ರಾಜ್ಯ ವಿಧಾನಸಭಾ ಚುನಾವಣೆಯ ಮುಖ್ಯಘಟ್ಟವಾದ ಮತದಾನ ಪ್ರಕ್ರಿಯೆ ಬುಧವಾರ ಸಂಪನ್ನಗೊಂಡಿದೆ. ಎಲ್ಲ ರಾಜಕೀಯ ನಾಯಕರು ಚುನಾವಣೆ ಪ್ರಚಾರದಿಂದ ನಿರಾಳರಾಗಿದ್ದು, ಫಲಿತಾಂಶ ಕಡೆ ದೃಷ್ಟಿ ನೆಟ್ಟಿದ್ದಾರೆ.
ಈ ನಡುವೆ ಬಹುತೇಕ ರಾಜಕೀಯ ನಾಯಕರು ಸ್ವಲ್ಪ ರಿಲ್ಯಾಕ್ಸ್...
ರಾಜ್ಯದಲ್ಲಿ ಬುಧವಾರ ಮತದಾನ ನಡೆದಿದೆ, ಅಂದೇ ಸಂಜೆ ವೇಳೆಗೆ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಮೂರು ಸಮೀಕ್ಷೆಗಳು ಕಾಂಗ್ರೆಸ್‌ಗೆ ಬಹುಮತ ಬರುತ್ತದೆ ಎಂದು ಹೇಳಿದರೆ, ಒಂದು ಸಮೀಕ್ಷೆ ಬಿಜೆಪಿಗೆ ಸರಳ ಬಹುಮತ ದೊರೆಯುವುದಾಗಿ...
ದೇಶದ ಹಲವು ಕಡೆ ನಡೆದ ಘರ್ಷಣೆಯಲ್ಲಿ 6 ಮಂದಿ ಮೃತ
ಪಾಕ್‌ನ ವಿವಿಧಡೆ ನಿಷೇಧಾಜ್ಞೆ, ಇಂಟರ್‌ನೆಟ್ ಸ್ಥಗಿತ
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನದಿಂದಾಗಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಪಂಜಾಬ್‍ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಒಂದು...
ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ತೆರೆ ಬಿದ್ದಿದೆ. ರಾಜ್ಯಾದ್ಯಂತ ಅಂದಾಜು 65.69% ಮತದಾನವಾಗಿದೆ. ಮತದಾರರು ಯಾರಿಗೆ ಒಲವು ತೋರಿದ್ದಾರೆಂದು ಹಲವು ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ನಡೆಸಿವೆ. ಮತಗಟ್ಟೆ ಸಮೀಕ್ಷೆಗಳ ವರದಿಗಳು ಬಹಿರಂಗವಾಗಿವೆ. ಅವುಗಳ...
ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಬುಧವಾರ ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಹೊಗಳಿದ್ದು, ಅವರು ಭಾರತದ ಪ್ರಧಾನಿಯಾಗಬೇಕು ಎಂದು...
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬುಧವಾರ (ಮೇ 10) ನಡೆದ ಮತದಾನಕ್ಕೆ ತೆರೆಬಿದ್ದಿದೆ. ರಾಜ್ಯಾದ್ಯಂತ ಒಟ್ಟು 65.69%ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮತದಾನವಾಗಿರುವ ಬಗ್ಗೆ ಆಯೋಗವು ಅಂದಾಜು ಅಂಕಿಅಂಶ ಬಿಡುಗಡೆ ಮಾಡಿದ್ದು,...
ರಾಜ್ಯಾದ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ನಡೆದಿದೆ.
ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ....
244 ಕ್ಷೇತ್ರಗಳಲ್ಲೂ ಚುರುಕುಪಡೆದ ಮತದಾನ ಪ್ರಕ್ರಿಯೆ
ಮಧ್ಯಾಹ್ನದ ವೇಳೆಗೆ ಶೇಕಡಾ 25ರಷ್ಟು ಮತದಾನ ದಾಖಲು
ರಾಜ್ಯವಿಧಾನಸಭೆ ಚುನಾವಣೆ ಸಲುವಾಗಿ ನಡೆಯುತ್ತಿರುವ ಇಂದಿನ ಮತದಾನ ಪ್ರಕ್ರಿಯೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ...
ಎಲ್ಲ ಬೂತ್ ಬಳಿ ಖಾಲಿ ಅಡುಗೆ ಅನಿಲ ಸಿಲಿಂಡರ್ ಇಟ್ಟು ಪೂಜೆ ಮಾಡಿ ಮತದಾನ ಮಾಡುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದ್ದೇನೆ. ಪ್ರಧಾನಿ ಅವರ ಮಾರ್ಗದರ್ಶನದಂತೆ ಈ ಸೂಚನೆ ನೀಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ...
ಸಿದ್ದರಾಮನಹುಂಡಿಯಲ್ಲಿ ಮತಚಲಾಯಿಸಿದ ಮಾಜಿ ಸಿಎಂ
ಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಎಂದ ಸಿದ್ದರಾಮಯ್ಯ
ಈ ಬಾರಿ ಸ್ಪಷ್ಟ ಬಹುಮತ ದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ...
ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಬಿಜೆಪಿ ಕಾರ್ಯಕರ್ತರು
ಬಿಜೆಪಿ ಅಭ್ಯರ್ಥಿ ಎಂ ಕೃಷ್ಣಪ್ಪ ರೆಡ್ಡಿ ವಿರುದ್ಧ ಕ್ರಮಕ್ಕೆ ಆಗ್ರಹ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಜೋರಾಗಿದ್ದು, ಮತದಾರರು ತಮ್ಮ ಅಭ್ಯರ್ಥಿಯ ಪರ ಮತ ಹಾಕಲು ಮತಗಟ್ಟೆಯ...
ರಾಜ್ಯಾದ್ಯಂತ ಬಿರುಸುಗೊಂಡ ಮತದಾನ ಪ್ರಕ್ರಿಯೆ
ಸರತಿಯಲ್ಲಿ ನಿಂತು ಮತ ಚಲಾಯಿಸಿ ರಾಜಕೀಯ ಗಣ್ಯರು
ರಾಜ್ಯ ವಿಧಾನಸಭೆ ಚುನಾವಣೆ 2023ರ ಮತದಾನ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ವಯೋವೃದ್ದರಾದಿಯಾಗಿ ಮತದಾನದ ಹಕ್ಕುಹೊಂದಿರುವವರು ಉತ್ಸಾಹದಿಂದಲೇ ಮತಗಟ್ಟೆಗೆ ತಲುಪಿ ಮತ ಚಲಾವಣೆ...