ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಭಾರತ ತಂಡದ ವಿರುದ್ಧ ಕಳಪೆ ಪ್ರದರ್ಶನ ನೀಡಿ ಹೀನಾಯವಾಗಿ ಸೋತ ಕಾರಣ ಶ್ರೀಲಂಕಾದ ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರು ಸೋಮವಾರ(ನ.6) ಶ್ರೀಲಂಕಾ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಸಂಪೂರ್ಣವಾಗಿ...
ಟೀಮ್ ಇಂಡಿಯಾ ನೀಡಿದ್ದ 327 ರನ್ಗಳ ಬೃಹತ್ ಗುರಿಯನ್ನು ತಲುಪಲು ಎಡವಿದ ದಕ್ಷಿಣ ಆಫ್ರಿಕಾ, ಕೇವಲ 83 ರನ್ಗಳಿಗೆ ಆಲೌಟ್ ಆಗಿದೆ. ಆ ಮೂಲಕ ಟೀಮ್ ಇಂಡಿಯಾ 243 ರನ್ಗಳ ಬೃಹತ್ ಗೆಲುವು...
ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್ನಲ್ಲಿರುವ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂದು ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 49ನೇ ಶತಕ ಬಾರಿಸುವ...
ಪ್ರಸ್ತುತ ನಡೆಯತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್ನಲ್ಲಿರುವ ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ದಾಖಲೆಯ ಭರ್ಜರಿ ಶತಕದ ನೆರವಿನೊಂದಿಗೆ ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು 327 ರನ್ಗಳ ಸವಾಲಿನ ಗುರಿ...
ಸತತ ಏಳು ಗೆಲುವಿನೊಂದಿಗೆ ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯ ಸೆಮಿಫೈನಲ್ ಹಂತಕ್ಕೆ ಏರಿರುವ ಭಾರತ ತಂಡ ಇಂದು ಪ್ರಬಲ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಲಿದೆ. ನೆದರ್ಲೆಂಡ್ಸ್ ವಿರುದ್ಧ ಬಿಟ್ಟರೆ ಹರಿಣಗಳ...
ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ 5 ಸೋಲು ಕಂಡಿದ್ದ ಹಾಲಿ ಚಾಂಪಿಯನ್ ಇಂಗ್ಲೆಂಡ್, ಇಂದು ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಕೂಡ 33 ರನ್ ಅಂತರದಲ್ಲಿ ಸೋಲು ಅನುಭವಿಸಿದೆ.
ಇದರೊಂದಿಗೆ ಸತತ ಸೋಲುಗಳಿಂದ...
ಬಹಳ ಕುತೂಹಲ ಮೂಡಿಸಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ನ್ಯೂಝಿಲ್ಯಾಂಡ್ ಹಾಗೂ ಪಾಕಿಸ್ತಾನದ ನಡುವಿನ ವಿಶ್ವಕಪ್ ಪಂದ್ಯದಲ್ಲಿ, ಡಕ್ ವರ್ಥ್ ಲೂಯಿಸ್ ನಿಯಮದ ಪ್ರಕಾರ ಪಾಕಿಸ್ತಾನವು 21 ರನ್ಗಳಿಂದ ಜಯಗಳಿಸಿದೆ.
ಗೆಲ್ಲಲು 402...
ವಿಶ್ವಕಪ್ ಟೂರ್ನಿಯಲ್ಲಿ ಇಂದು ನ್ಯೂಝಿಲ್ಯಾಂಡ್ ಹಾಗೂ ಪಾಕಿಸ್ತಾನದ ನಡುವೆ ನಡೆಯುತ್ತಿರುವ 'ಮಾಡು ಇಲ್ಲವೇ ಮಡಿ' ಪಂದ್ಯದಲ್ಲಿ ಕಿವೀಸ್, ಪಾಕಿಸ್ತಾನಕ್ಕೆ ಗೆಲ್ಲಲು 402 ರನ್ಗಳ ಕಠಿಣ ಸವಾಲನ್ನು ನೀಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 35ನೇ...
ʼಮರದ ಕೊಂಬೆಯ ಮೇಲೆ ಕೂತ ಹಕ್ಕಿ, ತಾನು ನಂಬಿರುವುದು ಕೂತ ಕೊಂಬೆಯನ್ನಲ್ಲ, ತನ್ನ ರೆಕ್ಕೆಗಳನ್ನುʼ ಎನ್ನುವ ಜನಪ್ರಿಯ ಮಾತೊಂದಿದೆ. ಇದು ಈ ಕ್ಷಣಕ್ಕೆ ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿಗೆ...
ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವ ವೇಳೆ ಗಾಯಗೊಂಡಿದ್ದರು. ನಂತರ ನಡೆದ ನ್ಯೂಝಿಲ್ಯಾಂಡ್, ಇಂಗ್ಲೆಂಡ್ ಮತ್ತು ಶ್ರೀಲಂಕಾ...
ಏಕದಿನ ವಿಶ್ವಕಪ್ ಟೂರ್ನಿಯ ಭಾಗವಾಗಿ ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಇಂದು ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಏಳು ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಸೆಮಿಫೈನಲ್ ತಲುಪುವ ಆಸೆಯನ್ನೂ...
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟ ಮುಂದುವರಿದಿದೆ. ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಬೌಲಿಂಗ್ ದಾಳಿಗೆ ಶ್ರೀಲಂಕಾ ಬ್ಯಾಟ್ಸ್ಮನ್ಗಳು ಬ್ಯಾಟ್ ಬೀಸಲು ಸಾಧ್ಯವಾಗದೆ 302 ರನ್ಗಳ ದಾಖಲೆ...