ರಾಜಕೀಯ

ದಾವಣಗೆರೆ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ ಅತ್ಯಂತ ಖಂಡನೀಯ: ಎಲ್.ಎಚ್.ಅರುಣಕುಮಾರ್

ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಬಿ.ಆರ್.ಗವಾಯಿ ಅವರ ಮೇಲೆ ನಡೆದ ಶೂ ಎಸೆದ ಘಟನೆ ಅತ್ಯಂತ ಖಂಡನೀಯ, ಕಳವಳಕಾರಿ ಹಾಗೂ ಅಸಭ್ಯ ಕೃತ್ಯ. ಇಂತಹ ಕೃತ್ಯಗಳು ನ್ಯಾಯಾಂಗದ ಗೌರವ ಮತ್ತು ಘನತೆಗೆ ಧಕ್ಕೆಯುಂಟು...

ಉತ್ತರ ಪ್ರದೇಶ | ಮುಸ್ಲಿಂ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯೆ

ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ವೈದ್ಯೆ ಚಿಕಿತ್ಸೆ ನಿರಾಕರಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯ ವಿಡಿಯೋ ಹರಿದಾಡುತ್ತಿದ್ದು ವೈದ್ಯೆ ವಿರುದ್ಧ ತೀವ್ರ ಆಕ್ರೋಶ...

ಬಿಹಾರ ಚುನಾವಣೆ | ಚಿರಾಗ್‌ರ ‘ಎಲ್‌ಜೆಪಿ’ – ಪ್ರಶಾಂತ್‌ ಕಿಶೋರ್‌ರ ‘ಜನ ಸುರಾಜ್’ ಮೈತ್ರಿ?

ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಚುನಾವಣಾ ಕಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ-ಜೆಡಿಯು ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ತಂತ್ರಗಳನ್ನು ಹೆಣೆಯುತ್ತಿದೆ. ಆಡಳಿತರಾಢ ಸರ್ಕಾರದಿಂದ ಅಧಿಕಾರ ಕಿತ್ತುಕೊಳ್ಳಲು ಆರ್‌ಜೆಡಿ-ಕಾಂಗ್ರೆಸ್‌ ಮೈತ್ರಿ ಕೂಟ ಎದುರು...

ಬಿಹಾರ ಚುನಾವಣೆ | 35 ವರ್ಷಗಳಲ್ಲಿ ಲಾಲೂ-ನಿತೀಶ್‌ ದೋಸ್ತಿ-ಕುಸ್ತಿಯದ್ದೇ ಆಡಳಿತ

35 ವರ್ಷಗಳ ಹಿಂದೆ, ಬಿಹಾರದಲ್ಲಿ ಕಾಂಗ್ರೆಸ್‌ನ ಅಧಿಪತ್ಯ ಕೊನೆಗೊಂಡಿತು. ಅಂದಿನಿಂದ ಇಂದಿನವರೆಗಿನ ದೀರ್ಘಾವಧಿಯ ಬಿಹಾರ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಪಾರುಪತ್ಯವಿದೆ. ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ನವೆಂಬರ್ 6ರಿಂದ ಎರಡು ಹಂತಗಳಲ್ಲಿ ಮತದಾನ...

ಹೈಕೋರ್ಟ್‌ ತರಾಟೆ: ಕೇಂದ್ರ ಸರ್ಕಾರದಿಂದ ಕೇಜ್ರಿವಾಲ್‌ಗೆ ಸರ್ಕಾರಿ ಬಂಗಲೆ ಮಂಜೂರು

ಮಾಜಿ ಮುಖ್ಯಮಂತ್ರಿ, ಎಎಪಿ ನಾಯಕ ಕೇಜ್ರಿವಾಲ್ ಅವರಿಗೆ ಸರ್ಕಾರಿ ಬಂಗಲೆ ನೀಡದ ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು. ಹೈಕೋರ್ಟ್‌ ಛಾಟಿಗೆ ಮಣಿದ ಕೇಂದ್ರ ಸರ್ಕಾರವು ಇದೀಗ, ಕೇಜ್ರಿವಾಲ್ ಅವರಿಗೆ ಸರ್ಕಾರಿ...

ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ

ಒಬ್ಬ ವಕೀಲ ನ್ಯಾಯಧೀಶರ ಮೇಲೆ ಚಪ್ಪಲಿ ಎಸೆದು ಹಲ್ಲೆ ಮಾಡಲಾರಂಭಿಸುತ್ತಾನೆ ಎನ್ನುವುದಾದರೆ, ಹಳ್ಳಿಗಳ ದೇಶವಾಗಿರುವ ಭಾರತೀಯ ಸಮಾಜದಲ್ಲಿ ಸಾಮಾನ್ಯ ನಾಗರಿಕರ ನಡುವೆ ತಳಸಮುದಾಯಗಳು ಬದುಕುವುದು ಹೇಗೆ? ಎಂಬುದು ಒಂದು ಗಂಭೀರವಾದಂತಹ ಸವಾಲಾಗಿದೆ. ...

