ರಾಜಕೀಯ

ಬೀದರ್ | ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಭಾಲ್ಕಿ ಕ್ಷೇತ್ರದ ಹಾಲಿ ಕಾಂಗ್ರೆಸ್‌ ಶಾಸಕ ಈಶ್ವರ್‌ ಖಂಡ್ರೆ ಕಿಡಿ ಬಿಜೆಪಿ ಬೆಂಬಲಿತ ಮೂವರು ಆರೋಪಿಗಳಿಂದ ಹಲ್ಲೆ ಆರೋಪ ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ ಪರವಾಗಿ ಪ್ರಚಾರ ಮಾಡುತ್ತಿದ್ದ ಕಾರ್ಯಕರ್ತನಿಗೆ ಚಾಕು ಇರಿದು ಗಾಯಗೊಳಿಸಿರುವ ಘಟನೆ...

ಪರಿಸರವಾದಿ ವಕೀಲ ರಿತ್ವಿಕ್‌ ದತ್ತಾ ವಿರುದ್ಧ ಎಫ್‌ಸಿಆರ್‌ಎ ಉಲ್ಲಂಘನೆ ಅಡಿ ಸಿಬಿಐ ಪ್ರಕರಣ

ರಿತ್ವಿಕ್‌ ದತ್ತಾ ಅವರ ಲೈಫ್‌ ಸಂಸ್ಥೆ ವಿರುದ್ಧ ಕೇಂದ್ರ ಗೃಹ ಸಚಿವಾಲಯ ದೂರು 2013-14ರಲ್ಲಿ ಅರ್ಥ್ ಜಸ್ಟೀಸ್ ಸಂಸ್ಥೆಯಿಂದ ₹41 ಲಕ್ಷ ವಿದೇಶಿ ದೇಣಿಗೆ ಆರೋಪ ಪೆರಿಸರವಾದಿ ವಕೀಲ ರಿತ್ವಿಕ್‌ ದತ್ತಾ ಅವರ ವಿರುದ್ಧ ವಿದೇಶಿ...

ರಾಹುಲ್ ಗಾಂಧಿಗೆ ಜಗದೀಶ್ ಶೆಟ್ಟರ್ ಸ್ವಾಗತ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜ್ಯ ಪ್ರವಾಸದಲ್ಲಿದ್ದಾರೆ. ಹುಬ್ಬಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ್...

ಬಿಜೆಪಿ ಸೋಲಿಸುವ ಗುರಿಯೊಂದಿಗೆ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ಸಿಪಿಐ

ಕೆಪಿಸಿಸಿ ಕಚೇರಿಯಲ್ಲಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಬೆಂಬಲ 215 ಕ್ಷೇತ್ರಗಳಲ್ಲಿ ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್‌ಗೆ ಸಿಪಿಐ ಬೆಂಬಲ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಿದೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿಯನ್ನು ಎದುರಿಸುತ್ತಿರುವ ಜಾತ್ಯತೀತ,...

ಎಐಸಿಸಿ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ್‌ ಬಂಧಿಸಲು ರಾಜ್ಯಕ್ಕೆ ಬಂದ ಅಸ್ಸಾಂ ಪೊಲೀಸರು

ಅಸ್ಸಾಂ ಕಾಂಗ್ರೆಸ್‌ ಮುಖ್ಯಸ್ಥೆಯಿಂದ ದೂರು ದಾಖಲು ಕರ್ನಾಟಕ ಮೂಲದವರಾದ ಬಿ ವಿ ಶ್ರೀನಿವಾಸ್ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್‌ನನ್ನು ಬಂಧಿಸಲು ಅಸ್ಸಾಂ ಪೊಲೀಸರು ಕರ್ನಾಟಕಕ್ಕೆ...

ಸಚಿವ ಸೋಮಣ್ಣಗೆ ವರುಣಾದಲ್ಲಿ ಮತ್ತೆ ಮುಖಭಂಗ

ಸಿದ್ದರಾಮಯ್ಯ ಅವರ ಪರ ಘೋಷಣೆ ಕೂಗಿದ ಅಭಿಮಾನಿಗಳು ಐದು ದಿನಗಳ ಕಾಲ ಪ್ರಚಾರದಲ್ಲಿದ್ದ ಸೋಮಣ್ಣಗೆ ಮುಜುಗರ ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ವಿ ಸೋಮಣ್ಣ ಅವರು ಮತ್ತೆ ಮುಜುಗರಕ್ಕೆ ಈಡಾಗಿದ್ದಾರೆ. ರಾಜ್ಯ ವಿಧಾನಸಭಾ...

ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌ : ಸಚಿವ ಆರ್ ಅಶೋಕ

ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೇ ಟಿಕೆಟ್ ಕೊಟ್ಟಿಲ್ಲ. ಇನ್ನು ರಮ್ಯಾಗೆ ಕರೆದು ಸಚಿವ ಸ್ಥಾನ ಕೊಡ್ತೀವಾ?...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 25 ಸಾವಿರ ಪೌರ ಕಾರ್ಮಿಕರ ಕಾಯಂ; ಸುರ್ಜೇವಾಲ ಭರವಸೆ

ರಾಹುಲ್ ಗಾಂಧಿಯಿಂದ ಪೌರ ಕಾರ್ಮಿಕರ ಸಮಸ್ಯೆಗಳ ಮಾಹಿತಿ ಸಂಗ್ರಹ ಬೆಂಗಳೂರಿನಲ್ಲಿ ಪೌರ ಕಾರ್ಮಿಕರೊಂದಿಗೆ ಸುರ್ಜೇವಾಲ ಸಂವಾದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುತ್ತೇವೆ ಎಂದು ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್‌...

ಡಬಲ್ ಎಂಜಿನ್ ಸರ್ಕಾರ ಕರ್ನಾಟಕಕ್ಕೆ ಏನು ಕೊಟ್ಟಿದೆ; ಸಿದ್ದರಾಮಯ್ಯ ಪ್ರಶ್ನೆ

'ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ನಾನು ಮುಂಚೂಣಿ' 'ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ' ಪ್ರತಿ ವರ್ಷ ರಾಜ್ಯದಿಂದ ₹4 ಲಕ್ಷ ಕೋಟಿಗೂ ಅಧಿಕ ತೆರಿಗೆ ಸಂಗ್ರಹವಾಗುತ್ತಿದೆ. ರಾಜ್ಯಕ್ಕೆ ಮಾತ್ರ ಕೇವಲ ₹50,000 ಕೋಟಿ ಮಾತ್ರ ಕೊಡಲಾಗುತ್ತಿದೆ....

ನಾನು ಸಿಎಂ ಕುರ್ಚಿಯ ಆಕಾಂಕ್ಷಿಯಲ್ಲ : ಮಲ್ಲಿಕಾರ್ಜುನ ಖರ್ಗೆ

‘ವಿಪಕ್ಷಗಳು ಒಂದಾದರೆ ಬಿಜೆಪಿಯನ್ನು ಕಿತ್ತೆಸೆಯಬಹುದು’ ‘ಬೊಮ್ಮಾಯಿ ಭ್ರಷ್ಟಾಚಾರಕ್ಕೆ ಸ್ವಪಕ್ಷದ ನಾಯಕರೇ ಬೇಸತ್ತಿದ್ದಾರೆ’ ನಾನು ಕರ್ನಾಟಕದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಅನೇಕ ಮುಖ್ಯಮಂತ್ರಿಗಳನ್ನು ನೇಮಿಸುವವನು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಖಾಸಗಿ ಸುದ್ದಿ ವಾಹಿನಿಯ...

ಲಿಂಗಾಯತ ಹೇಳಿಕೆ ವಿವಾದ | ಬಿಜೆಪಿ ತನಗೆ ಬೇಕಾದಂತೆ ವಿಡಿಯೋ ತಿರುಚಿದೆ: ಸಿದ್ದರಾಮಯ್ಯ

ಲಿಂಗಾಯತ ಹೇಳಿಕೆ ವಿವಾದದ ಕುರಿತು ಸರಣಿ ಟ್ವೀಟ್ ನನಗೆ ಲಿಂಗಾಯತರ ಮೇಲೆ ಗೌರವವಿದೆ: ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ ಎಂದು ಮಾಜಿ...

ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-2: ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆ

ಕರ್ನಾಟಕ ವಿಧಾನಸಭಾ ಚುನಾವಣೆಯ ಇತಿಹಾಸದಲ್ಲಿ ಅತೀ ದೊಡ್ಡ ಸಮೀಕ್ಷೆಯನ್ನು ಈದಿನ.ಕಾಮ್ ಮಾಡಿದೆ. ರಾಜ್ಯದ ವಿವಿಧ ಭಾಗಗಳ ನಾನಾ ಸಮುದಾಯಗಳ ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಪ್ರಸ್ತುತ ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆ...

ಈ ಹೊತ್ತಿನ ಪ್ರಮುಖ ಸುದ್ದಿ