ಕರ್ನಾಟಕ ಮಾತ್ರವಲ್ಲ ದೇಶದ ಹಲವು ಭಾಗಗಳಲ್ಲಿ ಇಂತಹ ಉಡುಗೊರೆ ನೀಡುವ ಅಥವಾ ಯಾವುದೋ ಓರ್ವ ರಾಜಕಾರಣಿ, ನಟ-ನಟಿ ಭಾಗಿಯಾಗುವ ಕಾರ್ಯಕ್ರಮದಲ್ಲಿ ಸಮಯ ಪ್ರಜ್ಞೆ ಎಂಬುದು ಅಪ್ರಸ್ತುತ ವಿಚಾರದಂತೆ. ಪುತ್ತೂರು ಘಟನೆಯ ವೇಳೆ ನಮ್ಮ...
ಆರ್‌ಎಸ್‌ಎಸ್ ಈ ದೇಶಕ್ಕೆ, ಸಮಾಜಕ್ಕೆ, ಸಂವಿಧಾನಕ್ಕೆ ಮಾತ್ರ ಮಾರಕವಲ್ಲ. ಸ್ವತಃ ಬಿಜೆಪಿ ನಾಯಕರಿಗೂ ಮಾರಕವಾಗಿದೆ. ಈ ಸತ್ಯವನ್ನು ನಾನು ಹೇಳುತ್ತಿರುವುದಲ್ಲ. ಬಿಜೆಪಿಗರೇ ಹೇಳಿದ್ದಾರೆ ಎಂದು ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ...
ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಮುಗಿದಿವೆ. ಈ ನಡುವೆ, ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವ 'ಜನ ಸುರಾಜ್ ಪಕ್ಷ'ದ (ಜೆಎಸ್‌ಪಿ) ನಾಯಕ, "ಬಿಜೆಪಿ ನಾಯಕರು...
ಕೇರಳದ ಕೊಚ್ಚಿಯಲ್ಲಿರುವ ಚರ್ಚ್ ನಿರ್ವಹಣೆ ಮಾಡುವ ಶಾಲೆಯಲ್ಲಿ ವಿದ್ಯಾರ್ಥಿನಿ ಹಿಜಾಬ್ ಧರಿಸುವುದಕ್ಕೆ ಅವಕಾಶ ನೀಡದ ಕೆಲವೇ ದಿನಗಳ ನಂತರ ಅದೇ ಸಂಸ್ಥೆಯ ಮತ್ತಿಬ್ಬರು ವಿದ್ಯಾರ್ಥಿನಿಯರು ಶಾಲೆಯನ್ನು ತೊರೆದಿದ್ದಾರೆ. ಆಡಳಿತ ಮಂಡಳಿಯು ಇತರ ಧರ್ಮಗಳ...
ಬಿಜೆಪಿ ಸೂಚಿಸಿದರೆ 2029ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಆದರೆ ಉತ್ತರ ಪ್ರದೇಶದ ಝಾನ್ಸಿ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸುತ್ತೇನೆ ಎಂದು ಬಿಜೆಪಿಯ ಹಿರಿಯ ನಾಯಕಿ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಹೇಳಿದ್ದಾರೆ.
ಈ ಬಗ್ಗೆ...
ಸರ್ಕಾರ ಆರ್‌ಎಸ್‌ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಆದೇಶ ಹೊರಡಿಸಲಾಗಿದೆಯೇ ಹೊರತು ಆರ್‌ಎಸ್‌ಎಸ್ ಎಂದು ಎಲ್ಲಿಯೂ ಉಲ್ಲೇಖಿಸಲಾಗಿಲ್ಲ. ಅಷ್ಟಕ್ಕೂ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ಅವಧಿಯ...
ಅಕ್ಟೋಬರ್ 6ರಂದು ಬಿಹಾರ ವಿಧಾನಸಭೆ ಚುನಾವಣೆ ಘೋಷಣೆಯಾದಾಗಿನಿಂದ ಈವರೆಗೆ ಸುಮಾರು 64.13 ಕೋಟಿ ರೂ. ಮೌಲ್ಯದ ಮದ್ಯ, ನಗದು, ಮಾದಕ ವಸ್ತುಗಳು ಮತ್ತು ಉಚಿತ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 23 ಕೋಟಿ ರೂ....
ಕೇರಳದ ತಿರುವನಂತಪುರದ ನೆಡುಮಂಗಾಡ್‌ನಲ್ಲಿ ಭಾನುವಾರ ರಾತ್ರಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) -ಸಿಪಿಐಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಪ್ರಸ್ತುತ ಪ್ರದೇಶದಲ್ಲಿ...
"ಸಂಸದ ರಾಘವೇಂದ್ರ ಅವರು ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ" ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲಹೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.
ಬಿಹಾರ ಚುನಾವಣೆಗೆ...
ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ನಾಮಪತ್ರಗಳನ್ನು ಹಿಂಪಡೆಯಲು ಮತ್ತು ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನಾಂಕವಾಗಿದೆ. ಆದರೂ ಮಹಾಘಟಬಂಧನಲ್ಲಿ ಸೀಟು ಹಂಚಿಕೆ ಕಿತ್ತಾಟ ಮುಗಿದಿಲ್ಲ. ಈ ವಿಚಾರವನ್ನೇ...
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಪೂರ್ಣವಾಗದ ಕಾರಣ ಸಮೀಕ್ಷೆ ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ. ಹಾಗೆಯೇ ಸಮೀಕ್ಷೆ ಕಾರ್ಯದಿಂದ ಶಿಕ್ಷಕರನ್ನು ಕೈಬಿಡಲಾಗಿದೆ. ಇತರ ಇಲಾಖೆಯ ಸಿಬ್ಬಂದಿಯನ್ನು ಸಮೀಕ್ಷೆಗೆ ಬಳಸಿಕೊಳ್ಳುವ ನಿರ್ಧಾರವನ್ನು ಮಾಡಲಾಗಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ...
ನಿಮ್ಮ ಮನೆಯ ಹೆಣ್ಣು ಮಕ್ಕಳು ಹಿಂದೂಯೇತರರ ಮನೆಗೆ ಹೋದರೆ, ನಿಮ್ಮ ಮಾತು ಕೇಳದಿದ್ದರೆ ಅವರ ಕಾಲು ಮುರಿಯಿರಿ ಎಂದು ಭೋಪಾಲ್‌ನ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಈ...