ರಾಜಕೀಯ

ಎಸ್‌ ಎಂ ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಡಿಸಿಎಂ ಡಿ ಕೆ ಶಿವಕುಮಾರ್‌

ವಿಧಾನಸಭೆ ಅಧಿವೇಶನ ಆರಂಭಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದ ನೂತನ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ ನೀಡಿ ಆಶೀರ್ವಾದ ಪಡೆದರು. ಎಸ್ ಎಂ...

ವಿಪಕ್ಷಗಳ ಒಕ್ಕೂಟ ರಚನೆ ಪ್ರಯತ್ನ; ಖರ್ಗೆ- ರಾಹುಲ್ ಭೇಟಿಯಾಗಲಿರುವ ನಿತೀಶ್‌-ತೇಜಸ್ವಿ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿದ ನಂತರ ವಿಪಕ್ಷಗಳ ಒಕ್ಕೂಟ ರಚನೆಯ ಪ್ರಯತ್ನಕ್ಕೆ ಇನ್ನಷ್ಟು ಪುಷ್ಠಿ ದೊರೆತಿದೆ. ಮಮತಾ ಬ್ಯಾನರ್ಜಿ ಅವರೂ ಹೊಂದಾಣಿಕೆಗೆ ಸಿದ್ಧ ಎಂಬ ಹೇಳಿಕೆ ನೀಡಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್...

ಮಂಡ್ಯ | ಚುನಾವಣೆಯಲ್ಲಿ ಕೊಟ್ಟ ಹಣ ಹಂಚಿಲ್ಲದವರು ವಾಪಸ್ ಕೊಡಿ: ನಾರಾಯಣಗೌಡ

ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಿಜೆಪಿ ಆತ್ಮಾವಲೋಕನ ಸಭೆ ನಡೆಸಿದ್ದು, ತನ್ನ ಸೋಲಿಗೆ ಕಾರಣಗಳೇಂದು ಚರ್ಚಿಸಿದೆ. ಇಂತದ್ಧೇ ಚರ್ಚೆಯಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಸಿ ನಾರಾಯಣಗೌಡ, "ನಾನು ಕೊಟ್ಟಿದ್ದ ಹಣವನ್ನು ಸರಿಯಾಗಿ...

ಡಿಕೆ ಶಿವಕುಮಾರ್ ಹೆಸರಲ್ಲಿ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ; ಸಭಾಧ್ಯಕ್ಷರಿಂದ ಆಕ್ಷೇಪ

ವಿಧಾನಸಭೆ ಸದಸ್ಯರಾಗಿ ಆಯ್ಕೆಯಾದ ಎಲ್ಲ ನೂತನ ಸದಸ್ಯರಿಗೆ ದೇವರು ಮತ್ತು ಸಂವಿಧಾನದ ಹೆಸರು ಹೊರತುಪಡಿಸಿ ಬೇರೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸದಂತೆ ಹಂಗಾಮಿ ಸಭಾಧ್ಯಕ್ಷ ಆರ್‌ ವಿ ದೇಶಪಾಂಡೆ ಸೂಚಿಸಿದ್ದರೂ ಕೆಲವು ಶಾಸಕರು...

ಗದಗ | ಜಿ.ಎಸ್ ಪಾಟೀಲ್‌ಗೆ ಮಂತ್ರಿಗಿರಿ ನೀಡದಿದ್ದರೆ ಸಾಮೂಹಿಕ ರಾಜೀನಾಮೆ

ವಿಧಾನಸಭೆ ಚುನಾವಣೆಗೆ ಬಳಿಕ ಕಾಂಗ್ರೆಸ್‌ ತಲೆನೋವಿನ ಭಾರ ಹೆಚ್ಚುತ್ತಿದೆ. ಸವಾಲಾಗಿದ್ದ ಮುಖ್ಯಮಂತ್ರಿ ಯಾರೆಂಬ ಪ್ರಶ್ನೆಗೆ ಉತ್ತರ ಕಂಡುಕೊಂಡ ಕಾಂಗ್ರೆಸ್‌ ಹೈಕಮಾಂಡ್‌ಗೆ ಈಗ ಸಚಿವ ಸಂಪುಟ ವಿಸ್ತರಣೆ ಮತ್ತೊಂದು ಸವಾಲಾಗಿದೆ. ಮಂತ್ರಿಗಿರಿಗಾಗಿ ಹಿರಿಯ ಕಾಂಗ್ರೆಸ್‌...

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯುವತಿ ಸಾವು: ಬಸವರಾಜ ಬೊಮ್ಮಾಯಿ

ಬೆಂಗಳೂರು ನಗರದಲ್ಲಿ ಕೆಲವೇ ಗಂಟೆಗಳ ಕಾಲ ಸುರಿದ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದೆ. ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿ ಅಧಿಕಾರಿಗಳು ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು...

