ರಾಜಕೀಯ

ಡಿಕೆಶಿ ವಿಚಾರದಲ್ಲಿನ ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿದ್ದರಾಮಯ್ಯ ಸ್ಪಷ್ಟನೆ

ವಿವಾದ ಹುಟ್ಟಿಸಿದ ಸಿದ್ದರಾಮಯ್ಯ ಹೇಳಿಕೆ ಸ್ಪಷ್ಟೀಕರಣ ನೀಡಿದ ಮಾಜಿ ಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿಚಾರದಲ್ಲಿ ತಾವು ನೀಡಿದ್ದರೆನ್ನಲಾದ ಹೇಳಿಕೆ ಸತ್ಯಕ್ಕೆ ದೂರವಾಗಿದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ...

ಮೂರನೇ ಬಾರಿಗೆ ಮುಖ್ಯಮಂತ್ರಿಯಾಗುವ ಉದ್ದೇಶ ನನಗಿಲ್ಲ: ಎಚ್‌ ಡಿ ಕುಮಾರಸ್ವಾಮಿ

ಹಾಸನದಲ್ಲಿ ಗೊಂದಲಗಳಿಲ್ಲ ಎಂದ ಕುಮಾರಸ್ವಾಮಿ ಮಂಡ್ಯದಲ್ಲಿ ಜೆಡಿಎಸ್‌ ಸೋಲಿಗೆ ಷಡ್ಯಂತ್ರ ನಡೆಯುತ್ತಿದೆ ಬಹಳ ಮಂದಿ ನಾನು ಮುಖ್ಯಮಂತ್ರಿಯಾಗಲು ಕಷ್ಟಪಡುತ್ತಿದ್ದೇನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ನನಗೆ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗುವ ಯಾವ ಉದ್ದೇಶವೂ ಇಲ್ಲ ಎಂದು...

ಕೊಪ್ಪಳ | ನೀತಿ ಸಂಹಿತೆ ಉಲ್ಲಂಘನೆ: ಜನಾರ್ದನ ರೆಡ್ಡಿ ಸೇರಿ ಐವರ ವಿರುದ್ಧ ಎಫ್‌ಐಆರ್‌

ಅನುಮತಿ ಪಡೆಯದೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆಂಬುಲೆನ್ಸ್‌ ಮೇಲೆ ರಾಜಕೀಯ ಮುಖಂಡ ಫೋಟೊ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಸಂಸ್ಥಾಪಕ...

ಮೋದಿ ಉಪನಾಮ ಪ್ರಕರಣ | ಸಂಸದರಾಗಿ ಅನರ್ಹಗೊಳಿಸುವ ಶಿಕ್ಷೆ ವಿಧಿಸಲಾಗಿದೆ: ರಾಹುಲ್ ಗಾಂಧಿ

ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್‌ಗೆ ಶಿಕ್ಷೆ 'ಪೂರ್ಣೇಶ್ ಮೋದಿಗೆ ದೂರು ಸಲ್ಲಿಸುವ ಹಕ್ಕಿಲ್ಲ' ಮೋದಿ ಉಪನಾಮ ಪ್ರಕರಣದ ಕುರಿತ ಸೂರತ್ ನ್ಯಾಯಾಲಯ ತೀರ್ಪು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾಯಾಲಯ ತೀರ್ಪಿನ...

ಬಿಜೆಪಿಗೆ ಟಿಕೆಟ್‌ ಆಕಾಂಕ್ಷಿಗಳ ತಲೆ ಬಿಸಿ; ಅಭ್ಯರ್ಥಿಗಳ ಪಟ್ಟಿ ಶಿಫಾರಸಿಗೆ ಇನ್ನಿಲ್ಲದ ಕಸರತ್ತು

ತಣ್ಣಗಾಗದ ಅಥಣಿ ಕ್ಷೇತ್ರದ ಟಿಕೆಟ್‌ ಜಟಾಪಟಿ ಬಿಜೆಪಿಗೆ ತಲೆ ನೋವಾದ ಶಿವಮೊಗ್ಗ ಬಂಡಾಯ ರಾಜ್ಯದಲ್ಲಿ ಶತಾಯಗತಯ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಯತ್ನಿಸುತ್ತಿರುವ ಬಿಜೆಪಿ, ಅಭ್ಯರ್ಥಿಗಳ ಆಯ್ಕೆಗೆ ಇನ್ನಿಲ್ಲದ ಕಸರತ್ತು ನಡೆಸಿದೆ. ಸಭೆಯ ಮೇಲೊಂದು ಸಭೆ ನಡೆಸುತ್ತಿದೆ. ಒಂದೆಡೆ...

ಚುನಾವಣೆ 2023 | ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಶಾಸಕ ಶ್ರೀನಿವಾಸ್‌ ಶೆಟ್ಟಿ

ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಿದ ಶ್ರೀನಿವಾಸ್‌ ಶೆಟ್ಟಿ ಐದು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಹಾಲಿ ಶಾಸಕ ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಅವರು ಈ ಬಾರಿ...

ನೈತಿಕ ಪೊಲೀಸ್‌ಗಿರಿ ಹತ್ಯೆಗೆ ಸಿಎಂ ಹೊಣೆ; ಡಿಕೆಶಿ ಆಗ್ರಹ

ಬಿಜೆಪಿ ನೈತಿಕ ಪೊಲೀಸ್‌ಗಿರಿ ಬೆಂಬಲಿಸಿದ್ದಕ್ಕೆ ಇಂದು ಈ ಪರಿಸ್ಥಿತಿ ಬಂದಿದೆ ರಾಜ್ಯದಲ್ಲಿನ ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡ ಎಂದಿದ್ದ ಸಿಎಂ ಬೊಮ್ಮಾಯಿ ಸಾತನೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಭಾಗವಾಗಿ ಒರ್ವನ ಕೊಲೆಯಾಗಿದೆ. ಇದಕ್ಕೆ ಸಿಎಂ ಹಾಗೂ ಗೃಹ...

ನನಗೆ ಯಾರಿಂದಲೂ ಜೀವ ಬೆದರಿಕೆ ಕರೆ ಬಂದಿಲ್ಲ: ಮೃತ್ಯುಂಜಯ ಸ್ವಾಮೀಜಿ

ʼಕೆಲ ಕಾಂಗ್ರೆಸ್‌ ನಾಯಕರು ಕುಡಿದು ಕಾಲ್‌ ಮಾಡಿ ಸ್ವಾಮೀಜಿಗೆ ಧಮ್ಕಿ ಹಾಕುತ್ತಿದ್ದಾರೆʼ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಆರೋಪ ಅಲ್ಲಗಳೆದ ಮೃತ್ಯುಂಜಯ ಸ್ವಾಮೀಜಿ "ನನಗೆ ಯಾವುದೇ ನಾಯಕರಿಂದ ಜೀವ ಬೆದರಿಕೆ ಕರೆಗಳು ಬಂದಿಲ್ಲ. ಮೀಸಲಾತಿ ವಿಚಾರವನ್ನು...

ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನಿನಿಂದ ಮಹಿಳೆಯರು ಸುಂದರ; ಮೇನಕಾ ಗಾಂಧಿ ಹೇಳಿಕೆ ವೈರಲ್

ಲಡಾಖ್ ಸಮುದಾಯವು ಸಾಬೂನು ತಯಾರಿಸಲು ಕತ್ತೆಯ ಹಾಲನ್ನು ಬಳಸುತ್ತದೆ ಎಂದ ನಾಯಕಿ ಮರದ ಬದಲು ಹಸುವಿನ ಸಗಣಿಯಿಂದ ಮಾಡಿದ ಮರದ ದಿಮ್ಮಿಗಳನ್ನು ಬಳಸಿ ಎಂದು ಜನತೆಗೆ ಕರೆ ಕತ್ತೆ ಹಾಲಿನ ಸಾಬೂನು ಯಾವಾಗಲೂ ಮಹಿಳೆಯರ ದೇಹವನ್ನು...

ನೀತಿ ಸಂಹಿತೆ ಎಫೆಕ್ಟ್ : ವಾರದೊಳಗೆ 47 ಕೋಟಿ ಜಪ್ತಿ ಮಾಡಿದ ಚುನಾವಣಾ ಆಯೋಗ

ವಿವಿಧ ಪ್ರಕರಣಗಳಲ್ಲಿ ಕೋಟಿ, ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ ಆಯೋಗ ನಗ, ನಾಣ್ಯ, ಶಸ್ತ್ರಾಸ್ತ್ರಗಳ ಜೊತೆಗೆ 1,238 ಪ್ರಕರಣಗಳಿಂದ 1,869 ಮಂದಿ ಅಂದರ್ ಚುನಾವಣಾ ನೀತಿ ಸಂಹಿತೆ ಜಾರಿಯಾಗಿ ಒಂದು ವಾರ ಉರುಳುವುದರೊಳಗೆ ಕೋಟಿ...

ಹೊಸ ಸಂಸತ್ತಿನ ಹೊರಗೆ ಪ್ರಧಾನಿ ಮೋದಿ ಪದವಿ ದಾಖಲೆಗಳ ಪ್ರದರ್ಶನವಾಗಲಿ; ಸಂಜಯ್‌ ರಾವುತ್ ಆಗ್ರಹ

ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಸಂಜಯ್‌ ರಾವುತ್‌ ಉತ್ತರ ಮೋದಿ ಪದವಿ ಪ್ರಶ್ನಿಸಿದ ಕೇಜ್ರಿವಾಲ್‌ಗೆ ₹25 ಸಾವಿರ ದಂಡ ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ದಾಖಲೆಗಳನ್ನು ಬಹಿರಂಗವಾಗಿ ಪ್ರದರ್ಶಿಸಬೇಕು ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್‌...

ಕೋಮು ಹಿಂಸಾಚಾರ ಬಗ್ಗೆ ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಪಿಲ್‌ ಸಿಬಲ್‌

ಹಿಂಸಾಚಾರದ ಬಗ್ಗೆ ಎಲ್ಲ ಪಕ್ಷಗಳು ಮಾತನಾಡಬೇಕು ಎಂದ ಕಪಿಲ್ ಸಿಬಲ್ ಎರಡು ರಾಜ್ಯಗಳಲ್ಲಿನ ಕೋಮು ಹಿಂಸಾಚಾರ ಸಂಬಂಧಿ 45 ಮಂದಿ ಬಂಧನ ಹಿರಿಯ ನ್ಯಾಯವಾದಿ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಬಿಹಾರ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