ರಾಜಕೀಯ

ಕೆ ಎನ್‌ ರಾಜಣ್ಣ ವಜಾ: ಮಧುಗಿರಿಯಲ್ಲಿ ಬೆಂಬಲಿಗರ ಆಕ್ರೋಶ; ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಾಂಗ್ರೆಸ್‌ ವಿರೋಧ ಹೇಳಿಕೆ ನೀಡಿದ ಬೆನ್ನಲ್ಲೇ ಸಹಕಾರ ಸಚಿವ ಸ್ಥಾನದಿಂದ ಕೆ ಎನ್‌ ರಾಜಣ್ಣ ಅವರನ್ನು ವಜಾಗೊಳಿಸಲಾಗಿದೆ. ರಾಜಣ್ಣ ವಜಾ ವಿರುದ್ಧ ಅವರ ಮಧುಗಿರಿಯಲ್ಲಿ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ವೇಳೆ...

21 ಲಕ್ಷಕ್ಕೂ ಹೆಚ್ಚು ವೃದ್ಧರು, ಅಂಗವಿಕಲರ ಮನೆ ಬಾಗಿಲಿಗೆ ಪಡಿತರ ತಲುಪಿಸಲು ಮುಂದಾದ ತಮಿಳುನಾಡು ಸರ್ಕಾರ

21 ಲಕ್ಷಕ್ಕೂ ಹೆಚ್ಚು ವೃದ್ಧರು ಮತ್ತು ಅಂಗವಿಕಲರಿಗೆ ಪಡಿತರ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಿಸಲು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮುಂದಾಗಿದ್ದಾರೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ. ಮುಖ್ಯಮಂತ್ರಿಗಳ ಥಾಯುಮನವರ್ ಯೋಜನೆಯನ್ನು ಸ್ಟಾಲಿನ್...

ಮತಗಳ್ಳತನ | ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಿ: ಎದ್ದೇಳು ಕರ್ನಾಟಕ ಆಗ್ರಹ

ಸಂಸತ್ತಿನ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿದ ಪತ್ರಿಕಾಗೋಷ್ಠಿ ಮತ್ತು ಬಿಚ್ಚಿಟ್ಟ ಮಾಹಿತಿಗಳು ಅನುಮಾನಕ್ಕೆ ಆಸ್ಪದವಿಲ್ಲದಂತಿದೆ. ಮಹದೇವಪುರ ವಿಧಾನಸಭಾ ವಲಯದ ಮತದಾರರ ಪಟ್ಟಿಯಲ್ಲಿ ನಡೆದಿರುವ ಅಪರಾಧಿ ಚಟುವಟಿಕೆಗಳು ಸಾಬೀತಾಗಿವೆ. ಈ ಕೂಡಲೇ ಚುನಾವಣಾ...

ಕೆ ಎನ್‌ ರಾಜಣ್ಣ ವಜಾ ನನಗೂ ನೋವಾಗಿದೆ, ಇದು ಪಕ್ಷದ ತೀರ್ಮಾನ: ಡಿಸಿಎಂ ಡಿ ಕೆ ಶಿವಕುಮಾರ್

ನನಗೆ ತಿಳಿದಿರುವಂತೆ ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರ ಬಳಿ ಕೇಳಿದೆ. ಅವರು ತಮಗೆ ಬಂದ ಮಾಹಿತಿ...

ಮುಂಗಾರು ಅಧಿವೇಶನ | ಈ ವರ್ಷದಲ್ಲಿ ವನ್ಯಜೀವಿ ದಾಳಿಯಿಂದ 19 ಜನರು ಮೃತ: ಸಚಿವ ಈಶ್ವರ ಖಂಡ್ರೆ

ಭೌಗೋಳಿಕ ಪ್ರದೇಶದ ಶೇ.60-70ರಷ್ಟು ಕಾನನ ಪ್ರದೇಶವಿದ್ದಾಗಲೂ ವನ್ಯಜೀವಿ – ಮಾನವ ಸಂಘರ್ಷವಿತ್ತು, ಈಗ ಅರಣ್ಯ ಕ್ಷೀಣಿಸಿ ಶೇ.20ಕ್ಕೆ ಇಳಿದಿದೆ. ವನ್ಯಜೀವಿ- ಮಾನವ ಸಂಘರ್ಷ ಹೆಚ್ಚಾಗುತ್ತಿದೆ, ಇದನ್ನು ನಿಯಂತ್ರಿಸಲು ಸರ್ಕಾರ ಎಲ್ಲ ಸಾಧ್ಯ ಕ್ರಮ...

