ರಾಜಕೀಯ

ಚುನಾವಣಾ ಅಕ್ರಮ ಆಳಂದಕ್ಕೆ ಮಾತ್ರವಲ್ಲ, ದೇಶಕ್ಕೆ ವ್ಯಾಪಿಸಿದ ಅಕ್ರಮ ಜಾಲ: ಸಿಎಂ ಸಿದ್ದರಾಮಯ್ಯ

ಕಲಬುರಗಿ ಜಿಲ್ಲೆಯ ಆಳಂದ ಮತಕ್ಷೇತ್ರದ ಪ್ರಕರಣವು ಕೇವಲ ಈ ಒಂದು ಕ್ಷೇತ್ರಕ್ಕೆ ಸೀಮಿತವಾದುದ್ದಲ್ಲ, ಇದು ದೇಶಾದ್ಯಂತ ವ್ಯಾಪಿಸಿರುವ ಬೃಹತ್‌ ಚುನಾವಣಾ ಅಕ್ರಮ ಜಾಲದ ಒಂದು ಕೊಂಡಿಯಷ್ಟೇ. ಇದೇ ಮಾದರಿಯಲ್ಲಿ ಇಡೀ ದೇಶದಲ್ಲಿ ಚುನಾವಣಾ...

ಬೆಂಗಳೂರು ಸಿಲಿಕಾನ್‌ ವ್ಯಾಲಿ ಅಲ್ಲ, ಗುಂಡಿಗಳ ವ್ಯಾಲಿ ಆಗಿದೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ

ಬೆಂಗಳೂರು ಸಿಲಿಕಾನ್‌ ವ್ಯಾಲಿ ಅಲ್ಲ, ಗುಂಡಿಗಳ ವ್ಯಾಲಿ ಆಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿ ಕೆ ಶಿವಕುಮಾರ್‌ 6 ಪ್ರೆಸ್‌ಮೀಟ್‌ ಮಾಡಿ ರಸ್ತೆ ಗುಂಡಿ...

ಒಡಿಶಾ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ಒಡಿಶಾದ ವಿಧಾನಸಭೆ ಮಳೆಗಾಲದ ಅಧಿವೇಶನದಲ್ಲಿ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದೆ. ವಿಶೇಷವಾಗಿ ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳು ಮತ್ತು ರಸಗೊಬ್ಬರ ಕೊರತೆಯನ್ನು ನಿಯಂತ್ರಿಸುವಲ್ಲಿ...

ಕರ್ನಾಟಕದ ಆಳಂದದಲ್ಲಿ 6,000 ಮತಗಳ ‘ಡಿಲೀಟ್’ ಯತ್ನ: ಪುರಾವೆ ಸಹಿತ ವಿವರಿಸಿದ ರಾಹುಲ್ ಗಾಂಧಿ

ಕರ್ನಾಟಕದ ಕಲಬುರಗಿಯ ಆಳಂದದಲ್ಲಿ ಆರು ಸಾವಿರ ಮತಗಳನ್ನು ಅಳಿಸುವ ಯತ್ನ ನಡೆದಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪುರಾವೆ ಸಹಿತ ವಿವರಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ವಿವರ ನೀಡಿರುವ ರಾಹುಲ್...

ಚಿಕ್ಕಮಗಳೂರು | ಶುದ್ಧ ರಕ್ತದವರು ನಮ್ಮ ಜೊತೆ ಇದ್ದಾರೆ, ಬೆರಕೆಯವರು ಈ ರೀತಿ ಮಾತನಾಡುತ್ತಾರೆ: ಸಿ. ಟಿ. ರವಿ ತಿರುಗೇಟು

ಪೂರ್ವಾರ್ಧ ಬಿಟ್ಟು ಉತ್ತರಾರ್ಧವನ್ನು ತೆಗೆದುಕೊಂಡರೆ ತಪ್ಪು ಅರ್ಥ ಬರುತ್ತದೆ. ಶುದ್ಧ ರಕ್ತದವರು ನಮ್ಮ ಜೊತೆ ಇದ್ದಾರೆ, ಬೆರಕೆಯವರು ಈ ರೀತಿ ಮಾತನಾಡುತ್ತಾರೆ" ಎಂದು ವಿಧಾನ ಸಚಿವ ಪ್ರಿಯಾಂಕ ಖರ್ಗೆ ಅವರ ಮಾತಿಗೆ ಪರಿಷತ್...

ದಾವಣಗೆರೆ | ದಲಿತ ಮಹಿಳೆಗೆ ಅವಮಾನಕರ ಹೇಳಿಕೆ; ಯತ್ನಾಳ್ ಬಂಧನಕ್ಕೆ ದಸಂಸ ಒತ್ತಾಯ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬ ಉದ್ಘಾಟನೆಯ ಬಗ್ಗೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಮಾತನಾಡುವಾಗ ಮೈಸೂರು ದಸರಾದಲ್ಲಿ ಸನಾತನ ಧರ್ಮದವರು ಮಾತ್ರ ಚಾಮುಂಡಿ ದೇವಿಗೆ ಹೂ ಮುಡಿಸಬೇಕು. ಅದರ ಹೊರತು ಒಬ್ಬ...

ಸಾಮಾಜಿಕ ಸಮೀಕ್ಷೆ | ಧರ್ಮದ ಕಾಲಂನಲ್ಲಿ ‘ಹಿಂದೂ’ ಬೇಡ; ‘ಲಿಂಗಾಯತ’ ಎಂದು ಬರೆಸಿ: ಮಠಾಧೀಶರ ಒಕ್ಕೂಟ

ರಾಜ್ಯದ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಮನೆ ಮನೆ ಸಮೀಕ್ಷೆಯನ್ನು ಸೆ.22 ರಿಂದ ಅ.7ರ ವರೆಗೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಲಿಂಗಾಯತ ಮಠಾಧೀಶರ ಒಕ್ಕೂಟವು, ಲಿಂಗಾಯತ...

