ರಾಜಕೀಯ

ವಿಜಯಪುರ ಕ್ಷೇತ್ರ | ಕಾಂಗ್ರೆಸ್‌ಗೆ ಜೆಡಿಎಸ್​ ಅಭ್ಯರ್ಥಿ ಬೆಂಬಲ; ಯತ್ನಾಳ್‌ ರಾಜಕೀಯ ಮೇಲೆ ಪ್ರಶ್ನಾರ್ಥಕ ಚಿಹ್ನೆ

ವಿಜಯಪುರ ಕ್ಷೇತ್ರದಲ್ಲಿ ಜೆಡಿಎಸ್​ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರೆ. ಈ ಬೆಳವಣಿಗೆಯಿಂದ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಾಚಾರ ಅದಲು ಬದಲಾಗುವ ಸಾಧ್ಯತೆ ಇದೆ. ಬಿಜೆಪಿ ಮತ್ತು ಕಾಂಗ್ರೆಸ್‌ ವೋಟಿಂಗ್ ಲೆಕ್ಕಾಚಾರ ಏರುಪೇರಾಗಲಿದ್ದು,...

2023ರ ವಿಧಾನಸಭಾ ಚುನಾವಣೆ | ಮತದಾರರ ಓಲೈಕೆಗೆ ‘ಉಚಿತ’ಗಳ ಸುರಿಮಳೆ; ಇವು ಕೇವಲ ಭರವಸೆಗಳೇ?

2019ರ ಲೋಕಸಭೆ ಮತ್ತು ಉಪಚುನಾವಣೆಗಳ ಬಳಿಕ ರಾಜಕಾರಣಿಗಳಿಗೆ ರಾಜ್ಯದ ಜನರು ನೆನಪಾಗಿದ್ದಾರೆ. ಪಕ್ಷಗಳ ನಾಯಕರು ಮತ್ತು ಅಭ್ಯರ್ಥಿಗಳು ಉರಿ ಬಿಸಿಲಿನಲ್ಲೂ ಬೀದಿ-ಬೀದಿ ಸುತ್ತಿ ಜನರ ಬಳಿ ಮತಯಾಚನೆ ಮಾಡುತ್ತಿದ್ದಾರೆ. ದುಡ್ಡು, ಹೆಂಡ, ಸೀರೆ,...

2002ರ ಗುಜರಾತ್ ಗಲಭೆ ಆರೋಪಿಗಳೇಕೆ ಸರದಿಯಂತೆ ನ್ಯಾಯಾಲಯದಿಂದ ಬಿಡುಗಡೆಯಾಗುತ್ತಿದ್ದಾರೆ?

ಗುಜರಾತ್ ಗಲಭೆ ಸಂದರ್ಭ 2000ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರೂ, ಅವರನ್ನು ಹತ್ಯೆಗೈದವರು ಒಬ್ಬರ ನಂತರ ಮತ್ತೊಬ್ಬರು ನ್ಯಾಯಾಲಯದಿಂದ ಬಿಡುಗಡೆಗೊಳ್ಳುತ್ತಿರುವುದು ಏಕೆ? ಅಹಮದಾಬಾದ್‌ನ ವಿಶೇಷ ನ್ಯಾಯಾಲಯ ಕಳೆದ ವಾರ ಬಿಜೆಪಿಯ ಮಾಜಿ ಶಾಸಕಿ ಮಾಯಾ ಕೊಡ್ನಾನಿ...

ಚಿಕ್ಕಮಗಳೂರು | ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ ಜೆಡಿಎಸ್ ಎಂಎಲ್‌ಸಿ ಭೋಜೇಗೌಡ

ಶಾಸಕ ಸಿ ಟಿ ರವಿ ವಿರುದ್ಧ ಆಕ್ರೋಶ ಹೊರ ಹಾಕಿದ ಭೋಜೇಗೌಡ ಬಹಿರಂಗವಾಗಿ ಕಾಂಗ್ರೆಸ್ ಬೆಂಬಲಿಸಿದ ಜೆಡಿಎಸ್ ಎಂಎಲ್‌ಸಿ ಬಿಜೆಪಿ ಶಾಸಕ ಸಿ ಟಿ ರವಿಯವರ ಉದ್ಧಟತನದ ನಡೆ-ನುಡಿಯಿಂದ ಜಿಲ್ಲೆಯ ಮಾನ ರಾಜಕೀಯ ಹರಾಜಾಗುತ್ತಿದೆ. ಇಂತಹವರು...