ಮೋದಿ ಅವರು ನನಗೆ ವೆರಿಗುಡ್ ಡಿ.ಕೆ. ಎಂದರು: ಡಿಸಿಎಂ ಡಿ ಕೆ ಶಿವಕುಮಾರ್

ಪ್ರಧಾನಿ ಮೋದಿ ಅವರಿಗೆ ಡಬಲ್ ಡೆಕ್ಕರ್, ಮೆಟ್ರೋ ನಿಲ್ದಾಣಗಳಿಗೆ ಪ್ರತಿಷ್ಠಿತ ಕಂಪೆನಿಗಳ ಹೆಸರಿಡಲು ನಿಧಿ ಸಂಗ್ರಹ, ಸಿಎಸ್‌ಆರ್‌ ಯೋಜನೆಗಳ ಬಗ್ಗೆ ವಿವರಿಸಿದಾಗ ʼವೆರಿಗುಡ್ ಡಿ.ಕೆ., ಒಳ್ಳೆ ಕೆಲಸ ಮಾಡುತ್ತಿದ್ದೀರಾʼ ಎಂದು ಹೊಗಳಿದರು...

ಧರ್ಮಸ್ಥಳ ಪ್ರಕರಣ | ವ್ಯಾಪಕ ಚರ್ಚೆಗೆ ಕಾರಣವಾದ ಕಾಂಗ್ರೆಸ್‌ನ ಮಾಜಿ ಸಂಸದ ಜನಾರ್ದನ ಪೂಜಾರಿ ಹೇಳಿಕೆ

ಧರ್ಮಸ್ಥಳದಲ್ಲಿ ಅಕ್ರಮವಾಗಿ ಹೂತು ಹಾಕಲಾಗಿದೆ ಎನ್ನಲಾದ ಶವಗಳನ್ನು ಉತ್ಖನನ ನಡೆಸುವ ಪ್ರಕ್ರಿಯೆಯನ್ನು ವಿಶೇಷ ತನಿಖಾ ತಂಡ ಮುಂದುವರಿಸುತ್ತಲೇ ಇದೆ. ಈ ನಡುವೆ ಧರ್ಮಸ್ಥಳ ಸುತ್ತಮುತ್ತ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ...

ಮತ ಕಳವು ವಿರುದ್ಧ ಪ್ರತಿಭಟನೆ: ರಾಹುಲ್ ಗಾಂಧಿ ಸೇರಿ ವಿಪಕ್ಷ ಸಂಸದರು ಪೊಲೀಸ್ ವಶಕ್ಕೆ

ಮತ ಕಳವು ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿ ವಿಪಕ್ಷ ಸಂಸದರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮತ ಕಳವು ವಿಚಾರದಲ್ಲಿ ಚುನಾವಣಾ ಆಯೋಗದ ಕಚೇರಿಯೆಡೆ...

ಮಾಜಿ ರಾಷ್ಟ್ರಪತಿ ಜಗದೀಪ್ ಧನಕರ್ ಎಲ್ಲಿದ್ದಾರೆ: ಅಮಿತ್ ಶಾಗೆ ಪತ್ರ ಬರೆದ ಸಂಜಯ್ ರಾವತ್

ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವತ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು ಮಾಜಿ ಉಪಾಧ್ಯಕ್ಷ ಜಗದೀಪ್ ಧನಕರ್ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ,...

ಮಾಜಿ ಸಚಿವ ಅರವಿಂದ ಲಿಂಬಾವಳಿ ತಾಯಿ ನಿಧನ

ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ತಾಯಿ ಭೀಮಾಬಾಯಿ(80) ಸೋಮವಾರ ನಿಧನರಾದರು. ಭೀಮಾಬಾಯಿ ಅವರಿಗೆ ಅರವಿಂದ ಲಿಂಬಾವಳಿ ಸೇರಿದಂತೆ ಐವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರು ಮಹದೇವಪುರ ಶಾಸಕಿ ಮಂಜುಳಾ ಅವರ ಅತ್ತೆ. ಇದನ್ನು...

ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ: ಸರ್ಕಾರದ ವಿರುದ್ಧ ವಾಕ್ಸಮರಕ್ಕೆ ವಿಪಕ್ಷಗಳು ಸಜ್ಜು

ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನವು ಇಂದಿನಿಂದ(ಆಗಸ್ಟ್ 11) ಆರಂಭವಾಗಲಿದ್ದು, ಒಟ್ಟು 17 ಮಸೂದೆಗಳನ್ನು ಮಂಡಿಸಲು ಸರ್ಕಾರ ಸಜ್ಜಾಗಿದೆ. ಜೊತೆಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಮತ್ತು ವಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಲು...

ಬಿಹಾರ ಚುನಾವಣೆ | ಸಾರ್ವಜನಿಕ ಸಭೆ ಆಯೋಜಿಸಿದ ನಿತೀಶ್ ಕುಮಾರ್ ಪುತ್ರ ನಿಶಾಂತ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ರಾಜಕೀಯ ಪ್ರವೇಶಿಸುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ನಡುವೆಯೇ ನಿಶಾಂತ್ ಭಾನುವಾರ ಸಂಜೆ ಸಾರ್ವಜನಿಕ ಸಭೆಯೊಂದರಲ್ಲಿ ಭಾಗಿಯಾಗಲು ಮುಂದಾಗಿದ್ದಾರೆ. ಭಾನುವಾರ ಸಂಜೆ...

ಈ ಹೊತ್ತಿನ ಪ್ರಮುಖ ಸುದ್ದಿ