ರಾಜಕೀಯ

ನಾನು ಪದವಿ ಆಕಾಂಕ್ಷಿಯಲ್ಲ; ಕೊಟ್ಟರೆ ಜವಾಬ್ದಾರಿ ನಿಭಾಯಿಸುವೆ: ಶೆಟ್ಟರ್

ಪಕ್ಷ ಕೊಡುವ ಜವಾಬ್ದಾರಿ ನಿಭಾಯಿಸುವೆ ಎಂದ ಮಾಜಿ ಸಿಎಂ ಶೆಟ್ಟರ್ ಸೋತರೂ ಜಗದೀಶ್ ಶೆಟ್ಟರ್‌ಗೆ ಗೌರವ ಸ್ಥಾನಮಾನ ನೀಡಲಿರುವ ಕಾಂಗ್ರೆಸ್ "ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ಆದರೆ ಹೈಕಮಾಂಡ್ ಕರೆದು ಯಾವುದೇ ಜವಾಬ್ದಾರಿ ನೀಡಿದರೂ...

ಕಾಂಗ್ರೆಸ್‌ ಸರ್ಕಾರದ ಸಂಭಾವ್ಯ ಸಚಿವರ ಪಟ್ಟಿ

ಆಕಾಂಕ್ಷಿಗಳ ಪಟ್ಟಿ ಜೊತೆ ದೆಹಲಿಗೆ ತೆರಳಿದ ಎಸ್ಡಿಕೆ ಜೋಡಿ ಶನಿವಾರ ಪೂರ್ಣ ಪ್ರಮಾಣದ ಸಂಪುಟ ರಚನೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಈಗ ಸಂಪುಟ ವಿಸ್ತರಣೆ...

ಜಿ 7 ಶೃಂಗಸಭೆ ಉಪಸ್ಥಿತಿ ಅರ್ಥಪೂರ್ಣವಾಗಿದೆ: ಪ್ರಧಾನಿ ಮೋದಿ

ಜಿ 7 ಶೃಂಗಸಭೆ ಜಪಾನ್‌ನ ಹಿರೋಷಿಮಾದಲ್ಲಿ ಆಯೋಜನೆ ಮೂರು ರಾಷ್ಟ್ರಗಳ ಸಭೆಗಳಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ ಜಪಾನ್‌ನಲ್ಲಿ ನಡೆಯುತ್ತಿರುವ ಜಿ 7 ಶೃಂಗಸಭೆ ಸಮಾರಂಭದಲ್ಲಿ ಭಾರತದ ಪ್ರತಿನಿಧಿಯಾಗಿ ತಮ್ಮ ಉಪಸ್ಥಿತಿ ಅರ್ಥಪೂರ್ಣವಾಗಿದೆ ಎಂದು ಪ್ರಧಾನಿ ನರೇಂದ್ರ...

ನೂತನ ಸಂಸತ್ ಭವನ | ಪ್ರಧಾನಿ ಮೋದಿಯಿಂದ ಮೇ 28ಕ್ಕೆ ಲೋಕಾರ್ಪಣೆ

2020ರ ಡಿಸೆಂಬರ್‌ನಲ್ಲಿ ಸಂಸತ್ ಭವನ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದ್ದ ಮೋದಿ ಸುಮಾರು ₹970 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಸಂಸತ್ ಭವನ ನೂತನ ಸಂಸತ್ ಭವನವನ್ನು ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ...

ಶನಿವಾರ ಸಿದ್ದರಾಮಯ್ಯ ಪ್ರಮಾಣವಚನ; ಸಚಿವ ಸಂಪುಟ ರಚನೆಗೆ ಸಿಎಂ-ಡಿಸಿಎಂ ಕಸರತ್ತು

ನಾಲ್ಕೈದು ದಿನಗಳ ಹಗ್ಗಜಗ್ಗಾಟದ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ತುಂಬಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದೆ. ಆದರೆ, ಮುಖ್ಯಮಂತ್ರಿ...

ಕರ್ನಾಟಕದ ಚುನಾವಣಾ ಫಲಿತಾಂಶ : ‘ಬಿಜೆಪಿ ಮುಕ್ತ ದಕ್ಷಿಣ ಭಾರತ’ದ ಮುನ್ಸೂಚನೆಯೇ?

ಕರ್ನಾಟಕದ ಚುನಾವಣಾ ಫಲಿತಾಂಶ ಬಿಜೆಪಿಯನ್ನು ದಿಕ್ಕುಗೆಡಿಸಿದ್ದರೆ, ಬಿಜೆಪಿಯೇತರ ಪಕ್ಷಗಳಲ್ಲಿ ಹುಮ್ಮಸ್ಸು ತುಂಬಿದೆ. 2023ರಲ್ಲಿ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣದ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಕರ್ನಾಟಕದಂಥದ್ದೇ ಫಲಿತಾಂಶ ಆ ರಾಜ್ಯಗಳಲ್ಲೂ ಬಂದರೆ, ಬಿಜೆಪಿ ಮುಂದಿನ...

ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ: ಸರ್ಕಾರ ರಚನೆಗೆ ರಾಜ್ಯಪಾಲರೆದುರು ಹಕ್ಕು ಮಂಡನೆ

ಮೇ 20ರಂದು ಮುಖ್ಯಮಂತ್ರಿ , ಉಪಮುಖ್ಯಮಂತ್ರಿ ಪ್ರಮಾಣ ವಚನ ಒಮ್ಮತದಿಂದ ಶಾಸಕಾಂಗ ನಾಯಕನ ಆಯ್ಕೆ ಮಾಡಿದ ಕೈ ಪಡೆ ಗುರುವಾರ ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ನೂತನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಸಭೆ ನಡೆಯಿತು....

ಕೈ ಪಾಳಯದಲ್ಲಿ ಡಿಸಿಎಂ ಸ್ಥಾನದ ಕಿಡಿ ಹೊತ್ತಿಸಿದ ಪರಮೇಶ್ವರ್‌

ಕೈ ಪಾಳಯದಲ್ಲಿ ಕಿಡಿ ಹೊತ್ತಿಸಿದ ಡಿಸಿಎಂ ಆಯ್ಕೆ ವಿಚಾರ ಉಪಮುಖ್ಯಮಂತ್ರಿ ಪಟ್ಟಕ್ಕಾಗಿ ಜಿ ಪರಮೇಶ್ವರ್ ಬಿಗಿಪಟ್ಟು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ರಚನೆ ಕಸರತ್ತು ಸಿಎಂ ಆಯ್ಕೆಯಷ್ಟೇ ಬಿಗಿಯಾಗುವ ಸಾಧ್ಯತೆ ಹುಟ್ಟುಹಾಕಿದೆ. ಕಾಂಗ್ರೆಸ್ ನ ಐತಿಹಾಸಿಕ...

ಮೇ 20ಕ್ಕೆ ಸಿದ್ದರಾಮಯ್ಯ ಪ್ರಮಾಣ ವಚನ; ಸಮಾರಂಭಕ್ಕೆ ಹಲವು ಗಣ್ಯರಿಗೆ ಆಹ್ವಾನ

ಕಾಂಗ್ರೆಸ್ ಅಧಿಕಾರವಿರುವ ರಾಜ್ಯಗಳ ಸಿಎಂಗಳು, ಮಿತ್ರಪಕ್ಷಗಳ ನಾಯಕರು ಭಾಗಿ ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ಸಿದ್ಧತೆ; ಅಭಿನಂದನೆಗಳ ಮಹಾಪೂರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮೇ 20ರಂದು ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಮರಂಭಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ...

24ನೇ ಸಿಎಂ ಸಿದ್ದರಾಮಯ್ಯ | ರಾಜ್ಯ ಕಂಡ ಮುಖ್ಯಮಂತ್ರಿಗಳು ಮತ್ತು ರಾಷ್ಟ್ರಪತಿ ಆಳ್ವಿಕೆಯ ಸಂಪೂರ್ಣ ವಿವರ

2023ರ ವಿಧಾನಸಭಾ ಚುನಾವಣೆ ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಭರ್ಜರಿ ಬಹುಮತ ಪಡೆದ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಕಗ್ಗಂಟಾಗಿತ್ತು. ಇದೀಗ, ಹಗ್ಗಜಗ್ಗಾಟ ಮುಗಿದಿದ್ದು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯೆಂದು ಕಾಂಗ್ರೆಸ್‌ ಹೈಕಮಾಂಡ್‌ ಘೋಷಿಸಿದೆ....

ನಾನು ಕೇಂದ್ರ ಮಂತ್ರಿಯಾಗಿದ್ದವನು; ಇಲ್ಲಿ ಸ್ಥಾನಮಾನ ಕೊಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು: ಕೆ ಎಚ್ ಮುನಿಯಪ್ಪ

ನಾನು ದಲಿತ ಮುಖ್ಯಮಂತ್ರಿ ರೇಸ್ ನಲ್ಲಿ ಇಲ್ಲ ಹೈಕಮಾಂಡ್ ಸೂಚನೆಯಂತೆ ಸ್ಪರ್ಧಿಸಿದ್ದೆ ನಾನು ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದವನು. ಇಲ್ಲಿ ಮಂತ್ರಿ ಪದವಿ ಬೇಕು ಎಂದು ಬಯಸುವುದಿಲ್ಲ. ನನಗೆ ಸ್ಥಾನಮಾನ ಕೊಡುವುದರ ಬಗ್ಗೆ ಪಕ್ಷ ಹೈ ಕಮಾಂಡ್...

ವಿಜಯಪುರ | ನಕಲಿ ಮತದಾನ ಆರೋಪ; ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ದೂರು

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದನಾ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ದೂರು ನೀಡಿದ್ದಾರೆ. ವಿಜಯಪುರ...

ಈ ಹೊತ್ತಿನ ಪ್ರಮುಖ ಸುದ್ದಿ