ವಿಶ್ವಕಪ್‌ ಕ್ರಿಕೆಟ್

ಟಿ20 ವಿಶ್ವಕಪ್ | ಸೂಪರ್ 8ರ ಮೊದಲ ಪಂದ್ಯ; ಅಫ್ಘಾನಿಸ್ತಾನ ವಿರುದ್ಧ ಟೀಮ್ ಇಂಡಿಯಾಕ್ಕೆ ಭರ್ಜರಿ ಜಯ

ಟಿ20 ವಿಶ್ವಕಪ್‌ನ ಸೂಪರ್ 8ರ ಹಂತದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾವು ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ರೋಹಿತ್ ಶರ್ಮಾ...

ಟಿ20 ವಿಶ್ವಕಪ್ | ಬಲಿಷ್ಠ ತಂಡಗಳನ್ನು ಬಿಟ್ಟು ಅಫ್ಘಾನ್, ಬಾಂಗ್ಲಾ, ಅಮೆರಿಕ ಸೂಪರ್ 8 ಪ್ರವೇಶ

ವೆಸ್ಟ್‌ ಇಂಡೀಸಿನ ಅರ್ನೋಸ್ ವೇಲ್ ಕ್ರೀಡಾಂಗಣ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಡಿ ಗುಂಪಿನ ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ನೇಪಾಳ ವಿರುದ್ಧ 21 ರನ್‌ಗಳ ಜಯ ದಾಖಲಿಸಿದೆ. ಇದರೊಂದಿಗೆ ಬಾಂಗ್ಲಾ...

ಗೌತಮ್ ಗಂಭೀರ್ ಬೇಡಿಕೆಗಳಿಗೆ ಬಿಸಿಸಿಐ ಒಪ್ಪಿಗೆ: ಟೀಂ ಇಂಡಿಯಾ ಕೋಚ್ ಸ್ಥಾನ ಬಹುತೇಕ ಖಚಿತ

ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಕೆಆರ್‌ನ ಮುಖ್ಯ ಕೋಚ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಗೌತಮ್‌ ಗಂಭೀರ್‌ ಅವರು ಟೀಂ ಇಂಡಿಯಾ ಮುಖ್ಯ ಕೋಚ್‌ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ಪ್ರಸ್ತುತ ಮುಖ್ಯ ತರಬೇತುದಾರನಾಗಿ ಕಾರ್ಯನಿರ್ವಹಿಸುತ್ತಿರುವ...

NOC ಬಳಿಕವಷ್ಟೇ ಲೀಗ್‌ಗಳಲ್ಲಿ ಅವಕಾಶ: T20 ವಿಶ್ವಕಪ್‌ನಿಂದ ಪಾಕಿಸ್ತಾನ ಹೊರಬಿದ್ದ ಬೆನ್ನಲ್ಲೇ ಹೊಸ ನಿಯಮ

ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡವು ಗುಂಪು ಹಂತದಲ್ಲೇ ಹೊರಬಿದ್ದಿದೆ. ಇದು ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲದೇ, ಕ್ರಿಕೆಟ್ ಮಂಡಳಿಯನ್ನೂ ಕೂಡ...

ಟಿ20 ವಿಶ್ವಕಪ್ | ನೇಪಾಳಕ್ಕೆ ಆಘಾತ; 1 ರನ್‌ನಿಂದ ಸೌತ್ ಆಫ್ರಿಕಾ ವಿರುದ್ಧ ವಿರೋಚಿತ ಸೋಲು

ಏಡೆನ್ ಮಾರ್ಕರಮ್ ನೇತೃತ್ವದ ದಕ್ಷಿಣ ಆಫ್ರಿಕಾವನ್ನು 115 ರನ್‌ಗಳಿಗೆ ಕಟ್ಟಿ ಹಾಕಿದ್ದ ನೇಪಾಳ, ಚೇಸಿಂಗ್‌ ಮಾಡುವಾಗ ಎಡವಿದೆ. ಕೊನೆಯ ಬಾಲ್‌ನಲ್ಲಿ ಗೆಲ್ಲಲು ಎರಡು ರನ್‌ಗಳ ಅವಶ್ಯಕತೆ ಇದ್ದಾಗ ಅನಿರೀಕ್ಷತವಾಗಿ ರನೌಟ್ ಆದ ಪರಿಣಾಮ, ಹರಿಣಗಳ...

ಟಿ20 ವಿಶ್ವಕಪ್ | ಐರ್ಲ್ಯಾಂಡ್-ಯುಎಸ್‌ಎ ಪಂದ್ಯ ಮಳೆಗಾಹುತಿ; ಟೂರ್ನಿಯಿಂದಲೇ ಔಟಾದ ಪಾಕಿಸ್ತಾನ!

