ಕಟ್ಟಡ ನಿರ್ಮಿಸದೆ 97 ಕೋಟಿ ರೂಪಾಯಿ ಬಿಲ್ ಪಡೆದುಕೊಂಡ ಆರೋಪ
ಲೋಕಾಯುಕ್ತರಿಗೆ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ
ನಿರ್ಮಾಣ ಮಾಡದ ಕಟ್ಟಡಕ್ಕೆ 97 ಕೋಟಿ ರೂಪಾಯಿ ಬಿಲ್ ಪಡೆದ ಆರೋಪ ನಗರಾಭಿವೃದ್ಧಿ...
ಸೋಲಿನ ಭೀತಿಯಿಂದ ಬಿಜೆಪಿಯವರು ಮೀಸಲಾತಿ ಕುತಂತ್ರ ಮಾಡಿದ್ದಾರೆ
ಬಿಜೆಪಿಯ ಮಾಜಿ ಸಂಸದ ಮಂಜುನಾಥ್ ಕುನ್ನೂರ ಕಾಂಗ್ರೆಸ್ ಸೇರ್ಪಡೆ
ಮೀಸಲಾತಿ ಹಂಚಿಕೆಯ ಸರ್ಕಾರ ತೀರ್ಮಾನವನ್ನು ಕಾಂಗ್ರೆಸ್ ಖಂಡಿಸುತ್ತದೆ. ನಾವು ಅಧಿಕಾರಕ್ಕೆ ಬಂದ ನಂತರ ಸರ್ಕಾರದ ಮೀಸಲಾತಿ ತೀರ್ಮಾನವನ್ನು...
ನ್ಯಾ. ಕೆ ಎಂ ಜೋಸೆಫ್, ನ್ಯಾ.ಬಿ ವಿ ನಾಗರತ್ನ ಪೀಠ ವಿಚಾರಣೆ
ಪ್ರಕರಣದ 11 ಆರೋಪಿಗಳಿಗೆ ಕ್ಷಮೆ ನೀಡಿದ್ದ ಗುಜರಾತ್ ಸರ್ಕಾರ
ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಬಂಧನದಿಂದ ಕ್ಷಮಾದಾನ ನೀಡಿರುವ ಬಗ್ಗೆ ಸೂಕ್ತ ವಿವರಣೆ...
ಹಾರಿದ ಕೆಲಕ್ಷಣಗಳಲ್ಲೇ ಲ್ಯಾಂಡ್ ಆದ ಬೊಮ್ಮಾಯಿ ಹೆಲಿಕಾಪ್ಟರ್
ಚಿಕ್ಕಬಳ್ಳಾಪುರದಿಂದ ರಾಮನಗರಕ್ಕೆ ಹೊರಟಿದ್ದ ಮುಖ್ಯಮಂತ್ರಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹೆಲಿಕಾಪ್ಟರ್ ಪ್ರಯಾಣ ಕೆಲಕಾಲ ಗೊಂದಲಕ್ಕೀಡು ಮಾಡಿದ ಸನ್ನಿವೇಶ ಚಿಕ್ಕಬಳ್ಳಾಪುರದಲ್ಲಿ ಇಂದು ನಡೆದಿದೆ.
ಚಿಕ್ಕಬಳ್ಳಾಪುರದ ಎಸ್ಜೆಸಿಐಟಿ ಹೆಲಿಪ್ಯಾಡ್‌ನಿಂದ ಬೊಮ್ಮಾಯಿಯವರು ರಾಮನಗರಕ್ಕೆ...
ಸಾವರ್ಕರ್ ಹೇಳಿಕೆ ಬಗ್ಗೆ ಉದ್ಧವ್ ಠಾಕ್ರೆ ರಾಹುಲ್‌ಗೆ ಎಚ್ಚರಿಕೆ
ರಾಹುಲ್ ಗಾಂಧಿ ಹೇಳಿಕೆಗೆ ಶಿವಸೇನಾದ ಸಾಮ್ನಾ ಖಂಡನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಾವರ್ಕರ್ ಕುರಿತು ಟೀಕಾತ್ಮಕ ಹೇಳಿಕೆ ನೀಡದಂತೆ ಮನವೊಲಿಸಲು ಯತ್ನಿಸುತ್ತೇನೆ...
