ಧರ್ಮಶಾಲಾದಲ್ಲಿ ಇಂದು ವಿಶ್ವಕಪ್ ಕ್ರಿಕೆಟ್ ಕೂಟದ 27ನೇ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ತಂಡ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಎಸೆತದ ತನಕ ಹೋರಾಟ ನಡೆಸಿದರೂ, ಕೇವಲ 5 ರನ್ಗಳಿಂದ ಸೋಲೊಪ್ಪಿಕೊಂಡಿತು.
WHAT WAS THAT 🥵️
Incredible game....
ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಕೂಟದ 27ನೇ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ, ಗೆಲ್ಲಲು ನ್ಯೂಝಿಲ್ಯಾಂಡ್ 389 ರನ್ಗಳ...
ಐಸಿಸಿ ವಿಶ್ವಕಪ್ ಟೂರ್ನಿಯ 26ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಒಂದು ವಿಕೆಟ್ ಅಂತರದಿಂದ ಪಾಕಿಸ್ತಾನದ ವಿರುದ್ಧ ರೋಚಕ ಗೆಲುವು ಸಾಧಿಸಿದೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ...
ಉದ್ಯಾನ ನಗರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 25ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಶ್ರೀಲಂಕಾ ಪಡೆ ಬೌಲರ್ಗಳ ಸಾಂಘಿಕ ಪ್ರಯತ್ನದಿಂದ ಸುಲಭವಾಗಿ ಬಗ್ಗು ಬಡಿದಿದೆ.
ಇಂಗ್ಲೆಂಡ್...
ಬುಧವಾರ(ಅ. 25) ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್ನ 24ನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಅನುಭವಿಸಿದೆ.
ಗೆಲ್ಲಲು 400 ರನ್ಗಳ ಬೃಹತ್ ಗುರಿ...
ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್ವೆಲ್, ನೆದರ್ಲ್ಯಾಂಡ್ಸ್ ವಿರುದ್ಧ ದೆಹಲಿಯಲ್ಲಿ ಇಂದು ನಡೆದ ವಿಶ್ವಕಪ್ ಪಂದ್ಯದಲ್ಲಿ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿಯೇ ಅತಿ ವೇಗದ ಶತಕ...
ಮುಂಬೈನಲ್ಲಿ ನಡೆದ ಐಸಿಸಿ ವಿಶ್ವಕಪ್ನ ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಹಣಾಹಣಿಯಲ್ಲಿ ಬಾಂಗ್ಲಾ ತಂಡ ಹೀನಾಯ ಸೋಲುಕಂಡಿದೆ. ಬರೋಬ್ಬರಿ 149 ರನ್ಗಳ ಅಂತರದಲ್ಲಿ ಸೋಲುಂಡ ಬಾಂಗ್ಲಾ ತಂಡ ಐಸಿಸಿ ವಿಶ್ವಕಪ್ನ...
ಎಂಟು ಕೆ ಜಿ ಮಟನ್ ತಿಂತೀರಾ, ಉತ್ತಮ ಪ್ರದರ್ಶನ ಯಾಕಿಲ್ಲ -ವಾಸೀಮ್ ಅಕ್ರಂ, ಪಾಕ್ ಮಾಜಿ ಕ್ರಿಕೆಟಿಗ
ಇಷ್ಟೊಂದು ಕಳಪೆ ಪ್ರದರ್ಶನ ಕನಸಲ್ಲೂ ನಿರೀಕ್ಷಿಸಿರಲಿಲ್ಲ -ಮೋಮಿನ್ ಸಾಕಿಬ್, ಪಾಕ್ ಕ್ರಿಕೆಟ್ ಅಭಿಮಾನಿ
...
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಸೋಮವಾರ ನಡೆದ ಅಫ್ಘಾನಿಸ್ಥಾನ ಮತ್ತು ಪಾಕಿಸ್ತಾನ ನಡುವಿನ ಪಾಕ್ ತಂಡ ಹೀನಾಯ ಸೋಲು ಕಂಡಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಅಫ್ಘಾನ್ ತಂಡ 8 ವಿಕೆಟ್ಗಳ ಗೆಲುವು...
ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಇಂದು ನಡೆದ ವಿಶ್ವಕಪ್ ಕ್ರಿಕೆಟ್ ಕೂಟದ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಝಿಲ್ಯಾಂಡ್ ವಿರುದ್ಧ ಟೀಮ್ ಇಂಡಿಯಾ ನಾಲ್ಕು ವಿಕೆಟ್ಗಳ ಗೆಲುವು ದಾಖಲಿಸಿದೆ.
ಬೌಲಿಂಗ್ನಲ್ಲಿ ಮೊಹಮ್ಮದ್...
ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಇಂದು ನಡೆದ ವಿಶ್ವಕಪ್ ಕ್ರಿಕೆಟ್ ಕೂಟದ 21ನೇ ಪಂದ್ಯದಲ್ಲಿ ಟೀಮ್ ಇಂಡಿಯಾಕ್ಕೆ ಗೆಲ್ಲಲು ನ್ಯೂಝಿಲ್ಯಾಂಡ್ 274 ರನ್ಗಳ ಗುರಿ ನೀಡಿದೆ.
ಟಾಸ್ ಗೆದ್ದಿದ್ದ ಟೀಮ್ ಇಂಡಿಯಾ...
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ನ 20ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ನೀಡಿದ್ದ 400 ರನ್ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಹಾಲಿ ಚಾಂಪಿಯನ್ ಇಂಗ್ಲೆಂಡ್, ಕೇವಲ 170 ರನ್ಗಳಿಗೆ ಆಲೌಟ್ ಆಗುವ...