ರಾಜಕೀಯ

ಈಶ್ವರಪ್ಪಗೆ ಮೋದಿ ಕರೆ | 40% ಭ್ರಷ್ಟಾಚಾರಕ್ಕೆ ಕೇಂದ್ರದ ಬೆಂಬಲ ಸ್ಪಷ್ಟ : ರಣದೀಪ್ ಸುರ್ಜೇವಾಲ

ಗುತ್ತಿಗೆದಾರರ ಆರೋಪದ ಕುರಿತು ಮಾತನಾಡುವಂತೆ ಆಗ್ರಹ ‘ರಾಜ್ಯದ ಜನರು ಬಿಜೆಪಿ ಸರ್ಕಾರವನ್ನು ಕ್ಷಮಿಸುವುದಿಲ್ಲ’ ಪ್ರಧಾನಿ ಮೋದಿ ಅವರು ಕೆ ಎಸ್ ಈಶ್ವರಪ್ಪ ಅವರಿಗೆ ಕರೆ ಮಾಡಿರುವ ಕುರಿತು ಮಾತನಾಡಿರುವ ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್...

ಧಾರವಾಡ | ಎಸ್‌ಯುಸಿಐ ಕಾರ್ಯಕರ್ತರ ಸಭೆ; ಮಧುಲತಾ ಗೌಡ ಬೆಂಬಲಿಸುವಂತೆ ಮನವಿ

ವಿವಿಧ ಗ್ರಾಮಗಳ ಕಾರ್ಯಕರ್ತರ ಸಭೆ ಎಸ್‌ಯುಸಿಐ ಗೆಲ್ಲಿಸುವಂತೆ ಮನವಿ ಧಾರವಾಡ ಗ್ರಾಮೀಣ ಕ್ಷೇತ್ರದ ಎಸ್‌ಯುಸಿಐ(ಸಿ) ಅಭ್ಯರ್ಥಿ ಮಧುಲತಾ ಗೌಡರ್ ಪರವಾಗಿ ಕ್ಷೇತ್ರದ ಗರಗ, ಮುಗಳಿ, ತೇಗೂರು, ಗುಳೇದಕೊಪ್ಪ, ಗೊಂಗಡೆಕೊಪ್ಪ ಹಾಗೂ ವಿವಿಧ ಗ್ರಾಮಗಳಲ್ಲಿ ಗ್ರಾಮ ಮಟ್ಟದ...

ನರೋಡಾ ಗಾಮ್ ಹತ್ಯೆ ಪ್ರಕರಣ | ಬಿಜೆಪಿ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಸೇರಿದಂತೆ ಎಲ್ಲ ಆರೋಪಿಗಳು ಖುಲಾಸೆ

2002ರಲ್ಲಿ ನಡೆದಿದ್ದ ಗಲಭೆಯಲ್ಲಿ 11 ಜನರನ್ನು ಹತ್ಯೆ ಮಾಡಲಾಗಿತ್ತು ಎಸ್ಐಟಿ ಪ್ರಕರಣಗಳ ವಿಶೇಷ ನ್ಯಾಯಾಲಯದಿಂದ ಆದೇಶ ಪ್ರಕಟ ಗುಜರಾತಿನ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಮತ್ತು ಬಜರಂಗದಳದ ಮಾಜಿ...

ವರುಣದಲ್ಲಿ ಕಣಕ್ಕಿಳಿದ ಬಿಎಸ್‌ಪಿ : ಸಿದ್ದರಾಮಯ್ಯ ಎದುರು ದಲಿತ ದಾಳ ಉರುಳಿಸಿತೇ ಬಿಜೆಪಿ?

