ಕನ್ನಡಿಗರನ್ನು ಕೆಣಕಿದ್ದೀರಿ, ಅನುಭವಿಸುತ್ತೀರಾ; ಅಮಿತ್ ಶಾಗೆ ಸಿದ್ದರಾಮಯ್ಯ ಗುಡುಗು
ರಾಜ್ಯ ನೋಡಿಕೊಳ್ಳಲು ಒಬ್ಬ ಕನ್ನಡಿಗನೂ ಇಲ್ಲದಷ್ಟು ನಿಮ್ಮ ಪಕ್ಷ ದಿವಾಳಿಯಾಗಿದೆಯೇ?
ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಮತದಾರರು ಆಯ್ಕೆ ಮಾಡುವುದು ತಮ್ಮ ಸೇವೆ ಮಾಡುವ ಪ್ರತಿನಿಧಿಗಳನ್ನೆ...
ಬಿಜೆಪಿ, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಯತೀಂದ್ರ ಸಿದ್ದರಾಮಯ್ಯ
ಸಿದ್ದರಾಮಯ್ಯ ಸೋಲಿಸಲು ಸಾಧ್ಯವಿಲ್ಲ ಎಂದ ವರುಣಾ ಕ್ಷೇತ್ರದ ಶಾಸಕ
ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ರಾಹು-ಕೇತು-ಶನಿ ಒಂದಾಗಿದ್ದಾರೆ ಎಂದು ಶಾಸಕ ಯತೀಂದ್ರ...
ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡುತ್ತಿದ್ದರೆ, ರಾಜ್ಯದಲ್ಲಿರುವ ಆಡಳಿತ ವಿರೋಧಿ ಅಲೆಯ ಲಾಭ ಪಡೆಯಲು ಕಾಂಗ್ರೆಸ್ ಉದ್ದೇಶಿಸಿದೆ. ಭ್ರಷ್ಟಾಚಾರ, ಬೆಲೆ ಏರಿಕೆಯಂತಹ ವಿಷಯಗಳ ಮೇಲೆ ಚುನಾವಣೆಗೆ ಹೋಗಲು ಜೆಡಿಎಸ್ ಮುಂದಾಗಿದೆ.
ಕರ್ನಾಟಕ...
ಬೈಡನ್ ಅವರ ನೂತನ ಪ್ರಚಾರ ತಂಡವು ಬಿಡುಗಡೆ ಮಾಡಿದ ವಿಡಿಯೋದಲ್ಲಿ ಘೋಷಣೆ
ನವೆಂಬರ್ 2024ರ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಪ್ರತಿಸ್ಪರ್ಧಿ
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಪುನಃ...
ತಿ.ನರಸೀಪುರ ತಾಲ್ಲೂಕಿನ ಹೆಳವರಹುಂಡಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆ
ನಂದಿನಿ ಸಹಕಾರಿ ಸಂಸ್ಥೆಯನ್ನು ನಾಶ ಮಾಡಲು ಕೇಂದ್ರ ಪ್ರಯತ್ನಿಸುತ್ತಿದೆ
ರಾಜ್ಯದ ಜನತೆ ಮತ ಹಾಕದಿದ್ದರೆ ನರೇಂದ್ರ ಮೋದಿ ಅವರ ಆಶೀರ್ವಾದ ಕರ್ನಾಟಕಕ್ಕೆ ಸಿಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ...
ಬಿಜೆಪಿ ನಾಯಕರೇ ಸುಳ್ಳು ಹೇಳಬೇಡಿ
ಬಿಜೆಪಿಯಿಂದ ರಾಜ್ಯದ ಕೀರ್ತಿ ನೆಲಕಚ್ಚಿದೆ
ರಾಜ್ಯದಲ್ಲಿರುವುದು ಸಿಂಗಲ್ ಇಂಜಿನ್ 40% ಆದರೆ, ಡಬಲ್ ಇಂಜಿನ್ 80% ಆಯ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ...
184 ಮಹಿಳೆಯರಿಗೆ ಈ ಬಾರಿಯ ವಿಧಾನಸಭಾ ಚುನಾವಣಾ ಟಿಕೆಟ್
ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಅತಿಹೆಚ್ಚು ಮಹಿಳಾ ಸ್ಪರ್ಧಿಗಳು
ಪ್ರತಿ ಚುನಾವಣೆ ಬಂದಾಗಲೂ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ವಿಚಾರವಾಗಿನ ಧ್ವನಿ ಬಲಪಡೆದುಕೊಳ್ಳುತ್ತದೆ....
ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ಧ 40 ಪ್ರಕರಣ
ಮೇ 6ರಂದು ಚಿತ್ತಾಪುರದ ರಾವೂರದಲ್ಲಿ ಸಮಾವೇಶ
ಗಡಿಪಾರಾಗಿದ್ದ ರೌಡಿಶೀಟರ್, ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 6ರಂದು ಪ್ರಚಾರ ನಡೆಸಲಿದ್ದಾರೆ.
ಹಾಲಿ ಶಾಸಕ...
ಇಂದಿನಿಂದ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ದಳಪತಿಗಳ ಪ್ರವಾಸ
ಪಕ್ಷದ ಅಭ್ಯರ್ಥಿಗಳ ಪರ ಎಚ್‌ಡಿಡಿ, ಎಚ್‌ಡಿಕೆ ಚುನಾವಣಾ ಪ್ರಚಾರ
ಜೆಡಿಎಸ್ ನ ಭದ್ರಕೋಟೆ ಎಂದೇ ಪರಿಗಣಿತವಾಗಿರುವ ಹಳೆ ಮೈಸೂರು ಭಾಗದಲ್ಲಿ ಪಕ್ಷದ ನೆಲೆ...
ರಾಜಸ್ಥಾನದಲ್ಲಿ ಪುಲ್ವಾಮಾ ದಾಳಿ ಕುರಿತ ಪ್ರಶ್ನೆಗಳಿಗೆ ಮಲಿಕ್ ಉತ್ತರ
ಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಮಲಿಕ್ ಟೀಕಿಸಿದ್ದ ಅಮಿತ್ ಶಾ
ಪ್ರಧಾನಮಂತ್ರಿ ಹುದ್ದೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗಂಭೀರ ಅಭ್ಯರ್ಥಿಯಾಗಿದ್ದಾರೆ ಎಂದು ಜಮ್ಮು ಮತ್ತು...
ಗೋಕಾಕ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದನ್ ಗಿಡ್ಡನವರ್ ಅವರು ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡು ಕಾಂಗ್ರೆಸ್ ಜೊತೆಗೆ ಕೈಜೋಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಲು ಜೆಡಿಎಸ್ ನಿರ್ಧರಿಸಿದೆ ಎನ್ನಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ...