ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ತಾರಾ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.
ಪಟ್ಟಿಯಲ್ಲಿ 40 ಪ್ರಮುಖ ನಾಯಕರ ಹೆಸರನ್ನು ಘೋಷಿಸಲಾಗಿದ್ದು, ರಾಜ್ಯದಾದ್ಯಂತ ಅವರೆಲ್ಲರೂ ಚುನಾವಣೆ ಪ್ರಚಾರಕ್ಕೆ ಇಳಿಯಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ವರುಣಾದಲ್ಲಿ ಸೋಮಣ್ಣ ವಿರುದ್ಧ ಸಿಡಿದ ಯುವಕರು
ಮೂಲಭೂತ ಸೌಕರ್ಯ ಒದಗಿಸಿಕೊಡದ ನಾಯಕನಿಗೆ ತರಾಟೆ
ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಸತಿ ಸಚಿವ ಸೋಮಣ್ಣನವರಿಗೆ ಆರಂಭಿಕ ವಿಘ್ನ ಎದುರಾಗಿದೆ.
ಕ್ಷೇತ್ರದೊಳಗೆ ಪ್ರಚಾರ ಕಾರ್ಯಕ್ಕೆ ತೆರಳಿದ್ದ ಸಚಿವ ಸೋಮಣ್ಣರನ್ನು...
ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಸಿಪಿಐ(ಎಂಎಲ್) ಮುಖಂಡರು
ಫ್ಯಾಸಿಸ್ಟ್ ಶಕ್ತಿ ಕೊನೆಗೊಳಿಸಲು ಕಾಂಗ್ರೆಸ್‌ಗೆ ಬೆಂಬಲ ಘೋಷಣೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯಲು ಹೋರಾಟ ರೂಪಿಸಬೇಕಾಗಿದೆ. ಆ ಗುರಿಯೊಂದಿಗೆ ರಾಜ್ಯದ 224 ಕ್ಷೇತ್ರಗಳ...
ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಮೊಮ್ಮಗ ರಾಜಕೀಯಕ್ಕೆ ಬರುವ ಸುಳಿವು ನೀಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ನಂಜನಗೂಡಿನ ಗೋಳೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇದೇ ನನ್ನ...
ಸಿದ್ದರಾಮಯ್ಯ ಪ್ರಚಾರಕ್ಕೆ ಜೊತೆಯಾದ ಮೊಮ್ಮಗ ಧವನ್
ತಾತನಂತೆ ನಾನೂ ರಾಜಕೀಯಕ್ಕೆ ಬರುವೆ ಎಂದ ರಾಕೇಶ್ ಪುತ್ರ
ಕೊನೆಯ ಚುನಾವಣೆ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರನೇ ತಲೆಮಾರಿನ ರಾಜಕೀಯ ಉತ್ತರಾಧಿಕಾರಿಯ ಆಗಮನವಾಗಿದೆ.
ತಾತನಂತೆಯೇ ರಾಜಕೀಯದಲ್ಲಿ ಬೆಳೆದು...
ಬೊಮ್ಮಾಯಿ ನಾಮಪತ್ರ ಸಲ್ಲಿಕೆಗೆ ಜೊತೆಯಾದ ನಟ ಸುದೀಪ್
ಸಿದ್ದರಾಮಯ್ಯ ನಾಮಿನೇಷನ್‌ಗೆ ಹರಿದು ಬಂದ ಜನಸಾಗರ
ರಾಜ್ಯ ವಿಧಾನಸಭಾ ಚುನಾವಣೆ ಸಲುವಾಗಿ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ನಾಮಪತ್ರ...
ಚುನಾವಣೆಗೂ ಮುನ್ನ ಕ್ಷೇತ್ರ ಜನರಿಗೆ ಗ್ಯಾಸ್-ಸ್ಟೌ ಹಂಚಿಕೆ
ಸ್ಪೋಟಗೊಂಡಾಗ ಸ್ಥಳದಲ್ಲಿ ಯಾರು ಇಲ್ಲದಿದ್ದರಿಂದ ತಪ್ಪಿದ ಅನಾಹುತ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯಲು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ವಿತರಿಸಿದ್ದ ತಮ್ಮ...
40 ಜನ ಸ್ಟಾರ್ ಪ್ರಚಾರಕರಿಂದ ರಾಜ್ಯ ಚುನಾವಣೆ ಪ್ರಚಾರ
ರೋಡ್ ಶೋಗಳು, ಸಾರ್ವಜನಿಕ ರ್‍ಯಾಲಿಗಳ ಆಯೋಜನೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿರುವ ಸ್ಟಾರ್ ನಾಯಕರ ಪಟ್ಟಿಯನ್ನು ಕಮಲ ಪಾಳಯ ಬಿಡುಗಡೆ ಮಾಡಿದೆ.
ಪ್ರಧಾನಿ...
ಯಾರು ನಮ್ಮ ಜೊತೆಗೆ ಇದ್ದಾರೋ ಅವರ ಮೇಲೆ ಐಟಿ ದಾಳಿ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್‌ನವರನ್ನು ಹೆದರಿಸೋಕೆ ಅವರು ಏನು ಬೇಕಾದರೂ ಮಾಡಲಿ....
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಉಳಿದಿವೆ. ಎಲ್ಲ ಪ್ರಮುಖ ಪಕ್ಷಗಳು ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಒಂದೊಂದು ಪಟ್ಟಿ ಪ್ರಕಟವಾದಂತೆ ಬಂಡಾಯದ ಕಾವು ಏರುತ್ತಲೇ...
ಹೈಕಮಾಂಡ್ ಅಂಗಳಕ್ಕೆ ತಲುಪಿದ ಪದ್ಮನಾಭನಗರ ಕ್ಷೇತ್ರದ ಟಿಕೆಟ್
ಡಿ.ಕೆ ಸುರೇಶ್‌ಗಾಗಿ ಕ್ಷೇತ್ರ ಬಿಟ್ಟುಕೊಡಲು ಸಿದ್ದ ಎಂದ ‘ಕೈ’ ಅಭ್ಯರ್ಥಿ
ರಾಜ್ಯದಲ್ಲಿ ಚುನಾವಣಾ ರಣಕಣ ರಂಗೇರುತ್ತಿರುವ ಬೆನ್ನಲ್ಲೇ, ಹೈವೋಲ್ಟೇಜ್ ಕ್ಷೇತ್ರಗಳು ಹೆಚ್ಚು ಸದ್ದು ಮಾಡುತ್ತಿವೆ. ಕನಕಪುರದಲ್ಲಿ ಕೆಪಿಸಿಸಿ...
ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿದ್ದ ಪ್ರವೀಣ ಕಮ್ಮಾರ
ಪ್ರವೀಣ್ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆದಿದೆ. ಬಿಜೆಪಿ ಜಿಲ್ಲಾ ಯುವ ಮೋರ್ಚಾ...