ರಾಜಕೀಯ

ಸಂಸತ್‌ ಭವನ ಉದ್ಘಾಟನೆ | ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿದ್ದು ನನ್ನ ಸೌಭಾಗ್ಯ: ಎಚ್‌ ಡಿ ದೇವೇಗೌಡ

ನನ್ನ ಜೀವಿತಾವಧಿಯಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ. ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ತಿಳಿಸಿದ್ದಾರೆ. ನವದೆಹಲಿಯಲ್ಲಿ ಭಾನುವಾರ...

ವಿರೋಧಿಸುವ ಮೊದಲು ಕನಿಷ್ಠ ವಿಪಕ್ಷ ನಾಯಕನನ್ನಾದರೂ ನೇಮಿಸಿಕೊಳ್ಳಿ: ಬಿಜೆಪಿ ಕುಟುಕಿದ ಕಾಂಗ್ರೆಸ್

ವಿಪಕ್ಷದ ನಾಯಕನನ್ನು ಮೊದಲು ನೇಮಿಸಿ ಎಂದು ಸಲಹೆ ಟ್ವೀಟರ್ ನಲ್ಲಿ ಬಿಜೆಪಿ ಕುಟುಕಿದ ಆಡಳಿತ ಪಕ್ಷ ಕಾಂಗ್ರೆಸ್ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವಿನ ಟ್ವೀಟ್ ವಾರ್ ಮುಂದುವರೆದಿದೆ. ಸರ್ಕಾರ ರಚನೆಯಾಗಿ ಅರ್ಧ ತಿಂಗಳಾಗುತ್ತಾ ಬಂದರೂ...

ಗ್ಯಾರಂಟಿ ಜಾರಿಗೆ ಸಮಯ ಬೇಕು; ಕೊಟ್ಟ ಮಾತು ಈಡೇರಿಸುತ್ತೇವೆ : ಡಿ ಕೆ ಶಿವಕುಮಾರ್

ಅಧಿಕಾರಿಗಳ ಸಭೆ ಬಳಿಕ ಗ್ಯಾರಂಟಿ ಯೋಜನೆಗಳ ಜಾರಿ ಗ್ಯಾರಂಟಿಗಳ ಬ್ಲೂಪ್ರಿಂಟ್ ಸಿದ್ಧತೆ ಬಗ್ಗೆ ಚರ್ಚೆಯಾಗಲಿದೆ ನಮ್ಮ ಸರ್ಕಾರ ಘೋಷಿತ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಿದೆ. ನಾವು ಕೊಟ್ಟ ಮಾತು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ...

ಸಚಿವರಿಗೆ ಖಾತೆ ಹಂಚಿಕೆ ಬೆನ್ನಲ್ಲೇ ಸರಣಿ ಸಭೆಗೆ ಮುಂದಾದ ಸಿಎಂ, ಡಿಸಿಎಂ

ನೂತನ ಸಚಿವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳ ಸರಣಿ ಸಭೆ ಕರೆದಿದ್ದಾರೆ. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆ, ಶಿಕ್ಷಣ, ಸಾರಿಗೆ,...

ಸಚಿವರಿಗೆ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಖಾತೆ? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಶನಿವಾರ 24 ನೂತನ ಸಚಿವರು ಸೇರ್ಪಡೆಯಾಗಿದ್ದು, ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದೆ. ನೂತನ ಸಚಿವರು ರಾಜಭವನದಲ್ಲಿ ಶನಿವಾರ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರ ತಮ್ಮ...

ಮಣಿಪುರ | 40 ಶಂಕಿತ ಉಗ್ರರ ಹತ್ಯೆ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕಳೆದ 4 ದಿನಗಳ ಅಂತರದಲ್ಲಿ ರಾಜ್ಯ ಪೊಲೀಸ್ ಮತ್ತು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕುಕಿ ಉಗ್ರಗಾಮಿ ಸಂಘಟನೆಗೆ ಸೇರಿದ್ದಾರೆ ಎನ್ನಲಾದ 40 ಮಂದಿ ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ...

ದೆಹಲಿ ವಿವಿಯಲ್ಲಿ ಗಾಂಧಿ ಚಿಂತನೆ ಬದಲಿಗೆ ಸಾವರ್ಕರ್ ಚಿಂತನೆ ಓದಿಗೆ ಒತ್ತು; ಅಧ್ಯಾಪಕರ ವಿರೋಧ

ಆರಂಭದಲ್ಲಿ ಸಾವರ್ಕರ್ ವಿಷಯವನ್ನು ಆಧುನಿಕ ಭಾರತೀಯ ರಾಜಕೀಯ ಚಿಂತಕರ ಒಂದು ಭಾಗವಾಗಿ ಸೇರಿಸಲಾಗಿತ್ತು. ಇದೀಗ ಮಹಾತ್ಮಾ ಗಾಂಧಿ ಚಿಂತನೆ ತೆಗೆದು ಸಾವರ್ಕರ್ ಪಠ್ಯ ಆರಂಭಿಸಲಾಗಿದೆ ಎಂದು ಅಧ್ಯಾಪಕರು ವಿರೋಧ ವ್ಯಕ್ತಪಡಿಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯ ನಾಲ್ಕು...

