ರಾಜಕೀಯ

ನಾನು ಲಿಂಗಾಯತ ನಾಯಕ ಎನ್ನುವ ಕಾರಣಕ್ಕೆ ಕಡೆಗಣಿಸಿದರು: ಜಗದೀಶ್ ಶೆಟ್ಟರ್

'ಬಿಎಸ್‌ವೈ ಅವರನ್ನು ಬಿಟ್ಟರೆ ನಾನೇ ಲಿಂಗಾಯತ ಹಿರಿಯ ನಾಯಕ' 'ವಿಧಾನಸಭೆಗೆ ಹೋದರೆ ಅಧಿಕಾರ ಕೇಳುತ್ತೇನೆಂದು ಭಾವಿಸಿದ್ದರು' ಬಿಜೆಪಿಯವರು ನನ್ನನ್ನು ಚಿಕ್ಕ ಬಾಲಕನಂತೆ ನಡೆಸಿಕೊಂಡಿದ್ದಾರೆ. ಲಿಂಗಾಯತ ನಾಯಕರಲ್ಲಿ ನಾನು ಹಿರಿಯ, ಈ ಉದ್ದೇಶದಿಂದಲೇ ಕಡೆಗಣಿಸಿದ್ದಾರೆ ಎಂದು ಮಾಜಿ...

ಹಿಡಿದ ಕೆಲಸ ಮಾಡಿಯೇ ತೀರುವ ಗುಣ ಡಿ.ಕೆ ಶಿವಕುಮಾರ್ ಅವರದ್ದು: ಮಲ್ಲಿಕಾರ್ಜುನ ಖರ್ಗೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಪ್ರಶಂಸಿಸಿದ ಎಐಸಿಸಿ ಅಧ್ಯಕ್ಷ ಖರ್ಗೆ ಕಾಂಗ್ರೆಸ್ ನೂತನ ಕಟ್ಟಡ ಇಂದಿರಾ ಗಾಂಧಿ ಭವನ, ಭಾರತ ಜೋಡೋ ಸಭಾಂಗಣ ಉದ್ಘಾಟನೆ ಡಿ.ಕೆ ಶಿವಕುಮಾರ್ ಅವರು ಪಕ್ಷದ ಕೆಲಸವನ್ನು ಬಹಳ ನಿಷ್ಠೆಯಿಂದ...

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಸೇರ್ಪಡೆ

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್‌ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದರು....

ದೇಶ ಮತ್ತು ಸಂವಿಧಾನ ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ : ರಾಹುಲ್ ಗಾಂಧಿ

ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಬಿಜೆಪಿ ಸರ್ಕಾರಕ್ಕೆ ಜನರು ಪಾಠ ಕಲಿಸಲಿದ್ದಾರೆ ಎಂದ ಕಾಂಗ್ರೆಸ್ ನಾಯಕ ಬಿಜೆಪಿ ದೇಶದಲ್ಲಿ ದ್ವೇಷ ಹರಡಿ ಸಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ನಡೆಸುತ್ತಿದೆ. ಕಾಂಗ್ರೆಸ್ಸಿಗರಾದ ನಮಗೆ...

ಮಾಜಿ ಸಂಸದನ ಹತ್ಯೆ ಪ್ರಕರಣ | ಸಿಬಿಐನಿಂದ ಆಂಧ್ರ ಸಿಎಂ ಜಗನ್ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಬಂಧನ

ಸಿಬಿಐ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ಭಾಸ್ಕರ್‌ ರೆಡ್ಡಿ ಹೆಸರು ಈ ಮುನ್ನ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣ ತನಿಖೆ ನಡೆಸಿದ್ದ ಎಸ್‌ಐಟಿ ಮಾಜಿ ಸಂಸದ ವಿವೇಕಾನಂದ ರೆಡ್ಡಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಆಂಧ್ರ...

ಕಟ್ಟಿ ಬೆಳೆಸಿದ ಪಕ್ಷಕ್ಕೆ ರಾಜೀನಾಮೆ ನೀಡಲು ನೋವಾಗುತ್ತಿದೆ ; ಕುತೂಹಲ ಸೃಷ್ಟಿಸಿದ ಜಗದೀಶ್‌ ಶೆಟ್ಟರ್ ಮಾತು

ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಇಂದು ಸಭಾಧ್ಯಕ್ಷ ಕಾಗೇರಿಗೆ ಸಲ್ಲಿಸಿದ್ದ ಜಗದೀಶ್‌ ಶೆಟ್ಟರ್ ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎನ್ನುವ ಮೂಲಕ ಕುತೂಹಲ ಸೃಷ್ಟಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಜಗದೀಶ್‌ ಶೆಟ್ಟರ್...

ಕೇಜ್ರಿವಾಲ್‌ಗೆ ಸಮನ್ಸ್‌ | ಪ್ರತಿಭಟಿಸಿದ ರಾಘವ್‌ ಚಡ್ಡಾ, ಸಂಜಯ್‌ ಸಿಂಗ್‌ ಪೊಲೀಸ್‌ ವಶಕ್ಕೆ

ಪ್ರತಿಭಟನೆಯಲ್ಲಿ ರಾಘವ್‌ ಚಡ್ಡಾ ಜೊತೆ ಹಲವರು ಭಾಗಿ ಸಿಬಿಐ ವಿಚಾರಣೆಗೆ ಹಾಜರಾದ ಅರವಿಂದ್‌ ಕೇಜ್ರಿವಾಲ್‌ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್‌ ನೀಡಿರುವುದನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟಿಸಿದ ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕರಾದ...

