ದೇಶದ ಆರ್ಥಿಕತೆಗೆ ಹೆಚ್ಚು ಕೊಡುಗೆ ನೀಡುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ರಾಜ್ಯದ ಹಣಕಾಸು ಸ್ಥಿತಿಯೂ ಬಲಿಷ್ಠವಾಗಿಯೇ ಇದೆ. ಅದರಲ್ಲೂ, ರಾಜ್ಯದ ಅದಾಯವು ಖರ್ಚಿಗಿಂತ ಹೆಚ್ಚಾಗಿತ್ತು. ಪ್ರತಿ ವರ್ಷದ ಬಜೆಟ್‌ಅನ್ನು ಹೆಚ್ಚುವರಿ ಬಜೆಟ್ ಎಂದೇ...
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ಮಸೂದೆಯ ಅನುಷ್ಠಾನವನ್ನು ವೇಗಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ತಿದ್ದುಪಡಿ ಮಸೂದೆಯ ಕುರಿತು ವಿಪಕ್ಷಗಳಿಂದ ಸರ್ಕಾರವು ಅಭಿಪ್ರಾಯ ಕೇಳುತ್ತಿದೆ ಎಂದು ಮೂಲಗಳನ್ನು...
2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರ ಶಾರ್ಜೀಲ್ ಇಮಾಮ್ ಅವರಿಗೆ ತಮ್ಮ ಸಹೋದರನ ಮದುವೆಯಲ್ಲಿ ಭಾಗಿಯಾಗಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ದೆಹಲಿ ನ್ಯಾಯಾಲಯವು ಸೋಮವಾರ 10...
ರಾಜ್ಯದ ಸಂಪನ್ಮೂಲಗಳನ್ನು ನಿರ್ಲಕ್ಷಿತ ಸಮುದಾಯಗಳ ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಕಡೆಗೆ ನಿರ್ದೇಶಿಸುವ ಮೂಲಕ, ಸಿದ್ದರಾಮಯ್ಯನವರು ನಾಗರಿಕರನ್ನು ನೆರವು ಪಡೆಯುವ ನಿಷ್ಕ್ರಿಯ ಪಾಲುದಾರರ ಬದಲು ಅಭಿವೃದ್ಧಿಯಲ್ಲಿ ಭಾಗವಹಿಸುವ ಸಕ್ರಿಯ ಪಾಲುದಾರರನ್ನಾಗಿ ಮಾಡಲು...
ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪೂರ್ಣ ಪ್ರಮಾಣದ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್...
ದೆಹಲಿಯ ಜೆಎನ್‌ಯು ವಿಶ್ವವಿದ್ಯಾಲಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದವರ ವಿರುದ್ಧ ಮತ್ತು ಬೀದರ್‌ನ ಶಾಲಾ ನಾಟಕವೊಂದರಲ್ಲಿ ಸಿಎಎ ವಿರುದ್ಧ ಮಾತನಾಡಿದ್ದಕ್ಕೆ ಮಕ್ಕಳ ಮೇಲೆ ದೇಶದ್ರೋಹ ಪಕ್ರರಣ ದಾಖಲಿಸುವ ಬಿಜೆಪಿ ಮತ್ತು ಪ್ರಧಾನಿ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಮಂದಿಯನ್ನು ಖುಲಾಸೆಗೊಳಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇಂದ್ರ ತನಿಖಾ...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ಸೋಮವಾರ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಪೂಜ್ಯ ಕಾಲಿಘಾಟ್ ದೇವಾಲಯಕ್ಕೆ ಭೇಟಿ ನೀಡಿದ್ದು ಅಲ್ಲಿನ ಸ್ಥಳೀಯರು ಸಿಇಸಿ ವಿರುದ್ದ ಪ್ರತಿಭಟಿಸಿದ್ದಾರೆ. ಹಾಗೆಯೇ ಕಪ್ಪು ಬಾವುಟವನ್ನೂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಬಜೆಟ್ ಮಂಡಿಸಿದ್ದು, ಈ ಬಜೆಟ್ ಅನ್ನು ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಟೀಕಿಸಿದೆ. "ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ. ಅಲೆಮಾರಿ ಸಮುದಾಯಕ್ಕೆ...
ಮುಸ್ಲಿಂ ಮಹಿಳೆಗೆ ದುರುಳರ ಗುಂಪೊಂದು ಅಮಾನವೀಯವಾಗಿ ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. ಕ್ರೂರ ಹಲ್ಲೆಯಿಂದ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿರುವುದಾಗಿ ಮಕ್ತೂಬ್ ಮೀಡಿಯಾ ವರದಿ ಮಾಡಿದೆ.
ಮಧುಬನಿಯ ಘೋಘರ್ದಿಹಾದ...
ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ಸೋಮವಾರ (ಮಾರ್ಚ್ 9) ಆರಂಭವಾಗಲಿದ್ದು, ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷಗಳು ನಾಳೆ ಅವಿಶ್ವಾಸ ನಿರ್ಣಯವನ್ನು ಲೋಕಸಭೆಯಲ್ಲಿ ಮಂಡಿಸಲಿದೆ.
ಇರಾನ್ ಬಗ್ಗೆ ಸರ್ಕಾರದ ನಿಲುವು,...