2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸಾಧಿಸಿದ ಭರ್ಜರಿ ಜಯಿಸಿದ ಬೆನ್ನಲ್ಲೇ ಪಾಕ್‌ನ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್, ಭಾರತದ ಈ ಪ್ರಾಬಲ್ಯವು "ಕ್ರಿಕೆಟ್ ಅನ್ನು ಹಾಳುಮಾಡಿದೆ" ಎಂದು...
ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಮಣಿಸಿದ ಭಾರತ ಭವ್ಯ ಜಯ ಸಾಧಿಸಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ ಭಾರತ ಸತತ ಎರಡನೇ ಬಾರಿ...
ಭಾನುವಾರ ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದ್ದು, ಸೂರ್ಯಕುಮಾರ್ ಯಾದವ್ ನಾಯಕತ್ವದ ಪಡೆ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಮೂಲಕ ಇತಿಹಾಸ...
ಬೃಹತ್ ಮೊತ್ತದ ಹಾಗೂ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನ ರೋಚಕ ಹಣಾಹಣಿಯಲ್ಲಿ ಇಂಗ್ಲೆಂಡ್ ತಂಡವನ್ನು 7 ರನ್‌ಗಳಿಂದ ಮಣಿಸಿದ ಟೀಮ್ ಇಂಡಿಯಾ ಫೈನಲ್‌ಗೆ ಲಗ್ಗೆಯಿಟ್ಟಿದೆ.
ಇಂಗ್ಲೆಂಡ್ ಪರ...
ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಟೀಮ್ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್...
ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಮಹತ್ವದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡವು ಟೀಂ ಇಂಡಿಯಾವನ್ನು ಬ್ಯಾಟಿಂಗ್ ಮಾಡಲು...
ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 9 ವಿಕೆಟ್‌ಗಳಿಂದ ಹೀನಾಯವಾಗಿ ಮಣಿಸಿದ ನ್ಯೂಜಿಲೆಂಡ್ ತಂಡವು ಫೈನಲ್ ಪ್ರವೇಶಿಸಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ...
ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್...
ಮಂಗಳವಾರ ಸಂಭವಿಸಿದ ಚಂದ್ರಗ್ರಹಣದ ಪರಿಣಾಮವಾಗಿ ಭಾರತ ಕ್ರಿಕೆಟ್ ತಂಡದ ಅಭ್ಯಾಸ ಆರಂಭವು ಸುಮಾರು 90 ನಿಮಿಷಗಳಷ್ಟು ವಿಳಂಬಗೊಂಡಿತು ಎಂದು ಮಾಧ್ಯಮಗಳು ವರದಿ ಮಾಡಿದೆ.
ಮೂಲಗಳ ಪ್ರಕಾರ, ತಂಡದ ಅಭ್ಯಾಸವನ್ನು ಮೂಲತಃ ಸಂಜೆ 6 ಗಂಟೆಯಿಂದ...
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಅಸಾಧಾರಣ ಹೋರಾಟ ಪ್ರದರ್ಶಿಸಿದ ಟೀಮ್ ಇಂಡಿಯಾ, ಬಲಿಷ್ಠ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್‌ಗಳಿಂದ ರೋಚಕವಾಗಿ ಮಣಿಸಿ 2026ನೇ ಸಾಲಿನ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ಗೆ ದರ್ಪದಿಂದ...
ಪ್ರಸಕ್ತ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಹಂತದ ಕೊನೆಯ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಪಾಕಿಸ್ತಾನ 5 ರನ್‌ಗಳ ರೋಚಕ ಜಯ ಸಾಧಿಸಿದರೂ, ನೆಟ್ ರನ್‌ರೇಟ್ (ಎನ್‌ಆರ್‌ಆರ್) ಲೆಕ್ಕಾಚಾರದಲ್ಲಿ...
ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿಗೆ ವೆಸ್ಟ್ ಇಂಡೀಸ್ ತಂಡ 196 ರನ್‌ಗಳ ಕಠಿಣ ಗುರಿ ನೀಡಿದೆ. ಸೆಮಿಫೈನಲ್ ಹಂತಕ್ಕೇರಲು ಭಾರತ ಈ...