ರಾಜಕೀಯ

ಚಿಕ್ಕಮಗಳೂರು | ಲಿಂಗಾಯತ ಸಮುದಾಯದ ವಿರುದ್ಧ ಸಿ.ಟಿ ರವಿ ಟೀಕಿಸಿದ್ದಾರೆಂದು ಪೋಸ್ಟ್; ಮೂವರ ಬಂಧನ

ಬಸವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಅವರು 'ಲಿಂಗಾಯತರಿಗೆ ಪ್ರಾಮುಖ್ಯತೆ ಕೊಡಬೇಕಿಲ್ಲ'”' ಎಂದು ಹೇಳಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದ...

ಬಿಜೆಪಿ ಒಂದು ಸೀಟನ್ನೂ ಘೋಷಿಸಿಲ್ಲ, ಹೋಗಿ ಅವರನ್ನು ಪ್ರಶ್ನಿಸಿ; ಪತ್ರಕರ್ತನಿಗೆ ದೇವೇಗೌಡರ ಕುಟುಕು

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹಿನ್ನೆಲೆಯಲ್ಲಿ ಹಾಸನ ಟಿಕೆಟ್‌ ಗೊಂದಲದ ವಿಚಾರ ಸಕ್ಕತ್ ಸದ್ದು ಮಾಡುತ್ತಿದೆ. ಎಚ್‌ ಡಿ ರೇವಣ್ಣ ಮತ್ತು ಕುಮಾರಸ್ವಾಮಿ ಅವರ ನಡುವೆ ಜಟಾಪಟಿ ನಡೆಯುತ್ತಿದೆ. ಈ ನಡುವೆ...

ನಾಳೆಯೊಳಗೆ ಜೆಡಿಎಸ್ 2ನೇ ಪಟ್ಟಿ ಬಿಡುಗಡೆ: ಎಚ್ ಡಿ ಕುಮಾರಸ್ವಾಮಿ

ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಇರಲಿದೆ ಸುಧಾಕರ್ ಎಚ್ಚರಿಕೆಯಿಂದ ಇದ್ದರೆ ಉತ್ತಮ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಾಳೆ ಅಥವಾ ಗುರುವಾರ ಬಿಡುಗಡೆ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಪಕ್ಷದ ರಾಜ್ಯ...

ಚುನಾವಣೆ 2023 | ‘ಕೈ’ ನಾಯಕರ ಬೆದರಿಸಲು ಐಟಿ, ಇಡಿ, ಸಿಬಿಐ ಛೂ ಬಿಟ್ಟ ಬಿಜೆಪಿ; ಸಿದ್ದರಾಮಯ್ಯ ಕಿಡಿ

ದಾಳಿಗಳಿಗೆ ಹೆದರದಂತೆ ಸಿದ್ದರಾಮಯ್ಯ ಕರೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಪತ್ರಿಕಾಗೋಷ್ಠಿ ಸೋಲಿನ ಭೀತಿ ಎದುರಿಸುತ್ತಿರುವ ಬಿಜೆಪಿಯು ಕಾಂಗ್ರೆಸ್ ನಾಯಕರನ್ನು ಬೆದರಿಸಲು ಐಟಿ, ಇಡಿ ಹಾಗೂ ಸಿಬಿಐ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ಛೂ ಬಿಡುವ ಷಡ್ಯಂತ್ರ ನಡೆಸಿದೆ...

ಒಳಮೀಸಲಾತಿಗೆ ತೀವ್ರ ವಿರೋಧ; ಆತ್ಮಹತ್ಯೆಗೆ ಯತ್ನಿಸಿದ ಬಂಜಾರ ಸ್ವಾಮೀಜಿ

ಬಂಜಾರ ಸಮುದಾಯದ ತಿಪ್ಪೇಸ್ವಾಮಿ ಮಠಾಧೀಶರಿಂದ ಯತ್ನ ಮುಖ್ಯಮಂತ್ರಿಯ ತವರು ಕ್ಷೇತ್ರದಲ್ಲಿಯೇ ನಡೆಯಿತು ಘಟನೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಒಳಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯದ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪರಿಶಿಷ್ಟ ಜಾತಿ ಒಳಮೀಸಲಾತಿ ಹಂಚಿಕೆಗೆ...

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಂದರ್ಭದಲ್ಲಿ ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ ಕ್ರಿಮಿನಲ್ ಆರೋಪದ ಮೇಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಲಾಗಿದೆ. ಮ್ಯಾನ್‌ಹಟನ್ ನ್ಯಾಯಾಲಯದಲ್ಲಿ ವಿಚಾರಣೆ ಒಳಗಾಗುವ ಮುಂಚಿತವಾಗಿ ಪೊಲೀಸರಿಗೆ...

ಪ್ರಚೋದನಾಕಾರಿ ಫೇಸ್‌ ಬುಕ್‌ ಪೋಸ್ಟ್‌; ಡಿಕೆಶಿ ವಿರುದ್ಧ ಚುನಾವಣಾಧಿಕಾರಿಗೆ ಬಿಜೆಪಿ ದೂರು

ಪ್ರಚೋದನಾಕಾರಿ ಫೇಸ್‌ ಬುಕ್‌ ಪೋಸ್ಟ್‌ ಬಳಸಿದ ಆರೋಪ ಕಾನೂನು ಕ್ರಮ ಜರುಗಿಸುವಂತೆ ಬಿಜೆಪಿಯಿಂದ ಆಗ್ರಹ ಪ್ರಚೋದನಾಕಾರಿ ಫೇಸ್‌ ಬುಕ್‌ ಪೋಸ್ಟ್‌ ಬಳಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ವಿರುದ್ಧ,ಮುಖ್ಯ ಚುನಾವಣಾ ಅಧಿಕಾರಿಗೆ...

