ರಾಜಕೀಯ

ಕೇಜ್ರಿವಾಲ್ ನಿಯಂತ್ರಿಸಲು ‘ಸುಪ್ರೀಂ’ ಆದೇಶ ಧಿಕ್ಕರಿಸಿ ಸುಗ್ರೀವಾಜ್ಞೆ ಹೊರಡಿಸಿದ ಮೋದಿ ಸರ್ಕಾರ

ದೆಹಲಿ ಮೇಲೆ ಎಷ್ಟು ಸಾಧ್ಯವೋ ಅಷ್ಟೂ ಹಿಡಿತ ಸಾಧಿಸಲು ಮೋದಿ ನೇತೃತ್ವದ ಕೇಂದ್ರದ ಮೋದಿ ಸರ್ಕಾರ ಹವಣಿಸುತ್ತಿದೆ. ಅದಕ್ಕಾಗಿ, ದೆಹಲಿ ಸರ್ಕಾರದ ಅಧೀನದಲ್ಲಿರುವ ನಾಗರಿಕ ಸೇವೆಗಳನ್ನೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಅನೈತಿಕ ಕಂದಾಚಾರಕ್ಕೆ ಕೇಂದ್ರ...

ಸಂಪುಟ ವಿಸ್ತರಣೆ | ಬುಧವಾರ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ-ಡಿಕೆಶಿ

ಸಂಪುಟ ವಿಸ್ತರಣೆ ವಿಚಾರದಲ್ಲಿ ಹಿರಿಯ ನಾಯಕರಲ್ಲಿ ಅಸಮಾಧಾನ ಶುಕ್ರವಾರದ ಬಳಿಕ ಎಂಟು ಸಚಿವರಿಗೆ ಖಾತೆ ಹಂಚಿಕೆಯಾಗುವ ಸಾಧ್ಯತೆ ಜಾತಿ ಮತ್ತು ಪ್ರದೇಶದ ಆಧಾರದ ಮೇಲೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವುದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ...

4 ಲಕ್ಷ ಕೋಟಿ ಕೊಟ್ಟರೂ 5 ಸಾವಿರ ಕೋಟಿ ಕೊಡದ ಕೇಂದ್ರ; ಮೋದಿ ವಿರುದ್ಧ ಸಿಎಂ ಕಿಡಿ

ಮೊದಲ ಭಾಷಣದಲ್ಲೇ ಕೇಂದ್ರ ಸರ್ಕಾರದ ಮೋಸ ಬಹಿರಂಗ ಪಡಿಸಿದ ಸಿಎಂ ನಮ್ಮ ತೆರಿಗೆ ಹಣವನ್ನು ಹಿಂಪಡೆಯಲಾಗದ ಸಂಸದರು ನಿಜಕ್ಕೂ ಅಸಮರ್ಥರು ರಾಜ್ಯದಿಂದ ಕೇಂದ್ರಕ್ಕೆ ಜಿಎಸ್‌ಟಿಯನ್ನೂ ಒಳಗೊಂಡಂತೆ ವಿವಿಧ ರೂಪದ 4 ಲಕ್ಷ ಕೋಟಿ ರೂಪಾಯಿಗಳ ತೆರಿಗೆ...

ಮೇ 22ರಿಂದ ನೂತನ ಸರ್ಕಾರದ ಅಧಿವೇಶನ: ಹಂಗಾಮಿ ಅಧ್ಯಕ್ಷರಾಗಿ ಆರ್ ವಿ ದೇಶಪಾಂಡೆ

ಮೇ 22ರಿಂದ 24 ರವರೆಗೆ ವಿಧಾನಸಭೆ ಅಧಿವೇಶನ ಹಂಗಾಮಿ ಸ್ಪೀಕರ್ ದೇಶಪಾಂಡೆ ನೇತೃತ್ವದಲ್ಲಿ ಕಲಾಪ ನೂತನ ಕಾಂಗ್ರೆಸ್ ಸರ್ಕಾರ ತನ್ನ ಮೊದಲ ಅಧಿವೇಶನವನ್ನು ಮೇ 22ರಿಂದ ಮೂರು ದಿನಗಳ ಕಾಲ ನಡೆಸಲು ನಿರ್ಧರಿಸಿದೆ. ಈ ಸಂಬಂಧ...

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ ;ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಆದೇಶ

ಐದು ಗ್ಯಾರಂಟಿಗಳ ಈಡೇರಿಕೆಗೆ 50 ಸಾವಿರ ಕೋಟಿ ರೂ. ವೆಚ್ಚ ಇಂದಿರಾ ಕ್ಯಾಂಟೀನ್‌ಗಳನ್ನು ರೀ ಓಪನ್ ಮಾಡಲು ತೀರ್ಮಾನ ಚುನಾವಣೆ ವೇಳೆ ಕರ್ನಾಟಕದ ಜನರಿಗೆ ತಾನು ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಇಂದೇ ಜಾರಿಗೊಳಿಸುವ ಆದೇಶ...

ಜನಹಿತಕ್ಕಾಗಿ ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ಜೆಡಿಎಸ್‌ ಬೆಂಬಲ: ಎಚ್‌ಡಿಕೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಎಚ್‌.ಡಿ...

ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳು ಇಂದಿನಿಂದಲೇ ಜಾರಿ: ಸಿಎಂ ಸಿದ್ದರಾಮಯ್ಯ

ಶನಿವಾರ ಕ್ಯಾಬಿನೆಟ್‌ ಸಭೆಯಲ್ಲಿ ಅಂಗೀಕರಿಸಿ, ಆದೇಶ ಹೊರಡಿಸಲಾಗುವುದು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ಎಲ್ಲರಿಗೂ ಧನ್ಯವಾದ ಚುನಾವಣೆಗೂ ಮೊದಲು ಕಾಂಗ್ರೆಸ್‌ ಜನರಿಗೆ ಕೊಟ್ಟ ಐದು ಗ್ಯಾರಂಟಿಗಳನ್ನೂ ಇವತ್ತೇ ಕ್ಯಾಬಿನೆಟ್‌ ಸಭೆಯಲ್ಲಿ ಒಪ್ಪಿಗೆ ಕೊಡುವ ಮೂಲಕ...

ಸಚಿವ ಸಂಪುಟದಲ್ಲಿ ಕನಿಷ್ಠ ಹತ್ತು ಮಂದಿ ಹೊಸಬರಿಗೆ ಸ್ಥಾನ ನೀಡಿ: ಸತೀಶ್‌ ಜಾರಕಿಹೊಳಿ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಚಿವ ಸಂಪುಟದಲ್ಲಿ ಹತ್ತು ಮಂದಿ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಸಚಿವ ಸತೀಶ್ ಜಾರಕಿಹೊಳಿ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಪ್ರಥಮ ಹಂತದಲ್ಲಿ ಎಂಟು...

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಇಂದೇ ಜಾರಿಯಾಗಲಿವೆ : ರಾಹುಲ್ ಗಾಂಧಿ

ನೂತನ ಸರ್ಕಾರ ಪದಗ್ರಹಣ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಘೋಷಣೆ ಸಿದ್ದರಾಮಯ್ಯ ಜೊತೆ ಎಂಟು ಮಂದಿ ಸಚಿವರ ಪದಗ್ರಹಣ ಕಾರ್ಯಕ್ರಮ ನೂತನವಾಗಿ ರಚನೆಯಾಗಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿಮಗೆ ಕೊಟ್ಟ ವಾಗ್ದಾನದಂತೆ ಗ್ಯಾರಂಟಿ ಯೋಜನೆಗಳನ್ನು...

ಜಿ 20 ಶೃಂಗಸಭೆ | ಚೀನಾ ವಿರೋಧಕ್ಕೆ ಭಾರತ ತೀಕ್ಷ್ಣ ಪ್ರತಿಕ್ರಿಯೆ

ವಿವಾದಿತ ಸ್ಥಳದಲ್ಲಿ ಜಿ 20 ಸಭೆ ನಡೆಸಲು ಚೀನಾ ಆಕ್ಷೇಪ ಶೃಂಗಸಭೆಗೆ ಹೆಸರು ನೋಂದಾಯಿಸಿಕೊಳ್ಳದ ಟರ್ಕಿ, ಸೌದಿ ಅರೇಬಿಯಾ ಜಿ 20 ಶೃಂಗಸಭೆ ಸಮಾರಂಭವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಯೋಜಿಸುತ್ತಿರುವ ಭಾರತ ನಿರ್ಧಾರಕ್ಕೆ ಚೀನಾ ಆಕ್ಷೇಪ...

2ನೇ ಬಾರಿ ಸಿಎಂ ಆದ ಸಿದ್ದರಾಮಯ್ಯ; ರಾಜ್ಯದಲ್ಲಿನ್ನು “ಎಸ್‌ಡಿಕೆ” ಸರ್ಕಾರ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನೂತನ ಕಾಂಗ್ರೆಸ್ ಸರ್ಕಾರ 8 ಮಂದಿ ಸಚಿವರೊಂದಿಗೆ ಪ್ರಮಾಣ ಸ್ವೀಕರಿಸಿದ ಸಿಎಂ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸಯುಗ ಆರಂಭವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದಿನಿಂದ...

ಡಿಸಿಎಂ ಮಾಡದಿರುವುದಕ್ಕೆ ಬೇಸರವಿಲ್ಲ; ಪಕ್ಷದ ನಿರ್ಧಾರವೇ ಅಂತಿಮ: ಜಿ ಪರಮೇಶ್ವರ್

ಸಿದ್ದರಾಮಯ್ಯ ಸರ್ಕಾರದ ಸದಸ್ಯರಾಗಲಿರುವ ಪರಮೇಶ್ವರ್ ಹಾಲಿ ಡಿಸಿಎಂ ಪದವಿ ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ತಮಗೆ ಡಿಸಿಎಂ ಪದವಿ ನೀಡದಿರುವ ಪಕ್ಷದ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಈ ವಿಚಾರದಲ್ಲಿ ಬೇಸರವಿಲ್ಲ ಎಂದಿದ್ದಾರೆ. ಪದಗ್ರಹಣ ಸಮಾರಂಭಕ್ಕೂ...

ಈ ಹೊತ್ತಿನ ಪ್ರಮುಖ ಸುದ್ದಿ