ರಾಜಕೀಯ

ಗೆಹ್ಲೋಟ್‌ ರಾವಣ ಹೋಲಿಕೆ; ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪ್ರಕರಣ

ಸಚಿವ ಗಜೇಂದ್ರ ಸಿಂಗ್‌ ವಿರುದ್ದ ಚಿತ್ತೋರ್‌ಗಢದಲ್ಲಿ ಪ್ರಕರಣ ದಾಖಲು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ರಾವಣನೆಂದು ಟೀಕಿಸಿದ ಸಚಿವ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರನ್ನು ರಾವಣನಿಗೆ ಹೋಲಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪೊಲೀಸರು...

ಯಾದಗಿರಿ | ಬಾಬುರಾವ್ ಚಿಂಚನಸೂರಗೆ ಬೆಂಬಲ ಘೋಷಿಸಿದ ಕುರುಬ ಸಮುದಾಯ

ಸಿದ್ದರಾಮ್ಮಯ್ಯ ಮುಖ್ಯಮಂತ್ರಿ ಮಾಡಲು ಬೆಂಬಲ ಘೋಷಣೆ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ, ಅಧಿಕಾರಕ್ಕೆ ತರುವ ಪ್ರಯತ್ನ ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಕುರುಬ ಸಮುದಾಯದ ಕಾಂಗ್ರೆಸ್‌ ಅಭ್ಯರ್ಥಿ ಬಾಬು ರಾವ್‌ ಚಿಂಚನಸೂರ್‌ ಅವರನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಘೋಷಣೆ ಮಾಡಿದೆ....

ಬಾಗಲಕೋಟೆ | ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ವಿರೋಧಿ ಪ್ರಕಾಶ ನಾಯಕ ಬಿಜೆಪಿ ಸೇರ್ಪಡೆ

ವಿರೋಧ ಮಾಡಿದ ನಿರಾಣಿ ಸಮ್ಮುಖದಲ್ಲೇ ಬಿಜೆಪಿ ಸೇರ್ಪಡೆ ಭೂಸ್ವಾಧೀನ ರೈತ ಹೋರಾಟದ ನೇತೃತ್ವ ವಹಿಸಿದ್ದ ಪ್ರಕಾಶ ಸಂಪದ್ಭರಿತ ಕೃಷಿ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗಾಗಿ ಭೂಸ್ವಾಧಿನ ಮಾಡಿಕೊಳ್ಳಲು ಹೊರಟ್ಟಿದ್ದ ಸರ್ಕಾರದ ವಿರುದ್ಧ ಹಾಗೂ ಕೈಗಾರಿಕಾ ಸಚಿವ ಮುರುಗೇಶ...

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರ | ಇಲ್ಲಿ ಪಕ್ಷಕ್ಕಿಂತ ವ್ಯಕ್ತಿಬಲಕ್ಕೆ ಹೆಚ್ಚು ಮಣೆ

ಮಹಾಲಕ್ಷ್ಮಿ ಲೇಔಟ್, ಶ್ರಮಿಕ ಹಾಗೂ ಮಧ್ಯಮ ವರ್ಗದವರೇ ಹೆಚ್ಚಿರುವ ಬೆಂಗಳೂರಿನ ವಿಧಾನಸಭಾ ಕ್ಷೇತ್ರ. ಮಾಗಡಿ, ತುಮಕೂರು, ಕುಣಿಗಲ್‌, ನೆಲಮಂಗಲ ಹಾಗೂ ಉತ್ತರ ಕರ್ನಾಟಕ ಭಾಗದಿಂದ ಜೀವನೋಪಾಯಕ್ಕೆ ವಲಸೆ ಬಂದ ಮತದಾರರು ಈ ಕ್ಷೇತ್ರದಲ್ಲಿ...

ಬಿಜೆಪಿ ಖಜಾನೆ ತುಂಬಿದ್ದು, ದುಡ್ಡು ಕೊಟ್ಟು ಜನರನ್ನು ಕರೆತರುತ್ತದೆ: ಮಲ್ಲಿಕಾರ್ಜುನ ಖರ್ಗೆ

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಖರ್ಗೆ ಬಿಜೆಪಿ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದ ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿ ಖಜಾನೆ ತುಂಬಿದೆ. ದುಡ್ಡು ಕೊಟ್ಟು ಜನರನ್ನು ಕರೆಸಿ ಉದೋ ಉದೋ ಅನ್ನುತ್ತಾರೆ. ಬಿಜೆಪಿಯಿಂದ ಕರ್ನಾಟಕಕ್ಕೆ ಕೊಡುಗೆ ಏನು? ಎಂದು...

ಬ್ಯಾಟರಾಯನಪುರ ಕ್ಷೇತ್ರ | ಕಾಂಗ್ರೆಸ್‌ನ ಭರವಸೆ ನಾಯಕ ಕೃಷ್ಣ ಬೈರೇಗೌಡ ಗೆಲುವಿಗೆ ನೀರೆರೆದ ಬಿಜೆಪಿ ಬಂಡಾಯ

ಯಾವುದೇ ವಿಷಯ ಇರಲಿ ಆಳವಾದ ಜ್ಞಾನದೊಂದಿಗೆ, ಚುರುಕಾಗಿ ವಿಷಯ ಮಂಡಿಸುವುದು ಕೃಷ್ಣ ಬೈರೇಗೌಡರ ಹೆಗ್ಗಳಿಕೆ. ಸರ್ಕಾರದ ಪ್ರತಿನಿಧಿಯಾಗಿ ದೇಶ, ವಿದೇಶಗಳಲ್ಲಿ ಭಾಗಿಯಾಗುವ ಮೂಲಕ ಕಾಂಗ್ರೆಸ್‌ನ ಭರವಸೆಯ ನಾಯಕರಾಗಿ ಅವರು ಹೊರಹೊಮ್ಮಿದ್ದಾರೆ. ಕೃಷ್ಣ ಬೈರೇಗೌಡ...

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳದ ಭರವಸೆ ನೀಡಿದ ಪ್ರಿಯಾಂಕಾ ಗಾಂಧಿ

ಅಂಗನವಾಡಿ ಕಾರ್ಯಕರ್ತೆಯರ ವೇತನ ₹15,000ಕ್ಕೆ ಹೆಚ್ಚಳ ಬೆಳಗಾವಿಯ ಖಾನಾಪುರದಲ್ಲಿ ಭರವಸೆ ನೀಡಿದ ಪ್ರಿಯಾಂಕ ಗಾಂಧಿ ಆಶಾ, ಬಿಸಿಯೂಟ, ಮಿನಿ ಅಂಗನವಾಡಿ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವುದಾಗಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ. ರಾಜ್ಯ...

ಚಿತ್ರದುರ್ಗ ಕ್ಷೇತ್ರ | ತಿಪ್ಪಾರೆಡ್ಡಿ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕುವವರು ಯಾರು?

ಇಲ್ಲಿ ಜಾತಿ ಬಲಕ್ಕಿಂತ ಹಣಬಲ ಮತ್ತು ಅಧಿಕಾರ ಬಲ ಉಳ್ಳವರು ನಿರಂತರವಾಗಿ ಗೆಲುವನ್ನು ಸಾಧಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ..? ಯಾರು ಸೋಲುತ್ತಾರೆ..? ಜಿ ಹೆಚ್ ತಿಪ್ಪಾರೆಡ್ಡಿ ಗೆಲುವಿನ ನಾಗಾಲೋಟಕ್ಕೆ ಯಾರು...

ಸಕಲೇಶಪುರ | ಲಂಚ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕೆಆರ್‌ಎಸ್‌ ಗೆಲ್ಲಿಸಿ: ರವಿ ಕೃಷ್ಣಾರೆಡ್ಡಿ

ಭ್ರಷ್ಟಾಚಾರದ ವಿರುದ್ಧ ಹೋರಾಡುವುದು, ಜನಸಾಮಾನ್ಯರಿಗೆ ನೆಮ್ಮದಿಯ ಬದುಕು ಕಟ್ಟಿಕೊಡುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ‌ಕೆಆರ್‌ಎಸ್ (ಕರ್ನಾಟಕ ರಾಷ್ಟ್ರ ಸಮಿತಿ) ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು. ಹಾಸನ ಜಿಲ್ಲೆಯ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕೆಆರ್‌ಎಸ್‌ ಅಭ್ಯರ್ಥಿ...

ಬಿಎಸ್‌ವೈ ಮುಂದಿಟ್ಟು ಮತಯಾಚನೆ ಅನುಕಂಪವಲ್ಲವೆ; ಸಿದ್ದರಾಮಯ್ಯ ಸವಾಲು

ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ ಓಟದ ಸ್ಪರ್ಧೆಗೆ ಆಗಮಿಸುವಂತೆ ಮೋದಿಗೆ ಆಹ್ವಾನ ಪ್ರಧಾನಿ ನರೇಂದ್ರ ಮೋದಿ ಅವರು ನನ್ನೊಂದಿಗೆ ಓಟದ ಸ್ಪರ್ಧೆಗೆ ಬರಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ....

ಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಐಟಿ ದಾಳಿ ನಡೆಯಲಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಆತ್ಮೀಯರಿಂದ ಮಾಹಿತಿ ತಿಳಿದಿದೆ ಎಂದ ಲಕ್ಷ್ಮಿ ಹೆಬ್ಬಾಳ್ಕರ್ ಚುನಾವಣೆ ಹೊತ್ತಲ್ಲೇ ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ನನ್ನನ್ನು ಸೇರಿದಂತೆ ಸುಮಾರು 50 ಕಾಂಗ್ರೆಸ್ ಅಭ್ಯರ್ಥಿಗಳ ಮತ್ತು ಅವರ ಸಂಬಂಧಿಕರ ಮನೆಯ ಮೇಲೆ ತನಿಖಾ ಸಂಸ್ಥೆಗಳಿಂದ ದಾಳಿ ಮಾಡುವ...

ಚುನಾವಣೆ 2023 | ನಗದು ಸೇರಿ ₹300 ಕೋಟಿ ಮೌಲ್ಯದ ವಸ್ತುಗಳ ವಶ

ಬೆಂಗಳೂರಿನಲ್ಲಿ ₹82 ಕೋಟಿಗೂ ಹೆಚ್ಚು ಮೌಲ್ಯದ ವಸ್ತು ವಶ 52 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿದ ಬಿಬಿಎಂಪಿ ಆಯುಕ್ತರು ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡಲು ಸಂಗ್ರಹಿಸಿದ್ದ ಸುಮಾರು ₹300 ಕೋಟಿ ಮೌಲ್ಯದ ವಸ್ತುಗಳು ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