ಅಹಿಂದ ಲೀಡರ್ ಎದುರೇ ಸ್ಪರ್ಧೆಗೆ ನಿಂತ ಬಿಎಸ್‌ಪಿ-ಜೆಡಿಎಸ್‌ ದಲಿತ ಅಭ್ಯರ್ಥಿಗಳು ಸಿದ್ದರಾಮಯ್ಯ ಮತಬ್ಯಾಂಕ್‌ ಒಡೆಯಲು ಮಾಸ್ಟರ್‌ ಪ್ಲಾನ್‌ ರೂಪಿಸಿದ ಬಿಜೆಪಿ ವರುಣ ವಿಧಾನಸಭಾ ಕ್ಷೇತ್ರ ಅಚ್ಚರಿ ರಾಜಕೀಯ ನಡೆಯೊಂದಕ್ಕೆ ಸಾಕ್ಷಿಯಾಗಿದೆ. ಮಾಜಿ ಸಿಎಂ ಕ್ಷೇತ್ರದಲ್ಲಿ ಬಹುಜನ...

ಡಿಕೆಶಿ ನಾಮಪತ್ರ ಅಂಗೀಕಾರ; ಕನಕಪುರದಲ್ಲಿ ಡಿ ಕೆ ಶಿವಕುಮಾರ್‌ ಸ್ಪರ್ಧೆ ಖಚಿತ

ಬಿಜೆಪಿಯ ಷಡ್ಯಂತ್ರ ಅರಿತು ಮುನ್ನೆಚ್ಚರಿಕೆಗಾಗಿ ಸುರೇಶ್ ನಾಮಪತ್ರ ಸಲ್ಲಿಸಿದ್ದರು 'ರಾಜಕೀಯದಿಂದಲೇ ನನ್ನನ್ನು ತೆಗೆದುಹಾಕಲು ಬಿಜೆಪಿ ಷಡ್ಯಂತ್ರ ರೂಪಿಸಿದ್ದಾರೆ' ಸಾಕಷ್ಟು ಕುತೂಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಾಮಪತ್ರ ಅಂಗೀಕಾರಗೊಂಡಿದೆ. ಇದರಿಂದ ಕನಕಪುರದಲ್ಲಿ ಡಿಕೆಶಿ...

ಮಣಿಪುರ ಬಿಜೆಪಿಯಲ್ಲಿ ಬಿಕ್ಕಟ್ಟು | ವಾರದಲ್ಲಿ ಮೂವರು ಶಾಸಕರು ರಾಜೀನಾಮೆ

ಮಣಿಪುರ ಬಿಜೆಪಿಯ ಮೂವರು ಶಾಸಕರು ವಾರದಲ್ಲಿ ರಾಜೀನಾಮೆ ಮುಖ್ಯಮಂತ್ರಿ ಬಿರೇನ್‌ ಸಿಂಗ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ ಬ್ರೋಜೆನ್ ಮಣಿಪುರ ಬಿಜೆಪಿ ಪಾಳಯದಲ್ಲಿ ಕಳೆದ ಕೆಲವು ದಿನಗಳಿಂದ ಅಸಮಾಧಾನ ಹೊಗೆಯಾಡುತ್ತಿದೆ. ಕಳೆದ ಒಂದು ವಾರದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್...

ಕಲಬುರುಗಿ | ಜೆಡಿಎಸ್‌ಗೆ ಒಂದು ಬಾರಿ ಅವಕಾಶ ಕೊಡಿ, ‘ಸೇಡಂ’ಅನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇವೆ: ಬಾಲರಾಜ್‌ ಗುತ್ತೇದಾರ

100ಕ್ಕೂ ಹೆಚ್ಚಿನ ಕಾರ್ಯಕರ್ತರು ಜೆಡಿಎಸ್‌ ಸೇರ್ಪಡೆ ಹಲವು ಸಮಸ್ಯೆಗಳನ್ನು ಈಡೇರಿಸುವ ಭರವಸೆ ನೀಡಿದ ಅಭ್ಯರ್ಥಿ ಸೇಡಂ ಮತಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿಗೆ ಅವಕಾಶ ಕೊಟ್ಟು ಆಡಳಿತ ನೋಡಿದ್ದಿರಿ. ಜೆಡಿಎಸ್‌ಗೆ ಒಂದು ಅವಕಾಶ ಕೊಟ್ಟು ನೋಡಿ ರಾಜ್ಯದಲ್ಲಿಯೇ ಮಾದರಿ...

