ಬಿಜೆಪಿ ಆಡಳಿತದ ಅವಧಿಯಲ್ಲಿ ಗೋವಾದಲ್ಲಿ ಭೂಕಬಳಿಕೆ, ಅಪರಾಧ ಹಾಗೂ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚುತ್ತಿವೆ. ಗೋವಾದಲ್ಲಿ ಬಿಜೆಪಿ ಆಡಳಿತವು 'ಗೂಂಡಾರಾಜ್'ಆಗಿ ಮಾರ್ಪಟ್ಟಿದೆ ಎಂದು ಎಎಪಿ ಆರೋಪಿಸಿದೆ. 'ಗೋವಾಗೆ ಬಿಜೆಪಿಯ ಗೂಂಡಾರಾಜ್ ಬೇಕಿಲ್ಲ' ಎಂದು ಅಭಿಯಾನ...
ತಮಿಳು ಚಿತ್ರರಂಗದ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್‍ಯಾಲಿ ವೇಳೆ ತಮಿಳುನಾಡಿನ ಕರೂರಿನಲ್ಲಿ ಕಾಲ್ತುಳಿತ ಸಂಭವಿಸಿದ್ದು, ಮೃತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಸಾವುಗಳ ಸಂಖ್ಯೆ ಇನ್ನೂ ಏರಿಕೆ...
ಶಿಕ್ಷಕರ ಮೇಲೆ ಅನಾವಶ್ಯಕ ಒತ್ತಡ ಹೇರಲಾಗುತ್ತಿದೆ, ಸಾಮಾಜಿಕ, ಶೈಕ್ಷಣಿಕ ಗಣತಿಯನ್ನು ಪ್ರಶ್ನಿಸಿ ಮಾಜಿ ಸಚಿವ ಸಿ.ಟಿ. ರವಿ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮುಖ್ಯಮಂತ್ರಿಗಳೇ, ನಿಮ್ಮ ಕನಸಿನ ಕೂಸು ಬಡವಾಗುತ್ತಿದೆ....
ಅಸ್ಸಾಂನಲ್ಲಿ ನಡೆದ ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ (ಬಿಟಿಸಿ) ಪ್ರಾದೇಶಿಕ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ಹಗ್ರಾಮಾ ಮೊಹಿಲರಿ ನೇತೃತ್ವದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಭರ್ಜರಿ ಗೆಲುವು ಸಾಧಿಸಿದೆದ. ಒಟ್ಟು 40 ಸ್ಥಾನಗಳಲ್ಲಿ...
ಲಡಾಖ್‌ಗೆ ರಾಜ್ಯತ್ವ ಸ್ಥಾನಮಾನ ಸೇರಿದಂತೆ ಪ್ರಮುಖ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟು ನಡೆದ ಪ್ರತಿಭಟನೆ ವೇಳೆ ಲೇಹ್‌ನಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆ ಪರಿಸರವಾದಿ, ಲಡಾಖ್ ಹೋರಾಟ ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಲಾಗಿದೆ. ಪ್ರತಿಭಟನಾಕಾರರನ್ನು ಪ್ರಚೋದಿಸಿದ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರ ಬಾಂಧವ್ಯದ ಬಗ್ಗೆ ಮಧ್ಯಪ್ರದೇಶದ ನಗರಾಭಿವೃದ್ಧಿ ಸಚಿವ, ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ನಾಲಿಗೆ ಹರಿಬಿಟ್ಟಿದ್ದಾರೆ. ವಿವಾದಾತ್ಮಕ ಹೇಳಿಕೆ...
ಸಹಕಾರ ಸಚಿವರಾಗಿದ್ದ ಕೆ ಎನ್ ರಾಜಣ್ಣರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಮತ್ತೋರ್ವ ಹಿರಿಯ ಕಾಂಗ್ರೆಸ್ ಶಾಸಕನಿಗೆ ಹೈಕಮಂಡ್ ಶಾಕ್ ನೀಡಿದೆ. ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆ ನೀಡಿದ್ದ...
ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರ ಮತ್ತು ಮುಂದಿನ ವರ್ಷ ಚುನಾವಣೆ ನಡೆಯಲಿರುವ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಬಿಜೆಪಿ ತನ್ನ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದ...
ಲಡಾಖ್‌ಗೆ ರಾಜ್ಯತ್ವ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಮತ್ತು ಅವರು ಸ್ಥಾಪಿಸಿದ ಸಂಸ್ಥೆಯ ವಿರುದ್ಧ ವಿದೇಶಿ ಹಣಕಾಸು ಕಾನೂನು ಉಲ್ಲಂಘನೆ ಆರೋಪದಲ್ಲಿ ಕೇಂದ್ರ...
11 ವರ್ಷಗಳ ‘ಮೇಕ್ ಇನ್ ಇಂಡಿಯಾ’ ಅಭಿಮಾನವು ಚಿಪ್‌ಗಳಿಂದ ಹಿಡಿದು ಹಡಗುಗಳವರೆಗೆ ಎಲ್ಲವನ್ನೂ ಭಾರತದಲ್ಲಿಯೇ ತಯಾರಿಸುವ ಗುರಿಯನ್ನು ಹೊಂದಿದೆ. 'ಆತ್ಮನಿರ್ಭರ ಭಾರತ' ಘೋಷಣೆಗೆ ಸಹಕಾರಿಯಾಗಿದೆ. ಭಾರತದ ಆರ್ಥಿಕ ಬೆಳವಣಿಗೆಯು ದ್ವಿಗುಣಗೊಳ್ಳಲು ನೆರವು ನೀಡುತ್ತದೆ...
ಲಡಾಖ್‌ಗೆ ರಾಜ್ಯತ್ವ ಸ್ಥಾನಮಾನ ಸೇರಿದಂತೆ ನಾಲ್ಕು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರು ಬುಧವಾರ(ಸೆಪ್ಟೆಂಬರ್ 24) ಹಿಂಸಾಚಾರ ಉಂಟಾಗುತ್ತಿದ್ದಂತೆ 15ನೇ ದಿನಕ್ಕೆ ಉಪವಾಸ ನಿಲ್ಲಿಸಿದ್ದಾರೆ....
ಅಮೆರಿಕದಲ್ಲಿ ಟ್ರಂಪ್, ಭಾರತದಲ್ಲಿ ಮೋದಿ- ಇವರನ್ನು ನಾಯಕರನ್ನಾಗಿ ಪಡೆದ ದೇಶಗಳು- ಆಡಲೂ ಆಗದೆ, ಅನುಭವಿಸಲೂ ಆಗದೆ ಒದ್ದಾಡುತ್ತಿವೆ. ದಿಕ್ಕೆಟ್ಟ ಸ್ಥಿತಿಯತ್ತ ದಾಂಗುಡಿ ಇಡುತ್ತಿವೆ.
ಸೆಪ್ಟೆಂಬರ್ 19, 2025 ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...