ಚುನಾವಣಾ ತಂತ್ರಜ್ಞ, ಜನ ಸುರಾಜ್ ಪಕ್ಷದ (ಜೆಎಸ್‌ಪಿ) ನೇತಾರ ಪ್ರಶಾಂತ್ ಕಿಶೋರ್ ಅವರು ಪಶ್ಚಿಮ ಬಂಗಾಳ ಮತ್ತು ಬಿಹಾರ ಎರಡೂ ರಾಜ್ಯಗಳಲ್ಲಿ ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದಾರೆ. ನಡೆಯುತ್ತಿರುವ ಬಿಹಾರ ವಿಧಾನಸಭಾ ಚುನಾವಣೆಯ ಸಮಯದಲ್ಲಿ...
ಕರ್ನಾಟಕ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ 'ಫಸ್ಟ್ ಕ್ಲಾಸ್ ಈಡಿಯಟ್' ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಸದ್ಯ ಈ ಹೇಳಿಕೆಯು ರಾಜಕೀಯವಾಗಿ...
ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅಕ್ಟೋಬರ್ ತಿಂಗಳಲ್ಲಿ ವರದಿ...
ಬಿಹಾರ ಚುನಾವಣೆ ಬಳಿಕ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಮತ್ತು ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಭಾನುವಾರ ಭರವಸೆಯನ್ನು...
ಇಂದೋರ್‌ನಲ್ಲಿ ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರ ಮೇಲೆ ಲೈಂಗಿಕ ಕಿರುಕುಳ ನಡೆದಿರುವ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಮಧ್ಯಪ್ರದೇಶ ಸಚಿವ ಕೈಲಾಶ್ ವಿಜಯವರ್ಗಿಯಾ, "ಕ್ರಿಕೆಟ್ ಆಟಗಾರ್ತಿಯರು ಹೊರಗೆ ಹೋಗುವಾಗ ಸ್ಥಳೀಯ...
ಆರ್‌ಎಸ್‌ಎಸ್‌ನ ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯನನ್ನು ಸರ್ಕಾರದ 'ಯಶಸ್ವಿನಿ ಟ್ರಸ್ಟ್'ಗೆ ಟ್ರಸ್ಟಿಯಾಗಿ ನೇಮಿಸಲಾಗಿದೆ. ಇದು ಕಾಂಗ್ರೆಸ್ ಪಕ್ಷವು ಹೊಂದಿರುವ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದೆ. ತಕ್ಷಣವೇ ಡಾ....
ಬಿಹಾರ ಚುನಾವಣೆಗೆ ಇನ್ನು ಕೆಲವೇ ವಾರಗಳಿವೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದ ಜೆಡಿಯು ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಸೇರಿ ಒಟ್ಟು 11 ನಾಯಕರುಗಳನ್ನು...
ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ವಿರುದ್ಧವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೈದ್ಧಾಂತಿಕ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘವು ಬೆಂಬಲ ವ್ಯಕ್ತಪಡಿಸಿದೆ.
ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ...
'ವಾಷಿಂಗ್ಟನ್ ಪೋಸ್ಟ್' ಪತ್ರಿಕೆಯ ವರದಿಯು ಭಾರತದ ಕ್ರೋನಿ ಕ್ಯಾಪಿಟಲಿಸ್ಟ್ ಮತ್ತು ಕೇಂದ್ರ ಸರ್ಕಾರದ ಸಂಬಂಧದ ಗಾಢತೆಯನ್ನು ಎತ್ತಿ ತೋರಿಸುತ್ತದೆ. ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದನ್ನು ಬಹಿರಂಗಪಡಿಸುತ್ತದೆ.
2023ರಲ್ಲಿ ಯುಎಸ್ ಶಾರ್ಟ್-ಸೆಲ್ಲರ್ ಹಿಂಡನ್‌ಬರ್ಗ್‌ನ ವರದಿಯು, ಅದಾನಿ ಗ್ರೂಪ್‌ನ...
ಅದಾನಿ ಲಾಭಕ್ಕಾಗಿ ಅದಾನಿ ಗ್ರೂಪ್‌ನ ಸೆಕ್ಯುರಿಟಿಗಳಲ್ಲಿ ಜೀವ ವಿಮಾ ನಿಗಮ(ಎಲ್‌ಐಸಿ) ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಈ ವರದಿ ಬಳಿಕ ಈ ಬಗ್ಗೆ ಸಂಸತ್ತಿನ ಸಾರ್ವಜನಿಕ...