ರಾಜಕೀಯ

‌ಗಾಂಧಿ ಪ್ರತಿಮೆ ಎದುರು ಪಶ್ಚಾತ್ತಾಪ ಸತ್ಯಾಗ್ರಹ ನಡೆಸಿದ ಅಡಗೂರು ಎಚ್‌ ವಿಶ್ವನಾಥ್; ಬಿಜೆಪಿ ವಿರುದ್ಧ ಕಿಡಿ

ಮೈಸೂರು ಕೋರ್ಟ್ ಎದುರಿನ ಗಾಂಧಿ ಪ್ರತಿಮೆ ಬಳಿ ಸತ್ಯಾಗ್ರಹ ಬಿಜೆಪಿ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ ಧರಣಿ ನಡೆಸಿದ ಹಳ್ಳಿಹಕ್ಕಿ ಭಾರತೀಯ ಜನತಾ ಪಕ್ಷ ಸೇರಿ ಸೇರಿ ತಪ್ಪು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ...

ಯಾರದ್ದೋ ಮೀಸಲಾತಿ ಕಿತ್ತು ಒಕ್ಕಲಿಗರಿಗೆ ನೀಡಲಾಗಿದೆ: ನಂಜಾವಧೂತ ಸ್ವಾಮೀಜಿ

ಒಕ್ಕಲಿಗರು ಇನ್ನೊಬ್ಬರ ಅನ್ನ ಕಿತ್ತು ತಿನ್ನುವವರಲ್ಲ, ಹಂಚಿ ತಿನ್ನುವವರು ಶೇ. 16ರಷ್ಟು ಮೀಸಲಾತಿ ಹೆಚ್ಚಳ ಮಾಡಿ ಎಂಬುದು ನಮ್ಮ ಬೇಡಿಕೆಯಾಗಿತ್ತು “ಯಾರದ್ದೋ ಮೀಸಲಾತಿ ಕಿತ್ತು ಒಕ್ಕಲಿಗ ಸಮುದಾಯದ ಶೇ. 2ರಷ್ಟು ಮೀಸಲಾತಿ ಹೆಚ್ಚಿಸಿದ್ದಾರೆ. ಇದು ಬಕಾಸುರನ...

ಮೋದಿ ಉಪನಾಮ ಪ್ರಕರಣ; ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ ಜಿಲ್ಲಾ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರಿಗೆ ಜಾಮೀನು  ಮಂಜೂರಾಗಿದೆ. ಮುಂದಿನ ವಿಚಾರಣೆ ಏಪ್ರಿಲ್‌ 13ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ. ಪ್ರಧಾನಿ...

ಘೋಷಿತ ಅಭ್ಯರ್ಥಿಗಳ ಬಗ್ಗೆ ಟೀಕೆ ವ್ಯಕ್ತಪಡಿಸಿದರೆ ಶಿಸ್ತು ಕ್ರಮ: ಕಾಂಗ್ರೆಸ್‌ ಎಚ್ಚರಿಕೆ

ಘೋಷಿತ ಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಮಾಡುವಂತಿಲ್ಲ- ಸೂಚನೆ ಶಿಸ್ತು ಕ್ರಮ ತೆಗೆದುಕೊಳ್ಳುವ ಬಗ್ಗೆ ಕೆ ರೆಹಮಾನ್‌ ಖಾನ್‌ ಎಚ್ಚರಿಕೆ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಕಾಂಗ್ರೆಸ್‌ ಪಕ್ಷ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಬಗ್ಗೆ ಕೆಲವು ಕಡೆ...

ಹಾಸನ ಟಿಕೆಟ್ ಗೊಂದಲ | ದೊಡ್ಡಗೌಡರ ನಿರ್ಧಾರವೇ ಅಂತಿಮ : ಇಂದೇ 2ನೇ ಪಟ್ಟಿ ಬಿಡುಗಡೆ

ದೇವೇಗೌಡರ ಅಂಗಳಕ್ಕೆ ಬಿದ್ದ ಹಾಸನ ಟಿಕೆಟ್‌ ಗೊಂದಲ ವರಿಷ್ಠರ ನಿರ್ಧಾರವೇ ಅಂತಿಮ ಎಂದ ಸಹೋದರರು ಜೆಡಿಎಸ್ ಪಕ್ಷದೊಳಗೆ ವಿವಾದ ಹುಟ್ಟಿಸಿರುವ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಗೊಂದಲ ನಿಭಾಯಿಸುವ ಜವಾಬ್ದಾರಿ ಮಾಜಿ ಪ್ರಧಾನಿ, ಪಕ್ಷದ ವರಿಷ್ಠ...

ಅದಾನಿ ಗದ್ದಲ | ಉಭಯ ಸದನಗಳ ಸಂಸತ್ತು ಕಲಾಪ ಏಪ್ರಿಲ್‌ 5ಕ್ಕೆ ಮುಂದೂಡಿಕೆ

ಏಪ್ರಿಲ್ 6 ವರೆಗೆ ನಡೆಯಲಿರುವ ಸಂಸತ್ತು ಕಲಾಪ ಮಾರ್ಚ್ 13ರಿಂದ ಆರಂಭವಾಗಿರುವ ಅಧಿವೇಶನ ಅದಾನಿ ಹಿಂಡನ್ ಬರ್‍ಗ್ ಸಂಶೋಧನಾ ವರದಿ ಸೋಮವಾರ (ಏಪ್ರಿಲ್ 3) ರಂದು ಆರಂಭವಾದ ಸಂಸತ್ತು ಕಲಾಪದಲ್ಲಿ ಮತ್ತೆ ಸದ್ದು ಮಾಡಿದೆ. ಇದರಿಂದ...

