ರಾಜಕೀಯ

ಚುನಾವಣೆ 2023 | ದಲಿತ ಸಂಘಟನೆಗಳ ಹಲವು ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

ಖರ್ಗೆ ಕುಟುಂಬ ಹತ್ಯೆಗೆ ಸಂಚು; ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಆಗ್ರಹ ದೊಡ್ಡ ನಾಯಕರಿಗೆ ಹೀಗಾದರೆ ಹಳ್ಳಿಗಳಲ್ಲಿನ ದಲಿತರ ಪರಿಸ್ಥಿತಿ ಏನು? ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯಾಧ್ಯಕ್ಷ ಕೃಷ್ಣಪ್ಪ, ಭೀಮ್ ಪ್ರಜಾಸಂಘದ ರಾಜ್ಯಾಧ್ಯಕ್ಷ ವೈಟ್ ಫೀಲ್ಡ್...

ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್

ಸಿಲಿಕಾನ್ ಸಿಟಿ ಅಭಿವೃದ್ಧಿಗೆ ಹೊಸ ಯೋಜನೆ ಹಮ್ಮಿಕೊಂಡ ಜೆಡಿಎಸ್ ಪಕ್ಷದ ಪ್ರಣಾಳಿಕೆ ಅನಾವರಣಗೊಳಿದ ಮಾಜಿ ಪಿಎಂ ದೇವೇಗೌಡ ರಾಜ್ಯದ ಚುಕ್ಕಾಣಿ ಹಿಡಿಯುವ ಆಶಯದೊಂದಿಗೆ ಅಮಿತೋತ್ಸಾಹದಲ್ಲಿ ಸಾಗುತ್ತಿರುವ ಪ್ರಾದೇಶಿಕ ಪಕ್ಷ ಜೆಡಿಎಸ್ ಈಗ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು...

ಖರ್ಗೆ ಕೊಲೆಗೆ ಸಂಚು | ಆಡಿಯೋ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ: ಸಿಎಂ ಬೊಮ್ಮಾಯಿ

ಆಡಿಯೋ ಅಸಲಿಯತ್ತು ಪರಿಶೀಲನೆ ಸಲುವಾಗಿ ಪ್ರಕರಣ ದಾಖಲು ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮದ ಭರವಸೆ ನೀಡಿದ ಸಿಎಂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಕೊಲೆ ಸಂಚು ಕುರಿತಂತೆ ಮಾತನಾಡಿರುವ ಆಡಿಯೋ ಬಗ್ಗೆ...

ಮಹಾರಾಷ್ಟ್ರ| ಶರದ್ ಪವಾರ್ ಮತ್ತೆ ಎನ್‌ಸಿಪಿ ಬಾಸ್, ರಾಜೀನಾಮೆ ಪ್ರಹಸನದ ಹಿಂದಿನ ಮರ್ಮವೇನು?

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಬಹಳ ನಾಜೂಕಾಗಿ, ರಾಜಕೀಯ ತಂತ್ರಗಾರಿಕೆಯಿಂದ ಈ ‘ರಾಜೀನಾಮೆ’ ಪ್ರಹಸನ ಹೆಣೆದು ತಮ್ಮ ಇಷ್ಟಾರ್ಥ ಸಿದ್ಧಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕುಟುಂಬ ಮತ್ತು ಪಕ್ಷದ ನಡುವಿನ ಭಿನ್ನಾಭಿಪ್ರಾಯ ಶಮನಕ್ಕಾಗಿ ಹಿರಿಯ ಮುತ್ಸದ್ದಿ ಶರದ್...

ಬಿಜೆಪಿಯಿಂದ ಖರ್ಗೆ ಕುಟುಂಬ ಹತ್ಯೆಗೆ ಸಂಚು, ಮೋದಿ ಮೌನಕ್ಕೆ ಶರಣು : ಸುರ್ಜೇವಾಲ ಗಂಭೀರ ಆರೋಪ

ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಆಡಿಯೋದಲ್ಲಿ ಈ ಸಂಚು ಸ್ಪಷ್ಟವಾಗಿದೆ ಬಿಜೆಪಿ ತನ್ನ ದ್ವೇಷದ ಮೂಲಕ ಕರ್ನಾಟಕದ ಮಣ್ಣಿನ ಮಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು...

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಬದಲಾವಣೆ ಬಯಸಿರುವ ಕ್ಷೇತ್ರಗಳಲ್ಲಿ ಪಾರಮ್ಯ ಮೆರೆಯುವುದೇ ಕಾಂಗ್ರೆಸ್?

ರಾಜ್ಯದ ಎರಡನೇ ಅತಿ ಶ್ರೀಮಂತ ರಾಜಕಾರಣಿಯನ್ನು ಹೊಂದಿರುವ, ಕ್ಷೇತ್ರ ಬದಲಾಯಿಸಿ ಅದೃಷ್ಟ ಪರೀಕ್ಷೆಗೆ ನಿಂತ ಮಾಜಿ ಕೇಂದ್ರ ಸಚಿವರ ಭವಿಷ್ಯ ನಿರ್ಧರಿಸುವ, ಜೆಡಿಎಸ್ ಪ್ರಾಬಲ್ಯದ ಕೋಟೆಯೊಳಗೆ ಲಗ್ಗೆ ಇಡಲು ಕಾದಿರುವ ಕಾಂಗ್ರೆಸ್ ಪಡೆಯ...

