ರಾಜಕೀಯ

ಇರಾನ್ ಮೇಲೆ ಅಮೆರಿಕ ದಾಳಿ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಇರಾನ್ ಜಗತ್ತಿನ ರಾಷ್ಟ್ರಗಳ ಪ್ರಮುಖ ವ್ಯಾಪಾರ-ವಹಿವಾಟುಗಳಿಗೆ ಕೇಂದ್ರವಾಗುವತ್ತ ಹೆಜ್ಜೆ ಹಾಕಿತ್ತು. ಇದು ಅಮೆರಿಕಕ್ಕೆ ಇನ್ನಿಲ್ಲದ ಸಂಕಟಕ್ಕೆ ಗುರಿಮಾಡಿತ್ತು. ಬಲಿಷ್ಠ ಪ್ರತಿಸ್ಪರ್ಧಿಯ ಬಗೆಗಿನ ಭಯವೇ, ಇರಾನ್ ಮೇಲೆ ದಾಳಿ ಮಾಡಲು ಕಾರಣವಾಗಿತ್ತು. ಇರಾನ್, ಅಂದಿನ ಪರ್ಷಿಯ...

ಸಾವರ್ಕರ್ ಕುರಿತು ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

2022ರಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಬಗ್ಗೆ ಹೇಳಿಕೆ ನೀಡಿದ ಕಾರಣಕ್ಕೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ರಾಹುಲ್ ಗಾಂಧಿ ಅವರ...

ಕೇರಳ ಚುನಾವಣೆ | CPIM ನಾಯಕರಲ್ಲಿ ಅಸಮಾಧಾನ: ಸ್ವತಂತ್ರ ಅಭ್ಯರ್ಥಿಯಾಗಿ ಜಿ ಸುಧಾಕರನ್ ಸ್ಪರ್ಧೆ

ಕೇರಳದಲ್ಲಿ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈ ನಡುವೆ ಸಿಪಿಐಎಂ ನಾಯಕರುಗಳಲ್ಲಿ ಅಸಮಾಧಾನ ಕಂಡುಬಂದಿದೆ. ಸಿಪಿಐ(ಎಂ) ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಜಿ. ಸುಧಾಕರನ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಹಾಸನ ಜಿಲ್ಲಾ ಶಿಕ್ಷಣ ಕೇತ್ರಕ್ಕೆ ಮಹಿಳೆಯರ ಕೊಡುಗೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಹಾಸನ...

ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ: ಸಮಗ್ರ ತನಿಖೆಗೆ ಆಗ್ರಹ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಗುಂಡಿನ ದಾಳಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ಸುರೀಂದರ್ ಚೌಧರಿ...

ಲಡಾಖ್ | ರಾಜ್ಯ ಸ್ಥಾನಮಾನಕ್ಕಾಗಿ ಮಾರ್ಚ್ 16ರಂದು ರ‍್ಯಾಲಿ

ಲಡಾಖ್‌ನಲ್ಲಿ ರಾಜ್ಯ ಸ್ಥಾನಮಾನಕ್ಕಾಗಿ ಹೋರಾಟ ಮುಂದುವರೆದಿದ್ದು, ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಲ್ಲಿ ಮಾರ್ಚ್ 16ರಂದು ರ‍್ಯಾಲಿ ನಡೆಯಲಿದೆ. ಮಾರ್ಚ್ 12ರಂದು ಈ ಹೋರಾಟವನ್ನು ನಿಗದಿಪಡಿಸಲಾಗಿತ್ತು. ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ನೀಡಬೇಕೆಂದು...

SIR | ಮತದಾರರ ಪಟ್ಟಿಯಿಂದ ಮಹಿಳೆಯರ ಹೆಸರುಗಳೇ ಅಧಿಕ ಮಾಯ!

