300ಕ್ಕೂ ಹೆಚ್ಚು ಜೆಡಿಎಸ್ ಮುಖಂಡರು ರಾಜೀನಾಮೆ
ಗುಬ್ಬಿ ಕ್ಷೇತ್ರದ ಅಭ್ಯರ್ಥಿ ಘೋಷಿಸದ ಕಾಂಗ್ರೆಸ್
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಲೆಕ್ಕಚಾರ ಜೋರಾಗಿವೆ. ಪ್ರಭಾವಿ ನಾಯಕರುಗಳ ಪಕ್ಷಾಂತರ ಪರ್ವ ಸಹ ಶುರುವಾಗಿದೆ. ಜೆಡಿಎಸ್...
ಪದ್ಮನಾಭನಗರ ಕ್ಷೇತ್ರವನ್ನು ಆರು ಬಾರಿ ಪ್ರತಿನಿಧಿಸಿರುವ ಅಶೋಕ್, 25 ವರ್ಷಗಳಲ್ಲಿ ಸಾಮಾನ್ಯನಿಂದ ಸಾಮ್ರಾಟನ ಸ್ಥಾನಕ್ಕೇರಿದ್ದಾರೆ. ಅವರ ರಾಜಕೀಯ ಹೊಂದಾಣಿಕೆ, ಪಕ್ಷಾತೀತ ಸ್ನೇಹ, ಆಸ್ತಿ-ಪಾಸ್ತಿ ಯಾರ ಕಣ್ಣಿಗೂ ಬೀಳುವುದಿಲ್ಲ. ಯಾರನ್ನೂ ಎದುರು ಹಾಕಿಕೊಳ್ಳುವುದಿಲ್ಲ. ಮಾಧ್ಯಮದವರೂ...
ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶವನ್ನು ನಾಶಗೊಳಿಸಲಾಗುತ್ತಿದೆ ಎಂದ ದೆಹಲಿ ಸಿಎಂ
ಬಿಜೆಪಿಯಿಂದ ಹೊರಬಂದು ದೇಶವನ್ನು ರಕ್ಷಿಸಿ ಎಂದು ಕರೆಕೊಟ್ಟ ಅರವಿಂದ್ ಕೇಜ್ರಿವಾಲ್
ದೇಶದ ಇತಿಹಾಸದಲ್ಲೇ ಅತೀ ಭ್ರಷ್ಟ ಹಾಗೂ ಕಡಿಮೆ ಶಿಕ್ಷಣ ಹೊಂದಿರುವ ಪ್ರಧಾನಿಯನ್ನು ತಾವು...
ಕರ್ನಾಟಕದ ಜನ ಬದಲಾವಣೆಯನ್ನು ಬಯಸಿದ್ದಾರೆ
ಕರುನಾಡಿನ ಅಭಿವೃದ್ದಿಗೆ ನಾನು ಸದಾ ಸಿದ್ದನಿರುತ್ತೇನೆ
ಭಾರತದ ಅಭಿವೃದ್ಧಿ ಪಥದಲ್ಲಿ ದೊಡ್ಡದೊಡ್ಡ ಹೆಜ್ಜೆಗಳನ್ನಿಡುತ್ತಿದೆ. ಇದರ ಪರಿಣಾಮ ಮುಂದಿನ 25ವರ್ಷಗಳಲ್ಲಿ ನಾವು ಜಗತ್ತಿನ ಅಭಿವೃದ್ದಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ಮೊದಲಿಗರಾಗಿರುತ್ತೇವೆ ಎಂದು...
ರಾಹುಲ್ ಗಾಂಧಿ ಅನರ್ಹಗೊಳಿಸಿದ ಲೋಕಸಭೆ ಕಾರ್ಯಾಲಯ
2019ರ ಪ್ರಕರಣದಲ್ಲಿ ರಾಹುಲ್ ತಪ್ಪಿತಸ್ಥ ಎಂದ ಸೂರತ್ ಕೋರ್ಟ್
ಲೋಕಸಭೆ ಸದಸ್ಯತ್ವದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅನರ್ಹತೆ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್...
