ರಾಜಕೀಯ

ಕಳೆದ ಎರಡು ವರ್ಷಗಳಲ್ಲಿ ರಾಜ್ಯಸಭಾ ಸದಸ್ಯರಿಗೆ ನೀಡಿದ ಸಂಬಳ, ಭತ್ಯೆಗಳೆಷ್ಟು ಗೊತ್ತೆ?

ಕಳೆದ ಎರಡು ವರ್ಷಗಳಲ್ಲಿ ರಾಜ್ಯಸಭಾ ಸದಸ್ಯರ ವೇತನ, ಭತ್ಯೆ ಮತ್ತು ಇತರ ಸೌಲಭ್ಯಗಳಿಗಾಗಿ ಸುಮಾರು ₹ 200 ಕೋಟಿ ಖರ್ಚು ಮಾಡಲಾಗಿದೆ ಮತ್ತು ಅವರ ಪ್ರಯಾಣಕ್ಕಾಗಿಯೇ ಸುಮಾರು ₹ 63 ಕೋಟಿ ಖರ್ಚು...

ಮೂವರು ಸಚಿವರಿಗೆ ಕೊಠಡಿ ಹಂಚಿಕೆ; ಸಿಎಂ ಪರಿಹಾರ ನಿಧಿಗೆ ಹೊಸ ಕಾರ್ಯದರ್ಶಿ ನೇಮಕ

ಮೂವರು ನೂತನ ಸಚಿವರಿಗೆ ಶಕ್ತಿಕೇಂದ್ರದಲ್ಲಿ ಕೊಠಡಿ ಹಂಚಿಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೂತನ ಜಂಟಿ ಕಾರ್ಯದರ್ಶಿ ನೇಮಕ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಶಕ್ತಿಕೇಂದ್ರ ವಿಧಾನಸೌಧ ಕಾರ್ಯಾರಂಭಕ್ಕೆ ತಯಾರಿಯಾಗುತ್ತಿದೆ. ಹೀಗಾಗಿ ಆಡಳಿತ ವರ್ಗದಲ್ಲಿ ಬದಲಾವಣೆ...

ಹಿಂದಿನ ಸರ್ಕಾರದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡದಂತೆ ಸಿಎಂ ಸಿದ್ದರಾಮಯ್ಯ ನಿರ್ದೇಶನ

ಬಸವರಾಜ ಬೊಮ್ಮಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಲ್ಲ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡದಂತೆ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆಗೆ ಸೂಚಿಸಿದ್ದಾರೆ. ಈ ಕುರಿತು ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ....

ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆ ತಡೆಯಲು ಆಪ್ ಕಸರತ್ತು; ಕಾಂಗ್ರೆಸ್ ಬೆಂಬಲ

ಸುಗ್ರೀವಾಜ್ಞೆ ವಿರುದ್ಧ ಆಪ್‌ಗೆ ಬೆಂಬಲ ಘೋಷಿಸಿದ ವಿಪಕ್ಷಗಳು ಮಮತಾ, ಉದ್ಧವ್ ಹಾಗೂ ಶರದ್ ಪವಾರ್ ಜೊತೆ ಮಾತುಕತೆ ಮುಂದಿನ ಮೂರು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕರಾದ ಅರವಿಂದ್ ಕೇಜ್ರಿವಾಲ್...

ಚಿಲುಮೆ ವೋಟರ್‌ ಗೇಟ್‌ ಪ್ರಕರಣ ತನಿಖೆಯಾಗಲಿ: ಸಿಎಂ ಸಿದ್ದರಾಮಯ್ಯಗೆ ರಮೇಶ್‌ ಬಾಬು ಆಗ್ರಹ

'ಬಿಬಿಎಂಪಿ ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಮೂಲಕ ಮತದಾರರ ಪಟ್ಟಿ ಲೋಪ' 'ರಾಜ್ಯ ಸರ್ಕಾರ ಯಾವುದೇ ಪ್ರಭಾವಕ್ಕೆ ಒಳಗಾಗದೆ ಉನ್ನತ ತನಿಖೆ ನಡೆಸಬೇಕು' ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌...

ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಪರೋಕ್ಷ ಚಾಲನೆ ನೀಡಿದ ರಾಜ್ಯ ಸರ್ಕಾರ

ನಿಗಮ ಮಂಡಳಿ ಅಧ್ಯಕ್ಷ/ಸದಸ್ಯರ ನಾಮ ನಿರ್ದೇಶನ ರದ್ದುಗೊಳಿಸಲು ಸೂಚನೆ ಮೇ 22ರಿಂದ ಅನ್ವಯಿಸುವಂತೆ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿ ಸಚಿವ ಸಂಪುಟ ವಿಸ್ತರಣೆ ಬಳಿಕ ಎದುರಾಗಲಿರುವ ಅಸಮಾಧಾನ ಶಮನಕ್ಕೆ ರಾಜ್ಯ ಸರ್ಕಾರ ಉಪಾಯ ರೂಪಿಸಿದ್ದು ಅದಕ್ಕಾಗಿ...