ಬಿಎಸ್‌ವೈ ತವರಲ್ಲಿ ಬಿಜೆಪಿಗೆ ಬಂಡಾಯದ ಬಿಸಿ : ಈಶ್ವರಪ್ಪ ಎದುರು ಸ್ಪರ್ಧೆಗೆ ನಿಂತ ಆಯನೂರು

ಕೆ ಎಸ್ ಈಶ್ವರಪ್ಪ ಎದುರು ಬಂಡಾಯ ಸಾರಿದ ಆಯನೂರು ಮಂಜುನಾಥ್ ಹಿರಿಯ ನಾಯಕರ ಕಾದಾಟಕ್ಕೆ ಸಾಕ್ಷಿಯಾಗತ್ತಾ ಶಿವಮೊಗ್ಗ ನಗರ ಕ್ಷೇತ್ರ? ಶಿವಮೊಗ್ಗ ಬಿಜೆಪಿಗೆ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಂಡಾಯ ದ ಬಹು ದೊಡ್ಡ ಶಾಕ್...

ಮೀಸಲಾತಿ ವಿವಾದ | ಅಂಬೇಡ್ಕರ್‌ ಮೇಲೆ ಕಾಂಗ್ರೆಸ್ಸಿಗೆ ಪ್ರೀತಿ ಇಲ್ಲ: ಸಿಎಂ ಬೊಮ್ಮಾಯಿ

'ಅಧಿಕಾರಕ್ಕೆ ಬಂದ ಮೇಲೆ ಮೀಸಲಾತಿ ಹಿಂಪಡೆಯುವುದಾಗಿ ಕಾಂಗ್ರೆಸ್ ಹೇಳುತ್ತಿದೆ' ಅಂಬೇಡ್ಕರ್‌ ಅವರು ಬರೆದ ಸಂವಿಧಾನದ ಮೇಲೆ ಕಾಂಗೆಸ್ಸಿಗೆ ನಂಬಿಕೆ ಇಲ್ಲ: ಸಿಎಂ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್‌ ಹೇಳಿಕೆ ಗಮನಿಸಿದರೆ ಅಂಬೇಡ್ಕರ್‌ ಅವರ ಮೇಲೆಯಾಗಲಿ, ಅವರು ಬರೆದ ಸಂವಿಧಾನದ...

ಶಿಗ್ಗಾಂವಿ ಕ್ಷೇತ್ರದಿಂದಲೇ ನನ್ನ ಸ್ಪರ್ಧೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಮುಂದಿನ ಬಾರಿಯೂ ಬಿಜೆಪಿಯದ್ದೇ ಅಧಿಕಾರ ಎಂದ ಬೊಮ್ಮಾಯಿ ಬಿಜೆಪಿಯಲ್ಲಿ ಒಂದೇ ಕ್ಷೇತ್ರಕ್ಕೆ ಹತ್ತಕ್ಕೂ ಅಧಿಕ ಆಕಾಂಕ್ಷಿಗಳಿದ್ದಾರೆ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾನು ನನ್ನ ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ...

ಐಪಿಎಲ್‌ ವೀಕ್ಷಿಸಿದ ಸಿದ್ದರಾಮಯ್ಯ | ‘ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ಆರ್‌ಸಿಬಿಗೆ’

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ-ಎಂಐ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಮೂರು ವರ್ಷದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಪಂದ್ಯವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ...

ಜಾನುವಾರು ವ್ಯಾಪಾರಿ ಸಾವು ಪ್ರಕರಣ; ಬಿಜೆಪಿ ನಾಯಕರನ್ನು ವಿಚಾರಣೆಗೊಳಪಡಿಸಿ: ಕಾಂಗ್ರೆಸ್ ಆಗ್ರಹ

ವ್ಯಾಪಾರಿ ಸಾವಿನ ಹಿಂದೆ ಬಿಜೆಪಿ ಕೈವಾಡದ ಶಂಕೆ ವ್ಯಕ್ತಪಡಿಸಿದ ಕಾಂಗ್ರೆಸ್ ಇದು ಸುಪಾರಿ ಕೊಲೆಯೋ ಅಥವಾ ಪ್ರಾಯೋಜಿತ ಕೊಲೆಯೋ ಎಂದ ವಿಪಕ್ಷ ಸಾತನೂರಿನಲ್ಲಿನ ಜಾನುವಾರು ವ್ಯಾಪಾರಿ ಸಾವಿನ ಪ್ರಕರಣ ಸಂಬಂಧ ರಾಜ್ಯ ಬಿಜೆಪಿ...

‘ಮುಖ್ಯಮಂತ್ರಿ ಪದಕ’ ಪ್ರದಾನ ಕಾರ್ಯಕ್ರಮಕ್ಕೂ ತಟ್ಟಿದ ನೀತಿ ಸಂಹಿತೆ ಬಿಸಿ

ರಾಜ್ಯದ 42 ಪೊಲೀಸರಿಗೆ ‘ಮುಖ್ಯಮಂತ್ರಿ ಪದಕ’ ಪ್ರಕಟ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮಾಹಿತಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿರತರಾದ, ಸೇವಾ ಅವಧಿಯಲ್ಲಿ ಉತ್ತಮ ಸಾಧನೆ ಮಾಡಿದ ಪೊಲೀಸರಿಗೆ ಪ್ರತಿ ವರ್ಷ ನೀಡುವ...

ಈ ಹೊತ್ತಿನ ಪ್ರಮುಖ ಸುದ್ದಿ