ಟಿ20 ವಿಶ್ವಕಪ್ 2024ರ ಲೀಗ್ ಹಂತದಲ್ಲೇ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಝಿಲ್ಯಾಂಡ್ ಹಾಗೂ ವನಿಂದು ಹಸರಂಗ ನೇತೃತ್ವದ ಶ್ರೀಲಂಕಾ ತಂಡ ಹೊರಬಿದ್ದ ಬೆನ್ನಲ್ಲೇ, ಬಾಬರ್ ಆಝಂ ನೇತೃತ್ವದ ಪಾಕಿಸ್ತಾನ ತಂಡ ಕೂಡ ಹೊರಬಿದ್ದಿದೆ. ಟಿ20...

ಟಿ20 ವಿಶ್ವಕಪ್ | ಆತಿಥೇಯ ಅಮೆರಿಕ ಸೋಲಿಸಿ ಸೂಪರ್ 8ರ ಘಟ್ಟಕ್ಕೆ ಪ್ರವೇಶಿಸಿದ ಟೀಮ್ ಇಂಡಿಯಾ

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಸಿಸಿ ಟಿ20 ವಿಶ್ವಕಪ್‌ನ ಎ ಗ್ರೂಪ್‌ನ ಪಂದ್ಯದಲ್ಲಿ ಟೀಮ್ ಇಂಡಿಯಾವು ಆತಿಥೇಯ ಅಮೆರಿಕ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಸೂಪರ್...

ಟಿ20 ವಿಶ್ವಕಪ್‌ | ಭಾರತಕ್ಕೆ ಗೆಲ್ಲಲು 111 ರನ್‌ಗಳ ಗುರಿ ನೀಡಿದ ಆತಿಥೇಯ ಅಮೆರಿಕ: ಮಿಂಚಿದ ಅರ್ಷ್‌ದೀಪ್ ಸಿಂಗ್

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು ಆತಿಥೇಯ ಅಮೆರಿಕ ತಂಡವು 111 ರನ್‌ಗಳ ಸಾಧಾರಣ ಗುರಿ ನೀಡಿದೆ. ಟಾಸ್...

ಟಿ20 ವಿಶ್ವಕಪ್ | ಟೀಮ್ ಇಂಡಿಯಾ-ಅಮೆರಿಕ ಮೊದಲ ಮುಖಾಮುಖಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ರೋಹಿತ್ ಶರ್ಮಾ

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಅಮೆರಿಕ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ ಟೀಮ್ ಇಂಡಿಯಾ...

ಜಿಜ್ಞಾಸೆ | ರಿಷಬ್ ಪಂತ್‌ಗೆ ಸಿಕ್ಕ ಸೌಲಭ್ಯ ಸಾಮಾನ್ಯರಿಗೇಕಿಲ್ಲ, ಸರ್ಕಾರಗಳ ಆದ್ಯತೆಗಳೇನು?

ಕ್ರಿಕೆಟಿಗ ರಿಷಬ್ ಪಂತ್ ಅಪಘಾತಕ್ಕೀಡಾಗಿ, ಅಷ್ಟೇ ವೇಗವಾಗಿ ಚೇತರಿಸಿಕೊಂಡು, ಮತ್ತೆ ಆಟವಾಡುತ್ತಿದ್ದಾರೆ. ಈತನಿಗೆ ಸಿಕ್ಕ ಸೌಲಭ್ಯ ಸಾಮಾನ್ಯರಿಗೇಕಿಲ್ಲ? ಸ್ವಾತಂತ್ರ್ಯದ ಇಷ್ಟು ದಶಕಗಳ ನಂತರವೂ ಸುಸಜ್ಜಿತ ಆಸ್ಪತ್ರೆಯನ್ನು ತಾಲೂಕ್ ಮಟ್ಟದಲ್ಲೇಕೆ ನಾವು ಕಟ್ಟಲಾಗಿಲ್ಲ? ಉತ್ತಮ...

ಟಿ20 ವಿಶ್ವಕಪ್ | ಬಾಂಗ್ಲಾ ವಿರುದ್ಧ ಜಯದೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ

ದಕ್ಷಿಣ ಆಫ್ರಿಕಾ ತಂಡ 2024ರ ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ತಂಡವು 4 ರನ್‌ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ...

ಟಿ20 ವಿಶ್ವಕಪ್ | ಅಲ್ಪಮೊತ್ತದ ಕಾಳಗದಲ್ಲಿ ರೋಚಕ ಜಯ ಗಳಿಸಿದ ಟೀಮ್ ಇಂಡಿಯಾ; ಪಾಕ್‌ಗೆ ಭಾರೀ ಮುಖಭಂಗ

ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನದ ವಿರುದ್ಧ 6 ರನ್‌ಗಳ ರೋಚಕ ಜಯ ಗಳಿಸಿದೆ. ಇಂದು ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