ಬಿಹಾರ ಚುನಾವಣೆ | ಪ್ರಧಾನಿ ಮೋದಿ ಪ್ರಶಂಸಿಸಿದ್ದ ಗಾಯಕಿ ಮೈಥಿಲಿ ಠಾಕೂರ್ ಬಿಜೆಪಿಯಿಂದ ಸ್ಪರ್ಧೆ?

ಪ್ರಧಾನಿ ಮೋದಿ ಅವರಿಂದ ಪ್ರಶಂಸೆ ಪಡೆದಿದ್ದ ಗಾಯಕಿ ಮೈಥಿಲಿ ಠಾಕೂರ್ ಅವರು ಹಾಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದಿಸುವ ಸಾಧ್ಯತೆ ಇದೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂದು ಹೇಳಲಾಗಿದೆ. ದೆಹಲಿಯಲ್ಲಿ...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ ಹೋಗಿರುವುದು ಕರ್ನಾಟಕ ಸರ್ಕಾರ ತಲೆತಗ್ಗಿಸಬೇಕಾದ ವಿಚಾರ. ದೆಹಲಿಗೆ ಹೋಗುವ ಮೂಲಕ "ನಮಗಿಲ್ಲ ನ್ಯಾಯ ಸಿಗುವುದಿಲ್ಲ" ಎಂಬ ಅವರ ಘೋಷಣೆ ರಾಜ್ಯ...

ರಾಜಕೀಯ ವಿಕೃತಿ | ಖರ್ಗೆ ಅವರ ಅನಾರೋಗ್ಯ – ನಂಜು ಕಾರುತ್ತಿರುವ ಬಿಜೆಪಿಗರು

ಖರ್ಗೆ ಅವರು ದಲಿತ ಸಮುದಾಯದಿಂದ ಬಂದವರು. ಆ ಕಾರಣಕ್ಕಾಗಿಯೇ ಬಿಜೆಪಿ ಮತ್ತು ಭಕ್ತರಿಂದ ಖರ್ಗೆ ಕುಟುಂಬದ ವಿರುದ್ಧ ಬಣ್ಣ, ಜಾತಿ ಆಧಾರದ ಮೇಲೆ ನಿರಂತರವಾಗಿ ದಾಳಿಗಳು ನಡೆಯುತ್ತಲೇ ಇವೆ. ಇದು ದ್ವೇಷ ಮಾತ್ರವಲ್ಲ,...

ಚಿತ್ರದುರ್ಗ | ನಿಗಮ ಮಂಡಳಿಗೆ ಪರಿಗಣಿಸದೇ ಅನ್ಯಾಯ: ಕಾಂಗ್ರೆಸ್ಸಿನ ಆರ್ ಕೆ ಸರ್ದಾರ್ ಬೆಂಬಲಿಗರ ಆಕ್ರೋಶ

ʼʼಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಹಾಗೂ ಚಿತ್ರದುರ್ಗದ ಹಿರಿಯ ಮುಖಂಡರು ಮುಸ್ಲಿಂ ನಾಯಕರಾದ ಆರ್ ಕೆ ಸರ್ದಾರ್ ರವರಿಗೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತು ಉಳಿಸಿಕೊಳ್ಳದೆ, ಇವರಿಗೆ ಮೋಸ  ಮಾಡುತ್ತಿದೆ. ನಿಗಮ ಮಂಡಳಿ ನೇಮಕಕ್ಕೆ...

ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತ ಅವಮಾನಿಸಿದ ಮೋದಿ: ಬಿ ಕೆ ಹರಿಪ್ರಸಾದ್‌ ಕಿಡಿ

ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ ಶೋಭೆಯಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್‌ಎಸ್‌ಎಸ್‌ ಸಂಘಟನೆಯ ಪ್ರಚಾರ ಪ್ರಮುಖ್ ಜವಾಬ್ದಾರಿ ವಹಿಸಿಕೊಳ್ಳಲಿ...

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು ಶುದ್ಧತೆ, ಪಾರದರ್ಶಕತೆ ಮತ್ತು ನೈತಿಕತೆಯ ಆಧಾರದ ಮೇಲೆ ಸಾಗಬೇಕೆಂದು ಅವರು ಬಯಸಿದ್ದರು. ಈ ಕನಸಿನ ಹೃದಯ ಭಾಗವೇ ನ್ಯಾಯಸಮ್ಮತ ತತ್ವ. ಮಹಾತ್ಮ...

ಈ ಹೊತ್ತಿನ ಪ್ರಮುಖ ಸುದ್ದಿ