ರಾಜಕೀಯ

ಗದಗ | ರಾಜಕಾರಣದಲ್ಲಿ ಮೂಲ ಅಸ್ಪೃಷ್ಯರು ತುಳಿತಕ್ಕೆ ಒಳಗಾಗಿದ್ದಾರೆ: ರಾಮಣ್ಣ ಗಡದ

'ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿದ್ದು ಸ್ವಾಗತಾರ್ಹ' 'ಸದಾಶಿವ ಆಯೋಗದ ವರದಿ ಜಾರಿ ಹೋರಾಟಕ್ಕೆ ಶ್ರಮಿಸಿದವರಿಗೆ ಅಭಿನಂದನೆ' ಶತ-ಶತಮಾನಗಳಿಂದ ಅಸ್ಪ್ರಶ್ಯತೆಯಲ್ಲಿ ಬೆಂದ ಅತ್ಯಂತ ಶೋಷಿತ ಸಮುದಾಯಗಳಾದ ಮಾದಿಗ, ಛಲವಾದಿ, ಸಮಗಾರ, ಡೋಹರ ಮತ್ತು ಮೋಚಿಗಾರ...

ನನಗೆ ಟಿಕೆಟ್ ತಪ್ಪಲು ಬಿ ಎಲ್ ಸಂತೋಷ್ ಕಾರಣ : ಜಗದೀಶ್ ಶೆಟ್ಟರ್

ರಾಜೀನಾಮೆ ಕೊಡಲು ನಾನೇನು ಈಶ್ವರಪ್ಪ ಅಲ್ಲ, ನಾನು ಶೆಟ್ಟರ್ ನನಗೆ ಟಿಕೆಟ್ ತಪ್ಪಿಸಲು ಮತ್ತೊಬ್ಬ ಕೇಂದ್ರ ಸಚಿವರೂ ಕಾರಣ ಈ ಬಾರಿಯ ಚುನಾವಣೆಯಲ್ಲಿ ನನಗೆ ಬಿಜೆಪಿಯ ಟಿಕೆಟ್ ಕೈ ತಪ್ಪಲು ಬಿ ಎಲ್ ಸಂತೋಷ್ ಅವರೇ...

ಚುನಾವಣೆ 2023 | ಬಿಜೆಪಿ ವಿರುದ್ಧ ಹೊಸ ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್

ವಿಧಾನಸಭಾ ಚುನಾವಣಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಇವೆ. ಈ ನಡುವೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಎದುರಿಸುತ್ತಿರುವ '40% ಕಮಿಷನ್‌' ಆರೋಪವನ್ನು ಮುನ್ನೆಲೆಯಲ್ಲಿಟ್ಟುಕೊಂಡು ಕಾಂಗ್ರೆಸ್‌ ಪ್ರಚಾರ ಮಾಡುತ್ತಿದೆ. ಅದಕ್ಕಾಗಿ, ವಿಡಿಯೋ...

ಧಾರವಾಡ | ಶೆಟ್ಟರ್ ಕಾಂಗ್ರೆಸ್ ಸೇರಿದ್ದು ಆನೆಬಲ ಬಂದಂತಾಗಿದೆ: ಕೆಪಿಸಿಸಿ ರಾಜ್ಯ ವಕ್ತಾರ ನೀರಲಕೇರಿ

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಆನೆಬಲ 40% ಕಮಿಷನ್ ಸರ್ಕಾರದಿಂದ ಜಗದೀಶ್ ಶೆಟ್ಟರ್ ತುಳಿತ ಉತ್ತರ ಕರ್ನಾಟಕದ ಪ್ರಭಾವಿ ರಾಜಕಾರಣಿ ಹಾಗೂ ಸಜ್ಜನ, ಜನಾನುರಾಗಿಯಾದ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು...

ಸುದೀಪ್‌ ನಟನೆಯ ಜಾಹೀರಾತುಗಳಿಗೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಸುರ್ಜೇವಾಲ ಪತ್ರ

ಪೊಲೀಸ್‌ ಬ್ಯಾರಿಕೇಡ್‌ಗಳ ಮೇಲೆ ಸುದೀಪ್ ಚಿತ್ರ ನೀತಿ ಸಂಹಿತೆ ಮುಗಿಯುವವರೆ ನಿಗಾ ವಹಿಸುವಂತೆ ಮನವಿ ಬಿಜೆಪಿ ಪರ ಪ್ರಚಾರಕ್ಕೆ ಮುಂದಾಗಿರುವ ನಟ ಕಿಚ್ಚ ಸುದೀಪ್ ಅವರ ಜಾಹೀರಾತು ಮತ್ತು ಸಿನಿಮಾಗಳಿಗೆ ತಡೆ ಹಿಡಿಯುವಂತೆ ಕಾಂಗ್ರೆಸ್ ರಾಜ್ಯ...

ರಾಮದಾಸ್‌ಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ್ ಸಿಂಹ ಬರಿಗೈಲಿ ವಾಪಸ್‌

ಡ್ಯಾಮೇಜ್ ಕಂಟ್ರೋಲ್‌ಗೆ ಹೆಣಗಾಡಿದ ಸಂಸದ ಪ್ರತಾಪ್‌ ಟಿಕೆಟ್ ಕೈತಪ್ಪಿದ್ದಕ್ಕೆ ರಾಮದಾಸ್ ಅಭಿಮಾನಿಗಳ ಕಣ್ಣೀರು ಬಿಜೆಪಿಯ ಬಂಡಾಯ ಬಿಸಿ ಮೂರನೇ ಪಟ್ಟಿಗೂ ಮುಂದುವರಿದಿದೆ. ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಎಸ್ ಎ ರಾಮದಾಸ್‌ಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್...

