ರಾಜಕೀಯ

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ಜೊತೆ ನಾನಿದ್ದೇನೆ. ಅಗತ್ಯವಿದ್ದರೆ ಯುವಜನರಿಗಗಾಗಿ ನನ್ನ ಜೀವವನ್ನೇ ತ್ಯಾಗ ಮಾಡುತ್ತೇನೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ₹100 ಮುಖಬೆಲೆಯ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಆದರೆ, ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಸಿಎಂ ಆಗಿ ಪುಷ್ಪಾರ್ಚನೆ...

ಇಂದಿನ ಸಮಾಜಕ್ಕೆ ವಿದ್ಯಾರ್ಥಿ ರಾಜಕೀಯ ಸಂಘಟನೆಗಳ ಅವಶ್ಯಕತೆ ಇದೆಯೇ?

ಶಾಲಾ ಕಾಲೇಜು, ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿ ರಾಜಕೀಯ ಸಂಘಟನೆಗಳನ್ನು ಕಳೆದುಕೊಂಡ ನಾವು ಈಗ ವಿಚಿತ್ರ, ವಿಕ್ಷಿಪ್ತ ಕಾಲಘಟ್ಟಕ್ಕೆ ಬಂದು ತಲುಪಿದ್ದೇವೆ. ಈ ಬೆಳವಣಿಗೆಗಳಿಗೆ ನಾವೆಲ್ಲರೂ ಕಾರಣರಾಗಿದ್ದೇವೆ, ಅದನ್ನು ಅವಲೋಕಿಸುವ ಜವಾಬ್ಧಾರಿ ನಮ್ಮೆಲ್ಲರ ಮೇಲೂ ಇದೆ. ಎಪ್ಪತ್ತು...

ಕಾಂಗ್ರೆಸ್‌ನ ‘ಎಕ್ಸ್’ ಖಾತೆಯಲ್ಲಿ ಪ್ರಚೋದನಕಾರಿ ಪೋಸ್ಟ್ – ಆರೋಪ; ಎಫ್‌ಐಆರ್ ದಾಖಲು

ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್‌ನ ಅಧಿಕೃತ 'ಎಕ್ಸ್‌' ಖಾತೆಯಲ್ಲಿ ಆಕ್ಷೇಪಾರ್ಯ ಪೋಸ್ಟ್‌ ಮಾಡಲಾಗಿತ್ತು ಎಂಬ ಆರೋಪದ ಮೇಲೆ ಅಪರಿಚಿತ ವ್ಯಕ್ತಿಯ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಗಲಭೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಪೋಸ್ಟ್‌...

ಕೇರಳ ವಿಧಾನಸಭೆಯಲ್ಲಿ SIR ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯವು ಸರ್ವಾನುಮತದಿಂದ ಅಂಗೀಕಾರಗೊಂಡಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯವನ್ನು ಮಂಡಿಸಿದ್ದು, ವಿರೋಧ ಪಕ್ಷದ ಸದಸ್ಯರು ಕೆಲವು ತಿದ್ದುಪಡಿಗಳನ್ನು ಸೂಚಿಸಿದರು. ಈ ತಿದ್ದುಪಡಿಗಳಲ್ಲಿ...

ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು ಸದನದಲ್ಲಿ ಅಂಗೀಕರಿಸಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಬೇಕಾಗುತ್ತದೆ. ಒಳಮೀಸಲಾತಿಯ ಸರ್ಕಾರಿ ಆದೇಶವು ಕಾನೂನಾಗಿ ಮಾರ್ಪಾಡುವ ನಿಟ್ಟಿನಲ್ಲಿ ಸರ್ಕಾರದ ಸುಗ್ರೀವಾಜ್ಞೆ ಅಗತ್ಯವಿದೆ"...

