ರಾಜಕೀಯ

ಪಕ್ಷದ ಚಿಹ್ನೆ, ಪ್ರಣಾಳಿಕೆ ಬಿಡುಗಡೆ | ರಾಜಕೀಯದ ʼಫುಟ್ಬಾಲ್ʼ ಆಟ ಆರಂಭ ಎಂದ ಜನಾರ್ಧನ ರೆಡ್ಡಿ

ʼಇನ್ನು ಮುಂದೆ ನನ್ನ ಪಕ್ಷ ರಾಜಕೀಯದ ಪುಟ್ಬಾಲ್ ಆಡಲಿದೆʼ ಭರ್ಜರಿ ಭರವಸೆಗಳನ್ನು ಘೋಷಣೆ ಮಾಡಿದ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಚಿಹ್ನೆ ಮತ್ತು ಪ್ರಣಾಳಿಕೆ ಬಿಡುಗಡೆ ಕಾರ್ಯ ಸೋಮವಾರ ಬೆಂಗಳೂರಿನಲ್ಲಿ ನಡೆಯಿತು. ಪಕ್ಷದ ಸಂಸ್ಥಾಪಕ,...

ಕಾಂಗ್ರೆಸ್‌ ಎರಡನೇ ಪಟ್ಟಿ ಅಂತಿಮಗೊಳಿಸಲು ಸಿದ್ದತೆ; ಇಂದು ಸ್ಕ್ರೀನಿಂಗ್‌ ಕಮಿಟಿ ಸಭೆ

ಬೆಂಗಳೂರಿನ ಹೊರವಲಯದಲ್ಲಿ ನಡೆಯಲಿರುವ ಸ್ಕ್ರೀನಿಂಗ್ ಕಮಿಟಿ ಸಭೆ ಬಾಕಿ ಇರುವ 100 ಕ್ಷೇತ್ರಗಳಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆ ಇಂದು(ಮಾ. 27) ನಡೆಯಲಿದೆ. ಬೆಂಗಳೂರು ಹೊರ ವಲಯದ...

ಇಸ್ರೇಲ್‌ | ನ್ಯಾಯಾಂಗದ ಪರೀಕ್ಷೆಯನ್ನು ನಿಲ್ಲಿಸುವಂತೆ ಅಧ್ಯಕ್ಷ ಐಸಾಕ್‌ ನೆತನ್ಯಾಹುಗೆ ಒತ್ತಾಯ

ರಕ್ಷಣಾ ಸಚಿವ ಗ್ಯಾಲಂಟ್‌ ವಜಾಗೊಳಿಸಿದ ನೆತನ್ಯಾಹು ನೆತನ್ಯಾಹು ಯೋಜನೆ ವಿರೋಧಿಸಿ ಸಾವಿರಾರು ಮಂದಿ ಪ್ರತಿಭಟನೆ ನ್ಯಾಯಾಂಗದ ವಿವಾದಾತ್ಮಕ ಕೂಲಂಕಷ ಪರೀಕ್ಷೆಯನ್ನು ತಕ್ಷಣವೇ ನಿಲ್ಲಿಸುವಂತೆ ಇಸ್ರೇಲ್‌ನ ಅಧ್ಯಕ್ಷ ಐಸಾಕ್‌ ಹೆರ್ಜೋಕ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಸೋಮವಾರ (ಮಾರ್ಚ್...

ರಾಹುಲ್‌ ಗಾಂಧಿಗೆ ಬೆಂಬಲ; ಕಪ್ಪು ಬಟ್ಟೆ ಧರಿಸಿ ಒಗ್ಗಟ್ಟು ಪ್ರದರ್ಶಿಸಿದ ವಿಪಕ್ಷಗಳು

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದ ಮತ್ತು ಅದಾನಿ ಕುರಿತ ಹಿಂಡನ್‌ಬರ್ಗ್ ಸಂಶೋಧನಾ ವರದಿ ಬಹಿರಂಗಪಡಿಸಿದ ಅಂಶಗಳ ತನಿಖೆಗೆ ಸಂಬಂಧಿಸಿ ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆಗೆ ಮುಂದಾಗಿದ್ದು, ಉಭಯ ಸದನಗಳ ಕಲಾಪಗಳನ್ನು ಸೋಮವಾರ...

