ವಿಧಾನಸಭಾ ಚುನಾವಣೆ ಬೆನ್ನಲ್ಲೆ ಕಾಂಗ್ರೆಸ್ ಮುಖಂಡರಿಗೆ ಐಟಿ ಶಾಕ್
ಬೆಂಗಳೂರಿನ 50 ಕಡೆಗಳಲ್ಲಿ ಬುಧವಾರ ಐಟಿ ಅಧಿಕಾರಿಗಳ ದಾಳಿ
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಮುನ್ನ ಬೆಂಗಳೂರಿನ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ...
ಉದ್ಯೋಗ ಇಲ್ಲದ ಕಾರಣ ದೂರದ ರಾಜ್ಯಗಳಿಗೆ ಹೋಗಿ ಕೂಲಿ ಮಾಡುವ ಸನ್ನಿವೇಶ
ಪ್ರಸ್ತುತ ಚುನಾವಣೆಯಲ್ಲಿ ಸೂಕ್ತ ವಿದ್ಯಾವಂತ ಅಭ್ಯರ್ಥಿಯನ್ನು ಆರಿಸುವಂತೆ ಕರೆ
ಕರ್ನಾಟಕದಲ್ಲಿಯೇ ಅತೀ ದೊಡ್ಡ ಪ್ರಮಾಣದ ಮತದಾರರನ್ನು ಹೊಂದಿರುವ ನಾಗಠಾಣ ಮೀಸಲು ಕ್ಷೇತ್ರವು...
ಜಿಲ್ಲೆಯಲ್ಲಿ ಮೊಟ್ಟ ಮೊದಲ ಭಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ್ ಮಂಡಿಮಠ್
ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ ಬಸವರಾಜ್...
ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ವಾಗ್ದಾಳಿ
ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...
ಬಿ ಎಲ್ ಸಂತೋಷ್ ಪರ ವಕಾಲತ್ತು ವಹಿಸಿದ ಶೋಭಾ ಕಂದ್ಲಾಜೆ
ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಖಂಡಿಸಿದ ಕೇಂದ್ರ ಸಚಿವೆ
ಪಕ್ಷದಿಂದ ಎಲ್ಲವನ್ನೂ ಪಡೆದುಕೊಂಡು ಈಗ ಹೊರ ಹೋಗಿರುವ ಜಗದೀಶ್ ಶೆಟ್ಟರ್‌ಗೆ ಜನರು ತಕ್ಕ ಪಾಠ...
ಭಾರತೀಯ ಮೂಲದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರಿಂದಲೇ ತೊಂದರೆಗೆ ಸಿಲುಕಿಕೊಂಡಿದ್ದಾರೆ. ಹೊಸ ಆರೈಕೆ ಯೋಜನೆಯನ್ನು ಘೋಷಿಸುವಾಗ, ರಿಷಿ ಪ್ರಕಟಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವ ಕಾರಣ ಸುನಕ್ ಅವರನ್ನು...
ಹೈದರಾಬಾದ್ ಅಭಿಮಾನಿಯಿಂದ ಪ್ರಚಾರ ವಾಹನ ಕೊಡುಗೆ
ನಾಳೆ ನಾಮಪತ್ರ ಸಲ್ಲಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರಕ್ಕಾಗಿ ಅಭಿಮಾನಿಯೊಬ್ಬರು ವಿಶೇಷ ಪ್ರಚಾರ ವಾಹನ ಕೊಡುಗೆಯಾಗಿ ನೀಡಿದ್ದಾರೆ.
ಹೌದು.. ದೇಶಾದ್ಯಂತ...
ನಾಮಪತ್ರ ಸಲ್ಲಿಕೆಗೆ ಕಡೆಯ ಎರಡು ದಿನ ಬಾಕಿ ಇರುವಂತೆಯೇ ರಾಜ್ಯ ಕಾಂಗ್ರೆಸ್ ಚುನಾವಣಾ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟಿಸಿದೆ.
ಈ ಪಟ್ಟಿಯಲ್ಲಿ ಹೊಸದಾಗಿ ಪಕ್ಷ ಸೇರ್ಪಡೆಗೊಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...
ಅತ್ಯುನ್ನತ ಮಾನದಂಡ, ಅಧಿಕಾರವಿದ್ದರೂ, ನ್ಯಾಯಾಂಗದಿಂದ ಶಿಕ್ಷೆಗೊಳಗಾದ ಅಪರಾಧಿಗಳನ್ನು ಕಾರ್ಯಾಂಗ ಬಿಡುಗಡೆ ಮಾಡಬೇಕಾದರೆ ಸೂಕ್ತ ಕಾರಣಗಳನ್ನು ಕೊಡಲೇಬೇಕು ಎಂದು ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಕೇಂದ್ರ ಮತ್ತು ಗುಜರಾತ್ ಸರ್ಕಾರಕ್ಕೆ ತಾಕೀತು ಮಾಡಿದ ಸುಪ್ರೀಂ ಕೋರ್ಟ್
ಬಿಲ್ಕಿಸ್...
ಪಕ್ಷದ ಸಿದ್ದಾಂತ ಒಪ್ಪಿ ಬರುವವರಿಗೆ ಸ್ವಾಗತ ಎಂದ ಸಿದ್ದರಾಮಯ್ಯ
ವರುಣಾದಲ್ಲಿ ಸ್ಪರ್ಧೆಗೆ ನಿಂತ ಸಚಿವ ವಿ ಸೋಮಣ್ಣ ಹರಕೆಯ ಕುರಿ
ರಾಜ್ಯ ಬಿಜೆಪಿಯಲ್ಲಿ ಪಕ್ಷಕ್ಕಾಗಿಯೇ ದುಡಿದ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಅಲ್ಲಿದ್ದು ಅಪಮಾನ ಅನುಭವಿಸುವುದಕ್ಕಿಂತ...
ಶೆಟ್ಟರ್ ಉಳಿಸಿಕೊಳ್ಳಲು ಪ್ರಯತ್ನಿಸಿದೆ, ಆದರೆ ನನ್ನ ಮಾತು ಅವರು ಕೇಳಲಿಲ್ಲ
ಶೆಟ್ಟರ್ ಹೋದರೂ ಹುಬ್ಬಳ್ಳಿ-ಧಾರವಾಡದಲ್ಲಿ ಪಕ್ಷದ ಜೊತೆ ಕಾರ್ಯಕರ್ತರಿದ್ದಾರೆ
ಶೆಟ್ಟರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಪ್ರಯತ್ನಿಸಿದೆ. ಆದರೂ ಅವರು ಬಿಜೆಪಿ ಬಿಟ್ಟು ಹೋದರು....
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪ್ರಶಂಸಿಸಿದ ಮಲ್ಲಿಕಾರ್ಜುನ ಖರ್ಗೆ
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸಿಗೆ ಸಂಪೂರ್ಣ ಬಹುಮತದ ಭರವಸೆ
ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದರೆ ನಮ್ಮ ಪಕ್ಷಕ್ಕೆ ಮಾತ್ರವಲ್ಲ,ಜಾತ್ಯತೀತತೆ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಗೌರವಿಸುವ ಹಾಗೂ ಪ್ರೀತಿಸುವ...