ರಾಜಕೀಯ

ಶಾಸಕ ಜಮೀರ್‌ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ : ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಎಫ್‌ಐಆರ್‌ ರದ್ದು ಮಾಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಜಮೀರ್ ನ್ಯಾ. ಕೆ ನಟರಾಜನ್ ನೇತೃತ್ವದ ಏಕಸದಸ್ಯ ಪೀಠದಿಂದ ಅರ್ಜಿ ವಿಚಾರಣೆ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಶಾಸಕ ಜಮೀರ್‌ ಅಹಮದ್‌ ಅವರು ತಮ್ಮ...

ಮೋದಿ ಉಪನಾಮ ವಿವಾದ | ಮೊಹಮದ್ ನಲಪಾಡ್‌ ವಿರುದ್ಧ ಪ್ರಕರಣ

ನಲಪಾಡ್ ವಿರುದ್ಧ ಸಖರಾಯಪಟ್ಟಣದಲ್ಲಿ ದೂರು ಪ್ರಕರಣ ದಾಖಲಿಸುವಂತೆ ಸವಾಲು ಹಾಕಿದ್ದ ಯುವ ನಾಯಕ ಮೋದಿ ಉಪನಾಮದ ಕುರಿತ ರಾಹುಲ್ ಗಾಂಧಿ ಹೇಳಿಕೆಯನ್ನೇ ಪುನರುಚ್ಚರಿಸಿದ್ದ ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಮೊಹಮದ್‌ ಹ್ಯಾರಿಸ್‌ ನಲಪಾಡ್‌ ವಿರುದ್ಧ...

ಚುನಾವಣೆ 2023 | ಕಾಂಗ್ರೆಸ್‌ನ ಎರಡನೇ ಪಟ್ಟಿ ಸಿದ್ಧ: ವರಿಷ್ಠರ ಅನುಮೋದನೆಗೆ ಸಲ್ಲಿಕೆ

ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯಲ್ಲಿ ಏಪ್ರಿಲ್‌ 4ಕ್ಕೆ ಚರ್ಚೆ ಕೋಲಾರ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಹೆಸರು ಶಿಫಾರಸು ಕಾಂಗ್ರೆಸ್‌ ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದ್ದು, ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಹೆಸರು ಸೇರಿದಂತೆ ರಾಜ್ಯದ 52 ವಿಧಾನಸಭಾ...

ಡಿ ಕೆ ಶಿವಕುಮಾರ್ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ : ರಾಜ್ಯ ಪ್ರಾಸಿಕ್ಯೂಷನ್‌ ವಿರುದ್ಧ ಹೈಕೋರ್ಟ್‌ ಅಸಮಾಧಾನ

ಏ.6ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದ ಹೈಕೋರ್ಟ್ ನ್ಯಾ. ಕೆ ನಟರಾಜನ್ ಏಕಸದಸ್ಯ ಪೀಠದಿಂದ ಅರ್ಜಿ ವಿಚಾರಣೆ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ...

ಗಿಫ್ಟ್‌ ಪಾಲಿಟಿಕ್ಸ್‌ | ಬೆಳ್ಳಿ ಎಂದು ನಕಲಿ ಬೆಳ್ಳಿ ಲಕ್ಷ್ಮಿ ಫೋಟೋ ಕೊಟ್ಟ ಬಿಜೆಪಿ ಶಾಸಕ

ಬೆಳ್ಳಿ ಲಕ್ಷ್ಮಿ ಫೋಟೋ ಹರಿದ ಮಹಿಳೆ ಬಿಜೆಪಿ ಉಡುಗೊರೆಗೆ ಮಹಿಳೆ ಆಕ್ರೋಶ ರಾಜ್ಯ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತದಾರರನ್ನು ಸೆಳೆಯಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ನಡುವೆ ಹಾಸನ ಬಿಜೆಪಿ...

ಚುನಾವಣೆ 2023 | ಮೈಸೂರಿಗೆ ಬಂದಿಳಿಯಲಿದೆ ಪ್ಯಾರಾ ಮಿಲಿಟರಿ ಪಡೆ: ಎಸ್ಪಿ ಸೀಮಾ ಲಾಟ್ಕರ್

ಮೈಸೂರಿನ ಹಲವೆಡೆ ಪಥಸಂಚಲನ ನಡೆಸಲಿರುವ ಪ್ಯಾರಾ ಮಿಲಿಟರಿ ಪಡೆ ಪಾರದರ್ಶಕ ಚುನಾವಣೆ ನಡೆಸಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಇನಷ್ಟು ಭದ್ರತೆ ಹೆಚ್ಚಿಸಿ, ಸಾರ್ವಜನಿಕರಿಗೆ ಅಭಯ ನೀಡಲು...