ಸಾವರ್ಕರ್ ಜನ್ಮದಿನದಂದು ನೂತನ ಸಂಸತ್ ಭವನ ಉದ್ಘಾಟನೆ; ಬಹಿಷ್ಕಾರಕ್ಕೆ ವಿಪಕ್ಷಗಳ ಚಿಂತನೆ

ನೂತನ ಸಂಸತ್‌ ಭವನದ ಉದ್ಘಾಟನೆಗೆ ಆಗಮಿಸದಿರಲು ವಿಪಕ್ಷಗಳ ಚಿಂತನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್‌ ಭವನ ಉದ್ಘಾಟಿಸಬೇಕು ಎಂದು ಒತ್ತಾಯ ಹಿಂದುತ್ವ ಸಿದ್ಧಾಂತವಾದಿ ವಿ ಡಿ ಸಾವರ್ಕರ್ ಅವರ ಜನ್ಮದಿನವಾದ ಮೇ 28ರಂದು ಪ್ರಧಾನಿ ನರೇಂದ್ರ...

ಮಾಧ್ಯಮಗಳಿಗೆ ಕಲಾಪದ ನೇರ ಪ್ರಸಾರಕ್ಕೆ ಅನುಮತಿ ನೀಡಿ; ಕಾಂಗ್ರೆಸ್ ಮುಖಂಡ ಆಗ್ರಹ

ಮಾಧ್ಯಮ ಸ್ವಾತಂತ್ರ್ಯಕ್ಕೆ ಅನುವು ಮಾಡಿಕೊಡಲು ಕಾಂಗ್ರೆಸ್ ಮುಖಂಡರ ಮನವಿ ಮಾಧ್ಯಮ ಸ್ವಾತಂತ್ರ್ಯ ಹರಣ ಮಾಡಿದ್ದ ಬಿಜೆಪಿ ಕ್ರಮ ಖಂಡಿಸಿದ ನಟರಾಜ್‌ ಗೌಡ ಬಿಜೆಪಿ ಸರ್ಕಾರದ ಅವಧಿಯಲ್ಲಾಗಿದ್ದ ಮಾಧ್ಯಮ ನಿಯಂತ್ರಣವನ್ನು ಸಡಿಲಗೊಳಿಸಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವಂತಹ ವಾತಾವರಣವನ್ನು...

ರಾಜ್ಯದ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆ: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆ ಮೇಲೆ ವಿಧಾನಸಭೆ ಫಲಿತಾಂಶ ಪ್ರಭಾವ ಬೀರಲಿದೆ ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟದ ವಿಸ್ತರಣೆಯಾಗಲಿದೆ ಎಂದ ಎಐಸಿಸಿ ಅಧ್ಯಕ್ಷ ಮುಂಬರುವ ಲೋಕಸಭೆ ಚುನಾವಣೆ ಮೇಲೆ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಭಾವ ಬೀರಲಿದೆ...

ಬಿಜೆಪಿಗೆ ವಿರುದ್ಧವಾಗಿ ಪುತ್ತಿಲ ಪರಿವಾರ; ಕರಾವಳಿಯಲ್ಲಿ ಹಿಂದುತ್ವಕ್ಕೆ ಹಿಂದುತ್ವವೇ ವೈರಿ!

ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಘಟನೆ ಅಸ್ತಿತ್ವಕ್ಕೆ ತಾವೇ ನಿಜವಾದ ಹಿಂದುತ್ವ ಹೋರಾಟಗಾರರು ಎಂದ ಪುತ್ತಿಲ ಬೆಂಬಲಿಗರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಚುನಾವಣೆಗೂ ಮುನ್ನ ಟಿಕೆಟ್‌ ಹಂಚಿಕೆಯ ವಿಚಾರದಲ್ಲಿ ಬಿಜೆಪಿ ವಿರುದ್ಧ ಹಲವರು...

ಸಿಎಂ ಸಿದ್ದರಾಮಯ್ಯಗೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ರಜನೀಶ್‌ ಗೋಯಲ್‌, ಆಪ್ತ ಕಾರ್ಯದರ್ಶಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಹಾಗೂ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ...

ಕಾಶ್ಮೀರ | ಇಂದಿನಿಂದ ಜಿ20 ಶೃಂಗಸಭೆ ಆರಂಭ; ಪೊಲೀಸ್ ಬಿಗಿ ಭದ್ರತೆ

ಈವರೆಗೆ ರಾಷ್ಟ್ರಾದ್ಯಂತ ಒಟ್ಟು 118 ಜಿ20 ಶೃಂಗಸಭೆ ಆಯೋಜನೆ ಕಾಶ್ಮೀರದಲ್ಲಿ ಶೃಂಗಸಭೆ ಆಯೋಜನೆ ವಿರೋಧಿಸಿದ ಪಾಕಿಸ್ತಾನ, ಚೀನಾ ಕಾಶ್ಮೀರ ನಗರದಲ್ಲಿ ಸೋಮವಾರದಿಂದ (ಮೇ 22) ಜಿ20 ಶೃಂಗಸಭೆ ಆರಂಭವಾಗಲಿದೆ. ಈ ಸಮ್ಮೇಳನ ಮೇ 22ರಿಂದ 24ರವರೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