ರಾಜಕೀಯ

ಮಾನನಷ್ಟ ಮೊಕದ್ದಮೆ; ದೋಷಾರೋಪಣೆಗೆ ತಡೆ ಕೋರಿ ಹೈಕೋರ್ಟ್‌ಗೆ ರಾಹುಲ್ ಗಾಂಧಿ ಅರ್ಜಿ

ತೀರ್ಪನ್ನು ಮುಂದಿನ ದಿನಗಳಲ್ಲಿ ಕಾನೂನಿಗೆ ಅನುಸಾರವಾಗಿ ಹೈಕೋರ್ಟ್‌ನಲ್ಲಿ ಪ್ರಶ್ನೆ ಎಂದ ಸಂಘ್ವಿ ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದ ಕಾಂಗ್ರೆಸ್ ಮುಖಂಡ ಜೈರಾಮ್‌ ರಮೇಶ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು, ಏಪ್ರಿಲ್ 3ರ ಆದೇಶದಂತೆ,...

ಮಾಡಾಳ್‌ ಲಂಚ ಪ್ರಕರಣ: ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್‌ಗೆ ಜಾಮೀನು

ಹಲವು ಷರತ್ತುಗಳನ್ನು ವಿಧಿಸಿ, ಜಾಮೀನು ಮಂಜೂರು ಮಾಡಲಾಗಿದೆ ಕೆಎಸ್‌ಡಿಎಲ್‌ನಲ್ಲಿ ಟೆಂಡರ್ ನೀಡಲು ಲಂಚ ಪಡೆಯುತ್ತಿದ್ದಾಗ ಸೆರೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಟೆಂಡರ್ ನೀಡಲು ಲಂಚ ಪಡೆಯುತ್ತಿದ್ದಾಗ ಬಂಧಿನವಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ...

ಸಿಬಿಐ ವಿಚಾರಣೆಗೆ ನೋಟಿಸ್ ಪಡೆದ ಸತ್ಯಪಾಲ್ ಮಲಿಕ್‌

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಅಲಕ್ಷ್ಯ ಮತ್ತು ಭ್ರಷ್ಟಾಚಾರಗಳ ಸ್ಫೋಟಕ ಸುದ್ದಿಗಳನ್ನು ಬಹಿರಂಗಪಡಿಸಿದ ಸತ್ಯಪಾಲ್ ಮಲಿಕ್‌ ಸಿಬಿಐ ನೋಟಿಸ್ ಪಡೆದಿದ್ದಾರೆ ಜಮ್ಮು ಮತ್ತು ಕಾಶ್ಮೀರ ಮತ್ತು ಇತರ ನಾಲ್ಕು ರಾಜ್ಯಗಳಿಗೆ ಬಿಜೆಪಿ ನೇಮಿತ ಮಾಜಿ...

ಹು-ಧಾ ಪಾಲಿಕೆ ಸದಸ್ಯ, ರೌಡಿಶೀಟರ್ ಚೇತನ್ ಹಿರೇಕೆರೂರು ಬಂಧನ; ಕುಟುಂಬಸ್ಥರನ್ನು ಭೇಟಿಯಾದ ಜಗದೀಶ್ ಶೆಟ್ಟರ್

ಜಗದೀಶ್‌ ಶೆಟ್ಟರ್‌ ನಾಮಪತ್ರ ಸಲ್ಲಿಸುವ ವೇಳೆ ಚೇತನ್ ಹಿರೇಕೆರೂರು ಬಂಧನ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯನಾಗಿರುವ ಚೇತನ್ ಹಿರೇಕೆರೂರು ಗೂಂಡಾ ಕಾಯ್ದೆಯಡಿ ಬಂಧಿತನಾಗಿರುವ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯ ಮತ್ತು ರೌಡಿಶೀಟರ್ ಚೇತನ್ ಹಿರೇಕೆರೂರು ಮನೆಗೆ...