ಸಂಸದ ಪ್ರತಾಪ್ ಸಿಂಹಗೆ `ಮಂಗಳಾರತಿ’ ಮಾಡಿದ ವರುಣ ಮತದಾರರು

‘ನಮ್ಮ ಸಂಸದರು ಈವರೆಗೂ ಕ್ಷೇತ್ರಕ್ಕೆ ಬಂದೇ ಇಲ್ಲ’ ಮತದಾರರ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಪ್ರತಾಪ್ ಸಿಂಹ ವರುಣ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಹೋದ ಕಡೆಗಳಲ್ಲೆಲ್ಲ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಕ್ಷೇತ್ರದ ಯುವಕರು ಸಚಿವ ಸೋಮಣ್ಣ ಅವರಿಗೆ ತರಾಟೆಗೆ ತೆಗೆದುಕೊಂಡ...

ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್‌ ಆದೇಶ ಎತ್ತಿಹಿಡಿದ ವಿಭಾಗೀಯ ಪೀಠ

2022ರಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲವೆಂದು ಹೈಕೋರ್ಟ್ ಹೇಳಿತ್ತು ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದ ಬಿಜೆಪಿ ಅಭ್ಯರ್ಥಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್‌ ಚುನಾವಣೆ ನಡೆಯುವ ವೇಳೆಯಲ್ಲಿ ನಾಮ ನಿರ್ದೇಶಿತ...

ಚುನಾವಣೆ 2023 | ಕೊನೆ ದಿನ 1,934, ಒಟ್ಟು 5,102 ನಾಮಪತ್ರ ಸಲ್ಲಿಕೆ

ಮಹಿಳಾ ಅಭ್ಯರ್ಥಿಗಳ ಪ್ರಮಾಣ ಶೇ.8.73 ಒಟ್ಟು 5,102 ನಾಮಪತ್ರಗಳು ಸಲ್ಲಿಕೆಯಾಗಿವೆ ರಾಜ್ಯ ವಿಧಾನಸಭೆಯ ಕೊನೆಯ ದಿನವಾದ ಗುರುವಾರ (ಏಪ್ರಿಲ್ 20) ಒಟ್ಟು 1,691 ಅಭ್ಯರ್ಥಿಗಳು 1,934 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಮೇ 10ರಂದು ವಿಧಾನಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ...

‘ಕರ್ನಾಟಕಕ್ಕೆ ಕೇಂದ್ರದ ಮೋಸ’ ಮೋದಿಯ ಆಶೀರ್ವಾದವೇ, ಶಾಪವೇ: ಸಿದ್ದರಾಮಯ್ಯ

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಜೆಪಿ ನಡ್ಡಾಗೆ ಪ್ರಶ್ನೆಗಳ ಸುರಿಮಳೆ ‘40% ಕಮಿಷನ್ ಪಡೆಯುತ್ತಿರುವುದು ಮೋದಿ ಆಶೀರ್ವಾದವೇ ಶಾಪವೇ?’ 'ಕರ್ನಾಟಕದ ಜನ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು, ಬಿಜೆಪಿಗೆ ಮತ ನೀಡಬೇಕು' ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ...

ಚುನಾವಣೆ 2023 | ಮೌಢ್ಯಕ್ಕೆ ಸೆಡ್ಡು; ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

ತಮ್ಮ ಪುತ್ರನೊಂದಿಗೆ ಬಂದು ಸರಳವಾಗಿ ನಾಮಪತ್ರ ಸಲ್ಲಿಕೆ ಬೆಳಗಾವಿಯ 18 ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನನ್ನದೇ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ವಿಶೇಷ ಆಚರಣೆ ಮತ್ತು ಸಂಪ್ರದಾಯಗಳಲ್ಲಿ ಗುರುತಿಸಿಕೊಂಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಇಂದು ಮತ್ತೊಮ್ಮೆ...

ಈ ಹೊತ್ತಿನ ಪ್ರಮುಖ ಸುದ್ದಿ