‘ಕಾಯಕ ನಮ್ಮದು ಕೈಲಾಸ ಮೋದಿಯದು’
‘ಉಸಿರು ಇರೋವರಗೆ ದೇಶಕ್ಕಾಗಿ ಹೋರಾಡುವೆ’
ಬಿಜೆಪಿಯ ಕುತಂತ್ರಕ್ಕೆ ನಾವು ಹೆದರಲ್ಲ, ಹೋರಾಟ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.
ಯಾದಗಿರಿ ಜಿಲ್ಲೆಯ...
`ಆನ್ಸರ್ ಮಾಡಿ ಮೋದಿʼ ಹ್ಯಾಶ್‌ಟ್ಯಾಗ್‌ನಡಿ ಮೋದಿ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್
ʼಗೌತಮ್ ಅದಾನಿ ಬಿಜೆಪಿಗೆ ಕೊಟ್ಟಿರುವ ದೇಣಿಗೆ ಎಷ್ಟು ಎಂಬುದು ಬಹಿರಂಗವಾಗಲಿʼ
“ಸರ್ವಶಕ್ತ ಪ್ರಧಾನ ಮಂತ್ರಿ ಎಂದು ಬೆಂಬಲಿಗರಿಂದ ಭೋಪರಾಕ್ ಹಾಕಿಸಿಕೊಳ್ಳುತ್ತಿರುವ ನರೇಂದ್ರ ಮೋದಿಯವರೇ,...
ಸರ್ಕಾರ ಘೋಷಿಸಿರುವ ಮೀಸಲಾತಿ ಜಾರಿಯಾಗುವುದು ಕಷ್ಟ
ಸದಾಶಿವ ಆಯೋಗದ ನೈಜ ವರದಿಯಂತೆ ಮೀಸಲು ಕೊಡಿ
ರಾಜ್ಯ ಸರ್ಕಾರ ಶುಕ್ರವಾರ ಘೋಷಣೆ ಮಾಡಿರುವ ದಲಿತರ ಒಳ ಮೀಸಲಾತಿ ಬಗ್ಗೆ ಕಾಂಗ್ರೆಸ್ ದಲಿತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ...
ಹೋರಾಟಕ್ಕೆ ಮೊದಲ ಜಯ ಎಂದ ಜಯ ಮೃತ್ಯುಂಜಯ ಸ್ವಾಮೀಜಿ
ಸ್ವಾಮೀಜಿ ಮಾತು ಅಲ್ಲಗಳೆದು ಅಧ್ಯಕ್ಷ ಸ್ಥಾನ ತೊರೆದ ಕಾಶಪ್ಪನವರ್
ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ ಎಂದು ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ...
ವಿಜಯ ಚೌಕ್‌ನಲ್ಲಿ ಕಾಂಗ್ರೆಸ್ ಸೇರಿ ಪ್ರತಿಪ`ಕ್ಷಗಳ ಪ್ರತಿಭಟನೆ
ರಾಹುಲ್ ಗಾಂಧಿಗೆ 2 ವರ್ಷ ಜೈಲು ವಿಧಿಸಿರುವ ಸೂರತ್ ಕೋರ್ಟ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅಮಾನತುಗೊಳಿಸಿರುವುದು ಪ್ರತಿಪಕ್ಷಗಳನ್ನು ಒಂದೇ ವೇದಿಕೆಗೆ ಕರೆತಂದಿದೆ. ಈ...
ಉನ್ನತ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆ
ರಾಹುಲ್ ಗಾಂಧಿ ಮುಂದಿದೆ ಬಹುದೊಡ್ಡ ಸವಾಲು
ಕಾಂಗ್ರೆಸ್ ನಾಯಕ ಹಾಗೂ ಕೇರಳದ ವೈನಾಡು ಲೋಕಸಭಾ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರ ಮೇಲೆ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ...
ಚಿತ್ರದುರ್ಗ ಜಿಲ್ಲೆಯ 3 ಕ್ಷೇತ್ರಗಳಿಗೆ ಘೋಷಣೆಯಾಗದ ಟಿಕೆಟ್
ಹೊಸ ಹಾಗೂ ಯುವ ಅಭ್ಯರ್ಥಿಗಳಿಗೆ ಮಣೆ ಹಾಕುವ ಸಾಧ್ಯತೆ
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆಯಾಗಿದ್ದು, ಚಿತ್ರದುರ್ಗ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಿಗೆ ಅದರಲ್ಲೂ ಸಿದ್ದರಾಮಯ್ಯನವರ...