ಲಿಂಗಾಯತರಿಗೆ ಕಾಂಗ್ರೆಸ್ ಮನ್ನಣೆ : ಬಸವ ಜಯಂತಿ ದಿನದಂದು ರಾಹುಲ್ ಗಾಂಧಿ ಕಾರ್ಯಕ್ರಮ

ಕೂಡಲಸಂಗಮದಲ್ಲಿ ರಾಹುಲ್ ಗಾಂಧಿ ಬಸವ ಜಯಂತಿ ಲಿಂಗಾಯತ ಜಪ ಮಾಡುತ್ತಿದ್ದ ಬಿಜೆಪಿಗೆ ಕಾಂಗ್ರೆಸ್ ಕೌಂಟರ್ ಲಿಂಗಾಯತ ಸಮುದಾಯ ಕಡೆಗಣಿಸಿ ಸಂಕಷ್ಟಕ್ಕೆ ಸಿಲುಕಿರುವ ಬಿಜೆಪಿಗೆ ಮತ್ತೊಂದು ಹೊಡೆತ ನೀಡಲು ಕರ್ನಾಟಕ ಕಾಂಗ್ರೆಸ್ ಮುಂದಾಗಿದೆ. ಕೈ ಪಕ್ಷ ಲಿಂಗಾಯತ...

ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ; ಐವರು ಆಸ್ಪತ್ರೆಗೆ ದಾಖಲು

ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆದ ಘಟನೆ ಚುನಾವಣಾ ಕಣ ರಂಗೇರುತ್ತಿರುವ ಹೊತ್ತಿನಲ್ಲಿ ಪಕ್ಷಗಳ ನಾಯಕರ ವಾಕ್ಸಮರ ಒಂದು ಕಡೆಯಾದರೆ, ಕಾರ್ಯಕರ್ತರ ನಡುವಿನ ಘರ್ಷಣೆ ತಾರಕಕ್ಕೇರಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ...

ವಿನಯ್‌ ಕುಲಕರ್ಣಿಗಿಲ್ಲ ಧಾರವಾಡಕ್ಕೆ ಪ್ರವೇಶ; ಅರ್ಜಿ ವಜಾ ಮಾಡಿದ ಹೈಕೋರ್ಟ್

ಧಾರವಾಡ ಗ್ರಾಮೀಣ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನೆಡೆ ಅತಂತ್ರ ಸ್ಥಿತಿಯಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಜಿಲ್ಲಾ ಪಂಚಾಯತಿ ಬಿಜೆಪಿ ಸದಸ್ಯ ಯೋಗೀಶ್ ಗೌಡ ಕೊಲೆ ಆರೋಪದ ಹೊತ್ತು ಜಾಮೀನಿನ ಮೇಲೆ ಹೊರಬಂದಿರುವ ವಿನಯ್‌ ಕುಲಕರ್ಣಿ...

ಸಚಿನ್‌ ಪೈಲಟ್‌ ಸಂತ್ರಸ್ತ ಕುಟುಂಬ ಭೇಟಿ | ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಅಸಮಾಧಾನ

ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ ಸಮಾಧಾನ ಹೇಳಿದ ಸಚಿನ್‌ ಪೈಲಟ್‌ ಸಂತ್ರಸ್ತ ಕುಟುಂಬದ ಧರಣಿಯಲ್ಲಿ ಭಾಗವಹಿಸಿದ್ದ ಬಿಜೆಪಿಯ ಸಂಸದ ಕಿರೋಡಿ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್ ಅವರು ಇತ್ತೀಚೆಗೆ ಸಂಪುಟ ಸಚಿವ ಮಹೇಶ್‌ ಜೋಷಿ ಅವರನ್ನು ದೂಷಿಸಿ...

