ರಾಜಕೀಯ

ನೂತನ ಸಂಸತ್‌ ಭವನ ಉದ್ಘಾಟನೆ | 25 ಪಕ್ಷಗಳು ಭಾಗವಹಿಸುವ ಸಾಧ್ಯತೆ

ಕಾಂಗ್ರೆಸ್‌ ಸೇರಿ 19 ಪಕ್ಷಗಳು ಸೇರಿ ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿರುವ ನಡುವೆಯೇ ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಭಾಗವಹಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ಶುಕ್ರವಾರ (ಮೇ 26)...

ಮೈಸೂರು ಪಾಲಿಕೆ | ಬಿಜೆಪಿ-ಜೆಡಿಎಸ್‌ ಮೈತ್ರಿ ಇದ್ದರೂ ಕಾಂಗ್ರೆಸ್‌ ವಶವಾದ ಸ್ಥಾಯಿ ಸಮಿತಿ

ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿವೆ. ಪದೇ ಪದೆ ವಿಳಂಬವಾಗುತ್ತಿದ್ದ ಮೇಯರ್ ಚುನಾವಣೆ ಎಂಟು ತಿಂಗಳ ಹಿಂದೆ ನಡೆದು, ಬಿಜೆಪಿಯ ಶಿವಕುಮಾರ್ ಮೇಯರ್ ಆಗಿ ಆಯ್ಕೆಯಾಗಿದ್ದರು. ಇದೀಗ, ಪಾಲಿಕೆಯ...

ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದ ಎಎಪಿ ನಾಯಕ ಸತ್ಯೇಂದ್ರ ಜೈನ್‌; ಐಸಿಯುನಲ್ಲಿ ಚಿಕಿತ್ಸೆ

ಅನಾರೋಗ್ಯದ ಕಾರಣ ಸಫ್ಜರ್‌ಜಂಗ್‌ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯೇಂದ್ರ ಜೈನ್ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈನ್‌ ಅವರನ್ನು ಬಂಧಿಸಿರುವ ಇಡಿ ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್‌ ಅವರು ದೆಹಲಿಯ ತಿಹಾರ್‌ ಜೈಲಿನ...

₹20,000 ಕೋಟಿಯ ನೂತನ ಸಂಸತ್ ಭವನ; ಭಾರತದಲ್ಲಿ ಚರಿತ್ರೆ ಸೃಷ್ಟಿಯಾಗುತ್ತಿದೆ!

ದೇಶದ ಬಡವರ ಲೆಕ್ಕವನ್ನು ಸ್ಥಗಿತಗೊಳಿಸಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರ ಸಂಖ್ಯೆಯೂ ಇತ್ತೀಚಿನ ವರ್ಷಗಳಲ್ಲಿ ಲಭ್ಯವಿಲ್ಲ. ಹೀಗೆ ದೇಶದ ಬಡವರು, ಕಾರ್ಮಿಕರು, ರೈತರ ಲೆಕ್ಕಗಳು ಒಂದೊಂದಾಗಿ ಬರಖಾಸ್ತಾಗುತ್ತಿವೆ. ಆದರೆ, ₹20,000 ಕೋಟಿ ವೆಚ್ಚದಲ್ಲಿ ನೂತನ...

ಮಡಿಕೇರಿ | ಸಿಎಂ ಸಿದ್ದರಾಮಯ್ಯಗೆ ‘ದಲಿತ ರತ್ನ’ ಪ್ರಶಸ್ತಿ

ಜೂನ್‌ ಎರಡನೇ ವಾರದಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜನೆ ಬಿಜೆಪಿಯ ದಲಿತ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್‌ಗೆ ಬೆಂಬಲ ಜೂನ್ ಎರಡನೇ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 'ದಲಿತ ರತ್ನ' ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ...

ಮೊದಲು ‘ಎಸ್‌ಡಿಪಿಐ’ ಬ್ಯಾನ್ ಮಾಡಲಿ, ಉಳಿದಿದ್ದು ಆಮೇಲೆ ಮಾತನಾಡುವೆ: ಮಾಜಿ ಸಿಎಂ ಬೊಮ್ಮಾಯಿ

ಮೊದಲು ಎಸ್‌ಡಿಪಿಐ ಬ್ಯಾನ್ ಮಾಡಲಿ. ಆಮೇಲೆ ಉಳಿದಿದ್ದನ್ನು ಮಾತನಾಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗೆಸ್‌ ನಾಯಕರಿಗೆ ಸವಾಲು ಹಾಕಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, "ಮುಂದಿನ ಐದು...

ರಾಜ್ಯದ ಏಕೈಕ ಮುಸ್ಲಿಂ ಶಾಸಕಿ ಕನೀಜ್ ಫಾತಿಮಾ; ಮನೆಯೊಡತಿ ಜನನಾಯಕಿಯಾಗಿದ್ದೇಗೆ?