ಅದಾನಿ ಕುರಿತ 138 ವೀಡಿಯೊಗಳನ್ನು ಡಿಲೀಟ್ ಮಾಡಲು ಕೇಂದ್ರ ಆದೇಶ; ಸರ್ಕಾರದ ವಕಾಲತ್ತು ಯಾಕೆ?

ಅದಾನಿ ಕುರಿತು ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಸಾರ ಮಾಡಲಾಗಿರುವ 138 ವಿಡಿಯೋಗಳು ಮತ್ತು 83 ಪೋಸ್ಟ್‌ಗಳನ್ನು ಡಿಲೀಟ್‌ ಮಾಡುವಂತೆ ದೇಶದ ಪ್ರಮುಖ ಪತ್ರಕರ್ತರು ಮತ್ತು ಸುದ್ದಿಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ. ತಾವು ಪ್ರಸಾರ...

ಕೆಎಂಎಫ್ ಇತಿಹಾಸದಲ್ಲಿ ಪ್ರಮುಖ ಮೈಲುಗಲ್ಲು : ನಾಳೆ ಒಂದೇ ದಿನ ರಾಜ್ಯಾದ್ಯಂತ 500 ‘ನಂದಿನಿ’ ಮಳಿಗೆಗೆ ಚಾಲನೆ

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕದ ಹಾಲು ಉತ್ಪಾದಕರ ಒಕ್ಕೂಟವಾಗಿರುವ 'ಕೆಎಂಎಫ್(ಕರ್ನಾಟಕ ಸಹಕಾರಿ ಹಾಲು ಮಾರಾಟ ಮಹಾಮಂಡಳ) ಸಂಸ್ಥೆಯು, ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ಸೆ.17ರಂದು(ನಾಳೆ) ಒಂದೇ ದಿನ ರಾಜ್ಯಾದ್ಯಂತ...

NSD ಹೊಸ ಶುಲ್ಕ: ಇದು ವಿದ್ಯಾದ್ರೋಹ, ಕಲಾದ್ರೋಹ, ದೇಶದ್ರೋಹದ ಕೆಲಸ

ನಮ್ಮ ಗಣರಾಜ್ಯವು ಯಾವ ಉದ್ದೇಶದಿಂದ ರಾಷ್ಟ್ರೀಯ ನಾಟಕಶಾಲೆಯನ್ನು ಹುಟ್ಟು ಹಾಕಿತೋ, ಯಾವ ಧ್ಯೇಯ ಮತ್ತು ಕಾರ್ಯಸೂಚಿಯನ್ನು ಅದರ ಮುಂದಿಟ್ಟಿತೋ ಆ ಎಲ್ಲವುದಕ್ಕೂ ಬಗೆದ ಮಹಾದ್ರೋಹ. ಇಲ್ಲಿಯವರೆಗೆ ಎನ್ಎಸ್‍ಡಿ ಸಂಪೂರ್ಣ ಸಬ್ಸಿಡಿ ಆಧರಿಸಿ ರಂಗಭೂಮಿಯ...

ಸಿಎಂ ಸಿದ್ದರಾಮಯ್ಯ ಎಂದರೆ ಮತಾಂತರದ ರಾಯಭಾರಿ: ಪ್ರತಿಪಕ್ಷ ನಾಯಕ ಆರ್ ಅಶೋಕ

ಸಿಎಂ ಸಿದ್ದರಾಮಯ್ಯ ಎಂದರೆ ಮತಾಂತರದ ರಾಯಭಾರಿ. ಯಾರೂ ಯೋಚನೆ ಮಾಡದಂತಹ ಜಾತಿಗಳನ್ನು ಅವರು ಸೃಷ್ಟಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ದೂರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂವಿಧಾನದಲ್ಲಿ ಇಲ್ಲದ ಜಾತಿಗಳನ್ನು ಸಿಎಂ ಸಿದ್ದರಾಮಯ್ಯ ಹುಟ್ಟುಹಾಕಿದ್ದಾರೆ....

ಎಥೆನಾಲ್ ಪೆಟ್ರೋಲ್ ಬಳಕೆ ಮೈಲೇಜ್ ಡ್ರಾಪ್ ಎಷ್ಟು? ಕೇಂದ್ರ ಸಚಿವ ಗಡ್ಕರಿಯ ಲೂಟಿ ಎಷ್ಟು…?

ಪೆಟ್ರೋಲ್ ಜೊತೆ ಎಥೆನಾಲ್ ಮಿಕ್ಸ್ ಮಾಡುವುದರಿಂದ ವಾಹನಗಳು ಕೆಡುತ್ತಿವೆ, ಮೈಲೇಜ್ ಕಡಿಮೆಯಾಗುತ್ತದೆ. ಆದರೆ ಈ ವ್ಯವಹಾರದಿಂದ ವರ್ಷಕ್ಕೆ 50 ಸಾವಿರ ಕೋಟಿ ರೂ.ಗಳನ್ನು ಲೂಟಿ ಹೊಡೆಯಲಾಗುತ್ತಿದೆ. ಅದನ್ನು ಸರ್ಕಾರ ಮತ್ತು ಸರ್ಕಾರದ ಪಾಲುದಾರರಾಗಿರುವವರು...

ಈ ಹೊತ್ತಿನ ಪ್ರಮುಖ ಸುದ್ದಿ