ರಾಜಕೀಯ

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31 ಕಡೆ ಶುಕ್ರವಾರ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಇಂದು ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂ ರಾಜ್ಯದ ಗ್ಯಾಂಗ್ಟಕ್‌ನಲ್ಲೇ ಬಂಧಿಸಿರುವುದಾಗಿ...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಕಳವಳ ವ್ಯಕ್ತಪಡಿಸಿದ್ದಾರೆ. "ಸೂಕ್ಷ್ಮತೆ ಇಲ್ಲದಿದ್ದರೆ, ಈ ಪ್ರಕ್ರಿಯೆಯಿಂದಾಗಿ ಬಡವರು ಮತ್ತು ಬಡತನದ ಅಂಚಿನಲ್ಲಿರುವ ದೊಡ್ಡ ವರ್ಗದ ಜನರನ್ನು...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಸಂಜೆ ಪ್ರತಿಕ್ರಿಯೆ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ ಹಳ್ಳಿ ಭಾಗದ ರಸ್ತೆಗಳಲ್ಲಿ ಜನರಿಗೆ ಸಂಪರ್ಕ ಕಲ್ಪಿಸುವಂತಹ ರಸ್ತೆಗಳು ಮೂಲಭೂತ ಸೌಲಭ್ಯಗಳಲ್ಲಿ ಒಂದಾದಂತಹ ಈ ರಸ್ತೆಗಳಲ್ಲಿ ತಗ್ಗು, ಗುಂಡಿಗಳು ಬಿದ್ದು...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22) ಮುಕ್ತಾಯಗೊಂಡಿದ್ದು, ಈವರೆಗೆ ಒಟ್ಟು 39 ವಿಧೇಯಕ ಅಂಗೀಕಾರ ಮಾಡಲಾಗಿದೆ. ಈ ಬಗ್ಗೆ ಅಧಿವೇಶನದ ಸಮಾರೋಪದ ವೇಳೆ ಮಾಹಿತಿ ನೀಡಿರುವ ವಿಧಾನಸಭೆಯ ಸ್ಪೀಕರ್...

ಆರ್‌ಸಿಬಿ ದುರಂತ | ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದೆ: ಡಿ.ಕೆ. ಶಿವಕುಮಾರ್

"ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್‌ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡ ಕಾರಣಕ್ಕೆ ನಾನು ಆ ಕಾರ್ಯಕ್ರಮಕ್ಕೆ ಹೋಗಿ 10 ನಿಮಿಷಗಳಲ್ಲಿ ಕಾರ್ಯಕ್ರಮ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ ಎಂದು ಕೆಲವೊಂದು ಸುದ್ದಿ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ವರದಿ ಮಾಡಿದ್ದವು. ಈ ಬಗ್ಗೆ ಸ್ವತಃ ಸ್ಪಷ್ಟೀಕರಣ ನೀಡಿರುವ ಸಿಎಂ ಸಿದ್ದರಾಮಯ್ಯ,...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಶಾಸಕರ ಸಹೋದರರ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಅವಕಾಶ ನೀಡುವಂತೆ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ ಜಾತಿಗಳನ್ನು ಬಲಾಢ್ಯ ಸಮುದಾಯದ ಗುಂಪಿನಲ್ಲಿ ಸೇರಿಸಿರುವುದರಿಂದ ಅಲೆಮಾರಿ ಜಾತಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಅಲೆಮಾರಿ ಜನಾಂಗದವರಿಗೆ ಶಿಕ್ಷಣ ಮತ್ತು ಉದ್ಯೋಗಗಳು ಮರೀಚಿಕೆಯಾಗಿದೆ,...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ? ಮೂಳೆಗಳು ಸಿಗದೇ ಇದ್ದರೆ, ಬೇರೆ ಸಾಕ್ಷಿ ಸಿಕ್ಕಿಲ್ವಾ ಅಥವಾ ಸಿಗಲ್ವಾ? ಇದರ ಮುಂದಿನ ಕಾನೂನು ನಡೆ ಏನಾಗಿರಬಹುದು ಎಂಬುದರ ಅರಿವಿಲ್ಲ...

ಈ ಹೊತ್ತಿನ ಪ್ರಮುಖ ಸುದ್ದಿ