10 ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ರಾಹುಲ್ ಗಾಂಧಿ
ಭಾರತೀಯ ಮೂಲದ ವಿದ್ಯಾರ್ಥಿಗಳ ಜೊತೆ ಸಂವಾದ
ಅಮೆರಿಕಾ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದು,...
ಲೋಕಸಭೆಯಲ್ಲೂ ಗೆಲುವಿನ ಓಟ ಮುಂದುವರಿಸಲು ಕಾಂಗ್ರೆಸ್ ಚಿಂತನೆ
ಬಿಜೆಪಿ ಬಲವಿರುವ ಎರಡು ಕ್ಷೇತ್ರಗಳ ಮೇಲೆ ನಿಗಾವಹಿಸಿದ ಕೈ ನಾಯಕರು
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿ ಕರುನಾಡನ್ನು ತೆಕ್ಕೆಗೆ ಹಾಕಿಕೊಂಡಿರುವ ಕಾಂಗ್ರೆಸ್ ಈಗ ರಾಷ್ಟ್ರ...
ಮಣಿಪುರ ಹಿಂಸಾಚಾರದ ಘಟನೆಗಳ ಬಗ್ಗೆ ಸಿಬಿಐ ತನಿಖೆ ನಡೆಸಲಿದ್ದು, ಮತ್ತು ತನಿಖೆಯ ಮೇಲ್ವಿಚಾರಣೆಯನ್ನು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಇಂಫಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಕಾಂಗ್ರೆಸ್‌ನ ಚುನಾವಣಾ ಚಾಣಾಕ್ಷ, ಬಳ್ಳಾರಿ ಮೂಲದ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿದ್ದಾರೆ. ರಾಜ್ಯ ಕಾಂಗ್ರೆಸ್‌ನ ಗೆಲುವಿನಲ್ಲಿ...
ವಿಧಾನಸಭಾ ಚುನಾವಣೆ ಮುಗಿದಿದೆ. ಬಿಜೆಪಿ-ಜೆಡಿಎಸ್ ಹೀನಾಯ ಸೋಲು ಕಂಡಿವೆ. ಇದೀಗ, ಎಲ್ಲ ಪ್ರಮುಖ ಪಕ್ಷಗಳು ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ...
`ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ದೌರ್ಜ್ಯನದ ಆರೋಪಗಳಲ್ಲಿ ಯಾವುದಾದರೂ ಒಂದು ಆರೋಪ ಸಾಬೀತಾದರೂ ನಾನು ನೇಣಿಗೆ ಶರಣಾಗುತ್ತೇನೆ' ಎಂದು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯೂಎಫ್ಐ) ಅಧ್ಯಕ್ಷ , ಬಿಜೆಪಿ ಸಂಸದ ಬ್ರಿಜ್ ಭೂಷಣ್...
ಸದ್ಯದ ರಾಜ್ಯ ರಾಜಕಾರಣಕ್ಕೂ ಬೆಂಗಳೂರಿನ ಪಕ್ಕದ ಭೈರತಿ ಊರಿಗೂ ಇನ್ನಿಲ್ಲದ ನಂಟು. ಕಳೆದ ಮೂರು ಸರ್ಕಾರಗಳ ಅವಧಿಯಲ್ಲೂ ಈ ಊರು ಖ್ಯಾತಿ ಹಾಗೂ ಕುಖ್ಯಾತಿಗಳೆರಡಕ್ಕೂ ಕಾರಣವಾಗಿದೆ.
ಸಿದ್ದರಾಮಯ್ಯ ಸರ್ಕಾರದ ಮೊದಲ ಆಡಳಿತ ಅವಧಿಯಲ್ಲಿ...
ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯ ಕಟ್ಟಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಪ್ರಾರಂಭ ವಾಗದಿರುವ ಕಾಮಗಾರಿಗಳನ್ನು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಹೊಂದಿದ್ದ ಖಾತೆಗಳನ್ನು ಮರು ಹಂಚಿಕೆ ಮಾಡಿದ್ದು, ಸಚಿವರಾದ ಎಂ ಬಿ ಪಾಟೀಲ ಮತ್ತು ಪ್ರಿಯಾಂಕ್ ಖರ್ಗೆ ಅವರಿಗೆ ಹೆಚ್ಚಿನ ಖಾತೆಗಳ ಜವಾಬ್ದಾರಿ ನೀಡಿದ್ದಾರೆ.
ಬುಧವಾರ ರಾಜ್ಯಪತ್ರ ಹೊರಡಿಸಿರುವ ಸರ್ಕಾರ...
ಜ್ಞಾನವಾಪಿ ಮಸೀದಿಯಲ್ಲಿ ಶೃಂಗಾರ್ ಗೌರಿಯ ಪೂಜೆ ಬಯಸಿ ಅರ್ಜಿ
ಹಿಂದೂ ಮಹಿಳಾ ಆರಾಧಕರ ಗುಂಪು ಸಲ್ಲಿಸಿದ ಮೊಕದ್ದಮೆ ಮಾನ್ಯ
ವಾರಣಾಸಿಯ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮಸೀದಿ ಸಮಿತಿಗೆ ಹಿನ್ನಡೆಯಾಗಿದ್ದು, ಸ್ಥಳೀಯ ನ್ಯಾಯಾಲಯದಲ್ಲಿ ನಡೆಯುತ್ತಿರುವ ಸಿವಿಲ್...
ಮೋದಿ ಗೋ ಬ್ಯಾಕ್ ಮೂಲಕ ರಾಜಸ್ಥಾನ ಭೇಟಿಗೆ ವಿರೋಧ
30 ದಿನಗಳ ಅವಧಿಯಲ್ಲಿ ಬಿಜೆಪಿ, ದೇಶಾದ್ಯಂತ 50 ರ‍್ಯಾಲಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ 30 ದಿನಗಳ ಅವಧಿಯಲ್ಲಿ ಬಿಜೆಪಿ, ದೇಶಾದ್ಯಂತ 50 ರ‍್ಯಾಲಿಗಳನ್ನು...
ರಾಜ್ಯ ಸರ್ಕಾರ ಬುಧವಾರ 1991ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಎಲ್ ಕೆ ಅತೀಕ್ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಎಲ್ ಕೆ ಅತೀಕ್ ಅವರನ್ನು...