ಇಂದು, ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

ಏಪ್ರಿಲ್ 6 ಅಥವಾ 7ರಂದು ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಲಕರೆಡ್ಡಿ ಬಿಜೆಪಿಗೆ ರಾಜೀನಾಮೆ ನೀಡುವ ಸಾಧ್ಯತೆ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಿದೆ. ಇದರ ಭಾಗವಾಗಿಯೇ...

ರಾಹುಲ್ ಗಾಂಧಿ ಕೋಲಾರ ಭೇಟಿ ಮುಂದೂಡಿಕೆ

ಕೋಲಾರದಿಂದಲೇ ರಾಹುಲ್ ಗಾಂಧಿ ಪ್ರಚಾರ ಆರಂಭ ಪ್ರಧಾನಿ ಮೋದಿ ವಿರುದ್ಧ ಸಲೀಂ ಅಹ್ಮದ್‌ ವಾಗ್ದಾಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೋಲಾರಕ್ಕೆ ಆಗಮಿಸುವ ದಿನಾಂಕವನ್ನು ಏಪ್ರಿಲ್‌ 9ಕ್ಕೆ ಮುಂದೂಡಲಾಗಿದೆ. ‘ಸತ್ಯಮೇವ ಜಯತೇ’ ಸಮಾವೇಶದಲ್ಲಿ ಭಾಗವಹಿಸಲು...

ಮುಸ್ಲಿಮರ ಮೀಸಲಾತಿ ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ; ವಿಚಾರಣೆ ಮುಂದೂಡಿಕೆ

ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿರುವ ರಾಜ್ಯ ಸರಕಾರದ ಆದೇಶ ಪ್ರಶ್ನಿಸಿ ಹೈಕೋರ್‍ಟ್‌ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ 14ಕ್ಕೆ ಮುಂದೂಡಿಕೆ ಮಾಡಿದೆ. ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ...

ಶಿಕಾರಿಪುರದಿಂದಲೇ ವಿಜಯೇಂದ್ರ ಕಣಕ್ಕೆ : ಮಗನ ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ ಎಳೆದ ಬಿಎಸ್‌ವೈ

ವಿಜಯೇಂದ್ರ ಸ್ಪರ್ಧೆ ಕ್ಷೇತ್ರವನ್ನು ಅಂತಿಮಗೊಳಿಸಿದ ಬಿಎಸ್‌ವೈ ವರುಣಾ ಬದಲು ಶಿಕಾರಿಪುರದಿಂದ ಕಣಕ್ಕಿಳಿಯಲು ಸೂಚನೆ ರಾಜ್ಯ ರಾಜಕಾರಣದ ಕುತೂಹಲ ಕೆರಳಿಸಿದ್ದ ಬಿ ವೈ ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಊಹಾಪೋಹಗಳಿಗೆ ಬಿಜೆಪಿ ಚುನಾವಣಾ ಸಂಸದೀಯ ಸಮಿತಿ ಸದಸ್ಯ...

ವಯನಾಡ್‌ನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಅನರ್ಹ

2019ರಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಹೆಸರಿನ ವ್ಯಕ್ತಿ ಚುನಾವಣಾ ವೆಚ್ಚ ನೀಡಲು ವಿಫಲ ಹಿನ್ನೆಲೆಯಲ್ಲಿ ಅನರ್ಹ ಕೇರಳದ ವಯನಾಡು ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಸರಿನ ಮತ್ತೊಬ್ಬ ವ್ಯಕ್ತಿಯನ್ನು ಚುನಾವಣಾ ಆಯೋಗ ಅನರ್ಹಗೊಳಿಸಿದೆ...

ವಾಟ್ಸ್‌ಆಪ್‌ಗೂ ತಟ್ಟಿದ ನೀತಿ ಸಂಹಿತೆ ಬಿಸಿ: ಅಡ್ಮಿನ್‌ಗೆ ನೋಟಿಸ್ ಜಾರಿ ಮಾಡಿದ ಆಯೋಗ

ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾದ ವಾಟ್ಸ್‌ಅಪ್‌ ಅಡ್ಮಿನ್ ನೀತಿ ಸಂಹಿತೆ ಉಲ್ಲಂಘನೆ;ಕಾರಣ ಕೇಳಿ ಆಯೋಗದಿಂದ ನೊಟೀಸ್ ಜಾರಿ ಚುನಾವಣಾ ಆಯೋಗದ ನೀತಿ ಸಂಹಿತೆಯ ಬಿಸಿ ಸಾಮಾಜಿಕ ಜಾಲತಾಣ ವಾಟ್ಸ್‌ಆಪ್‌ಗೂ ತಟ್ಟಿದೆ. ಮತದಾನದ ಹಬ್ಬಕ್ಕೆ ದಿನಾಂಕ ಘೋಷಣೆಯಾದ...

ಈ ಹೊತ್ತಿನ ಪ್ರಮುಖ ಸುದ್ದಿ