ಖರ್ಗೆ ಕುಟುಂಬದ ಕೊಲೆಗೆ ಸಂಚು ರೂಪಿಸಿದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್: ಆಡಿಯೋ ವೈರಲ್

ಎಐಸಿಸಿ ಅಧ್ಯಕ್ಷರ ಕುಟುಂಬದ ವಿರುದ್ಧ ಕೊಲೆ ಸಂಚು ಮತ್ತೊಮ್ಮೆ ದಾಖಲಾದ ಬಿಜೆಪಿಯ ದ್ವೇಷ ರಾಜಕಾರಣ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಸಾರಥ್ಯದಲ್ಲಿ ಕರ್ನಾಟಕದಲ್ಲಿ ದಿಗ್ವಿಜಯ ಸಾಧಿಸಲು ಹೊರಟಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಆರಂಭಿಸಿದೆ. ಇಲ್ಲಿಯವರೆಗೂ...

ಬಿಲಾವಲ್ ಭುಟ್ಟೊ ಭಯೋತ್ಪಾದಕ ಉದ್ಯಮದ ವಕ್ತಾರ: ಜೈಶಂಕರ್ ಟೀಕೆ

ಎಸ್‌ಸಿಒ ವಿದೇಶಾಂಗ ಸಚಿವರ ಸಮಾವೇಶದಲ್ಲಿ ಎಸ್‌ ಜೈಶಂಕರ್‌ ಹೇಳಿಕೆ ಚೀನಾ, ಭಾರತದಲ್ಲಿ ಸೇನಾ ಹಿಂತೆಗೆತ ಮುಂದುವರಿಯಬೇಕು ಎಂದ ಜೈಶಂಕರ್‌ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೊ ಜರ್ದಾರಿ ಅವರು ಭಯೋತ್ಪಾದಕತೆ ಉದ್ಯಮದ ಉತ್ತೇಜಕ, ಸಮರ್ಥಕ ಹಾಗೂ...

ಉರಿಯುತ್ತಿರುವ ಮಣಿಪುರ | ಕುಕಿ-ಮೇಟಿ ಸಮುದಾಯಗಳ ನಡುವಿನ ಘರ್ಷಣೆಯ ಮೂಲವೇನು?

ಮಣಿಪುರದ ಕುಕಿ-ಮೇಟಿ ಸಮುದಾಯಗಳ ನಡುವಿನ ದಶಕಗಳ ಹಿಂದಿನ ಘರ್ಷಣೆಗೆ ಭೂಮಿ ಮತ್ತು ಅಕ್ರಮ ವಲಸೆೆಯೆ ಮೂಲ. ಬುಧವಾರದ ಬುಡಕಟ್ಟು ಏಕತಾ ಮೆರವಣಿಗೆಗೆ ಎರಡು ಸಮುದಾಯಗಳ ನಡುವಿನ ಭೂಮಿ, ಜನಸಂಖ್ಯಾಶಾಸ್ತ್ರ ಮತ್ತು ಸ್ಥಾನಮಾನವೆ ಕುದಿಯುವ...

ಬೆಂಗಳೂರು ಕೇಂದ್ರ | ಎಂಟು ಕ್ಷೇತ್ರಗಳಲ್ಲೂ ಬಲಿಷ್ಠವಾಗಿರುವ ಕಾಂಗ್ರೆಸ್, ಕಷ್ಟಪಡುತ್ತಿರುವ ಕಮಲ

ಬೆಂಗಳೂರು ಕೇಂದ್ರ ಲೋಕಸಭೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು ಬಹುತೇಕ ಕಾಂಗ್ರೆಸ್‌ನ ಭದ್ರಕೋಟೆ. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಐದರಲ್ಲಿ ‘ಕೈ’ ಸತತವಾಗಿ ಪಾರಮ್ಯ ಮೆರೆಯುತ್ತಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದ್ದರೂ ಕಾಂಗ್ರೆಸ್ ಪೈಪೋಟಿ...

ಕರ್ನಾಟಕದಲ್ಲಿ ನೆಮ್ಮದಿ ಬೇಕು ಎಂದರೆ ಬಿಜೆಪಿ ವಿರುದ್ಧ ಹೋರಾಡಲೇಬೇಕು: ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ-ಪ್ರಜಾಪ್ರಭುತ್ವ ಉಳಿಯಬೇಕಾದರೆ ಈ ಕೆಟ್ಟ ಸರ್ಕಾರ ತೆಗೆಯಬೇಕು ಎಂ ವೈ ಪಾಟೀಲರು ಸೋತರೆ ನನಗೂ ಮತ್ತು ನನ್ನ ಪಕ್ಷಕ್ಕೂ ಅವಮಾನ ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಯಬೇಕಾದರೆ ಈ ಕೆಟ್ಟ ಸರ್ಕಾರವನ್ನು ತೆಗೆದು ಹಾಕಬೇಕು. ಸುಖ,...

ಬಾಗಲಕೋಟೆ ಜಿಲ್ಲೆ | ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಜಿದ್ದಾಜಿದ್ದಿ, ಖಾತೆ ತೆರೆಯುವ ಹಠದಲ್ಲಿ ಜೆಡಿಎಸ್‌

ಈ ಬಾರಿಯ ಚುನುವಾಣೆಯಲ್ಲಿ ಹೇಗಾದರೂ ಮಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ತನ್ನ ಗೆಲುವಿನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ. ಬಿಜೆಪಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಹರಸಾಹಸ ಪಡುತ್ತಿದೆ. ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕು ಎನ್ನುವ...

ಈ ಹೊತ್ತಿನ ಪ್ರಮುಖ ಸುದ್ದಿ