ಚುನಾವಣೆ 2023 | ಜೋಶಿ ಹಣಿಯಲು ಖೆಡ್ಡಾ ತೋಡಿ ಅಖಾಡಕ್ಕಿಳಿದ ಶೆಟ್ಟರ್

ಧಾರವಾಡ ಲೋಕಸಭಾ ಕ್ಷೇತ್ರದ ಅನಭಿಷಿಕ್ತ ದೊರೆಯಂತೆ ಮೆರೆಯುತ್ತಿರುವ ಪ್ರಲ್ಹಾದ್‌ ಜೋಶಿಗೆ ಜಗದೀಶ್‌ ಶೆಟ್ಟರ್‌ ಅವರು ಎದುರಾಳಿಯಾಗುವ ಮೂಲಕ, ಉತ್ತರ ಕರ್ನಾಟಕದಲ್ಲಿ ತಾನು ಲಿಂಗಾಯತ ಸಮುದಾಯದ ಪ್ರಬಲ ನಾಯಕ ಎಂಬುದನ್ನು ಸಾಬೀತುಪಡಿಸುತ್ತಲೇ, ಜೋಶಿಯ ರಾಜಕೀಯ...

ಬಿಜೆಪಿ ಅಭ್ಯರ್ಥಿಗಳ 3ಪಟ್ಟಿ ಬಿಡುಗಡೆ : ಅರವಿಂದ ಲಿಂಬಾವಳಿ, ರಾಮದಾಸ್‌ಗೆ ಟಿಕೆಟ್ ಮಿಸ್‌

ಹತ್ತು ಕ್ಷೇತ್ರಗಳ ಟಿಕೆಟ್ ಫೈನಲ್ ಮಾಡಿ ಮೂರನೇ ಪಟ್ಟಿ ಬಿಟ್ಟ ಬಿಜೆಪಿ ಲಿಂಬಾವಳಿ, ರಾಮದಾಸ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಟಿಕೆಟ್ ಮಿಸ್ 2023ರ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಹತ್ತು...

ಪಕ್ಷೇತರರಾಗಿ ಅಖಂಡ ಕಣಕ್ಕೆ: ಇಂದು ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ನ ಶ್ರೀನಿವಾಸಮೂರ್ತಿ

ನಿನ್ನೆ ರಾಜೀನಾಮೆ ನೀಡಿ ಇಂದು ನಾಮಪತ್ರ ಸಲ್ಲಿಸಿ ಅಖಂಡ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡ ಪುಲಿಕೇಶಿ ನಗರದ ಹಾಲಿ ಶಾಸಕ ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದಾರೆ. ತಮಗೆ ಟಿಕೆಟ್...

ಕೇಂದ್ರ ಸಚಿವ ಅನುರಾಗ್ ಠಾಕೂರ್‌ ವಿರುದ್ಧ ಎಫ್‌ಐಆರ್‌ ರದ್ದು; ದೆಹಲಿ ಪೊಲೀಸ್‌ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

2020 ಜನವರಿ 27ರಂದು ದ್ವೇಷ ಭಾಷಣ ಮಾಡಿದ್ದ ಅನುರಾಗ್‌ ಠಾಕೂರ್‌ ಮತ್ತು ಸಂಸದ ಪರ್ವೇಶ್ ವರ್ಮಾ 2022 ಜೂನ್ 13ರಂದು ಬೃಂದಾ ಕಾರಟ್, ಕೆ ಎಂ ತಿವಾರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ದೆಹಲಿ ಹೈಕೋರ್ಟ್...

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಆದೇಶ ಕಾಯ್ದಿರಿಸಿದ ಹೈಕೋರ್ಟ್

ಡಿ ಕೆ ಶಿ ಪ್ರಕರಣದ ಆದೇಶ ಕಾಯ್ದಿರಿಸಿದ ರಾಜ್ಯ ಹೈಕೋರ್ಟ್ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ ಪೀಠ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ...

ಕಾರವಾರ | ಬಿಜೆಪಿ ನಾಯಕರು ನನ್ನಿಂದ ಹಣ ಪಡೆದು ಟಿಕೆಟ್ ತಪ್ಪಿಸಿದ್ದಾರೆ : ಗಂಗಾಧರ ಭಟ್ ಕಣಕ್ಕೆ

'ಕಳೆದ 15 ವರ್ಷಗಳಿಂದ ಟಿಕೆಟ್‌ಗಾಗಿ ಕಾದಿರುವೆ' ಬಿಜೆಪಿಯಿಂದ ಮೋಸವಾಗಿದೆ ಎಂದ ಮಾಜಿ ಶಾಸಕ ಬಿಜೆಪಿ ನಾಯಕರು ನನ್ನಿಂದ ಹಣ ಪಡೆದು ಟಿಕೆಟ್ ತಪ್ಪಿಸಿದ್ದಾರೆ ಎಂದು ಆರೋಪಿಸಿರುವ ಮಾಜಿ ಶಾಸಕ ಗಂಗಾಧರ ಭಟ್ ಅವರು ಪಕ್ಷದ ವಿರುದ್ಧ...

ಈ ಹೊತ್ತಿನ ಪ್ರಮುಖ ಸುದ್ದಿ