ಜಾಮೀನು ರದ್ದು ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ನಾಪತ್ತೆ
ಯಾವುದೇ ಕ್ಷಣದಲ್ಲಾದರೂ ಬಂಧನವಾಗುವ ಸಾಧ್ಯತೆ
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನನ್ನು ಹೈಕೋರ್ಟ್ ರದ್ದು ಮಾಡಿರುವ ಬೆನ್ನಲ್ಲೆ ನಾಪತ್ತೆಯಾಗಿದ್ದು, ಲೋಕಾಯುಕ್ತ ಪೊಲೀಸರು ವಿಶೇಷ ತಂಡ ರಚಿಸಿಕೊಂಡು...
ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಅಂತಾರಾಷ್ಟ್ರೀಯ ಶ್ರೇಯಾಂಕ ಒಪ್ಪುವುದಿಲ್ಲ ಎಂದ ಸರ್ಕಾರ
ಭಾರತಕ್ಕಿಂತ ಉತ್ತಮವಾಗಿರುವ ನೇಪಾಳ, ಪಾಕಿಸ್ತಾನ ಪತ್ರಿಕಾ ಸ್ವಾತಂತ್ರ್ಯ ಶ್ರೇಯಾಂಕ
ಕಳೆದ ಹತ್ತು ವರ್ಷಗಳಿಂದ ಭಾರತದ ಪತ್ರಿಕಾ ಸ್ವಾತಂತ್ರ್ಯ ಸತತ ಕುಸಿಯುತ್ತಿದ್ದರೂ ಆಡಳಿತರೂಢ ಬಿಜೆಪಿ...
ʼಬಿಜೆಪಿ ನಾಯಕರು ರಾತ್ರಿ ಹೊತ್ತಲ್ಲಿ ಮಾಡುವ ಅಸಲಿ ಧರ್ಮ ರಕ್ಷಣೆಯೇ ಬೇರೆʼ
ʼಹೆಂಡ ಹಂಚುವ ಕಾರ್ಯಸೂಚಿ ಆರ್‌ಎಸ್‌ಎಸ್ ಕಚೇರಿಯಿಂದ ಬಂತಾ ರವಿ ಅವರೇ?ʼ
“ಬಿಜೆಪಿಯ ಸಿ ಟಿ ರವಿ ಬೆಂಬಲಿಗರ ಕಾರು ಅಪಘಾತವಾಗುತ್ತದೆ. ಅದರೊಳಗೆ ಮದ್ಯದ...
ಮಧ್ಯಂತರ ಜಾಮೀನು ರದ್ದುಗೊಳಿಸಿದ ಹೈಕೋರ್ಟ್
ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದ ಲೋಕಾಯುಕ್ತ ವಕೀಲರು
ಗುತ್ತಿಗೆದಾರರಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದು ಎ1 ಆರೋಪಿಯಾಗಿ ಒಂದೇ ದಿನದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಜಾಮೀನನ್ನು...
ಮೀಸಲಾತಿ ಹೆಚ್ಚಳ ಮಾಡಿರುವುದು ಕಾಂಗ್ರೆಸ್ ನಾಯಕರಿಗೆ ಸಹಿಸಲಾಗುತ್ತಿಲ್ಲ
ಮುಸ್ಲಿಮರಿಗೆ ಅನ್ಯಾಯ ಮಾಡಿಲ್ಲ, ಅವರನ್ನು ಇಡಬ್ಲುಎಸ್‌ಗೆ ಸೇರಿಸಿದ್ದೇವೆ
ನಾವು ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆಯೋ ಅದನ್ನು ವಿರೋಧಿಸುತ್ತೇವೆ ಎಂದು ಕಾಂಗ್ರೆಸ್ ಹೇಳಲಿ ನೋಡೋಣ ಎಂದು ಮುಖ್ಯಮಂತ್ರಿ...
ಏಪ್ರಿಲ್ ಮೊದಲ ವಾರದಲ್ಲಿ ಸಭೆ ನಡೆಸಲು ಪ್ರಧಾನಿ ಬೋರ್ನ್ ತೀರ್ಮಾನ
ಫ್ರಾನ್ಸ್ ರಸ್ತೆಗಳಲ್ಲಿ ಕಸದ ರಾಶಿಗೆ ಬೆಂಕಿ ಹಚ್ಚಿ ಕಾರ್ಮಿಕರು ಆಕ್ರೋಶ
ಫ್ರಾನ್ಸ್‌ನಲ್ಲಿ ಜಾರಿ ಮಾಡಲು ಹೊರಟಿರುವ ನೂತನ ಪಿಂಚಣಿ ವ್ಯವಸ್ಥೆ ಬಗ್ಗೆ ಭಾರೀ ಜನಾಕ್ರೋಶ...