ಪ್ರಸ್ತುತ ಸನ್ನಿವೇಶದಲ್ಲಿ ಒಬ್ಬ ಹಿಜಾಬ್ ಧರಿಸಿದ ಮುಸ್ಲಿಂ ಮಹಿಳೆ ಭಾರತದ ಚುನಾವಣಾ ರಾಜಕೀಯದಲ್ಲಿ ಗುರುತಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಇಂತಹ ದುರಿತ ಕಾಲದಲ್ಲಿಯೂ ರಾಜಕಾರಣ ಪ್ರವೇಶಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಕನೀಜ್ ಫಾತಿಮಾ. ಕರ್ನಾಟಕದ ಮುಸ್ಲಿಂ ಮಹಿಳೆಯರ...

ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾವಣೆ : ಬೊಮ್ಮಾಯಿ

ಮುಂದಿನ ನಾಲ್ಕೈದು ತಿಂಗಳಲ್ಲಿ ರಾಜ್ಯ ರಾಜಕೀಯದ ಚಿತ್ರಣವೇ ಬದಲಾವಣೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಹೋಗುವಂತ...

40% ಕಮಿಷನ್ | ತಪ್ಪು ಮಾಡಿದವರನ್ನು ಶಿಕ್ಷಿಸಿ, ನಾನೇ ನಿಮ್ಮ ಕಾಲಿಗೆ ನಮಸ್ಕರಿಸುವೆ: ಪ್ರತಾಪ್‌ ಸಿಂಹ

ಕಾಮಗಾರಿಗೆ ಹಣ ಬಿಡುಗಡೆ ಮಾಡುವುದನ್ನು ಏಕೆ ತಡೆದಿದ್ದೀರಿ: ಪ್ರಶ್ನೆ ಗ್ಯಾರಂಟಿ ಬಗ್ಗೆ ಷರತ್ತು ವಿಧಿಸಿದರೆ ಜೂನ್​ 1ರಿಂದ ಹೋರಾಟ: ಎಚ್ಚರಿಕೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಈಗ ಕಾಂಗ್ರೆಸ್ ಅಧಿಕಾರಕ್ಕೆ...

ಯೋಗಿ ಸಿಎಂ ಆದ ನಂತರ ರಾಜ್ಯದಲ್ಲಿ 15 ದಿನಕ್ಕೊಂದು ಎನ್‌ಕೌಂಟರ್‌

2017ರಿಂದ ಪೊಲೀಸ್ ಎನ್‌ಕೌಂಟರ್‌ನಲ್ಲಿ 186 ಆರೋಪಿಗಳ ಹತ್ಯೆ ಹತ್ಯೆಯಾದವರ ಪೈಕಿ 96 ಆರೋಪಿಗಳ ವಿರುದ್ಧ ಕೊಲೆ ಪ್ರಕರಣಗಳು ದಾಖಲು ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಮುಖ್ಯಮಂತ್ರಿಯಾದ 2017ರ ನಂತರದಲ್ಲಿ ಪ್ರತಿ ಹದಿನೈದು ದಿನಕ್ಕೊಮ್ಮೆ ಒಬ್ಬರನ್ನು ಎನ್‌ಕೌಂಟರ್‌...

ಜನರ ಪ್ರೀತಿಗೆ ನನ್ನ ಸ್ಪೀಕರ್ ಸ್ಥಾನ ಯಾವತ್ತೂ ಅಡ್ಡಿಯಾಗಲ್ಲ: ಯು ಟಿ ಖಾದರ್

ನನ್ನಿಂದ ಜನಸಾಮಾನ್ಯರಿಗೆ, ಅಭಿಮಾನಿಗಳಿಗೆ ಹಾಗೂ ನನ್ನ ಜಿಲ್ಲೆಯ ಜನರಿಗೆ ನಿರಾಸೆಯಾಗಲು ನಾನು ಬಿಡುವುದಿಲ್ಲ. ಜನರ ಪ್ರೀತಿಗೆ ನನ್ನ ಸ್ಪೀಕರ್ ಸ್ಥಾನ ಯಾವತ್ತೂ ಅಡ್ಡಿಯಾಗಲ್ಲ. ನಾನು ಯಾರಿಂದಲೂ ದೂರವಾಗಲು ಇಷ್ಟಪಡುವುದಿಲ್ಲ ಎಂದು ನೂತನ ಸಭಾಧ್ಯಕ್ಷ...

ನೂತನ ಸಂಸತ್‌ ಭವನ | ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಂದ ಉದ್ಘಾಟನೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನೂತನ ಸಂಸತ್‌ ಭವನ ಕಟ್ಟಡವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉದ್ಘಾಟಿಸಲು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ (ಮೇ 25) ಅರ್ಜಿಯೊಂದು ಸಲ್ಲಿಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತು ಭವನವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