ನನ್ನನ್ನು ಸೋಲಿಸೋಕೆ ಇದು ಗುಜರಾತ್ ಅಲ್ಲ, ಕರ್ನಾಟಕ: ಬಿಜೆಪಿ ವಿರುದ್ಧ ಗುಡುಗಿದ ಶೆಟ್ಟರ್

ಕರ್ನಾಟಕದಲ್ಲಿ ಕಾಂಗ್ರೆಸ್ ಈ ಬಾರಿ 140 ಸ್ಥಾನ ಪಡೆಯುತ್ತದೆ ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ಅದು ಗುಲಾಮಗಿರಿಯ ಸಂಕೇತ ನನ್ನನ್ನು ಸೋಲಿಸೋಕೆ ಇದು ಗುಜರಾತ್ ಅಲ್ಲ, ಕರ್ನಾಟಕ; ಇದು ಕಾಂಗ್ರೆಸ್ ಮುಖಂಡ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಗುಡುಗಿದ...

ಮೋದಿ ಗೋಳಾಟ: ಚುನಾವಣೆ ಹೊಸ್ತಿಲಿನಲ್ಲಿ ‘ಕ್ರೈ ಪಿಎಂ, ಪೇ ಸಿಎಂ’ ಅಭಿಯಾನ

ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಇತ್ತೀಚೆಗೆ ಕಾಂಗ್ರೆಸ್‌ 'ಪೇ ಸಿಎಂ' ಅಭಿಯಾನ ನಡೆಸಿತ್ತು. ಇದೀಗ, ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿ ಹೋದ ಬಳಿಕ ಮತ್ತೊಂದು ಅಭಿಯಾನವನ್ನು ಆರಂಭಿಸಿದೆ. ಸಾಮಾಜಿಕ ಜಾಲತಾಣದಲ್ಲಿ...

ಜನರ ಭಾವನೆ ಹಾಗೂ ಧ್ವನಿ ಗ್ರಹಿಸಿ ರೂಪಿಸಿದ ಪ್ರಣಾಳಿಕೆ ನಮ್ಮದು: ಸಿಎಂ ಬೊಮ್ಮಾಯಿ

ಕರ್ನಾಟಕವನ್ನು ಶಕ್ತಿಶಾಲಿ ರಾಜ್ಯವಾಗಿಸುವ ಗುರಿ: ಬಸವರಾಜ ಬೊಮ್ಮಾಯಿ ರೈತ ಹಾಗೂ ಗ್ರಾಮೀಣ ಜನರ ಶ್ರೇಯೋಭಿವೃದ್ದಿ ಪ್ರಣಾಳಿಕೆ ಎಂದ ಸಿಎಂ ಜನರ ಭಾವನೆ ಹಾಗೂ ಧ್ವನಿಯನ್ನು ಗ್ರಹಿಸಿ ಕರ್ನಾಟಕದಲ್ಲಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ...

ಚುನಾವಣೆ 2023 | ಬಿಜೆಪಿಯಿಂದ ʼಪ್ರಜಾ ಪ್ರಣಾಳಿಕೆʼ ಬಿಡುಗಡೆ; ನಿತ್ಯ ಅರ್ಧ ಲೀಟರ್‌ ಹಾಲು, ಮೂರು ಗ್ಯಾಸ್‌ ಸಿಲಿಂಡರ್‌ ಉಚಿತ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾರಿಂದ ಪ್ರಣಾಳಿಕೆ ಬಿಡುಗಡೆ ಪ್ರತಿ ವಾರ್ಡ್‌ಗಳಲ್ಲಿ ಅಟಲ್‌ ಆಹಾರ ಕೇಂದ್ರ ಸ್ಥಾಪಿಸುವ ಭರವಸೆ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ 9 ದಿನ ಮಾತ್ರ ಬಾಕಿಯಿದ್ದು, ಸೋಮವಾರ ಬಿಜೆಪಿ ʼಪ್ರಜಾ...