ಈಶ್ವರಪ್ಪಗೆ ಮೋದಿ ಕರೆ | ಸೂಡಾನ್‌ನಲ್ಲಿ ಸಿಲುಕಿದ ಬುಡಕಟ್ಟು ಜನರ ಬಗ್ಗೆ ಮೌನ, ಭ್ರಷ್ಟರ ಕುಶಲೋಪರಿ : ಕಾಂಗ್ರೆಸ್ ಕಿಡಿ

ಪ್ರಧಾನಿ ಮೋದಿಯ ಧಮ್ಮು ತಾಕತ್ತು ಕೇಳಿದ ಕಾಂಗ್ರೆಸ್ ಗುತ್ತಿಗೆದಾರರ ಸಂಘದ ಜೊತೆಗೆ ಮಾತನಾಡುವಂತೆ ಕುಟುಕು ಸೂಡಾನ್‌ನಲ್ಲಿ ಸಿಲುಕಿದ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ ಕುರಿತು ಮಾತನಾಡದ ಪ್ರಧಾನಿ ಮೋದಿ ಅವರು ಭ್ರಷ್ಟರಿಗೆ ಕರೆ ಮಾಡಿ ಕುಶಲೋಪರಿ ವಿಚಾರಿಸುತ್ತಿದ್ದಾರೆ...

ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಕ್ಷಮೆ ಕೇಳಬೇಕು: ಪ್ರಜ್ಞಾವಂತರ ಒತ್ತಾಯ

'ಕರ್ನಾಟಕದ ಜನ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು' ಎಂದಿರುವ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯದ ಜನರಿಗೆ ಬೆದರಿಕೆ ಹಾಕುತ್ತಿದ್ದಾರೆ. ನಡ್ಡಾ ಅವರ ಮಾತುಗಳು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ಆಕ್ರಮಣವಾಗಿದೆ. ಅವರು...

ಆಯೋಗಕ್ಕೆ ದೇಣಿಗೆಯ ದೂರು ನೀಡಿದ ಕರಂದ್ಲಾಜೆ; ನಾಮಪತ್ರ ತಿರಸ್ಕಾರದ ಭೀತಿಯಲ್ಲಿ ಕಾಂಗ್ರೆಸ್ಸಿಗರು!

ಕಾಂಗ್ರೆಸ್ಸಿಗರ ನಾಮಪತ್ರ ತಿರಸ್ಕಾರ ಮಾಡಲು ಆಯೋಗಕ್ಕೆ ಬಿಜೆಪಿ ಮನವಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೇಣಿಗೆಯ ದೂರು ನೀಡಿದ ಕರಂದ್ಲಾಜೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಎದುರಾಗಿದ್ದ ನಾಮಪತ್ರ...

ಚುನಾವಣೆ 2023 | ನಾಗ್ಪುರ್‌ ಪಡೆಯಿಂದ ಶೆಟ್ಟರ್‌ ಮೇಲೆ ಗೂಢಾಚಾರಿಕೆ

ಶೆಟ್ಟರ್‌ ಸೋಲಿಸಲು ಹಲವು ತಂತ್ರ ಹೆಣೆಯುತ್ತಿರುವ ಬಿಜೆಪಿ ಶೆಟ್ಟರ್ ಮನೆಗೆ ಹೋಗಿ ಬರುವವರ ಮೇಲೆ ಆರ್‌ಎಸ್‌ಎಸ್‌ ನಿಗಾ ನಾಗಪುರದಿಂದ ಕರೆಸಲಾದ ಆರ್‌ಎಸ್‌ಎಸ್‌ ಕಾರ್ಯಕರ್ತರು ಮತ್ತು ಸ್ಥಳೀಯ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಶೆಟ್ಟರ್‌ ಮೇಲೆ ಗೂಢಾಚಾರಿಕೆ ಮಾಡಲು ಬಿಟ್ಟಿದ್ದಾರೆ...

ಈ ಹೊತ್ತಿನ ಪ್ರಮುಖ ಸುದ್ದಿ