ನೈಜ ದೇಶಭಕ್ತರು ಪಾಕ್ ವಿರುದ್ಧದ ಪಂದ್ಯ ನೋಡಿಲ್ಲ: ಬಿಜೆಪಿ, ಟೀಮ್ ಇಂಡಿಯಾವನ್ನು ಟೀಕಿಸಿದ ಸಂಜಯ್ ರಾವತ್

ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ ಆಡಿದ ವಿಚಾರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಭಾರತೀಯ ಕ್ರಿಕೆಟ್ ತಂಡವನ್ನು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಸೋಮವಾರ ಟೀಕಿಸಿದ್ದಾರೆ....

ಸಿದ್ದರಾಮಯ್ಯ ಗ್ಯಾರಂಟಿ ಕಾಪಿ: ಬಿಹಾರದ ಮಹಿಳೆಯರ ಮೂಗಿಗೆ ತುಪ್ಪ ಸವರಿದ ಮೋದಿ!

ಬಿಹಾರದ ರಾಜಕೀಯ ಚದುರಂಗದಾಟದಲ್ಲಿ, ಈ ಬಾರಿಯ ಚುನಾವಣೆಯಲ್ಲಿ ಗ್ಯಾರಂಟಿ ತಂತ್ರಗಾರಿಕೆ ಚುನಾವಣೆಯನ್ನು ಗೆಲ್ಲುವುದಕ್ಕಷ್ಟೇ ಸೀಮಿತವಾಗುತ್ತದೋ, ಇಲ್ಲ ಜಾರಿಗೆ ಬರುತ್ತದೋ... ಬಿಹಾರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ದೇಶದ ರಾಜಕೀಯ ದಿಕ್ಕನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ...

ಚಿಕ್ಕಮಗಳೂರು l ಮತಗಳ್ಳತನ ವಿರುದ್ಧ ಜನಜಾಗೃತಿ ಅಭಿಯಾನ, ಪ್ರತಿಭಟನೆ; ದುರ್ಗಾಚರಣ್ ಕುಂಚೂರು

ಮತಗಳ್ಳತನದ ವಿರುದ್ಧ ದೇಶದಾದ್ಯಂತ ಸಂಚಲನ ಮೂಡಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಹೋರಾಟ ಮತ್ತು ಜನಜಾಗೃತಿ ಅಭಿಯಾನದ ಭಾಗವಾಗಿ ಶೃಂಗೇರಿ ಕ್ಷೇತ್ರದಲ್ಲಿ  ಮಂಗಳವಾರ ಅಭಿಯಾನ ಮತ್ತು ಪ್ರತಿಭಟನೆ ನಡೆಯಲಿದೆ. ಯುವ...

ಲಡಾಖ್‌ನ ಜನರು, ಸಂಸ್ಕೃತಿ, ಸಂಪ್ರದಾಯದ ಮೇಲೆ ಬಿಜೆಪಿ-ಆರ್‌ಎಸ್‌ಎಸ್‌ ದಾಳಿ: ರಾಹುಲ್ ಗಾಂಧಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು, ಆರನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಸೇರಿದ್ದಂತೆ ಹಲವು ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ನಡೆಸಲಾಗುತ್ತಿರುವ ಲಡಾಖ್ ಜನರ ಪ್ರತಿಭಟನೆಗೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ...

ಮತಪಟ್ಟಿಯಿಂದ 80,000 ಮುಸ್ಲಿಮರ ಹೆಸರು ಅಳಿಸಲು ಯತ್ನ; ಬಿಜೆಪಿ ಹೆಸರಿನಲ್ಲಿ ಅರ್ಜಿ: ವರದಿ

ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಸುಮಾರು 80,000 ಮುಸ್ಲಿಂ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲು ಯತ್ನಗಳು ನಡೆದಿವೆ. ಆ ಮತದಾರರ ಹೆಸರನ್ನು ಅಳಿಸಿಹಾಕಲು ಬಿಜೆಪಿ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕರ್ನಾಟಕದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