ಸುಡಾನ್‌ | ಸೇನೆ-ಅರೆಸೇನಾ ಪಡೆ ಸಂಘರ್ಷದಲ್ಲಿ ಭಾರತೀಯ ಮೂಲದ ವ್ಯಕ್ತಿ ಸಾವು

ಸುಡಾನ್ ದೇಶದಲ್ಲಿ 'ದಾಲ್ ಗ್ರೂಪ್' ಎಂಬ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಸೇನೆ, ಅರೆ ಸೇನಾಪಡೆ ನಡುವಿನ ಸಂಘರ್ಷದಲ್ಲಿ 56 ನಾಗರಿಕರು ಸಾವು ಎಂದು ಮಾಧ್ಯಮಗಳು ವರದಿ ಒಂದು ದಿನದ ಹಿಂದೆ ಸುಡಾನ್ ದೇಶದಲ್ಲಿ...

ಹಳೇ ಡಬ್ಬಿಗೆ ಹೊಸ ಬಣ್ಣ ಬಳಿದಿದ್ದೇ ಮೋದಿ ಸಾಧನೆ: ಮಲ್ಲಿಕಾರ್ಜುನ ಖರ್ಗೆ

ಜೈ ಭಾರತ್‌ ಸತ್ಯಾಗ್ರಹ ಯಾತ್ರೆಯಲ್ಲಿ ಕೈ ನಾಯಕರ ಭಾಷಣ ಬಿಜೆಪಿ ಸ್ಥಿತಿ ಕಾದು ನೋಡಿ ಎಂದ ಡಿಕೆ ಶಿವಕುಮಾರ್ ಪ್ರಧಾನಿ ಮೋದಿ ಅವರು ಹಳೆಯ ಡಬ್ಬಿಗೆ ಹೊಸ ಬಣ್ಣ ಬಳಿದು ತಮ್ಮ ಸಾಧನೆ ಎನ್ನುತ್ತಿದ್ದಾರೆ ಎಂದು...

ಶೆಟ್ಟರ್‌ ರಾಜೀನಾಮೆ ಹಿಂದೆ ಆ ‘ಡಿಎನ್‌ಎ’ ಕೈವಾಡ ಇರಬಹುದು: ಎಚ್‌ ಡಿ ಕುಮಾರಸ್ವಾಮಿ

ಪರೋಕ್ಷವಾಗಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿರುದ್ಧ ಟೀಕೆ ಶೆಟ್ಟರ್‌ ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮ್ಮ ಪಕ್ಷಕ್ಕಿಲ್ಲ ನಾನು ಹಿಂದೆ ಬಿಜೆಪಿಯಲ್ಲಿ ನಡೆಯುತ್ತಿರುವ ಡಿಎನ್‌ಎ ಚಟುವಟಿಕೆ ಬಗ್ಗೆ ಮಾತನಾಡಿದ್ದೆ. ಜಗದೀಶ್‌ ಶೆಟ್ಟರ್‌ ಅವರಂತವರೇ ರಾಜೀನಾಮೆ...

ಬಿಜೆಪಿ 60 ದಾಟದು, ಕಾಂಗ್ರೆಸ್‌ ಕನಿಷ್ಠ 130 ಸ್ಥಾನ ಗೆಲ್ಲಲಿದೆ: ವೀರಪ್ಪ ಮೊಯ್ಲಿ

ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲು ಸಂಪೂರ್ಣ ಮುಚ್ಚಲಿದೆ ಎಂದ ವೀರಪ್ಪ ಮೊಯ್ಲಿ ಜೆಡಿಎಸ್‌ನ ʼಅವಕಾಶವಾದದ ರಾಜಕೀಯʼವನ್ನು ಜನ ತಿರಸ್ಕರಿಸುತ್ತಾರೆ ಎನ್ನುವ ಭರವಸೆ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಕನಿಷ್ಠ 130 ಸ್ಥಾನಗಳನ್ನು...

ಮೋದಿಯವರೇ, ನಿಮ್ಮ ಯಾವುದೇ ಕುತಂತ್ರಕ್ಕೂ ನಾನು ಅಂಜಲಾರೆ: ರಾಹುಲ್ ಗಾಂಧಿ

40% ಕಮಿಷನ್‌ನಲ್ಲಿ ಮೋದಿ ಪಾಲೂ ಇದೆ ಎಂದ ರಾಹುಲ್ ಗಾಂಧಿ ಗುತ್ತಿಗೆದಾರರ ಪ್ರಶ್ನೆಗೆ ಉತ್ತರಿಸುವಂತೆ ಪ್ರಧಾನಿ ಮೋದಿಗೆ ಆಗ್ರಹ ನನ್ನನ್ನು ಅನರ್ಹ ಮಾಡಿದರೆ ಭಯಪಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾವಿಸಿದ್ದಾರೆ. ಆದರೆ, ನಾನು ಯಾವುದಕ್ಕೂ...

ಈ ಹೊತ್ತಿನ ಪ್ರಮುಖ ಸುದ್ದಿ