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು 12 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಲಾಗಿದೆ. ಕರ್ನಾಟಕ ಸೇರಿದಂತೆ ಇನ್ನೂ ಹಲವು ರಾಜ್ಯಗಳಲ್ಲಿ ಎಸ್‌ಐಆರ್ ನಡೆಸಲು ಚುನಾವಣಾ ಆಯೋಗ ಸಿದ್ದತೆ ನಡೆಸುತ್ತಿದೆ. ಈ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಶೈಕ್ಷಣಿಕ ಪ್ರಗತಿಯಲ್ಲಿ ಬಿಸಿಯೂಟ ತಾಯಂದಿರ ಕೊಡುಗೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಯಾವುದೇ...

ಕೇರಳದಲ್ಲಿ ಪ್ರಧಾನಿ ಮೋದಿ: ಅಧಿಕೃತ ಕಾರ್ಯಕ್ರಮಗಳಿಗೆ ಹಾಜರಾಗದಿರಲು ಪಿಣರಾಯಿ, ಸಚಿವರು ನಿರ್ಧಾರ

ಕೇರಳದ ಸಿಪಿಐ(ಎಂ) ನೇತೃತ್ವದ ಎಡಪಂಥೀಯ (ಎಲ್‌ಡಿಎಫ್) ಸರ್ಕಾರವು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ನಡೆಸಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಒಂದು ಭಾಗದ...

ಬಂಗಾಳ ಚುನಾವಣೆ | ‘ವಿಚಾರಣಾಧೀನ’ 60 ಲಕ್ಷ ಮತದಾರರ ಭವಿಷ್ಯವೇನು; ಪ್ರಶ್ನೆಗೆ ಸಿಇಸಿ ಜ್ಞಾನೇಶ್‌ ಮೌನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇವೆ. ಈ ತಿಂಗಳ ಅಂತ್ಯದೊಳಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಈ ನಡುವೆ, ಎಸ್‌ಐಆರ್‌ ಪ್ರಕ್ರಿಯೆಯಲ್ಲಿ 'ವಿಚಾರಣಾಧೀನ' ಎಂದು ಗುರುತಿಸಲಾಗಿರುವ 60...

ಅಸ್ಸಾಂ ಚುನಾವಣೆ | 40 ಲಕ್ಷ ಮಹಿಳೆಯರಿಗೆ ತಲಾ 9,000 ರೂ. ವಿತರಿಸಿದ BJP ಸರ್ಕಾರ

ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಉಳಿದಿವೆ. ಚುನಾವಣಾ ಹೊಸ್ತಿಲಿನಲ್ಲಿ ಅಲ್ಲಿನ ಬಿಜೆಪಿ ಸರ್ಕಾರವು 'ಅರುಣೋದಯ ಯೋಜನೆ'ಯನ್ನು ಮರುಜಾರಿಗೊಳಿಸಿದೆ. 40 ಲಕ್ಷ ಮಹಿಳೆಯರ ಖಾತೆಗಳಿಗೆ ತಲಾ 9,000 ರೂ.ಗಳನ್ನು ವರ್ಗಾಯಿಸಿದೆ. ಈ ಪ್ರಕ್ರಿಯೆಯಲ್ಲಿ...

ದೇವರಾಜ ಅರಸು, ಸುಬ್ಬಯ್ಯ ಶೆಟ್ಟಿ ಮತ್ತು ಉಳುವವನೇ ಭೂಮಿಯ ಒಡೆಯ

ಸುಬ್ಬಯ್ಯ ಶೆಟ್ಟರು ಭೂ ರಹಿತರಿಗೆ ಭೂಮಿ ಕೊಡಲು ಹಗಲು-ರಾತ್ರಿ ಹೋರಾಡಿದ ಧೀಮಂತ ವ್ಯಕ್ತಿ. ಇಂಥ ಮಹಾನ್ ನಾಯಕನನ್ನು ಕನ್ನಡ ಮನಸ್ಸು ತನ್ನ ಆದ್ಯ ಕರ್ತವ್ಯವೆಂಬಂತೆ ಮತ್ತೆ ಮತ್ತೆ ನೆನೆಯಬೇಕಿದೆ. ಇಂದು ಸುಬ್ಬಯ್ಯ ಶೆಟ್ಟರು...

ಈ ಹೊತ್ತಿನ ಪ್ರಮುಖ ಸುದ್ದಿ