ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ನಡೆಯುತ್ತಿರುವ ವಿವಾದಾತ್ಮಕ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR)ಯಲ್ಲಿ ಗಂಭೀರ ಲೋಪಗಳು ಎದ್ದುಕಾಣುತ್ತಿವೆ. ಚುನಾವಣಾ ಆಯೋಗವು ಮೃತಪಟ್ಟಿದ್ದಾರೆಂದು ಉಲ್ಲೇಖಿಸಿ ಮತದಾರರ...
ಇಬ್ಬರು ವಾಲ್ಮೀಕಿ ಸಮುದಾಯದವರನ್ನೇ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಹೀಗಾಗಿ, ವಾಲ್ಮೀಕಿ ಸಮುದಾಯದ ನಾಯಕರಿಗೆ ಮರಳಿ ಸಚಿವ ಸ್ಥಾನ ನೀಡಬೇಕು ಎಂದು ಕೇಳಲು ನಾವು ದೆಹಲಿಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್...
ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, ಅವರ ಆಪ್ತ ರಾಜೇಶ್ ಸಿಂಗ್ ಮತ್ತು ಇತರ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಉತ್ತರ...
ತಾನು ಶಾಸಕನ ಮಗ ಎಂದು ಹೇಳಿಕೊಂಡು ರಸ್ತೆ ಸಂಚಾರಕ್ಕೆ ಅಡ್ಡಿ ಪಡಿಸಿದ ಸ್ಥಳೀಯ ಎಂಎಲ್‌ಸಿಯ ಮಗನ ಯಾವುದೇ ರಾಜಕೀಯ ಹಿನ್ನೆಲೆಗೂ ಮಣಿಯದೆ ತನ್ನ ಕರ್ತವ್ಯ ನಿರ್ವಹಿಸಿದ ಟ್ರಾಫಿಕ್ ಕಾನ್‌ಸ್ಟೆಬಲ್‌ನ ವೃತ್ತಿ ಧರ್ಮಕ್ಕೆ ವ್ಯಾಪಕ...
ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಖಂಡಿಸಿದ್ದಾರೆ. ಇಸ್ರೇಲ್ ಕೃತ್ಯವನ್ನು 'ನರಮೇಧ'/'ಜನಾಂಗೀಯ ಹತ್ಯೆ' ಎಂದು ಟೀಕಿಸಿದ್ದಾರೆ. ಪ್ರಿಯಾಂಕಾ ಅವರ ಆಕ್ರೋಶವು ಇಸ್ರೇಲ್...
ಮತಗಳ್ಳತನ ಮತ್ತು ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡುತ್ತಿವೆ. ಈ ಮಧ್ಯೆ ಕಾಂಗ್ರೆಸ್ ಮುಖಂಡ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮತಗಳ್ಳತನದ ಬಗ್ಗೆ ಮಾಡಿರುವ...
ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ಮೃತಪಟ್ಟಿದ್ದಾರೆ ಎಂದು ಘೋಷಿಸಲಾದ ಇಬ್ಬರನ್ನು ಚುನಾವಣಾ ವಿಶ್ಲೇಷಕ ಪ್ರೊ. ಯೋಗೇಂದ್ರ ಯಾದವ್ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಸ್ವತಃ ತಾವೇ...
ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ...
ರಾಜಣ್ಣ ಹೇಳಿದ್ದರಲ್ಲಿ ತಪ್ಪೇನಿದೆ? ಆತ್ಮವಿಮರ್ಶೆ ಮಾಡಿಕೊಳ್ಳಲಿ ರಾಹುಲ್ ಗಾಂಧಿ
ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್ ಪಕ್ಷ ಇಂದು ಒಬ್ಬ ಎಸ್ಟಿ ನಾಯಕನನ್ನು ಕತ್ತು ಹಿಡಿದು ಹೊರ ದಬ್ಬಿದ್ದು, ಇದು ಅತ್ಯಂತ ಖಂಡನೀಯ ಎಂದು ಕೇಂದ್ರ ಆಹಾರ...
ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಹಣ ನೀಡಿದರೆ, ಆ ನಿಲ್ದಾಣಕ್ಕೆ ಮುನಿರತ್ನ ಅಂಡ್ ಕಂಪನಿ ಎಂದೇ ಹೆಸರಿಡಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಕಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ...
ಆರ್‌ಸಿಬಿ ಸಂಭ್ರಮಾಚರಣೆಯ ಕಾಲ್ತುಳಿತ ದುರಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎ1, ಎ2, ಎ3 ಆರೋಪಿಗಳಾಗಿದ್ದಾರೆ. ಆದ್ದರಿಂದ ಎಲ್ಲರೂ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್...
ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳ ಹೋರಾಟಗಾರ್ತಿ ಡಾ. ಅಕ್ಕೈ ಪದ್ಮಶಾಲಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಉಪಾಧ್ಯಕ್ಷೆ ಹುದ್ದೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸೋಮವಾರ(ಆಗಸ್ಟ್ 11) ರಾಜೀನಾಮೆ ನೀಡಿದ್ದಾರೆ....