ಮೀಸಲಾತಿ ಘೋಷಣೆ ಎಂಬುದು ಈ ಸರ್ಕಾರಕ್ಕೆ ಮಕ್ಕಳ ಆಟಿಕೆಯಂತಾಗಿದೆ: ಕುಮಾರಸ್ವಾಮಿ ಕಿಡಿ

ಮೀಸಲಾತಿ ಘೋಷಣೆಗೆ ಮುನ್ನ ವೈಜ್ಞಾನಿಕವಾಗಿ ಅಧ್ಯಯನ ಮಾಡಿದ್ದೀರಾ? ಮೋದಿಗೆ ಕನ್ನಡಿಗರ ಮತ ಬೇಕು, ಆದರೆ, ಕನ್ನಡಿಗರಿಗೆ ಪ್ರಧಾನಿ ಕೊಡುಗೆ ಏನು? ಮೀಸಲಾತಿ ಘೋಷಣೆ ಎಂಬುದು ಈ ಸರ್ಕಾರಕ್ಕೆ ಮಕ್ಕಳ ಆಟಿಕೆಯಂತಾಗಿದೆ. ರಾಜ್ಯ ಸರ್ಕಾರ ಯಾವ ಆಧಾರದಲ್ಲಿ...

ಮಾರ್ಚ್ 31ಕ್ಕೆ ಕಾಂಗ್ರೆಸ್ ಸೇರುತ್ತೇನೆ; ಗುಬ್ಬಿ ಶ್ರೀನಿವಾಸ್

-‌ ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ ಗುಬ್ಬಿ ಜೆಡಿ‌ಎಸ್‌ ಶಾಸಕ ಶ್ರೀನಿವಾಸ್- ಕುಮಾರಸ್ವಾಮಿಯೊಂದಿಗಿನ ಮನಸ್ತಾಪ ಪಕ್ಷ ಬಿಡಲು ಕಾರಣ ಎಂದ ಶ್ರೀನಿವಾಸ್ ಜೆಡಿಎಸ್ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿರುವ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ...

ಮೀಸಲಾತಿ ರದ್ದು ಖಂಡಿಸಿ ಕಾನೂನು ಹೋರಾಟಕ್ಕೆ ಮುಸ್ಲಿಂ ಸಮುದಾಯ ಸಜ್ಜು

ರಾಜ್ಯ ಸರ್ಕಾರದ ವಿರುದ್ಧ ಮುಸ್ಲಿಂರ ಆಕ್ರೋಶ ಕಾನೂನು ಹೋರಾಟ ನಡೆಸಲು ತೀರ್ಮಾನ ರಾಜ್ಯ ಸರ್ಕಾರ 2ಬಿ ಮತ್ತು ಇತರೆ ಹಿಂದುಳಿದ ವರ್ಗಗಳ ಪಟ್ಟಿಯೊಳಗೆ ಮುಸ್ಲಿಂರಿಗೆ ನೀಡುತ್ತಿದ್ದ ಶೇ.4 ರಷ್ಟು ಮೀಸಲಾತಿಯನ್ನು ತೆಗೆದು ಹಾಕಿರುವುದಕ್ಕೆ ಮುಸ್ಲಿಂ...

ರಾಹುಲ್‌ ಅನರ್ಹತೆ ವಿಚಾರ | ಕಾಂಗ್ರೆಸ್‌ನಿಂದ ನಿಲುವಳಿ ಸೂಚನೆ ಸಲ್ಲಿಕೆ

ಏಪ್ರಿಲ್‌ 6ರವರೆಗೆ ನಡೆಯಲಿರುವ ಎರಡನೇ ಅವಧಿಯ ಅಧಿವೇಶನ ಲೋಕಸಭೆಗೆ ನಿಲುವಳಿ ಸೂಚನೆ ಸಲ್ಲಿಸಿದ ಮನೀಶ್‌ ತಿವಾರಿ ಲೋಕಸಭೆ ಹಾಗೂ ರಾಜ್ಯಸಭೆಯ ಸಂಸದರು ಸಂಸತ್ತಿನಲ್ಲಿರುವ ಕಾಂಗ್ರೆಸ್‌ ಸಂಸದೀಯ ಪಕ್ಷದ ಕಚೇರಿಯಲ್ಲಿ ಸೋಮವಾರ (ಮಾರ್ಚ್‌ 27) ಬೆಳಿಗ್ಗೆ 10.30ಕ್ಕೆ...

