'ನನ್ನನ್ನು ನನ್ನ ಜಾತಿಯಿಂದಲ್ಲ, ಹಿರಿತನದ ದೃಷ್ಟಿಯಿಂದ ಸಿಎಂ ಸ್ಥಾನಕ್ಕೆ ಪರಿಗಣಿಸಬೇಕು. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ದಲಿತ ನಾಯಕನಾಗಿ ಗುರುತಿಸಿಕೊಂಡಿಲ್ಲ, ಬದಲಿಗೆ ಕಾಂಗ್ರೆಸ್ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ' ಎಂದಿದ್ದರು ಮಲ್ಲಿಕಾರ್ಜುನ ಖರ್ಗೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ...
ಉತ್ತರ ಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಐದು ಪಕ್ಷಗಳ ನಡುವೆ ಹಂಚಿ ಹೋದ ವಿರೋಧಿ ಮತಗಳ ಲಾಭ ಪಡೆದು ಬಿಜೆಪಿ ಜಯಭೇರಿ ಸಾಧಿಸಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಅಬ್ಬರದ ನಡುವೆ ಫಲಿತಾಂಶ ಪ್ರಕಟವಾದ ಉತ್ತರ...
'ವಜಾಗೊಳಿಸುವ ಆದೇಶದಿಂದ ತಪ್ಪಿಸಿಕೊಂಡ ಅಡ್ಡಂಡ ಕಾರ್ಯಪ್ಪ'
'ನಿಯಮಬಾಹಿರವಾಗಿ ಹಣಕಾಸು ಚಟುವಟಿಕೆ ಬಗ್ಗೆ ವಿಶೇಷ ತನಿಖೆ'
"ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಕಾರಣಗಳಿಗಾಗಿ ಸರ್ಕಾರಿ, ಅರೆಸರ್ಕಾರಿ, ಅನುದಾನಿತ ಪ್ರಾಧಿಕಾರ ಹಾಗೂ ಸಾಂಸ್ಕೃತಿಕ ಸಂಘಟಣೆಗಳಿಗೆ ನೇಮಕವಾದ ಬಿಜೆಪಿ ಪ್ರೇರಿತ ಕಾರ್ಯಕರ್ತರು...
ಸಂಘಟನೆಗೆ ಚುರುಕು ನೀಡಿ ಜನರ ಧ್ವನಿಯಾಗುತ್ತೇವೆಆರ್‌ಎಸ್‌ಎಸ್ ನಾಯಕರನ್ನು ಭೇಟಿಯಾದ ಬೊಮ್ಮಾಯಿ
ಇನ್ನೆರಡು ದಿನಗಳ ಒಳಗಾಗಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಂತಿಮವಾಗಲಿದೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ...
ಬಳ್ಳಾರಿ ಜಿಲ್ಲೆಯನ್ನು ಕಳೆದುಕೊಂಡಿರುವುದು ರೆಡ್ಡಿಗಳ ಪಾಲಿಗೆ ದೊಡ್ಡ ನಷ್ಟವಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ರೆಡ್ಡಿ ಸಹೋದರರು ಹಿಡಿತ ಕಳೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಹಿಡಿತ ಸಾಧಿಸಿರುವುದರಿಂದ ಆರ್ಥಿಕವಾಗಿ ಮಾತ್ರವಲ್ಲ ರಾಜಕೀಯವಾಗಿಯೂ ನಷ್ಟವಾಗಲಿದೆ ಎಂದು ರಾಜಕೀಯ...
ಡಿವಿಎಸ್, ಕಟೀಲ್ ವಿರುದ್ಧ ಆಕ್ರೋಶ ಹೊರಹಾಕಿದ ಕಾರ್ಯಕರ್ತರು
ಪಕ್ಷದ ಹೀನಾಯ ಸೋಲಿನ ಕಾರಣಕ್ಕೆ ಪಕ್ಷದ ನಾಯಕರ ವಿರುದ್ದ ಸಿಡಿಮಿಡಿ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ, ಮತ್ತದರ ನಾಯಕರ ವಿರುದ್ಧ ಹಿಂದುತ್ವದಾದಿ ಸಂಘಟನೆಗಳ ಕಾರ್ಯಕರ್ತರ...
ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ.
ಸಿದ್ದರಾಮಯ್ಯ ಅವರು ಮಧ್ಯಾಹ್ನ 1 ಗಂಟೆಗೆ...
ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ಈಗ ಮತ್ತಷ್ಟು ಕುತೂಹಲ ಕಾಯ್ದುಕೊಂಡಿದ್ದು, ಸಿಎಂ ಆಯ್ಕೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಅಗಿದೆ.
ಇಂದು (ಮೆ 14) ಶಾಂಗ್ರಿಲಾ ಹೋಟೆಲ್‌ನಲ್ಲಿ ಕರೆಯಲಾಗಿದ್ದ ಶಾಸಕರ...
ಗೌತಮ್ ನವಲಕ ಗೃಹಬಂಧನ ಅರ್ಜಿಯ ವಿಚಾರಣೆ
ಎಲ್ಗರ್ ಪರಿಶದ್- ಮಾವೋವಾದಿ ಸಂಪರ್ಕ ಪ್ರಕರಣ
ಎಲ್ಗರ್ ಪರಿಶದ್- ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಗೃಹ ಬಂಧನದಲ್ಲಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಕ ಅವರನ್ನು ಮುಂಬೈನ ಸಾರ್ವಜನಿಕ ಗ್ರಂಥಾಲಯದಿಂದ ಇತರ...
ಶರದ್ ಪವರ್ ಮನೆಯಲ್ಲಿ ಅಘಾಡಿ ಮೈತ್ರಿ ಕೂಟ ಸಭೆ
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚರ್ಚೆ
ಕರ್ನಾಟಕದಲ್ಲಿ ಕಾಂಗ್ರೆಸ್ ಯಶಸ್ಸಿನ ನಂತರ ಮಹಾರಾಷ್ಟ್ರದ ಮಹಾ ಅಘಾಡಿ ಮೈತ್ರಿ ಕೂಟ (ಎಂವಿಎ) ಹೊಸ ಹುರುಪಿನಲ್ಲಿದೆ. ಮುಂದಿನ ವರ್ಷ...
ಮುಖ್ಯಮಂತ್ರಿ ಪಟ್ಟಕ್ಕೆ ಸಂಬಂಧಿಸಿ ಮಠಾಧೀಶರ ಫರ್ಮಾನು
ಕಾಂಗ್ರೆಸ್ ಸಭೆಯ ನಡುವೆ ಸ್ವಾಮೀಜಿಗಳ ನಿರ್ಧಾರ ಪ್ರಕಟ
ಒಕ್ಕಲಿಗ ಸಮುದಾಯದ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದೊಡ್ಡ ಬಹುಮತದೊಂದಿಗೆ ಜಯಭೇರಿ ಸಾಧಿಸಿದ ಬೆನ್ನಲ್ಲೇ ಮೈಸೂರಿನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಮ್ಮ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.
ಅಡ್ಡಂಡ ಕಾರ್ಯಪ್ಪ ಮೈಸೂರಿನ ರಂಗಾಯಣದ ನಿರ್ದೇಶಕರಾದ ಮೇಲೆ ಸದಾ...