ವಿಧಾನಸೌಧ ಆವರಣಕ್ಕೆ ‘ಗೋ ಮೂತ್ರ’ ಎರಚಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಪೂಜೆ!

ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸೋಮವಾರದಿಂದ ಮೂರು ದಿನಗಳ ಕಾಲ ಮೊದಲ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆ ವಿಧಾನಸೌಧದ ಆವರಣವನ್ನು ಕಾಂಗ್ರೆಸ್‌ ಕಾರ್ಯಕರ್ತರು ಗೋ ಮೂತ್ರ ಸಿಂಪಡಿಸಿ ಸ್ವಚ್ಛಗೊಳಿಸಿದ್ದಾರೆ ಎಂದು...

16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭ; ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

16ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ನೂತನವಾಗಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಹಾಂಗಾಮಿ ಸಭಾಧ್ಯಕ್ಷ ಆರ್‌ ವಿ ದೇಶಪಾಂಡೆ ಅವರು ಕಾಂಗ್ರೆಸ್‌ ಸರ್ಕಾರ ಮೊದಲ ಅಧಿವೇಶನಕ್ಕೆ ಚಾಲನೆ ನೀಡಿದರು. ಚುನಾಯಿತರಾಗಿ...

ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪ, ಪಿಎಸ್ಐ ಪ್ರಕರಣ ತನಿಖೆ ಮಾಡಲಿ: ಬೊಮ್ಮಾಯಿ‌ ಆಗ್ರಹ

'ನಾವು ಅವರ ಕಾಲದ ಹಗರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದೀವಿ' 'ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ದೊಡ್ಡ ಜವಾಬ್ದಾರಿ ಇದೆ' ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪವನ್ನು ಕಾಂಗ್ರೆಸ್ ಸರ್ಕಾರ ದಾಖಲೆ ಸಹಿತ ತೋರಿಸಲಿ ಎಂದು...

ವಿಜಯನಗರ | ತಿಮ್ಮಾಪೂರ, ಎನ್‌ ಟಿ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಹಲವು ಬಾರಿ ಸಚಿವರಾಗಿ ಉತ್ತಮ ಆಡಳಿತ ನೀಡಿರುವ ಮತ್ತು ಮಾದಿಗ ಸಮುದಾಯದ ಹಿರಿಯ ರಾಜಕಾರಣಿ ಆರ್.ಬಿ ತಿಮ್ಮಾಪೂರ ಮತ್ತು ಕೂಡ್ಲಿಗಿ ಶಾಸಕ ಡಾ. ಎನ್.ಟಿ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು...

ಜಮ್ಮು-ಕಾಶ್ಮೀರ ಮಿಲಿಟರೀಕೃತ ರಾಜ್ಯವಾಗಿ ಮಾರ್ಪಟ್ಟಿದೆ: ಮೆಹಬೂಬಾ ಮುಫ್ತಿ

"ಕೇಂದ್ರ ಸರ್ಕಾರವು ಜಿ20 ಲಾಂಛನವನ್ನು ಬದಲಿಸಿದೆ. ಲಾಂಛನದಲ್ಲಿ ಕಮಲವನ್ನು ಸೇರಿಸಿದೆ. ಕಾಶ್ಮೀರವು ಸಹಜ ಸ್ಥಿತಿಗೆ ಮರಳಿದೆ ಎಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಚಾರ ಪಡೆದುಕೊಳ್ಳುತ್ತಿದೆ. ಆದರೆ, ಕಣಿವೆ ರಾಜ್ಯವು ಮಿಲಿಟರೀಕೃತ ರಾಜ್ಯವಾಗಿದೆ...

ಜೀರೊ ಟ್ರಾಫಿಕ್‌ ಜೊತೆಗೆ ಹಾರ-ತುರಾಯಿ ಸನ್ಮಾನ ಬೇಡ; ಸಿದ್ದರಾಮಯ್ಯ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ ಅವರಿಗೆ ಹೋದಲೆಲ್ಲ ಅಭಿಮಾನಿಗಳು, ಹಾರ ತುರಾಯಿಗಳನ್ನು ಹಾಕಿ ಸನ್ಮಾನಿಸುತ್ತಿದ್ದಾರೆ. ಹಾಗಾಗಿ ಸನ್ಮಾನ ರೂಪದಲ್ಲಿ ಬರುವ ಹಾರ ತುರಾಯಿ ಸ್ವೀಕರಿಸದಿರಲು ಮತ್ತು ಜೀರೊ ಟ್ರಾಫಿಕ್‌ ಸೌಲಭ್ಯ...

ಈ ಹೊತ್ತಿನ ಪ್ರಮುಖ ಸುದ್ದಿ