ಈ ದಿನ ಎಕ್ಸ್ ಕ್ಲ್ಯೂಸಿವ್‌ | ಕೋಲಾರದಿಂದಲೇ ರಾಹುಲ್ ರಣಕಹಳೆ; ಏ.5ಕ್ಕೆ ‘ಸತ್ಯಮೇವ ಜಯತೆ’

• ಏಪ್ರಿಲ್‌ 5ರಂದು ಕೋಲಾರದಲ್ಲಿ ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಸಿದ್ಧತೆ• ಕೋಲಾರದಲ್ಲಿ ಆದ ಪ್ರಕರಣಕ್ಕೆ ಅಲ್ಲಿಂದಲೇ ತಿರುಗೇಟು ನೀಡಲು ಎಐಸಿಸಿ ಚಿಂತನೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿರುವ ಪ್ರಕರಣದ...

ಶಕ್ತಿಕೇಂದ್ರ ವಿಧಾನಸೌಧ ಎದುರು ಬಸವಣ್ಣ-ಕೆಂಪೇಗೌಡ ಪ್ರತಿಮೆ ಅನಾವರಣ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಭಾನುವಾರ ಪ್ರತಿಮೆಗಳ ಅನಾವರಣ ಕೆಂಪೇಗೌಡ, ಬಸವೇಶ್ವರ ಆದರ್ಶದಡಿ ಆಡಳಿತ ಮಾಡುತ್ತಿದ್ದೇವೆ: ಬೊಮ್ಮಾಯಿ ನಾಡಿನ ಶಕ್ತಿಕೇಂದ್ರ ವಿಧಾನಸೌಧದ ಎದುರು ಸ್ಥಾಪಿಸಲಾಗಿರುವ ಜಗಜ್ಯೋತಿ ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳನ್ನು...

ಪಂಚರತ್ನ ರಥಯಾತ್ರೆಗೆ ತೆರೆ | ದೇವೇಗೌಡರ ಭಾಷಣಕ್ಕೆ ಕಣ್ಣೀರಿಟ್ಟ ಕುಮಾರಸ್ವಾಮಿ, ರೇವಣ್ಣ

ಜಯಘೋಷಗಳ ನಡುವೆ ಜೆಡಿಎಸ್‌ನ ಪಂಚರತ್ನ ರಥಯಾತ್ರೆಗೆ ತೆರೆ ಜನಸ್ತೋಮ ಕಂಡು ಕ್ಷಣಕಾಲ ಭಾವುಕರಾದ ಎಚ್‌ ಡಿ ದೇವೇಗೌಡ ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರ ಜಯಘೋಷಗಳ ನಡುವೆ ಜೆಡಿಎಸ್‌ನ ಪಂಚರತ್ನ ರಥಯಾತ್ರೆಯ ಸಮಾರೋಪ ಭಾನುವಾರ ಸಂಜೆ ನಡೆಯಿತು. ಮೈಸೂರು...

ಗೂಂಡಾ ಸಿದ್ದರಾಮಯ್ಯನನ್ನು ಸಿಎಂ ಮಾಡಿದ್ರೆ ನಾವು, ನೀವು ಸಾಯುತ್ತೇವೆ: ಶಾಸಕ ಯತ್ನಾಳ್

ಕಾಂಗ್ರೆಸ್ಸಿಗೆ ತಾಕತ್ತಿದ್ದರೆ ಮೀಸಲಾತಿ ರದ್ದು ಮಾಡುತ್ತೇವೆಂದು ಘೋಷಿಸಲಿ : ಯತ್ನಾಳ್‌ ಸವಾಲು ʼಅತಿಯಾದ ಮುಸ್ಲಿಂ ತುಷ್ಟೀಕರಣ ಮಾಡಿದ್ದರಿಂದ ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಪರದಾಡುತ್ತಿದ್ದಾರೆʼ ಸಿದ್ದರಾಮಯ್ಯ ಸಮುದಾಯದವರು ಕಾಂಗ್ರೆಸ್ ಬೆಂಬಲಿಸಬಾರದು. ನಾಳೆ ಈ ಗೂಂಡಾನನ್ನು ಸಿಎಂ ಮಾಡಿದ್ರೆ ನಾವು,...

ಈ ಹೊತ್ತಿನ ಪ್ರಮುಖ ಸುದ್ದಿ