ಜಂತರ್ ಮಂತರ್‌ಗೆ ಹೋಗಿ, ಮಹಿಳಾ ಕುಸ್ತಿಪಟುಗಳ ‘ಮನ್ ಕಿ ಬಾತ್’ ಆಲಿಸಿ; ಮೋದಿಗೆ ಕಪಿಲ್ ಸಿಬಲ್

ಜಂತರ್ ಮಂತರ್‌ಗೆ ಹೋಗಿ ಪ್ರತಿಭಟನಾ ನಿರತ ಮಹಿಳಾ ಕುಸ್ತಿಪಟುಗಳ 'ಮನ್ ಕಿ ಬಾತ್' ಆಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಸೋಮವಾರ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿ ಅವರು ಭಾನುವಾರ...

ಚುನಾವಣೆ 2023 | ಮತದಾನದ ಬಗ್ಗೆ ಲೇಖಕಿಯರ ಮನದಾಳದ ಮಾತು

ಕರ್ನಾಟಕ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ, ಭ್ರಷ್ಟಾಚಾರ, ವೋಟಿಗಾಗಿ ಹಣ ನೀಡುವ ವ್ಯವಹಾರ ಸಾಕಷ್ಟು ಸದ್ದು ಮಾಡುತ್ತಿರುವಾಗ ನಾಡಿನ ಲೇಖಕಿಯರ ಮನದಾಳದ ಮಾತು ಇಲ್ಲಿದೆ. ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿವೆ. ರಾಜಕೀಯ ಪಕ್ಷಗಳ ಪ್ರಣಾಳಿಕೆಗಳು 'ಮಹಿಳಾ...

ಮೈಸೂರು | ಪ್ರಧಾನಿ ನರೇಂದ್ರ ಮೋದಿಯತ್ತ ಮೊಬೈಲ್‌ ಎಸೆದ ʻಅಭಿಮಾನಿʼ!

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರ  ರೋಡ್‌ ಶೋ ಕಾರ್ಯಕ್ರಮ ಭಾನುವಾರವೂ ಮುಂದುವರೆದಿದೆ. ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಮತಯಾಚಿಸಿದ್ದ ಪ್ರಧಾನಿ ಇಂದು ಮೈಸೂರಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು...

ಈಗ ಬಿಜೆಪಿಗೆ ಬೇಕಿರೋದು ಲಿಂಗಾಯತ ಶಾಸಕರೇ ಹೊರತು ನಾಯಕರಲ್ಲ

ಕರ್ನಾಟಕದಲ್ಲಿ ಲಿಂಗಾಯತರು ಅಂದರೆ ಬಿಜೆಪಿ, ಬಿಜೆಪಿ ಎಂದರೆ ಲಿಂಗಾಯತರು ಎನ್ನುವಷ್ಟರ ಮಟ್ಟಿಗೆ ಸಮುದಾಯದ ರಾಜಕಾರಣಿಗಳು ಪಕ್ಷದಲ್ಲಿ ಪ್ರಾಬಲ್ಯವನ್ನು ಸಾಧಿಸಿದರು. ಮೇಲಾಗಿ ಯಡಿಯೂರಪ್ಪ ಪಕ್ಷದಲ್ಲಿ ಇವರ ನಿಯಂತ್ರಣಕ್ಕೆ ಸಿಗದಷ್ಟು ಎತ್ತರಕ್ಕೆ ಬೆಳೆದರು. ಇದು ಬಿ.ಎಲ್....

ಈ ಹೊತ್ತಿನ ಪ್ರಮುಖ ಸುದ್ದಿ