ದೇಶದ ನಂಬರ್ ಒನ್ ರಾಜ್ಯವನ್ನಾಗಿ ಮಾಡಲು...
ಗುಜರಾತ್‌ನಲ್ಲಿ ವ್ಯಾಪಕವಾಗಿ ಆಹಾರ ಕಲಬೆರಕೆ ನಡೆಯುತ್ತಿದೆ. ಗುಜರಾತ್ ಆರೋಗ್ಯ ವ್ಯವಸ್ಥೆಯು 'ತಟ್ಟೆಯಲ್ಲಿ ವಿಷ' ಇರುವುದನ್ನು ಕಣ್ಮುಚ್ಚಿ ಕುಳಿತಿದೆ ಎಂದು ಬಿಜೆಪಿ ಶಾಸಕ ಕುಮಾರ್ ಕನಾನಿ ಆರೋಪಿಸಿದ್ದಾರೆ.
ಮಾಜಿ ಆರೋಗ್ಯ ಸಚಿವರಾಗಿರುವ ಕನಾನಿ ಅವರು ಹಾಲಿ...