ಬಂಧಿತ ಮಹಿಳಾ ಕುಸ್ತಿಪಟುಗಳನ್ನು ತಕ್ಷಣ ಬಿಡುಗಡೆ ಮಾಡಿ, ನ್ಯಾಯ ಒದಗಿಸಿ: ಸಿಎಂ ಸಿದ್ದರಾಮಯ್ಯ ಆಗ್ರಹ

ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು...

ಜನರಿಗೆ ಮೊದಲು 15 ಲಕ್ಷ ಕೊ‌ಡಲಿ, ನಂತರ ನಮ್ಮ ಗ್ಯಾರಂಟಿ ಬಗ್ಗೆ ಬಿಜೆಪಿಯವರು ಮಾತನಾಡಲಿ: ಡಿ ಕೆ ಶಿವಕುಮಾರ್

ರಾಮಲಿಂಗಾರೆಡ್ಡಿ ಅವರಲ್ಲಿ ಯಾವುದೇ ಅಸಮಾಧಾವಿಲ್ಲ, ಸುಳ್ಳು ಸುದ್ದಿ ಬೇಡ 'ಒಂದು ಅಕೌಂಟ್‌ ಮಾಡಿಸಿ ಎಲ್ಲ ತಾಯಂದಿರಿಗೂ 2000 ಹಣ ಹಾಕುತ್ತೇವೆ' ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡಿದ್ರೆ ತಾನೇ ಆ ಯೋಜನೆಗಳು ಪ್ರಚಾರ ಆಗೋದು....

ಸಂಸತ್ ಭವನ ಉದ್ಘಾಟನೆ ಪಟ್ಟಾಭಿಷೇಕ ಅಲ್ಲ; ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷಗಳ ಟೀಕೆ

ಸಂಸತ್ ಭವನ ಉದ್ಘಾಟನೆಯಲ್ಲಿ ಸ್ವಾಮೀಜಿಗಳ ಸಂಭ್ರಮ, ಪಟ್ಟಾಭಿಷೇಕ ಟೀಕೆ ರಾಷ್ಟ್ರಪತಿಗೆ ಆಹ್ವಾನವಿರದ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿದ ವಿಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನದ ಮೂಲ ತತ್ವಗಳಾದ ಜಾತ್ಯತೀತ ಮತ್ತು ಎಲ್ಲರನ್ನೊಳಗೊಂಡ ರಾಷ್ಟ್ರವೆನ್ನುವ ಕಲ್ಪನೆ...

ಲಂಚ ಕೊಡಬೇಡಿ, ನೀವೂ ಸ್ವೀಕರಿಸಬೇಡಿ; ಅಧಿಕಾರಿಗಳಿಗೆ ಶಾಸಕ ಶಿವಗಂಗಾ ತಾಕೀತು

ಕೆಲಸ ಮಾಡಲು ಕಷ್ಟವಾದರೆ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು ತಾಲೂಕಿನ ಪ್ರತಿಯೊಂದು ಕಚೇರಿಯಲ್ಲೂ ಲಂಚ ತೆಗೆದುಕೊಳ್ಳುವ ಪ್ರವೃತ್ತಿ ಇದೆ ಚನ್ನಗಿರಿ ಕ್ಷೇತ್ರದಲ್ಲಿ ಇನ್ನು ಮುಂದೆ ಪಾರದರ್ಶಕ ಜನಸ್ನೇಹಿ ಆಡಳಿತ ನೀಡಬೇಕೆಂಬುದು ನನ್ನ ಗುರಿಯಾಗಿದೆ. ನನಗೆ ಯಾವ...

ಈಗ ಬಿತ್ತರವಾದ ಪಟ್ಟಿ ನಿಜ; ಖಾತೆ ಹಂಚಿಕೆ ಬಗ್ಗೆ ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ

ನೂತನ ಸಚಿವರಿಗೆ ಖಾತೆ ಹಂಚಿಕೆ ಈಗಾಗಲೇ ಫೈನಲ್ ಆಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ನಂತರ ಮಾಧ್ಯಮಗಳಲ್ಲಿ ಬಿತ್ತರವಾದ ಪಟ್ಟಿಯೇ ನಿಜವಿದ್ದು, ರಾಜ್ಯಪಾಲರಿಂದ ಅಂತಿಮ ಮುದ್ರೆ ಅಷ್ಟೇ ಬಾಕಿ ಇದೆ ಎಂದು ಸಚಿವ...

ಈ ಹೊತ್ತಿನ ಪ್ರಮುಖ ಸುದ್ದಿ