ನ್ಯಾಟೊ ಸೇರಿದ ಫಿನ್‌ಲ್ಯಾಂಡ್; ರಷ್ಯಾ-ಉಕ್ರೇನ್‌ ಯುದ್ಧದ ಮೇಲೆ ಪ್ರಭಾವ ಸಾಧ್ಯತೆ

ನ್ಯಾಟೊದ 31ನೇ ಸದಸ್ಯನಾಗಿ ಫಿನ್‌ಲ್ಯಾಂಡ್‌ ಸೇರ್ಪಡೆ ಪ್ರಧಾನ ಕಚೇರಿಯಲ್ಲಿ ಔಪಚಾರಿಕವಾಗಿ ಸದಸ್ಯತ್ವ ಹಸ್ತಾಂತರ ಫಿನ್‌ಲ್ಯಾಂಡ್‌ ರಾಷ್ಟ್ರ ಮಂಗಳವಾರ (ಏಪ್ರಿಲ್‌ 4) ಉತ್ತರ ಅಟ್ಲಾಂಟಿಕ್‌ ಒಕ್ಕೂಟವನ್ನು (ನ್ಯಾಟೊ) ಸೇರಿದೆ. ಈ ಮೂಲಕ ನ್ಯಾಟೊದ 31ನೇ ಸದಸ್ಯ ರಾಷ್ಟ್ರವಾಗಿದೆ....

ನಕಲಿ ಬಿಡ್ಡರ್‌ಗಳ ಮೂಲಕ ಕಲ್ಲಿದ್ದಲು ಹರಾಜಿನಲ್ಲಿ ಏಕಸ್ವಾಮ್ಯ ಮೆರೆದ ಅದಾನಿ ಸಮೂಹ

ಆದಿಕಾರ್ಪ್‌ ಜೊತೆಗೆ ಅದಾನಿ ಸಮೂಹ ಸಂಬಂಧದ ತನಿಖೆಗೆ ವಿಪಕ್ಷಗಳ ಒತ್ತಾಯದ ನಡುವೆ ಮತ್ತೊಂದು ಹರಾಜು ಪ್ರಕ್ರಿಯೆ ತಿರುಚುವಿಕೆಯಲ್ಲಿ ಅದರ ಕೈವಾಡ ಕಂಡುಬಂದಿದೆ. ಹಣಕಾಸು ದುರ್ವ್ಯವಹಾರಗಳ ಆರೋಪದ ನಡುವೆಯೇ ಅದಾನಿ ಸಮೂಹ ಭಾರತದಲ್ಲಿ ಮತ್ತೊಂದು ಹರಾಜನ್ನು...

ಗೃಹ ಸಚಿವರೇ, ಕ್ರಿಮಿನಲ್‌ ಪುನೀತ್ ಕೆರೆಹಳ್ಳಿಯನ್ನು ನಿಮ್ಮ ಮನೆಯಲ್ಲೆ ಅಡಗಿಸಿಟ್ಟಿದ್ದೀರಾ: ಜೆಡಿಎಸ್‌ ಪ್ರಶ್ನೆ

‘ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ’ ‘ಕ್ರಿಮಿನಲ್‌ನಿಂದ ಎಚ್‌ಡಿಕೆಗೆ ಬೆದರಿಕೆ’ ಸಾತನೂರಿನಲ್ಲಿ ನಡೆದ ಜಾನುವಾರು ವ್ಯಾಪಾರಿ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಇನ್ನೂ ಬಂಧಿಸದ ಕುರಿತು ಜೆಡಿಎಸ್‌...

ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಅವರ ₹1300 ಕೋಟಿ ಹಗರಣ ಬಯಲು ಮಾಡಿದ ಎಎಪಿ

2019-20ರಲ್ಲಿ ಹಿರಿಯ ಐಎಎಸ್‌ ಅಧಿಕಾರಿ ಅನಿಲ್‌ ಕುಮಾರ್‌ ಬಿಬಿಎಂಪಿ ಕಮಿಷನರ್‌ ಆಗಿದ್ದರು ಕೊಳವೆ ಬಾವಿಗಳ ಕಾಮಗಾರಿಗೆ ಬಿಬಿಎಂಪಿಯು ₹969 ಕೋಟಿ ಬಿಡುಗಡೆ ಮಾಡಿದೆ: ಬ್ರಿಜೇಶ್‌ ಕಾಳಪ್ಪ ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಬೃಹತ್...

ಪಾಕಿಸ್ತಾನ | ಮೇ 14ಕ್ಕೆ ಪಂಜಾಬ್ ಪ್ರಾಂತ್ಯ ಚುನಾವಣೆ; ಸುಪ್ರೀಂಕೋರ್ಟ್ ಆದೇಶ

ಪಾಕಿಸ್ತಾನ ಚುನಾವಣೆ ವಿಳಂಬ ಕುರಿತು ಸುಪ್ರೀಂ ಕೋರ್ಟ್‌ಗೆ ಪಿಟಿಐ ಅರ್ಜಿ ಲಭ್ಯವಿರುವ ನಿಧಿಯ ಬಗ್ಗೆ ಏಪ್ರಿಲ್‌ 11ರಂದು ವರದಿ ಸಲ್ಲಿಸಲು ಸೂಚನೆ ಹೆಚ್ಚು ಜನಸಂಖ್ಯೆ ಹೊಂದಿರುವ ಪಾಕಿಸ್ತಾನ ದೇಶದ ಪಂಜಾಬ್‌ ಪ್ರಾಂತ್ಯದಲ್ಲಿ ಮೇ 14ರಂದು ಕ್ಷಿಪ್ರ...

ಈ ಹೊತ್ತಿನ ಪ್ರಮುಖ ಸುದ್ದಿ